ತುಮಕೂರು

ತುಮಕೂರು | ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ನ. 26ರಿಂದ 28ರವರೆಗೆ ಆಹೋರಾತ್ರಿ ಧರಣಿ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ,‌ ಕಾರ್ಮಿಕ, ಯುವಜನ ವಿರೋಧಿ ನೀತಿಗಳನ್ನು ಖಂಡಿಸಿ, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನವೆಂಬರ್ 26ರಿಂದ...

ತುಮಕೂರು | ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ

ಖಾಸಗಿ ಅನುದಾನರಹಿತ ಶಾಲೆಗಳ ಸಮಸ್ಯೆ ನಿವಾರಣೆಗೆ ಸರ್ಕಾರಗಳು ಸರಿಯಾದ ಪ್ರಯತ್ನ ಮಾಡಲಿಲ್ಲ. ಅವೈಜ್ಞಾನಿಕ ಕಾನೂನು, ನಿಯಮಗಳ ಮೂಲಕ ಸರ್ಕಾರ ಸಮಸ್ಯೆಗಳನ್ನು ಮತ್ತಷ್ಟು ಜಟಿಲಗೊಳಿಸಿದೆ ಎಂದು ಖಾಸಗಿ ಅನುದಾನರಹಿತ ಶಾಲೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಲೋಕೇಶ್...

ತುಮಕೂರು | ಬದಲಾವಣೆಗೆ ಸಾಮಾಜಿಕ ಮಾಧ್ಯಮಗಳ ಪರಿಣಾಮಕಾರಿ ಬಳಕೆ ಅಗತ್ಯ: ಎ ನರಸಿಂಹಮೂರ್ತಿ

ಯುವಜನತೆ ಸಮಾಜದ ಪರಿವರ್ತನೆಗೆ ಮತ್ತು ಸಾಮಾಜಿಕ ಬದಲಾವಣೆಗೆ ಸಾಮಾಜಿಕ ಮಾಧ್ಯಮಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಸ್ಲಂ ಜನಾಂದೋಲನ ಕರ್ನಾಟಕದ ರಾಜ್ಯ ಸಂಚಾಲಕ ಎ ನರಸಿಂಹಮೂರ್ತಿ ತಿಳಿಸಿದರು. ತುಮಕೂರು ನಗರದ ಡಾ ಬಿ.ಆರ್‌ ಅಂಬೇಡ್ಕರ್ ಭವನದಲ್ಲಿ...

ತುಮಕೂರು | ಜೆಡಿಎಸ್‌ ಕಾರ್ಯಕರ್ತರಿಂದ ಬರ ಅಧ್ಯಯನ ವರದಿ ಸಲ್ಲಿಕೆ

ಬರಗಾಲದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ 10 ತಾಲೂಕುಗಳಲ್ಲಿ ಅಂದಾಜು ₹2,500 ಕೋಟಿ ನಷ್ಟ ಉಂಟಾಗಿದ್ದು, ಸರ್ಕಾರ ಕೂಡಲೇ ‌ಇಷ್ಟೂ ಮೊತ್ತದ ಬರಪರಿಹಾರ ಮತ್ತು ಆ ಸಂಬಂಧಿತ ಕಾಮಗಾರಿಗಳಿಗೆ ಅನುದಾನ ಬಿಡಗುಡೆ ಮಾಡಬೇಕು ಎಂದು...

ತುಮಕೂರು | ಕಂದಾಯ ಇಲಾಖೆ ನಿರ್ಲಕ್ಷ್ಯ; ಶವ ಸಂಸ್ಕಾರಕ್ಕೆ ಪರಿಶಿಷ್ಟರ ಪರದಾಟ

ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ನೀಲಸಂದ್ರ ಗ್ರಾಮದಲ್ಲಿ ಅಧಿಕಾರಿಗಳು ಸ್ಮಶಾನಕ್ಕೆ ಜಾಗ ಗುರುತಿಸಿಲ್ಲ. ಹೀಗಾಗಿ, ಪರಿಶಿಷ್ಟರು ತಮ್ಮ ಸಮುದಾಯದಲ್ಲಿ ಮೃತಪಟ್ಟವರ ಸಂಸ್ಕಾರಕ್ಕೆ ಪರದಾಡುವಂತಾಗಿದೆ. ನ.12ರಂದು ನರಸಿಂಹಯ್ಯ (65) ಎಂಬುವವರು ಮೃತಪಟ್ಟಿದ್ದರು. ಸೋಮವಾರ ಬೆಳಗ್ಗೆ ಸಂಬಂಧಿಕರು...

ತುಮಕೂರು | ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ಸೆರ್ಪಡೆ ಬಗ್ಗೆ ಸಚಿವ ರಾಜಣ್ಣ ಹೇಳಿದ್ದೇನು?

ಮಾಜಿ ಸಂಸದ ಎಸ್ ಪಿ ಮುದ್ದಹನುಮೇಗೌಡ ಅವರನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಳ್ಳಬೇಕೆಂದು ಅವರ ಬೆಂಬಲಿಗರು ನನ್ನ ಬಳಿ ಮತ್ತು ಡಾ. ಜಿ ಪರಮೇಶ್ವರ್ ಬಳಿಯೂ ಪ್ರಸ್ತಾಪಿಸಿದ್ದಾರೆ ಎಂದು ಸಹಕಾರ ಸಚಿವ ಕೆ ಎನ್...

ತುಮಕೂರು | ಪೋಕ್ಸೋ ಪ್ರಕರಣದಡಿ ಶಿಕ್ಷಕನ ಬಂಧನ; ಮಕ್ಕಳನ್ನು ಶಾಲೆಗೆ ಕಳಿಸದ ಪೋಷಕರು

ಪೋಕ್ಸೋ ಪ್ರಕರಣದಲ್ಲಿ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದ್ದ ಸರ್ಕಾರಿ ಶಾಲೆಯ 18 ವಿದ್ಯಾರ್ಥಿಗಳು ನಿರಂತರವಾಗಿ ತರಗತಿಗೆ ಗೈರು ಹಾಜರಾಗುತ್ತಿದ್ದಾರೆ. ಆದರೂ, ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರುವಲ್ಲಿ ಶಿಕ್ಷಕರು ವಿಫಲರಾಗಿದ್ದಾರೆ. ವಿದ್ಯಾರ್ಥಿಗಳು ಮತ್ತು ಪೋಷಕರ ಮನವೊಲಿಸಲು ಯಾವುದೇ ಕ್ರಮ...

ತುಮಕೂರು | ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನಾಗಿ ನ.15ರಂದು ಅಧಿಕಾರ ಸ್ವೀಕಾರ: ಶಾಸಕ ಬಿ ವೈ ವಿಜಯೇಂದ್ರ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನಾಗಿ ನವೆಂಬರ್‌ 15ರಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಲಾಗುವುದು ಎಂದು ಶಾಸಕ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ಭಾನುವಾರ ಭೇಟಿ ನೀಡಿದ ಬಿ ವೈ...

ತುಮಕೂರು | ಅಂಬೇಡ್ಕರ್ ಅವರ ಜ್ಞಾನ ಯುವ ಪೀಳಿಗೆಗೆ ಆದರ್ಶವಾಗಬೇಕು: ವಿವಿ ಕುಲಸಚಿವ

ಯುವ ಪೀಳಿಗೆಗೆ ಡಾ. ಬಿ.ಆರ್ ಅಂಬೇಡ್ಕರ್ ರವರ ಜ್ಞಾನ ಆದರ್ಶವಾಗಬೇಕು. ಅವರ ಸಮಗ್ರ ಕೃತಿಗಳನ್ನು ಓದುವುದರ ಮೂಲಕ ಜ್ಞಾನವನ್ನು, ವ್ಯಕ್ತಿತ್ವವನ್ನು ವೃದ್ಧಿಸಿಕೊಳ್ಳಬೇಕು ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಸಚಿವರ ನಹೀದಾ ಜಮ್ ಜಮ್ ತಿಳಿಸಿದರು. ತುಮಕೂರಿನ...

ತುಮಕೂರು | ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಸಚಿವ ಪರಮೇಶ್ವರ್ ಸೂಚನೆ

ರಾಜ್ಯ ಸರ್ಕಾರ ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಬರ ನಿರ್ವಹಿಸಲು ಅನುದಾನ ಹಂಚಿಕೆ ಮಾಡಿದೆ. ರಾಜ್ಯ ಸರ್ಕಾರವು ಬಿಡುಗಡೆ ಮಾಡಿರುವ ಅನುದಾನವನ್ನು ಬಳಸಿಕೊಂಡು ಮುಂದಿನ ದಿನಗಳಲ್ಲಿ...

ತುಮಕೂರು | ಕಾರ್ಮಿಕರ ಸೆಸ್‌ ಹಣ ದುರುಪಯೋಗವಾಗಿದೆ; ಕಟ್ಟಡ ಕಾರ್ಮಿಕರ ಸಂಘ ಆರೋಪ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿ ರಚನೆಯಾಗುವುದಕ್ಕೆ ಕಾಂಗ್ರೆಸ್, ಬಿಜೆಪಿ, ಜನತಾದಳ ಪಕ್ಷಗಳು ಹೋರಾಟ ಮಾಡಿಲ್ಲ. ಮಂಡಳಿ ರಚನೆಗಾಗಿ ಸ್ವಾತಂತ್ರ್ಯ ಬಂದಾಗಿನಿಂದಲೂ ಎಐಟಿಯುಸಿ ಸಂಘಟನೆ ಹೋರಾಟ ಮಾಡುತ್ತಾ ಬಂದಿದೆ. ಆದರೆ, ಕಾರ್ಮಿಕರಿಗೆ...

ತುಮಕೂರು | ನವೆಂಬರ್‌ 10ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

ಬಗರ್ ಹುಕ್ಕುಂ ಸಾಗುವಳಿದಾರರು ನವೆಂಬರ್‌ 10ರಂದು ನಮ್ಮ ಭೂಮಿ ನಮಗೆ ಕೊಡಿ ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಚಳವಳಿ ಹಮ್ಮಿಕೊಂಡಿದ್ದೇವೆಂದು, ಬಗರ್ ಹುಕ್ಕಂ‌ ಸಾಗುವಳಿದಾರರ ವೇದಿಕೆಯ ಅಧ್ಯಕ್ಷ ಆರ್.ಎಸ್. ಚನ್ನಬಸಣ್ಣ ತಿಳಿಸಿದರು. ನಗರದ...

ಈ ಹೊತ್ತಿನ ಪ್ರಮುಖ ಸುದ್ದಿ