ತುಮಕೂರು

ತುಮಕೂರು | ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಸಾಧಕರಿಗೆ ಎಸ್ಐಒ ಗೌರವ

 “ಪರಿಶ್ರಮಿಸಿದವರಿಗೆ ಫಲವಿಲ್ಲವೆಂದೇ ಇಲ್ಲ” ಎಂಬ ನಂಬಿಕೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದಂತಾಯಿತು. ನಗರದ ದಾನಾ ಪ್ಯಾಲೇಸ್‌ನಲ್ಲಿ ಶನಿವಾರ ನಡೆದ ಸ್ಟುಡೆಂಟ್ ಇಸ್ಲಾಮಿಕ್ ಆರ್ಗನೈಜೇಶನ್‌ (ಎಸ್ಐಒ) ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಮೆರೆದ...

ತುಮಕೂರು | ಸಿಪಿಐ ಜನಪರ ಹೋರಾಟಕ್ಕೆ ಜನರ ಬೆಂಬಲ ಬೇಕು : ಡಾ. ಜಿ ರಾಮಕೃಷ್ಣ

 ದೇಶದಲ್ಲಿ ಕಾರ್ಮಿಕರು ದುಡಿಯುವ ಮತ್ತು ಬಡವರ ಪರವಾಗಿ ಬೀದಿಗಿಳಿದು ಸರ್ಕಾರ ಸ್ಥಳೀಯ ಆಡಳಿತಗಳನ್ನು ಟೀಕಿಸುತ್ತ ಪ್ರತಿಭಟನೆಗಳ ಮೂಲಕ ಎಚ್ಚರಿಕೆ ಗಂಟೆಯಾಗಿರುವ ಸಿಪಿಐ ಪಕ್ಷ ಶತಮಾನದ ಒಸ್ತಿಲಲ್ಲಿ ಇದ್ದು ಅದರ ಸೈದ್ಧಾಂತಿಕ ನಿಲುವುಗಳ ಪ್ರಣಾಳಿಕೆಯನ್ನು...

ತುಮಕೂರು |  ಸೈಬರ್ ಅಪರಾಧಗಳ ನಿಯಂತ್ರಣ – ಸಂಶೋಧನೆಗೆ ಒತ್ತು : ಡಾ.ಜಿ.ಪರಮೇಶ್ವರ್

ಕಂಪ್ಯೂಟರ್‌ಗಳು, ನೆಟ್‌ವರ್ಕ್  ಗಳು ಅಥವಾ ಇಂಟರ್ನೆಟ್ ಬಳಸಿ ನಡೆಸಲಾಗುತ್ತಿರುವ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸುವ ಮತ್ತು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಸಂಶೋಧನೆಗಳನ್ನು ನಡೆಸಿ ಪರಿಹಾರ ಕಂಡುಕೊಳ್ಳುವುದು ಅನಿವಾರ್ಯವಾಗಿದೆ. ಈ...

ತುಮಕೂರು ಜಿಲ್ಲೆಯಲ್ಲಿ ಅಭಿವೃದ್ಧಿ ಹಿಮ್ಮುಖ : ಶೃಂಗ ಸಭೆಯಲ್ಲಿ ಮಠಾಧೀಶರ ಅಸಮಾಧಾನ

ನಮ್ಮ ಕನಸು, ನಮ್ಮತುಮಕೂರು, ಭವಿಷ್ಯದ ತುಮಕೂರು ಹೇಗಿರಬೇಕು ಎಂಬ ದೂರದೃಷ್ಟಿಯ ಹಿನ್ನೆಲೆಯಲ್ಲಿ ಹಾಲಪ್ಪ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಶೃಂಗಸಭೆಯಲ್ಲಿ ಬಹುತೇಕ ಸ್ವಾಮೀಜಿಗಳು ಈ ಜಿಲ್ಲೆಗೆ ಗಟ್ಟಿ ನಾಯಕತ್ವ ಅಗತ್ಯವಿದೆ.ಗೃಹ ಸಚಿವರಾಗಿರುವ ಡಾ.ಜಿ.ಪರಮೇಶ್ವರ್‌ ಅವರು ಮುಖ್ಯಮಂತ್ರಿಯಾದರೆ,...

ಒಳ ಮೀಸಲಾತಿ | ನಾಗಮೋಹನ್ ದಾಸ್ ಶಿಫಾರಸ್ಸುಗಳ ಯಥವಾತ್ತಾಗಿ ಜಾರಿಗೆ ಒತ್ತಾಯ

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಂವಿಧಾನದ ಆಶಯದಂತೆ ಆತನ ಪಾಲು ದೊರೆಯಬೇಕು ಎಂಬ ಸಾಮಾಜಿಕ ನ್ಯಾಯದ ತತ್ವಕ್ಕೆ ಒತ್ತು ನೀಡಿ ನ್ಯಾ.ನಾಗಮೋಹನ್ ದಾಸ್ ಅವರು ಒಳಮೀಸಲಾತಿ ಕುರಿತಂತೆ ನೀಡಿರುವ ಶಿಫಾರಸ್ಸುಗಳನ್ನು ಸ್ವಾಗತಿಸುತ್ತಾ,ಆಗಸ್ಟ್ 11 ರಿಂದ...

ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ : ತುಮಕೂರು ವಿವಿ ಪರೀಕ್ಷೆ ಮುಂದೂಡಿಕೆ

 ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರದ ಹಿನ್ನೆಲೆ ತುಮಕೂರು ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆಯಬೇಕಾಗಿದ್ದ ಎಲ್ಲ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.     'ಮುಂಚಿತವಾಗಿ ಪರೀಕ್ಷೆ ಮುಂದೂಡಬೇಕಿತ್ತು. ವಿದ್ಯಾರ್ಥಿಗಳು ಕಾಲೇಜಿಗೆ ಬಂದ ನಂತರ ಪರೀಕ್ಷೆ ಮುಂದೂಡಲಾಗಿದೆ...

ತುಮಕೂರು | ಸೈಬರ್ ಭದ್ರತೆಗೆ ಸಾಹೇ ವಿಶ್ವವಿದ್ಯಾಲಯದ ಜೊತೆಗೆ ತುಮಕೂರು ಸ್ಮಾರ್ಟ್ ಸಿಟಿ ಒಡಂಬಡಿಕೆ

 ಸೈಬರ್ ಭದ್ರತಾ ಆಡಳಿತ ಘಟಕ ಸ್ಥಾಪನೆ ಸಾಮಾಜಿಕ ಜಾಲತಾಣದ ಸೈಬರ್ ಅಪರಾಧ ನಿಯಂತ್ರಣ ಸೇರಿದಂತೆ ಹಲವು ಯೋಜನೆಗಳಿಗೆ ಸಾಹೇ ವಿಶ್ವವಿದ್ಯಾಲಯ, ಸ್ಮಾರ್ಟ್ ಸಿಟಿ ತುಮಕೂರು, ಹಸ್ತಾಕ್ಷ ಲ್ಯಾಬ್ ಸಹಯೋಗದೊಂದಿಗೆ ಸೈಬರ್ ಭದ್ರತಾ ಆಡಳಿತ...

ತುಮಕೂರು | ಎಸ್ ಸಿ, ಎಸ್ ಟಿ ಕುಂದು ಕೊರತೆ ಸಭೆ : ಎಸ್ ಪಿ ವಿರುದ್ಧ ದಲಿತ ಮುಖಂಡರ ಅಸಮಧಾನ

ತುಮಕೂರು ನಗರದ, ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ  ನಡೆದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವಿ ವಿರುದ್ಧ...

ತುಮಕೂರು | ಕೇಂದ್ರ ಕೊಟ್ಟ ಗೊಬ್ಬರ ಕಾಳಸಂತೆಯಲ್ಲಿ ಮಾರಾಟ : ಬಿ .ವೈ.ವಿಜಯೇಂದ್ರ

ಕೇಂದ್ರ ಸರ್ಕಾರ ರಾಜ್ಯಕ್ಕೆವ ರಸಗೊಬ್ಬರ ರೈತರಿಗೆ ಹಂಚಿಕೆ ಮಾಡದೆ ದಳ್ಳಾಳಿಗಳ ಮೂಲಕ ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ. ಗೊಬ್ಬರಕ್ಕಾಗಿ ದಿನಬೆಳಗ್ಗೆ ಸಾಲುಗಟ್ಟಿ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ರೈತರನ್ನು ಬೀದಿಪಾಲು...

ತುಮಕೂರು : ಚಳವಳಿಯ ಪ್ರಜ್ಞೆ ಮತ್ತು ಸಾಹಿತ್ಯ ಪ್ರಜ್ಞೆ ಪರಸ್ಪರ ಬೇರೆಯಲ್ಲ : ಬರಗೂರು ರಾಮಚಂದ್ರಪ್ಪ

ಸಾಹಿತಿಗಳಿಗೆ ಚಳವಳಿಯ ಸಂಬಂಧ ಇದ್ದರೆ ಅಂತಹ ಸಾಹಿತ್ಯ ಸೃಜನಶೀಲವಾಗಿ ಸೊರಗುತ್ತಾ ಹೋಗುತ್ತದೆ ಎನ್ನುವ ಭಾವನೆ ಇಟ್ಟುಕೊಂಡಿರುವ ಒಂದು ವಿಮರ್ಶಕ ವಲಯ ಇದೆ. ಆದರೆ ಜಗತ್ತಿನಲ್ಲಿ ಚಳವಳಿಯ ಜೊತೆ ಸಂಬಂಧ ಇಟ್ಟುಕೊಂಡ ಅನೇಕರು ಬಹಳ...

ತುಮಕೂರು | ಮಕ್ಕಳ ದೌರ್ಜನ್ಯ, ಅಪಹರಣ ತಡೆಗಟ್ಟಲು ಸಾರ್ವಜನಿಕರು ಸಹಕರಿಸಿ : ತ್ರಿವಿಕ್ರಮ್

ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಮಕ್ಕಳ ಅಪಹರಣ, ಕಳ್ಳ ಸಾಗಾಣಿಕೆಗಳನ್ನು ತಡೆಗಟ್ಟುವಿಕೆಯಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ರೈಲ್ವೆ ವಲಯ ಪೊಲೀಸ್ ಠಾಣೆಯ ಎಎಸ್ಪಿಎಪ್ ತ್ರಿವಿಕ್ರಮ್ ತಿಳಿಸಿದರು. ತುಮಕೂರು ನಗರದ ರೈಲ್ವೆ...

ತುಮಕೂರು | ಕಾಲೇಜು ಕ್ಯಾಂಪಸ್ ಗಳಲ್ಲಿ ಮಾದಕ ವಸ್ತುಗಳ ನಿಯಂತ್ರಣಕ್ಕೆ ಎಪಿಸಿಆರ್ ಒತ್ತಾಯ

ತುಮಕೂರು ನಗರದಲ್ಲಿ ಕಳೆದ ಹಲವಾರು ವರ್ಷಗಳಿಂದ ಹಲವಾರು ಕಾಲೇಜು ಕ್ಯಾಂಪಸ್ ಗಳಲ್ಲಿ ಡ್ರಗ್ಸ್ ಮತ್ತು ವಿಶೇಷವಾಗಿ ಗಾಂಜಾದಂತಹ ಮಾದಕ ದ್ರವ್ಯ ಮತ್ತು ಅಮಲು ಪದಾರ್ಥಗಳು ವ್ಯಾಪಕವಾಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X