ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಕ್ಯಾತ್ಸಂದ್ರ ಠಾಣೆ ಸರಹದ್ದು, ನಾಮದ ಚಿಲುಮೆ, ಬಸದಿ ಬೆಟ್ಟ ಹಾಗೂ ದೇವರಾಯನದುರ್ಗ ಪ್ರದೇಶಗಳಿಗೆ ಸಾರ್ವಜನಿಕರು ಮತ್ತು ಪ್ರವಾಸಿಗರು ಹಾಗೂ ವಾಹನಗಳ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆದೇಶ...
ಕಾಂಗ್ರೆಸ್ ಸದಸ್ಯತ್ವ ಪಡೆದ ಮಾಜಿ ಶಾಸಕ ಗೌರಿಶಂಕರ್
ʼಹಿರಿಯರ ಸಹಕಾರ ಪಡೆದು ಪಕ್ಷವನ್ನು ಬಲಪಡಿಸಲಾಗುವುದುʼ
ತುಮಕೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಕೊರತೆಯಿಲ್ಲ. ಅವರೆಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಪಕ್ಷವನ್ನು ಕಟ್ಟಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ...
ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ. ಎಚ್ ಎಸ್ ಶಿವಪ್ರಕಾಶ್ ಆಯ್ಕೆ
ವಿಶ್ವಮಾನವ ಕುವೆಂಪು ಅವರ ದಿನಾಚರಣೆಯ ಅಂಗವಾಗಿ ವಿಶೇಷ ಉಪನ್ಯಾಸ
ಕಲೆ, ಸಾಹಿತ್ಯ, ಶಿಕ್ಷಣಗಳ ಜೊತೆಗೆ ವೈವಿಧ್ಯಮಯ ಸಂಗೀತ, ನೃತ್ಯ, ಜಾನಪದ, ಯಕ್ಷಗಾನ...
ಕೇಂದ್ರದ ಎನ್ಡಿಎ ಸರ್ಕಾರದ ನೀತಿಗಳನ್ನು ಪ್ರಶ್ನೆ ಮಾಡಿದ ಪ್ರಗತಿಪರ ಹೋರಾಟಗಾರರು, ಆದಿವಾಸಿ ಮುಖಂಡರು, ದಲಿತ ಮುಖಂಡರು ಮತ್ತು ಹಲವಾರು ರಾಜಕೀಯ ನಾಯಕರುಗಳನ್ನು ಇಂದು ಜೈಲಿನಲ್ಲಿಟ್ಟು ರಾಜಕೀಯ ನಡೆಸುತ್ತಿದೆ ಎಂದು ಸಿಪಿಐ ಪಕ್ಷದ ರಾಜ್ಯ...
ತುಮಕೂರು ಜಿಲ್ಲೆಯಲ್ಲಿ ಯುವನಿಧಿ ಯೋಜನೆಗೆ ಚಾಲನೆ ನೀಡಿದ್ದು, ಯೋಜನೆಯಡಿ ನೋಂದಾಯಿಸಿಕೊಂಡ ಪದವಿ ಹಾಗೂ ಡಿಪ್ಲೊಮಾ ಪೂರ್ಣಗೊಳಿಸಿರುವ ಅರ್ಹ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನಿರುದ್ಯೋಗ ಭತ್ಯೆ ಜಮೆ ಮಾಡಲಾಗುವುದು ಎಂದು ಗೃಹಸಚಿವ ಹಾಗೂ...
ಸಿದ್ದರಾಮಯ್ಯನವರ ಬಳಿಕ ಕಾಂಗ್ರೆಸ್ ಸರ್ಕಾರ ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಮೈಸೂರಿನ ಜ್ಞಾನಪ್ರಕಾಶ್ ಸ್ವಾಮೀಜಿ ಒತ್ತಾಯಿಸಿದರು.
ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ತಾಲೂಕು ಛಲವಾದಿ ಮಹಾಸಭಾದಿಂದ ಆಯೋಜಿಸಿದ್ದ ಶ್ರೀಜ್ಞಾನಪ್ರಕಾಶ್ ಸ್ವಾಮೀಜಿ ಅವರಿಗೆ...
ಜನರ ಬದುಕಿನ ಪ್ರಶ್ನೆಗಳನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಆರೋಪಿಸಿದ್ದಾರೆ.
ತುಮಕೂರಿನಲ್ಲಿ ನಡೆದ ಸಿಐಟಿಯು ಜಿಲ್ಲಾ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು. "ಜನರ ಸಂಕಷ್ಟಗಳಿಗೆ ಕಾರಣವಾಗಿರುವ ಬೆಲೆ...
ಮೃತರ ಅಂತ್ಯಸಂಸ್ಕಾರ ಮಾಡಲು ಸ್ಮಶಾನ ಜಾಗವಿಲ್ಲದೆ ಕುಟುಂಬವೊಂದು ರಸ್ತೆ ಬದಿಯಲ್ಲೇ ಮೃತ ವ್ಯಕ್ತಿಯೊಬ್ಬರ ಅಂತ್ಯಸಂಸ್ಕಾರ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ದುರ್ಗದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಸಾರ್ವಜನಿಕ ಸ್ಮಶಾನವಿಲ್ಲದ ಕಾರಣ, ರಸ್ತೆ ಬದಿಯಲ್ಲೇ ಅಂತ್ಯ...
ಮುಸ್ಲಿಂ ಸಮುದಾಯದ ವಿರುದ್ಧ ಕೋಮು ಪ್ರಚೋದನೆ ಹೇಳಿಕೆ ನೀಡುತ್ತಿರುವ ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸಾರ್ವಜನಿಕರ ನಡುವೆ ದ್ವೇಷ ಬಿತ್ತುತ್ತಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಸೋಸಿಯೇಷನ್ ಫಾರ್...
ತುಮಕೂರು ಜಿಲ್ಲೆಯಲ್ಲಿ ಕ್ರೈಸ್ತ ಸಮುದಾಯದ ಕ್ರಿಸ್ಮಸ್ ಹಬ್ಬ ಸಡಗರರಿಂದ ನಡೆಯುತ್ತಿದೆ. ತಮಕೂರಿನ ಚರ್ಚ್ ಸರ್ಕಲ್ನಲ್ಲಿರುವ ಸಿಎಸ್ಐ ವೆಸ್ಲಿ ದೇವಾಲಯ, ಹೊರಪೇಟೆಯ ಸಂತ ಲೂರ್ದು ಮಾತೆ ದೇವಾಲಯ, ಸಿಎಸ್ಐ ಲೇಔಟ್ನ ಚರ್ಚ್, ರೈಲ್ವೆ ನಿಲ್ದಾಣ ರಸ್ತೆಯಲ್ಲಿರುವ...
ಲೋಕಾ ಅದಾಲತ್ ನಡೆಸುವ ಮದ್ಯಸ್ಥಿಕೆಯಿಂದ ಸುಲಭ ನ್ಯಾಯದಾನ ಪಡೆಯಲು ಸಾಧ್ಯ ಎಂದು ತುಮಕೂರು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜಯಂತ್ ಕುಮಾರ್ ಹೇಳಿದರು.
ನಗರದ ಸುಫಿಯಾ ಕಾನೂನು ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಸಂವಿಧಾನ...
ಸಂಸತ್ತಿನಲ್ಲಿ ಭದ್ರತಾಲೋಪ ಕುರಿತು ಸಂಸದರ ಪ್ರಶ್ನೆಗಳಿಗೆ ಉತ್ತರಿಸುವಂತೆ ಒತ್ತಾಯಿಸಿದ ಸಂಸದರನ್ನು ಅಮಾನತ್ತುಗೊಳಿಸಿರುವ ಬಿಜೆಪಿ ಪಕ್ಷದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ತುಮಕೂರು ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಬಿ.ಎಚ್. ರಸ್ತೆ...