ತುಮಕೂರು

ತುಮಕೂರು | ಚಿರತೆಯಿಂದ ಮಗಳನ್ನು ರಕ್ಷಿಸಿದ ತಂದೆ

ಬಾಲಕಿಯೊಬ್ಬಳು ಚಿರತೆಯಿಂದ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಘಟನೆ ಚಿಕ್ಕಬೆಳ್ಳಾವಿಯಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಚಿಕ್ಕಬೆಳ್ಳಾವಿಯಲ್ಲಿ ಮಂಗಳವಾರ ಸಂಜೆ ಮನೆಯ ಅಂಗಳದಲ್ಲಿ ಲೇಖನ ಎಂಬ ಬಾಲಕಿ ಆಟ ಆಡುತ್ತಿದ್ದಾಗ ಚಿರತೆ ಏಕಾಏಕಿ ದಾಳಿ ನಡೆಸಿದೆ. ಈ ವೇಳೆ...

ತುಮಕೂರು | ಮಾದಿಗರ ಶಕ್ತಿ ಪ್ರದರ್ಶನ; ನ.11ರಂದು ಹಲೋ ಮಾದಿಗ, ಚಲೋ ಹೈದರಾಬಾದ್ ಸಮಾವೇಶ

ಪರಿಶಿಷ್ಟ ಜಾತಿಯಲ್ಲಿನ ಜನಸಂಖ್ಯಾವಾರು ಮೀಸಲಾತಿಗಾಗಿ ಒತ್ತಾಯಿಸಿ ನಡೆಯುತ್ತಿರುವ ಮೂರು ದಶಕಗಳ ಹೋರಾಟದ ಅಂತಿಮರೂಪವಾಗಿ ನವೆಂಬರ್ 11 ರಂದು ಹೈದರಾಬಾದ್‌ನ ಸಿಕಂದರಾಬಾದ್ ಪೆರೇಡ್ ಗ್ರೌಂಡ್‌ನಲ್ಲಿ ಹಲೋ ಮಾದಿಗ, ಚಲೋ ಹೈದ್ರಾಬಾದ್, ಮಾದಿಗರ ವಿಶ್ವರೂಪ ಮಹಾಸಭಾ...

ತುಮಕೂರು | ಅಸಮಾನತೆ ವಿರುದ್ಧ ಜನ ಧಂಗೆ ಏಳುವ ಸಾಧ್ಯತೆಯಿದೆ: ಸಚಿವ ಕೆ ಎನ್ ರಾಜಣ್ಣ

ಪ್ರಸ್ತುತದಲ್ಲಿ ಎಲ್ಲೆಡೆ ಅಸಮಾನತೆ ಕಾಣುತಿದ್ದು, ಇದು ತೊಲಗದಿದ್ದರೆ ಜನರು ದಂಗೆ ಏಳುವ ಸಾಧ್ಯತೆಯಿದೆ. ಸಂಪತ್ತಿನ ಸಮಾನ ಹಂಚಿಕೆಯಾಗದರ ಜೊತೆಗೆ ಉದ್ಯೋಗ, ರಾಜಕೀಯ, ಅರ್ಥಿಕ ಕ್ಷೇತ್ರಗಳಲ್ಲಿಯೂ ಅಸಮಾನತೆ ಎದ್ದು ಕಾಣುತ್ತಿದ್ದು, ಜನರು ಧಂಗೆ ಏಳಬಾರದು...

ತುಮಕೂರು | ಅಡಕೆ ಗೊನೆ ಕದ್ದ ಐವರ ಬಂಧನ

ಅಡಕೆ ತೋಟದಲ್ಲಿರುವ 220 ಅಡಕೆ ಮರಗಳ ಪೈಕಿ ಸುಮಾರು 25 ಕ್ವಿಂಟಲ್‌ಗಳಷ್ಟು ಅಡಕೆ ಗೊನೆಗಳನ್ನು ಕಳ್ಳತನ ಮಾಡಿದ್ದ ಆರೋಪಿಗಳನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ್ದ ಕೆಎ- 13, ಸಿ-5531 ನೇ ನಂಬರಿನ...

ತುಮಕೂರು | ಅಂಗನವಾಡಿ ಸಹಾಯಕಿ ವಿರುದ್ಧ ಸುಮೊಟೊ ಪ್ರಕರಣ ದಾಖಲು

ತುಮಕೂರು ಬಳಿಯ ಕೊಂಡಾಪುರ ಗೋಮಾಳದ‌ ಅಂಗನವಾಡಿ ಕೇಂದ್ರದಲ್ಲಿ ಕೆಲಸ ಮಾಡುವ ಅಡುಗೆ ಸಹಾಯಕಿ ವಿರುದ್ಧ ಕರ್ನಾಟಕ ರಾಜ್ಯ ಮಕ್ಕಳ‌ ಹಕ್ಕುಗಳ ರಕ್ಷಣಾ ಆಯೋಗದಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ. ಅಂಗನವಾಡಿ ಅಡುಗೆ ಸಹಾಯಕಿ ಲಲಿತಮ್ಮ ಅವರು...

ತುಮಕೂರು | 1.80 ಲಕ್ಷ ರೂ. ಮೌಲ್ಯದ ಈರುಳ್ಳಿ ಕಳವು

ತುಮಕೂರು ನಗರದ ಶಿರಾ ಗೇಟ್ ಬಳಿ ಬುಧವಾರ ತಡರಾತ್ರಿ ಸುಮಾರು 1.80 ಲಕ್ಷ ರೂ. ಮೌಲ್ಯದ 24 ಚೀಲ ಈರುಳ್ಳಿ ಕಳುವಾಗಿದೆ. ತುಮಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈರುಳ್ಳಿ ವ್ಯಾಪಾರಿ ಮಹ್ಮದ್‌ ನೂರಲ್ಲ...

ತುಮಕೂರು | ಜಾತಿ ಗಣತಿಗೆ ವಿರೋಧ ವ್ಯಕ್ತ ಪಡಿಸಿರುವುದು ಖಂಡನೀಯ: ಸಿದ್ದು ಬಿ.ಎಸ್ ಸೂರನಹಳ್ಳಿ

ಬೆಂಗಳೂರಿನಲ್ಲಿ ನಡೆದ ಒಕ್ಕಲಿಗರ ಸಂಘದ ಸಭೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ಜಾರಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ವಿರೋಧ ವ್ಯಕ್ತಪಡಿಸಿರುವುದು ಖಂಡನೀಯ ಎಂದು ಜಾಗೃತಯುವ ಕ್ರಾಂತಿ ಪಡೆ ಸಂಘಟನೆಯ...

ತುಮಕೂರು | ರೈಲ್ವೆ ಖಾಸಗೀಕರಣಕ್ಕೆ ಸಿಐಟಿಯು ವಿರೋಧ – ಪ್ರತಿಭಟನೆ

ಜನತೆ ಹಣದಲ್ಲಿ ಕಟ್ಟಿರುವ ಜನರ ರೈಲನ್ನು ಖಾಸಗೀಕರಿಸುವ ನಡೆ ದೇಶ ವಿರೋಧಿಯಾಗಿದೆ. 7-8 ದಶಕಗಳ ಕಾಲ ಜನತೆಯು ಕಟ್ಟಿದ ಸಾರ್ವಜನಿಕ ಉದ್ದಿಮೆಗಳನ್ನು ಮಾರುತ್ತಿರುವ ಬಿಜೆಪಿ ಸರ್ಕಾರವು ದೇಶದ ಲೂಟಿ ಮಾಡುತ್ತಿದೆ ಎಂದು ಸಿಐಟಿಯು...

ಮೀಸಲು ಅರಣ್ಯ ಭೂಮಿ ಒತ್ತುವರಿ ಆರೋಪ; ಸರ್ಕಾರಕ್ಕೆ ಹೈಕೋರ್ಟ್‌ ನೋಟೀಸ್

ತುಮಕೂರು ಜಿಲ್ಲೆಯ ದೇವರಾಯನ ದುರ್ಗ ಮೀಸಲು ಅರಣ್ಯ ಪ್ರದೇಶವಬನ್ನು ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟೀಸ್ ಜಾರಿ ಮಾಡಿದೆ. ನಾಲ್ಕು ವಾರಗಳೊಳಗೆ ವರದಿ ನೀಡುವಂತೆ...

ತುಮಕೂರು | ‘ದ್ವೇಷ ಅಳಿಸೋಣ-ದೇಶ ಉಳಿಸೋಣ’ ನ.10ರವೆರೆಗೆ ಜಾಗೃತಿ ಅಭಿಯಾನ: ತಾಜುದ್ದೀನ್ ಷರೀಫ್

ಧರ್ಮದ ಹೆಸರಿನಲ್ಲಿ ಎಲ್ಲಡೆ ದ್ವೇಷ ಬಿತ್ತಲಾಗುತ್ತಿದೆ. ಧಾರ್ಮಿಕ ದ್ವೇಷ ವಿರುದ್ಧ 'ದ್ವೇಷ ಅಳಿಸೋಣ ದೇಶ ಉಳಿಸೋಣ' ಎಂಬ ಅಭಿಯಾನವನ್ನು ನ.1 ರಿಂದ ಆರಂಭಿಸಿದ್ದೇವೆ. ಅಭಿಯಾನವು ನ.10ರವರೆಗೆ ರಾಜ್ಯಾದ್ಯಂತ ನಡೆಯಲಿದೆ ಎಂದು ವೆಲ್ಫೇರ್ ಪಾರ್ಟಿ...

ತುಮಕೂರು | ಬೆಂಕಿ ಅವಘಡ; ವ್ಯಕ್ತಿ ಸಜೀವ ದಹನ

ಗುಜರಿ ವಸ್ತುಗಳನ್ನು ತುಂಬಿದ್ದ ಮಳಿಗೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ವ್ಯಕ್ತಿಯೋರ್ವ ಸಜೀವ ದಹನವಾಗಿರುವ ಘಟನೆ ತುಮಕೂರಿನ ಕ್ಯಾತಸಂದ್ರದಲ್ಲಿ ನಡೆದಿದೆ. ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ನಡೆದಿರಬಹುದು ಎಂದು ಶಂಕಿಸಲಾಗಿದೆ. ಮಳಿಗೆಯೊಳಗೆ ತುಂಬಿಟ್ಟಿದ್ದ ಹಳೆ ವಸ್ತುಗಳು ಸಂಪೂರ್ಣವಾಗಿ...

ತುಮಕೂರು | ಸಿಎಂ ನಮ್ಮ ಮನೆಗೆ ಬಂದಿದ್ದು ಸೌಜನ್ಯದ ಭೇಟಿ: ಗೃಹ ಸಚಿವ ಪರಮೇಶ್ವರ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಮನೆಗೆ ಬಂದಿದ್ದು ಸೌಜನ್ಯದ ಭೇಟಿ. ಅವರು ನಮ್ಮ ಮನೆಗೆ ಬಂದಾಗ ಊಟದ ಸಮಯ ಆಗಿತ್ತು. ಅವರು ನಾಟಿ ಕೋಳಿ ಇಷ್ಟಪಡ್ತಾರೆ. ಹಾಗಾಗಿ ನಾಟಿ ಕೋಳಿ ಸಾರು ಮಾಡಿಸಿದ್ದೆ....

ಈ ಹೊತ್ತಿನ ಪ್ರಮುಖ ಸುದ್ದಿ