ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಸೆಪ್ಟೆಂಬರ್ 21ರಂದು ತಿಪಟೂರಿನಲ್ಲಿ ಕರ್ನಾಟಕ ಮಾದಿಗ ದಂಡೋರ ಹೋರಾಟ ಸಮಿತಿಯಿಂದ ಬೃಹತ್ ತಮಟೆ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಜಿಪಂ ಸದಸ್ಯ ಕೆ. ಎಂ. ಶಾಂಚಪ್ಪ ಹೇಳಿದರು.
ತಿಪಟೂರು ನಗರದ...
ರಸ್ತೆ ಬದಿಯಲ್ಲಿ ನಡೆದು ಸಾಗುತ್ತಿದ್ದ ತಾಯಿ, ಮಗಳ ಮೇಲೆ ಬಸ್ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿರಂತರ ಅಪಘಾತಗಳಿಂದ ರೋಸಿ ಹೋಗಿರುವ ಗ್ರಾಮಸ್ಥರು ಶವಗಳನ್ನು ರಸ್ತೆಯಿಂದ ತೆಗೆಯದಂತೆ ಅಧಿಕಾರಿಗಳ ವಿರುದ್ಧ ಧರಣಿ...
'ಕಲ್ಪತರು ನಾಡು' ತುಮಕೂರು ಜಿಲ್ಲೆಯಲ್ಲಿ ಜೀತಪದ್ದತಿ ಇನ್ನೂ ಜೀವಂತವಾಗಿದ್ದು, ಶುಂಠಿ ಕ್ಯಾಂಪ್‌ಗಳಲ್ಲಿ ಜೀತದಾಳುಗಳಂತೆ ದುಡಿಯುತ್ತಿದ್ದ 36 ಬಡ ಕೂಲಿ ಕಾರ್ಮಿಕರನ್ನ ಪೊಲೀಸ್ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.
ಗೃಹ ಸಚಿವ ಪರಮೇಶ್ವರ್ ಅವರ ತವರು ಜಿಲ್ಲೆಯಾದ...
ಕಲಾಕೃತಿ ಸಂಸ್ಥೆ ಅದರ ಪ್ರಧಾನ ಪ್ರಾಯೋಜಕತ್ವದಲ್ಲಿ ಸೆ.2 ಸೋಮವಾರ ತಿಪಟೂರಿನ ಎಸ್.ಎನ್.ಎಸ್. ಕನ್ವೆನ್ಷನ್ ಹಾಲ್‌ನಲ್ಲಿ ನವದೆಹಲಿಯ ಭಾರತೀಯ ಕಾರ್ಯನಿರತ ಪತ್ರಕರ್ತರ 78ನೇ ರಾಷ್ಟ್ರೀಯ ಮಂಡಳಿ ಸಮಾವೇಶ, ವಿಚಾರ ಸಂಕಿರಣ ಹಾಗೂ ತೆಂಗು ಉತ್ಪನ್ನಗಳ...
ಮಗಳ ಸಾವಿನ ದುಃಖದಲ್ಲೂ ಸಹ ಆಕೆಯ ಅಂಗಾಂಗ ದಾನ ಮಾಡುವ ಮೂಲಕ ಪೋಷಕರು ಸಾರ್ಥಕತೆಯನ್ನ ಮೆರೆದ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ನಡೆದಿದೆ.
ತಿಪಟೂರು ನಗರದ ಹಳೆ ಪಾಳ್ಯ ನಿವಾಸಿ ವಸಂತಕುಮಾರ್, ದಿವ್ಯಾ ದಂಪತಿಯ...
ದಲಿತ ಚಳುವಳಿಯ ಮತ್ತೊಂದು ಕೊಂಡಿ ಈಗ ಕಳಚಿದ್ದು ನಾಡಿನ ದಲಿತ ಸಮಾಜದಲ್ಲಿ ಸೂತಕದ ಜೊತೆಗೆ ಆತಂಕ ಮನೆ ಮಾಡಿದೆ. ಸಿ ಎಸ್ ಪಾರ್ಥಸಾರಥಿ(59) ಸೋಮವಾರ(ಜುಲೈ 8) ನಿಧನರಾಗಿದ್ದಾರೆ. ಪತ್ನಿ, ಪುತ್ರಿ ಜೊತೆಗೆ ಅಪಾರ...
ಮೈಕ್ರೋ ಫೈನಾನ್ಸ್ ಕಂಪನಿಗಳು ಜನರ ಮೇಲೆ ನಡೆಸುತ್ತಿರುವ ದೌರ್ಜನ್ಯ ಮತ್ತು ದಬ್ಬಾಳಿಕೆಯನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಪ್ರಾಂತ ಹಾಗೂ ರಾಜ್ಯ ರೈತ ಸಂಘಟನೆ, ಕರ್ನಾಟಕ ರಕ್ಷಣಾ ವೇದಿಕೆ, ಅಲ್ಪಸಂಖ್ಯಾತ ಸಂಘಟನೆ,...
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ದಲಿತ ಸಂಘಟನೆ ಮತ್ತು ಹಲವು ಜನಪರ ಸಂಘಟನೆಗಳ ಮುಖಂಡರು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ ವಿರುದ್ಧ ಸುದ್ದಿಗೋಷ್ಠಿ ನಡೆಸಿ ತೀವ್ರ ವಿರೋಧ ವ್ಯಕ್ತಪಡಿಸಿದರು.
ಚಿಕ್ಕನಾಯಕನಳ್ಳಿ ಪ್ರವಾಸಿ ಮಂದಿರದಲ್ಲಿ ನಡೆದ...
ತುಮಕೂರು ಜಿಲ್ಲೆಯ ತಿಪಟೂರು ತಾಲೂಕು ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ. ನಗರದ ಗುರು ಲೀಲಾ ಕಲ್ಯಾಣ ಮಂಟಪದಲ್ಲಿ ಪಕ್ಷದ ನೊಂದ ಕಾರ್ಯಕರ್ತರು ಸಭೆ ನಡೆಸಿದ್ದಾರೆ. ಕಾಂಗ್ರೆಸ್ ಶಾಸಕ ಕೆ ಷಡಕ್ಷರಿ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ.
"ಕಾಂಗ್ರೆಸ್...
ಚರಂಡಿ ನೀರು ಹರಿದುಹೋಗುವ ವಿಚಾರದಲ್ಲಿ ಎರಡು ಕುಟುಂಬದ ನಡುವೆ ಹೊಡೆದಾಟ ನಡೆದಿದ್ದು, ಗಲಾಟೆಯಲ್ಲಿ ಗಾಯಗೊಂಡಿದ್ದ ಯುವಕ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ತಿಪಟೂರು ತಾಲೂಕಿನ ಕನ್ನುಘಟ್ಟ ಗ್ರಾಮದಲ್ಲಿ ಘಟನೆ ನಡೆದಿದೆ. ವಸಂತಕುಮಾರ್...
ಕಲ್ಪತರು ನಾಡಿನಲ್ಲಿ ಒಮ್ಮೆ ಗೆದ್ದವರ ಮರುಆಯ್ಕೆ ಕಷ್ಟಸಾಧ್ಯ ಎನ್ನುವುದು ಮತ್ತೊಮ್ಮೆ ಸಾಬೀತಾಗಿದ್ದು, ನೂತನ ಶಾಸಕರಾಗಿ ಕೆ ಷಡಕ್ಷರಿ ಆಯ್ಕೆಯಾಗಿದ್ದಾರೆ.
ತುಮಕೂರು ಜಿಲ್ಲೆ ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಕೆ ಷಡಕ್ಷರಿ ಮೂರನೇ ಬಾರಿಗೆ ಆಯ್ಕೆಯಾಗಿದ್ದು, ದಾಖಲೆ...