ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಒತ್ತಾಯಿಸಿದರು.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್ ನಡೆಸಿದವರು...
ತುಮಕೂರು ನಗರದ ಶ್ರೀ ಮುರುಘ ರಾಜೇಂದ್ರ ಸಭಾಂಗಣದಲ್ಲಿ ವೀರಶೈವ ಲಿಂಗಾಯತ ಸಮಾಜದ ಮುಖಂಡರಿಗಾಗಿ ಆಯೋಜಿಸಿದ್ದ ಸಭೆಯಲ್ಲಿ ಚುನಾವಣಾ ಪ್ರಚಾರದ ವಿಚಾರವಾಗಿ ಭಿನ್ನಾಭಿಪ್ರಾಯ ವ್ಯಕ್ತವಾಗಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಸಭೆಯಲ್ಲಿ ಕೇಂದ್ರ ಸಚಿವ ವಿ....
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಬೇಕು. ನೀರಿನ ಅಭಾವದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದರೆ ತಕ್ಷಣ ಸ್ಪಂದಿಸಿ, ಪರ್ಯಾಯ ವ್ಯವಸ್ಥೆ ಕಲ್ಪಿಸುವ ಮೂಲಕ ಸಮಸ್ಯೆ ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿ...
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪದವಿ ಪಡೆದುಕೊಂಡರೆ ಸಾಲದು. ಉದ್ಯಮ ಕ್ಷೇತ್ರದ ಬದಲಾವಣೆಗಳಿಗೆ ಅನುಗುಣವಾಗಿ ತಾಂತ್ರಿಕ ಕೌಶಲ, ದೂರದೃಷ್ಟಿ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಬೆಂಗಳೂರಿನ ಡೀಪ್ಟೆಕ್ ನಿರ್ದೇಶಕ ಹಾಗೂ ಉದ್ಯಮಿ...
ತಾಂತ್ರಿಕ ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದ ನಡುವಿನ ಸಹಯೋಗವನ್ನು ಬಲಪಡಿಸುವ ನಿಟ್ಟಿನಲ್ಲಿ ತುಮಕೂರಿನ ಶ್ರೀ ಸಿದ್ಧಾರ್ಥ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಸ್ಎಸ್ಐಟಿ) ಹಾಗೂ ಬೆಂಗಳೂರಿನ ಸೆಂಟ್ರಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ ಇನ್ಸ್ಟಿಟ್ಯೂಟ್ (ಸಿಎಂಟಿಐ) ನಡುವೆ...
ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಭಟನಾಕಾರರ ವಿರುದ್ಧ ನಡೆಯುತ್ತಿದೆ ಎನ್ನಲಾದ ಪೊಲೀಸ್ ದಬ್ಬಾಳಿಕೆ ಹಾಗೂ ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ನಾಯಕರು ಸೇರಿದಂತೆ ಎಐಡಿಎಸ್ಒ ನೂರಾರು ಕಾರ್ಯಕರ್ತರ ಬಂಧನವನ್ನು ಖಂಡಿಸಿ ಅಖಿಲ ಭಾರತ ಪ್ರತಿಭಟನಾ ದಿನದ...
ನಾಡಿನ ಸುಭಿಕ್ಷ, ಜನರ ಶಾಂತಿ, ನೆಮ್ಮದಿ ಹಾಗೂ ಮಳೆ-ಬೆಳೆ ಸಮೃದ್ಧಿಗಾಗಿ ತಾಯಿ ಚಾಮುಂಡೇಶ್ವರಿಯನ್ನು ಆರಾಧಿಸುವುದು ದಸರಾ ಉತ್ಸವದ ಉದ್ದೇಶವಾಗಿದೆ. ಬರಗಾಲದ ನಡುವೆಯೂ ದೇವಿಯ ಆರಾಧನೆ ಮೂಲಕ ಉತ್ತಮ ಮಳೆ-ಬೆಳೆಯಾಗಲಿ, ನಾಡು ಸುಭಿಕ್ಷವಾಗಲಿ ಎಂದು...
ಮೈಸೂರಿಗೆ ಹೋಗುವ ಬದಲು ತುಮಕೂರಿನಲ್ಲೇ ದಸರಾ ನೋಡೋಣ ಎಂಬ ಮಾತು ಜನರ ಬಾಯಲ್ಲಿ ಕೇಳಿಬರುತ್ತಿದೆ. ಮೂರನೇ ವರ್ಷಕ್ಕೆ ಕಾಲಿಟ್ಟಿರುವ ತುಮಕೂರು ದಸರಾ ಮಹೋತ್ಸವ ನಾಳೆ (ಅ.11) ಚಾಲನೆ ಪಡೆದು, ಅ.21ರಂದು ಸಮಾರೋಪಗೊಳ್ಳಲಿದೆ ಎಂದು...
ತುಮಕೂರು ಗ್ರಾಮೀಣ ರಾಜಕಾರಣದ ಮುಂದಿನ ಹಂತಕ್ಕೆ ವೇದಿಕೆ ಸಿದ್ಧವಾಗಿದೆ. ಮುಂಬರುವ ತಾಲ್ಲೂಕು ಪಂಚಾಯಿತಿ ಚುನಾವಣೆಗಳ ಹಿನ್ನೆಲೆಯಲ್ಲಿ ಜಿಲ್ಲೆಯ 10 ತಾಲ್ಲೂಕು ಪಂಚಾಯಿತಿಗಳ 196 ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ ಶುಕ್ರವಾರ ಕರಡು...
ತುಮಕೂರು ಜಿಲ್ಲಾ ಪಂಚಾಯಿತಿ ಚುನಾವಣೆಯ ರಾಜಕೀಯ ಲೆಕ್ಕಾಚಾರಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಜಿಲ್ಲೆಯ 57 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಕ್ಷೇತ್ರವಾರು ಮೀಸಲಾತಿ ನಿಗದಿಪಡಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಕರಡು ಅಧಿಸೂಚನೆ ಹೊರಡಿಸಿದೆ. ಇದರಿಂದ...
ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ ಸ್ಪರ್ಧೆಗಳು, ಫಲ-ಪುಷ್ಪ ಪ್ರದರ್ಶನ, ಬೃಹತ್ ವಸ್ತು ಪ್ರದರ್ಶನ, ಹೆಲಿರೈಡ್ ಹಾಗೂ ಮೂರು ಆನೆಗಳ ಜಂಬೂ ಸವಾರಿ... ಹೀಗೆ ಹತ್ತು ಹಲವು...
ಜಾಗತಿಕ ಶೈಕ್ಷಣಿಕ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ತುಮಕೂರು ವಿಶ್ವವಿದ್ಯಾನಿಲಯ ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ಅಮೆರಿಕದ ಪ್ರತಿಷ್ಠಿತ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾನಿಲಯ ಮತ್ತು ಎಲ್ಸೆವಿಯರ್ ಸಂಸ್ಥೆ ಜಂಟಿಯಾಗಿ ಪ್ರಕಟಿಸಿರುವ 2026ನೇ ಸಾಲಿನ ವಿಶ್ವದ ಟಾಪ್...