ತಿಪಟೂರು

ತಿಪಟೂರು | ವೈಜ್ಞಾನಿಕ ಆಲೋಚನೆ ಬೆಳೆಸಿಕೊಳ್ಳಿ : ಉಮೇಶ್.ಟಿ.ಎಸ್

ವಿದ್ಯಾರ್ಥಿಗಳು ಆರೋಗ್ಯದ ವಿಚಾರದಲ್ಲಿ ಯಾವುದೇ ಮೌಢ್ಯಗಳನ್ನು ನಂಬದೇ ವೈಜ್ಞಾನಿಕವಾಗಿ ಪರಿಹಾರ ಕಂಡುಕೊಳ್ಳಬೇಕು. ಜನರ ವೈಜ್ಞಾನಿಕ ಆಲೋಚನೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಬಾರಿಯ ವಿಶ್ವ ಆರೋಗ್ಯ ದಿನವನ್ನು ಆರೋಗ್ಯಕ್ಕಾಗಿ ಒಂದಾಗೋಣ, ವಿಜ್ಞಾನವನ್ನು ನಂಬೋಣ ಎಂಬ...

ತಿಪಟೂರು | ಸೇವೆಯ ಮೂಲಕ ಶಿಕ್ಷಣ ಪಡೆಯುವುದು ಸಾರ್ಥಕವಾದುದು : ಗುರುಕುಲಶ್ರೀ

ರಾಷ್ಟ್ರೀಯ ಸೇವಾ ಯೋಜನೆ(ಎನ್ಎಸ್ಎಸ್)ಯ ಮೂಲಕ ವಿದ್ಯಾರ್ಥಿಗಳು ಸಾಮಾಜಿಕ ಸೇವೆ ಸಲ್ಲಿಸುವುದರ ಜೊತೆಗೆ ಶಿಕ್ಷಣ ಪಡೆಯುವುದು ಅವರ ಜೀವನದ ಸಾರ್ಥಕತೆಯನ್ನು ಹೆಚ್ಚಿಸುತ್ತದೆ ಎಂದು ಸಿಡ್ಲೇಹಳ್ಳಿ ಮಹಾಸಂಸ್ಥಾನ ಶ್ರೀಮಠ,ಗುರುಕುಲಾನಂದಾಶ್ರಮದ ಸದ್ಗುರು ಶ್ರೀ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ...

ತಿಪಟೂರು | ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಪ್ರಬಂಧ ಸ್ಪರ್ಧೆ

ತಿಪಟೂರು  ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ, ತಿಪಟೂರು ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ.) ತಿಪಟೂರು, ಸರ್ಕಾರಿ ಪ್ರಥಮದರ್ಜೆ ಕಾಲೇಜು, ರಾಷ್ಟ್ರೀಯ...

ತಿಪಟೂರು | ಉಳಿತಾಯದಷ್ಟೇ ಹೂಡಿಕೆ ಕೂಡ ಮುಖ್ಯ : ಲೋಕೇಶ್.ಕೆ.ವಿ

 ಬಡವರು ಬಡವರಾಗಿಯೇ ಉಳಿದು, ಶ್ರೀಮಂತರು ಇನ್ನೂ ಶ್ರೀಮಂತರಾಗುತ್ತಿರಲು ಕಾರಣ, ಬಡವ ಹಣಕ್ಕಾಗಿ ದುಡಿಯುತ್ತಿದ್ದಾನೆ. ಆದರೆ ಶ್ರೀಮಂತ ಹಣದಿಂದ ಹಣ ದುಡಿಯುತ್ತಿದ್ದಾನೆ. ಇಲ್ಲಿ ಉಳಿತಾಯದ ಜೊತೆಗೆ ಹಣದ ಸರಿಯಾದ ಹೂಡಿಕೆ ಕೂಡ ಮುಖ್ಯವಾಗಿದೆ ಎಂದು...

ತಿಪಟೂರು | ಡಿವಿಜಿ ಬದುಕು, ಬರಹ ಎಂದಿಗೂ ಆದರ್ಶ : ಎಂ.ಬಸವರಾಜಪ್ಪ

 ಮೆಟ್ರಿಕ್ ಫೇಲ್ ಆಗಿದ್ದ ಡಿ ವಿ ಗುಂಡಪ್ಪನವರು ಮುಂದೆ ಕನ್ನಡ ಸಾಹಿತ್ಯಕ್ಕೆ ಅಪಾರ ಸೇವೆ ಸಲ್ಲಿಸಿ ಆಧುನಿಕ ಸರ್ವಜ್ಞ ಎನಿಸಿಕೊಂಡರೆ, ಪತ್ರಿಕೋದ್ಯಮದಲ್ಲಿನ ಅವರ ಸಾಧನೆಗೆ ಕನ್ನಡ ಪತ್ರಿಕೋದ್ಯಮದ ಭೀಷ್ಮ ಎಂದು ಕರೆಸಿಕೊಳ್ಳುವಂತೆ ಬೆಳೆದದ್ದು...

ತಿಪಟೂರು | ಭವಿಷ್ಯದ ಬಗ್ಗೆ ದೃಢ ನಿರ್ಧಾರ ಕೈಗೊಳ್ಳಿ : ಸಪ್ತಶ್ರೀ

ವಿದ್ಯಾರ್ಥಿಗಳು ತಾವು ಭವಿಷ್ಯದಲ್ಲಿ ಏನು ಮಾಡಬೇಕು, ಏನಾಗಬೇಕು, ಯಾವ ಹುದ್ದೆಗೇರಬೇಕು ಎಂಬುದರ ಬಗ್ಗೆ ದೃಢ ನಿರ್ಧಾರ ಕೈಗೊಂಡು, ತಮ್ಮ ಗುರಿಯತ್ತ ಕಾರ್ಯ ಪ್ರವೃತ್ತರಾಗಬೇಕು. ಆಗ ಅವಕಾಶಗಳು ತಾನಾಗಿಯೇ ಸಿಗುತ್ತವೆ ಎಂದು ತಿಪಟೂರು ಉಪವಿಭಾಗಾಧಿಕಾರಿ...

ತಿಪಟೂರು | ಭಯವನ್ನು ಮೆಟ್ಟಿನಿಂತು ಸಮುದ್ರವಾಗಬೇಕು : ಮಾಹಿತಿ ಆಯುಕ್ತೆ ಡಾ. ಮಮತಾ

ಹೆಣ್ಣಿನಲ್ಲಿನ ಭಯವನ್ನು ಅವಳಿಗೆ ಬಳುವಳಿಯಾಗಿ ಕೊಡುತ್ತ ಬಂದಿರುವುದು ಹೆಣ್ಣೇ ಹೊರತು, ಗಂಡಲ್ಲ. ಮಹಿಳೆಯರು ತಮ್ಮಲ್ಲಿನ ದ್ವಂದ್ವ ಮತ್ತು ಭಯ ಬಿಟ್ಟು ಆತ್ಮವಿಶ್ವಾಸದಿಂದ ತಮ್ಮ ಗುರಿಯತ್ತ ಮುನ್ನಡೆಯಬೇಕು. ಭಯವನ್ನು ಮೆಟ್ಟಿನಿಂತು ಸಮುದ್ರವಾಗಬೇಕು ಎಂದು ರಾಜ್ಯ...

ತಿಪಟೂರು | ಅಖಿಲ ಭಾರತ ಮುಷ್ಕರ : ಸ್ವಯಂ ಪ್ರೇರಿತ ಬಂದ್ ಯಶಸ್ವಿ

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಹಾಗೂ ಸಾರ್ವಜನಿಕ ವಲಯದ ಖಾಸಗೀಕರಣ ನೀತಿಗಳ ವಿರುದ್ಧ ನಡೆದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಾಗೂ ಸ್ವಯಂ ಪ್ರೇರಿತ ಬಂದ್ ತಿಪಟೂರಿನಲ್ಲಿ ಭಾರೀ ಯಶಸ್ಸು...

ತಿಪಟೂರು | ರಾಜ್ಯಪಾಲರ ಸಂವಿಧಾನ ವಿರೋಧಿ ನಡೆ ಖಂಡಿಸಿ ಸಿಬಿ ಶಶಿಧರ್ ಏಕವ್ಯಕ್ತಿ ಪ್ರತಿಭಟನೆ

ರಾಜ್ಯಪಾಲರು ಕರ್ನಾಟಕ ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲು ನಿರಾಕರಿಸಿರುವುದು ಪ್ರಜಾಪ್ರಭುತ್ವದ ಮೇಲೆ ನಡೆದಿರುವ ಗಂಭೀರ ದಾಳಿ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಬಿ. ಶಶಿಧರ್ ಟೂಡಾ   ಖಂಡಿಸಿದರು. ತಿಪಟೂರು ನಗರಸಭೆ...

ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿಗೆ ಕೇಂದ್ರ ಸರ್ಕಾರ ಅಡ್ಡಿ: ಮುರಳಿಧರ ಹಾಲಪ್ಪ ಆರೋಪ

ಕೇಂದ್ರ ಸರ್ಕಾರ ಕಾರ್ಪೊರೇಟ್‌ ಸಂಸ್ಥೆಗಳಿಗೆ, ಅಂಬಾನಿ, ಅದಾನಿಗಳಿಗೆ ಸಾವಿರಾರು ಎಕರೆ ಜಮೀನು ನೀಡಿದೆ. ಆದರೆ ಸಣ್ಣಪುಟ್ಟ ತಪ್ಪುಗಳನ್ನು ಎತ್ತಿ ಹಿಡಿದು ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿಗೆ ಅಡ್ಡಿಪಡಿಸುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರ...

ತಿಪಟೂರು | ಹಿಂಡಿಸ್ಕೆರೆ ಅಂಗನವಾಡಿಗೆ ಜಿ.ಪಂ ಸಿಇಒ ದಿಢೀರ್ ಭೇಟಿ : ಪರಿಶೀಲನೆ

ತುಮಕೂರು  ಜಿಲ್ಲೆಯ ತಿಪಟೂರು ತಾಲೂಕಿನ ಹಿಂಡಿಸ್ಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಕ್ಕೆ ಸೋಮವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಪ್ರಭು.ಜಿ ಅವರು ದಿಢೀರ್ ಭೇಟಿ ನೀಡಿ ಪರೀಶಿಲನೆ ನಡೆಸಿದರು. ಈ ಸಂದರ್ಭದಲ್ಲಿ, ಅಂಗನವಾಡಿ...

ತಿಪಟೂರು | ಎರಡು ಸಾವಿರ ವರ್ಷಗಳಿಂದ ದೇವಸ್ಥಾನದ ಗರ್ಭಗುಡಿಯಿಂದ ಬಾಗಿಲ ವರೆಗೂ ಮೀಸಲಾತಿಯಿದೆ : ಡಾ. ಎಚ್. ವಿ. ವಾಸು

ಮೀಸಲಾತಿ ಕುರಿತು ಈ ದೇಶದಲ್ಲಿ ಬಹಳ ದೊಡ್ಡ ತಪ್ಪು ಅಭಿಪ್ರಾಯವಿದೆ‌. ಸಮಾಜದಲ್ಲಿ ಮಾತ್ರವಲ್ಲ ಸರ್ಕಾರದಲ್ಲೂ ಬೇರೆ ಬೇರೆ ರೀತಿಯ ಅಭಿವ್ಯಕ್ತಿ ಮೀಸಲಾತಿ ಕುರಿತಾಗಿದೆ. ಈ ದೇಶದಲ್ಲಿ ಎರಡು ಸಾವಿರ ವರ್ಷಗಳಿಂದ ಮೀಸಲಾತಿ ಇದೆ....

ಈ ಹೊತ್ತಿನ ಪ್ರಮುಖ ಸುದ್ದಿ