ತಿಪಟೂರು

ತಿಪಟೂರು | ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಬೃಹತ್ ಪ್ರತಿಭಟನಾ ಧರಣಿ : ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ

ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ಸೂಚಿಸಿ ಹಾಗೂ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿ ಪ್ರಹಾರವನ್ನು ಖಂಡಿಸಿ, ತಿಪಟೂರು ನಗರದ ನಗರಸಭೆ ವೃತ್ತದಲ್ಲಿ...

ತಿಪಟೂರು | ರಾಹುಲ್ ಗಾಂಧಿ ಸೇರಿ ವಿರೋಧ ಪಕ್ಷದ ನಾಯಕರನ್ನು ವಶಕ್ಕೆ ಪಡೆದ ಕ್ರಮ ಪ್ರಜಾಪ್ರಭುತ್ವದ ಮೇಲಿನ ದಾಳಿ : ಸಿ.ಬಿ. ಶಶಿಧರ್ (ಟೂಡಾ)

ನೀಟ್ ಅಕ್ರಮದ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸುವಂತೆ ಆಗ್ರಹಿಸಿ ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು, ಸಂಸದರು ಹಾಗೂ ಕಾರ್ಯಕರ್ತರನ್ನು ಪೊಲೀಸರು...

ರಾಜ್ಯದ 4 ಉತ್ಪನ್ನಗಳಿಗೆ ನಬಾರ್ಡ್ ಬೆಂಬಲ: ತಿಪಟೂರು ತೆಂಗಿಗೆ ಜಿಐ ಟ್ಯಾಗ್‌

ಕರ್ನಾಟಕದ ಸಾಂಪ್ರದಾಯಿಕ ಕೃಷಿ ಉತ್ಪನ್ನಗಳು ಮತ್ತು ಕರಕುಶಲ ಪರಂಪರೆಯನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವ ಮಹತ್ವದ ಪ್ರಯತ್ನಕ್ಕೆ ಹೊಸ ಉತ್ತೇಜನ ಸಿಕ್ಕಿದೆ. ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ರಾಜ್ಯದ ನಾಲ್ಕು ವಿಶಿಷ್ಟ...

ತಿಪಟೂರು | ಎಸ್ಐಆರ್ ಪ್ರಕ್ರಿಯೆಯಿಂದ ಲಕ್ಷಾಂತರ ಅರ್ಹ ಮತದಾರರ ಹಕ್ಕು ಕಸಿದುಕೊಳ್ಳುವ ಆತಂಕ : ಡಾ. ಎಚ್. ವಿ. ವಾಸು

ಮತದಾರರ ಪಟ್ಟಿಯ ಶುದ್ಧೀಕರಣಕ್ಕೆ ವಿರೋಧವಿಲ್ಲ. ಆದರೆ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಜಾರಿಯಾಗುತ್ತಿರುವ ವಿಧಾನದಿಂದ ಕೋಟ್ಯಾಂತರ ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ ಎದುರಾಗಿದೆ ಎಂದು ಜಾಗೃತ ಕರ್ನಾಟಕದ ಡಾ....

ತಿಪಟೂರು | ಎಸ್ಐಆರ್ ಪ್ರಕ್ರಿಯೆಯಿಂದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು : ಸಿ. ಬಿ. ಶಶಿಧರ್ (ಟೂಡ)

 ಚುನಾವಣಾ ಆಯೋಗ ಹಮ್ಮಿಕೊಂಡಿರುವ ಈ ಎಸ್ಐಆರ್-ಪ್ರಕ್ರಿಯೆಯಿಂದಾಗಿ ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು. ಹಾಗೂ ಈ ಎಸ್ಐಆರ್-ಪ್ರಕ್ರಿಯೆಗೆ ಒಳಗಾಗುವ ಜನ-ಸಾಮಾನ್ಯರಿಗೆ ಅನಾನುಕೂಲ ಆಗದಂತೆ ದಾಖಲಾತಿಗಳ-ಲಭ್ಯತೆಯ ಕುರಿತು ಜಾಗೃತಿ ಮೂಡಿಸಲಾಗುವು ಎಂದು ಜನಸ್ಪಂದನ ಟ್ರಸ್ಟ್ ಅಧ್ಯಕ್ಷ...

ತಿಪಟೂರು | ಜೂನ್ 22ಕ್ಕೆ ರೈತರ ಬೃಹತ್ ಪ್ರತಿಭಟನಾ ಕಾಲ್ನಡಿಗೆ ಜಾಥಾ

 ಖಾತೆದಾರರು ಮತ್ತು ಬಗರ್ ಹುಕುಂ ಸಾಗುವಳಿದಾರರ ಮೇಲೆ ಅರಣ್ಯ ಇಲಾಖೆಯ ದೌರ್ಜನ್ಯ ಖಂಡಿಸಿ ಇದೇ ಜೂನ್ 22'ರ ಸೋಮವಾರ ಬೆಳಗ್ಗೆ ರೈತರ ಬೃಹತ್ ಪ್ರತಿಭಟನಾ ಕಾಲ್ನಡಿಗೆಯ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕಿನ ರೈತರು...

ತಿಪಟೂರು | ಎಸ್ಐಆರ್ ಪ್ರಕ್ರಿಯೆ ಕುರಿತು ಜೂನ್ 19 ರಂದು ತರಬೇತಿ ಕಾರ್ಯಾಗಾರ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜನಸ್ಪಂದನ ಟ್ರಸ್ಟ್ ಹಾಗೂ ಜನಪರ ಸಂಘಟನೆಗಳ ಸಹಯೋಗದಲ್ಲಿ ಜೂನ್ 19ರಂದು ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು...

ತಿಪಟೂರು | ಮೂವರು ಎನ್‌ಸಿಸಿ ಕೆಡೆಟ್‌ಗಳು ಭಾರತೀಯ ಸೇನೆಗೆ ಆಯ್ಕೆ

ತಿಪಟೂರು  ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 5, 4 ಎನ್‌ಸಿಸಿ ಕಂಪನಿಗೆ ಹೆಮ್ಮೆಯ ಕ್ಷಣವಾಗಿದ್ದು, ಕಾಲೇಜಿನ ಎನ್‌ಸಿಸಿ ಕೆಡೆಟ್‌ಗಳಾದ ಮನೋಜ್ (ಅಂತಿಮ ವರ್ಷದ ಬಿಬಿಎ), ಅಜಯ್ (ದ್ವಿತೀಯ ವರ್ಷದ ಬಿಸಿಎ), ಅಭಿಷೇಕ್...

ತುಮಕೂರು | ಮಲ್ಲಘಟ್ಟ ಸುತ್ತಮುತ್ತ 35 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ತುಮಕೂರು ಜಿಲ್ಲೆಯ  ತುರುವೇಕೆರೆ ತಾಲೂಕಿನ ಮಲ್ಲಘಟ್ಟ ಸುತ್ತಮುತ್ತ ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.   ಮುಖ್ಯಮಂತ್ರಿ ಆದ ಬಳಿಕ ಇದೇ ಮೊದಲ...

ತಿಪಟೂರು | ಎಸ್ ಐಆರ್ ನಿಂದ ದೇಶ ವಿಭಜಿಸುವ ಹುನ್ನಾರ : ಕೆ. ಪ್ರಕಾಶ್

ತಿಪಟೂರು ನಗರದ ರೋಟರಿ ಭವನದಲ್ಲಿ ಸೌಹಾರ್ದ ತಿಪಟೂರು ಹಾಗೂ ಇತರೆ ಪ್ರಗತಿಪರ ಸಂಘಟನೆ ಗಳಿಂದ 'ನನ್ನ ಮತ ನನ್ನ ಹಕ್ಕು' ಹಾಗೂ ಎಸ್‌ಐಆ‌ರ್ ಹೆಸರಿನಲ್ಲಿ ಅಧಿಕಾರ ನಿರಾಕರಣೆ ಕುರಿತು ವಿಚಾರಗೋಷ್ಠಿ ಮತ್ತು ಸಂವಾದ...

ತಿಪಟೂರು | ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಕ್ರಿಯಾಶೀಲತೆ ಹೆಚ್ಚಲಿ : ಡಾ. ಶಶಿಕುಮಾರ್ ಎಚ್. ಸಿ

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ತಮ್ಮಲ್ಲಿನ ಪಠ್ಯೇತರ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಬೇಕು. ಕಾಲೇಜು ಮಟ್ಟದಿಂದಲೇ ಎಲ್ಲ ರೀತಿಯ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ಕ್ರಿಯಾಶೀಲತೆ ಮೈಗೂಡಿಸಿಕೊಳ್ಳಬೇಕು ಎಂದು  ಪ್ರಾಂಶುಪಾಲ ಡಾ.ಶಶಿಕುಮಾರ್.ಎಚ್.ಸಿ  ತಿಳಿಸಿದರು  ...

ತಿಪಟೂರು | ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳುಸುದ್ದಿಗಳ ಬಗ್ಗೆ ಜಾಗೃತಿವಹಿಸಿ : .ಟಿ.ಎಸ್ ದಯಾನಂದ್

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾದಂತೆ ಸುಳ್ಳುಸುದ್ದಿಗಳ ಹರಡುವಿಕೆ ಕೂಡ ಅತಿಯಾಗುತ್ತಿದ್ದು, ಅಂತಹ ಸುಳ್ಳುಸುದ್ದಿಗಳಿಂದ ದೊಡ್ಡ ದೊಡ್ಡ ಕಲಹಗಳು ಉಂಟಾಗಿರುವ ನಿದರ್ಶನಗಳು ನಮ್ಮ ಮುಂದಿವೆ. ಆದ್ದರಿಂದ ವಿದ್ಯಾರ್ಥಿಗಳು ಫೇಕ್ ನ್ಯೂಸ್ ಕುರಿತು ಜಾಗೃತರಾಗಬೇಕು...

ಈ ಹೊತ್ತಿನ ಪ್ರಮುಖ ಸುದ್ದಿ