ತುಮಕೂರು

ತುಮಕೂರು | ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಆಯ್ಕೆ: ಸಂಘಟನಾ ಸಾಮರ್ಥ್ಯವೇ ಮಾನದಂಡವಾಗುವುದೇ?

ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಜಿಲ್ಲೆಯ ರಾಜಕೀಯ ಭವಿಷ್ಯವನ್ನು ನಿರ್ಧರಿಸುವ ಪ್ರಮುಖ ಬೆಳವಣಿಗೆಯಾಗಿದೆ. ಹಲವು ಪ್ರಬಲ ಆಕಾಂಕ್ಷಿಗಳ ಹೆಸರು ಚರ್ಚೆಯಲ್ಲಿದ್ದರೂ, ಅಂತಿಮವಾಗಿ ಸಂಘಟನಾ ಸಾಮರ್ಥ್ಯ, ಎಲ್ಲ ವರ್ಗಗಳನ್ನು ಒಗ್ಗೂಡಿಸುವ ನಾಯಕತ್ವ, ಪಕ್ಷದ...

ತುಮಕೂರು | ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಎಸ್.ಆರ್. ಶ್ರೀನಿವಾಸ್

ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಗುಬ್ಬಿ ಕ್ಷೇತ್ರದ ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಕೆಎಸ್‌ಆರ್‌ಟಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ...

ತುಮಕೂರು | ಜನ ಚಳುವಳಿಗಳ ಅನ್ನದಾತೆ ಉಮಕ್ಕಾ ನಿಧನ

ವಿದ್ಯಾರ್ಥಿ, ಯುವಜನ ಹಾಗೂ ಜನವಿಜ್ಞಾನ ಚಳುವಳಿಗಳ ಕಾರ್ಯಕರ್ತರಿಗೆ ತಾಯಿಯಂತೆ ಆಸರೆಯಾಗಿದ್ದ, ಎಲ್ಲರ ಪ್ರೀತಿಯ 'ಉಮಕ್ಕಾ' ಎಂದೇ ಪರಿಚಿತರಾಗಿದ್ದ ಸಿ. ಉಮಾ ಅವರು ಭಾನುವಾರ ಸಂಜೆ 5.30ಕ್ಕೆ ನಿಧನರಾಗಿದ್ದಾರೆ.   ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಹಿರಿಯ ಹೋರಾಟಗಾರ...

ಸ್ಥಳೀಯ ಸರ್ಕಾರ | ಗ್ರಾ.ಪಂ ಮೀಸಲು ನಿಗದಿಯಲ್ಲಿ ಪ್ರಭಾವಿಗಳ ಹಸ್ತಕ್ಷೇಪವಿದೆಯೇ?

ಸ್ಥಳೀಯ ಸರ್ಕಾರಗಳು ಜನರ ನಂಬಿಕೆಯನ್ನು ಗಳಿಸುವುದು ಮತ್ತು ನ್ಯಾಯಯುತ ಚುನಾವಣೆ ನಡೆಸುವುದು ಪ್ರಜಾಪ್ರಭುತ್ವದ ಯಶಸ್ಸಿಗೆ ಅನಿವಾರ್ಯ. ಈ ವಿವಾದವನ್ನು ಶೀಘ್ರವಾಗಿ, ನ್ಯಾಯಯುತವಾಗಿ ಮತ್ತು ಪಾರದರ್ಶಕವಾಗಿ ಪರಿಹರಿಸುವುದರ ಮೂಲಕ ಮಾತ್ರ ತುಮಕೂರು ಜಿಲ್ಲೆಯಲ್ಲಿ ಗ್ರಾಮ...

ತುಮಕೂರು | ಎಐ ಡೇಟಾ ಸೆಂಟರ್ ವಿರೋಧಿಸಿ ಆಗಸ್ಟ್ 6ರಿಂದ ಮೂರು ದಿನ ಸತ್ಯಾಗ್ರಹ: ಎ. ಗೋವಿಂದರಾಜು

ಎಐ (ಕೃತಕ ಬುದ್ಧಿಮತ್ತೆ) ಡೇಟಾ ಸೆಂಟರ್‌ಗಳ ಸ್ಥಾಪನೆಯಿಂದ ಯುವಜನರ ಉದ್ಯೋಗ, ಪರಿಸರ ಹಾಗೂ ಜಲಸಂಪನ್ಮೂಲಗಳ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಆರೋಪಿಸಿ, ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಗಾಂಧಿ...

ತುಮಕೂರು | ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಕರವೇ ಪ್ರತಿಭಟನೆ

ಕರ್ನಾಟಕದಲ್ಲಿ ಮುಂಗಾರು ಮಳೆ ಕೊರತೆಯಿಂದ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ 4.5 ಟಿಎಂಸಿ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ...

ಗುಬ್ಬಿ | ನಾಟಕ ಸಮಾಜದ ಕನ್ನಡಿ; ಮಕ್ಕಳಲ್ಲಿ ರಂಗಾಸಕ್ತಿ ಬೆಳೆಸಬೇಕು: ತಿಪಟೂರು ಸತೀಶ್

ನಾಟಕ ಸಮಾಜದ ಕನ್ನಡಿಯಾಗಿದ್ದು, ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಶಕ್ತಿಯನ್ನು ಹೊಂದಿರುವ ಜೀವಂತ ಕಲೆಯಾಗಿದೆ ಎಂದು ಮೈಸೂರು ರಂಗಾಯಣ ನಿರ್ದೇಶಕ ತಿಪಟೂರು ಸತೀಶ್ ಹೇಳಿದರು. ಪಟ್ಟಣದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಮೈಸೂರು ರಂಗಾಯಣ ವತಿಯಿಂದ...

ತುಮಕೂರು | ಎಸ್ಐಆರ್ ಗೊಂದಲ: 1.38 ಲಕ್ಷ ಮಂದಿ ಮತದಾರರು ಹೊರಗುಳಿಯುವ ಆತಂಕ

ಮತದಾರರ ಪಟ್ಟಿಯ ಶುದ್ಧೀಕರಣ ಅಗತ್ಯ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಅರ್ಹ ಮತದಾರರ ಹೆಸರು ತಪ್ಪಾಗಿ ಕೈಬಿಡದಂತೆ ನೋಡಿಕೊಳ್ಳುವುದು ಚುನಾವಣಾ ಆಯೋಗ ಮತ್ತು ಜಿಲ್ಲಾಡಳಿತದ ಹೊಣೆಗಾರಿಕೆಯೂ ಆಗಿದೆ. ವಿಶೇಷವಾಗಿ ಫಾರಂ ತಲುಪದವರು, ಎಪಿಕ್...

ಗುಬ್ಬಿಯಲ್ಲಿ ಕಾವೇರಿ ನೀರಿಗಾಗಿ ರೈತರ ಆಕ್ರೋಶ : ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

ರಾಜ್ಯದಲ್ಲಿ ತೀವ್ರ ಬರಗಾಲ ಹಾಗೂ ಕುಡಿಯುವ ನೀರಿನ ಅಭಾವದ ನಡುವೆಯೇ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ನಿರ್ದೇಶನವನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ಗುಬ್ಬಿ...

ತುಮಕೂರು | ಗ್ರಾಪಂ ಚುನಾವಣೆ ಮೀಸಲು ಪಟ್ಟಿ ಪುನರ್‌ಪರಿಶೀಲನೆಗೆ ಹೆತ್ತೇನಹಳ್ಳಿ ಮಂಜುನಾಥ್ ಒತ್ತಾಯ

 ಗ್ರಾಮ ಪಂಚಾಯಿತಿ ಚುನಾವಣೆಗೆ ಪ್ರಕಟಿಸಿರುವ ಮೀಸಲು ಪಟ್ಟಿಯನ್ನು ಯಾವುದೇ ರಾಜಕೀಯ ನಾಯಕರ ಹಸ್ತಕ್ಷೇಪವಿಲ್ಲದೆ ಪಾರದರ್ಶಕ ಹಾಗೂ ವೈಜ್ಞಾನಿಕವಾಗಿ ರೂಪಿಸಬೇಕು. ಈಗಾಗಲೇ ಪ್ರಕಟಿಸಿರುವ ಮೀಸಲು ಪಟ್ಟಿಯನ್ನು ಪುನರ್‌ಪರಿಶೀಲನೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ...

ತುಮಕೂರು | ನಡುರಸ್ತೆಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ತುಮಕೂರು ನಗರ ಸಮೀಪದ  ಬೆಳಗುಂಬದಲ್ಲಿ ನಡುರಸ್ತೆಯಲ್ಲೇ ರೌಡಿಶೀಟರ್‌ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದ್ದು, ಜಿಲ್ಲೆಯಾದ್ಯಂತ ಆತಂಕಕ್ಕೆ ಕಾರಣವಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ ಮಲ್ಲ ಅಲಿಯಾಸ್ ವೀರಣ್ಣ...

ತುಮಕೂರು | ನೀಟ್ ಅಕ್ರಮದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಡಿಸಿಎಂ ಪರಮೇಶ್ವರ್ ಆಗ್ರಹ

ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಮೈಸೂರು ವಿಭಾಗವನ್ನು ಹೊರತುಪಡಿಸಿ ಉಳಿದ ವಿಭಾಗಗಳಲ್ಲಿ ಪರಿಶೀಲನೆ ಪೂರ್ಣಗೊಂಡಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ. ತುಮಕೂರಿನಲ್ಲಿ ತಮ್ಮ ಸಹೋದರ...

ಈ ಹೊತ್ತಿನ ಪ್ರಮುಖ ಸುದ್ದಿ