ತಿಪಟೂರು

ತಿಪಟೂರು | ಸೊಸೈಟಿ ಚುನಾವಣೆ; ಗೆದ್ದವರ ವಿರುದ್ಧ ಸೋತವರ ಪಿತೂರಿ

ಇತ್ತೀಚೆಗೆ ತುಮಕೂರಿನ ತಿಪಟೂರು ತಾಲೂಕು ಕಸಬಾ ಹೋಬಳಿಯ ರಂಗಾಪುರದಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಗೆದ್ದವರ ವಿರುದ್ಧ ಅಪಪ್ರಚಾರ ಮಾಡಿ ವರ್ಚಸ್ಸು ಹಾಳು ಮಾಡುವ ಪಿತೂರಿ...

ತಿಪಟೂರು | ಅರಣ್ಯ ಇಲಾಖೆ ಎಡವಟ್ಟು; ಆಕಸ್ಮಿಕ ಅಗ್ನಿ ಅವಘಡಕ್ಕೆ ಬಲಿಯಾದ ಚಿರತೆ

ಅರಣ್ಯ ಇಲಾಖೆಯ ಎಡವಟ್ಟಿನಿಂದ ಆಕಸ್ಮಿಕ ಅಗ್ನಿ ಅವಘಡಕ್ಕೆ ಚಿರತೆಯೊಂದು ಬಲಿಯಾದ ವಿದ್ರಾವಕ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಮದ್ಲೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚಾದ ಹಿನ್ನೆಲೆ ಗ್ರಾಮದ ಸ.ನಂ....

ತಿಪಟೂರು | ಪಿ.ಎಂ. ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ : ಕೇಂದ್ರ ಸಚಿವ ವಿ. ಸೋಮಣ್ಣ

 ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 19ನೇ ಕಂತನ್ನು ಬಿಹಾರದ ಭಗಲ್‌ಪುರದಲ್ಲಿ ಸೋಮವಾರ ಬಿಡುಗಡೆ ಮಾಡಿದರು.   ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಕಾರ್ಯಕ್ರಮವನ್ನು...

ತಿಪಟೂರು | ಸರ್ಕಾರ ಕೂಡಲೇ ಕೆಇಬಿ ನೌಕರರ ಪಿಂಚಣಿ ಬಿಡುಗಡೆಗೊಳಿಸಲಿ : ಬಿ.ಪಿ. ಕುಮಾರಸ್ವಾಮಿ

ಪಿಂಚಣಿ ಪಾವತಿ ಬಗ್ಗೆ ಇಂದು ನಮ್ಮ ನೌಕರರು ಕ್ಲಿಷ್ಟಕರ ಪರಿಸ್ಥಿತಿ ಎದುರಿಸುತ್ತಿದ್ದು, ಕೇಂದ್ರ ಜಿಲ್ಲಾ ಮತ್ತು ತಾಲೂಕಿನ ಸದಸ್ಯರು ಹಾಗೂ ಪದಾಧಿಕಾರಿಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ನಮ್ಮ ಹಕ್ಕನ್ನು ಪಡೆಯಬೇಕು ಎಂದು ಬೆಂಗಳೂರಿನ ಕೇಂದ್ರ...

ತಿಪಟೂರಿನಲ್ಲಿ ಉಚಿತ ಕೌಶಲ್ಯ ತರಬೇತಿ ಕೇಂದ್ರ ಕಾರ್ಯಾರಂಭ

ತಿಪಟೂರು ತಾಲೂಕಿನ  ಯುವಜನತೆಯ ಉದ್ಯೋಗಾರ್ಹತೆ ಹೆಚ್ಚಿಸಲು ಇಲ್ಲಿನ ಸತ್ಯಕುಮಾರ್ ರಿಲೀಫ್ ಫೌಂಡೇಷನ್ ವತಿಯಿಂದ  ಸ್ಥಾಪಿಸಲಾಗಿರುವ ಸಂಪೂರ್ಣ ಉಚಿತ ಕೌಶಲ ತರಬೇತಿ ಕೇಂದ್ರ ಗುರುವಾರ ಕಾರ್ಯಾರಂಭಗೊಂಡಿತು.  ಇಂದು ಮೊದಲ ಬ್ಯಾಚಿನ ಅಭ್ಯರ್ಥಿಗಳಿಗೆ ತರಬೇತಿ ಆರಂಭಗೊಳ್ಳುತ್ತಿದ್ದು,...

ತಿಪಟೂರು | ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿ : ಕೇರಳ ಪೊಲೀಸ್ ತಂಡಕ್ಕೆ  ತಿಪಟೂರು ಕಪ್ ಚಾಂಪಿಯನ್ಸ್ ಪಟ್ಟ

ತಿಪಟೂರು ನಗರದ ಕಲ್ಪತರು ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರೀಯ ಹೊನಲು ಬೆಳಕಿನ ಆಹ್ವಾನಿತ ಪುರುಷ ಹಾಗೂ ಮಹಿಳೆಯರ ವಾಲಿಬಾಲ್ ಕ್ರೀಡಾಕೂಟದಲ್ಲಿ ರಣರೋಚಕವಾಗಿ ನಡೆದ ಫೈನಲ್ ಪಂದ್ಯಾವಳಿಯಲ್ಲಿ ಕೇರಳ ಪೊಲೀಸ್ ಪುರುಷ ಹಾಗೂ ಮಹಿಳಾ ತಂಡಗಳು...

ತಿಪಟೂರು ಪೊಲೀಸ್ ಉಪಾಧೀಕ್ಷಕರ ವಿರುದ್ದ ಭೀಮ್ ಆರ್ಮಿ ಸಂಘಟನೆಯಿಂದ ಪ್ರತಿಭಟನೆ

ತಿಪಟೂರು ನಗರದ ದೊಡ್ಡಯ್ಯನಪಾಳ್ಯ ಗ್ರಾಮದ ದಲಿತ ಮಹಿಳೆ ಮೇಲೆ ದೌರ್ಜನ್ಯವಾಗಿದ್ದು ನೊಂದವರ ಪರ ಕೆಲಸ ಮಾಡಬೇಕಾದ ಪೊಲೀಸ್ ಇಲಾಖೆ, ದೌರ್ಜನ್ಯ ನಡೆಸಿದ ವ್ಯಕ್ತಿಗಳ ಪರ ಶಾಮಿಲಾಗಿ ದಲಿತ ಮಹಿಳೆಗೆ ಅನ್ಯಾಯ ಮಾಡಲಾಗಿದೆ, ತಿಪಟೂರು...

ತಿಪಟೂರು | ವಿದ್ಯಾರ್ಥಿಗಳಿಗೆ ಏಕಾಗ್ರತೆ ಶ್ರದ್ಧೆ ಅರಿವು ಬಹಳ ಮುಖ್ಯ: ಗುರುಕುಲ ಶ್ರೀ

 ವಿದ್ಯಾರ್ಥಿಗಳಿಗೆ ಏಕಾಗ್ರತೆ ಶ್ರದ್ಧೆ ಅರಿವು ಬಹಳ ಮುಖ್ಯವಾದದ್ದು ಇದನ್ನು ಯಾರು ಪಾಲಿಸುತ್ತಾರೋ ಅವರು ಉನ್ನತ ಮಟ್ಟಕ್ಕೆ ಏರಲು ಸಾಧ್ಯ ಎಂದು ಗುರುಕುಲ ಮಠದ ಶ್ರೀ ಇಮ್ಮಡಿ ಕರಿಬಸವದೇಶಿ ಕೇಂದ್ರ ಮಹಾ ಸ್ವಾಮೀಜಿಗಳು ತಿಳಿಸಿದರು.  ತಿಪಟೂರು...

ತಿಪಟೂರು | ಫೆ. 12ರಿಂದ ರಂಗನಹಳ್ಳಿ ಶ್ರೀ ಶನೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಆರಂಭ

ತಿಪಟೂರು ತಾಲೂಕಿನ ಸುಕ್ಷೇತ್ರ ರಂಗನಹಳ್ಳಿ ಶ್ರೀ ಶನೇಶ್ವರ  ಸ್ವಾಮಿಯವರ 21ನೇ ಜಾತ್ರಾ ಮಹೋತ್ಸವ ಫೆ.12ರಿಂದ 15 ರವರೆಗೆ ಬಹಳ ವಿಜೃಂಭಣೆಯಿಂದ ನೆರವೇರಲಿದೆ ಎಂದು ಸಂಘದ ಸದಸ್ಯ ಚಂದ್ರಶೇಖರ್ ತಿಳಿಸಿದರು. ರಂಗನಹಳ್ಳಿ ಗ್ರಾಮದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ...

ತಿಪಟೂರು | ಎಪಿಎಂಸಿಗೆ ನುಗ್ಗಿ ಲಕ್ಷಾಂತರ ಮೌಲ್ಯದ ಕೊಬ್ಬರಿ ಕಳವು

ಎಪಿಎಂಸಿ ಮಾರುಕಟ್ಟೆಯ ಮುಖ್ಯ ದ್ವಾರದ ಬೀಗ ಮುರಿದು ಲಕ್ಷಾಂತರ ಮೌಲ್ಯದ ಉಂಡೆ ಕೊಬ್ಬರಿಯನ್ನು ಕಳ್ಳತನ ಮಾಡಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರಿನಲ್ಲಿ ನಡೆದಿದೆ. ಕಳ್ಳರು ಘಟಕಿನಕೆರೆ ಮೂಲದ ನಾಗರಾಜು ಒಡೆತನಕ್ಕೆ ಸೇರಿದ ಗಂಗಾ ಟ್ರೇಡರ್ಸ್‌ನ...

ತಿಪಟೂರು | ಕಲ್ಪತರು ವಿದ್ಯಾ ಸಂಸ್ಥೆಯಿಂದ ಜನವರಿ  9 ರಿಂದ ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ

ತಿಪಟೂರು:ಕಲ್ಪತರು ವಿದ್ಯಾ ಸಂಸ್ಥೆಯ ವತಿಯಿಂದ ಜನವರಿ  9 ರ ಗುರುವಾರ ಬೆಳಗ್ಗೆ 9:30 ರಿಂದ ಸಂಜೆ 5:00 ರ ವರೆಗೆ ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಸಹಯೋಗದೊಂದಿಗೆ ಬೃಹತ್ ಉದ್ಯೋಗ ಮೇಳ ವನ್ನು...

ತಿಪಟೂರು | ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ : ಅಮಿತ್ ಶಾ ರಾಜೀನಾಮೆಗೆ ಟೂಡ ಶಶಿಧರ್ ಒತ್ತಾಯ

ಬಹುಸಂಸ್ಕೃತಿಯ ನಮ್ಮ ದೇಶದ ಸಂವಿಧಾನ ಜನಜೀವನ ವಿಧಾನದ ರಕ್ಷಣೆ ಮತ್ತು ಅದರ ಬೆಳವಣಿಗೆ ಆಧಾರದಲ್ಲಿ ರೂಪಿತಗೊಂಡಿದೆ. ಕಾಲದ ಅಗತ್ಯಾನುಸಾರ ಕೆಲ ಪ್ರಗತಿ ಪರ ಮತ್ತು ಜೀವಪರ ಹೊಸತು ಅಂಶಗಳನ್ನು ತನ್ನೊಳಕ್ಕೆ ಸೇರಿಸಿಕೊಳ್ಳುವ ಶಕ್ತಿ...

ಈ ಹೊತ್ತಿನ ಪ್ರಮುಖ ಸುದ್ದಿ