ಸಾಮಾಜಿಕ ಹೋರಾಟಗಾರ ಹಾಗೂ ವಿಜ್ಞಾನಿ ಸೋನಂ ವಾಂಗ್ಚುಕ್ ಅವರ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಕಾರ್ಯಕರ್ತರು ಶನಿವಾರ ನಗರದ ಗಾಂಧೀನಗರದಲ್ಲಿರುವ ಜನಚಳವಳಿ ಕೇಂದ್ರದ ಮುಂಭಾಗ ಪ್ರತಿಭಟನೆ ನಡೆಸಿದರು.
ಇದೇ...
ಸರ್ಕಾರ ಪುಸ್ತಕಗಳ ಪ್ರಕಟಣೆಗೆ ಅಗತ್ಯ ಹಣಕಾಸಿನ ನೆರವು ನೀಡದೇ, ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಅನಗತ್ಯ ವೆಚ್ಚಗಳಿಗೆ ಆದ್ಯತೆ ನೀಡುತ್ತಿದೆ ಎಂದು ಸಂಸ್ಕೃತಿ ಚಿಂತಕ ಪ್ರೊ. ರಾಜಪ್ಪ ದಳವಾಯಿ ಕಳವಳ ವ್ಯಕ್ತಪಡಿಸಿದರು.
ಅರುಣೋದಯ ಗ್ರಾಮೀಣಾಭಿವೃದ್ಧಿ ಟ್ರಸ್ಟ್,...
ಎಲ್ ನಿನೋ ಪ್ರಭಾವ ರಾಜ್ಯದ ಕೃಷಿ ವಲಯದ ಮೇಲೆ ತೀವ್ರ ಪರಿಣಾಮ ಬೀರಲಾರಂಭಿಸಿದ್ದು, ಅದರ ನೇರ ಪರಿಣಾಮ ತುಮಕೂರು ಜಿಲ್ಲೆಯಲ್ಲೂ ಗೋಚರಿಸುತ್ತಿದೆ. ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುತ್ತಿರುವುದರಿಂದ ಬಿತ್ತನೆ ಚಟುವಟಿಕೆಗಳು ನಿಧಾನಗೊಂಡಿದ್ದು,...
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ₹5 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಪ್ರತಿ ತಾಲ್ಲೂಕಿನಲ್ಲಿ ವಾರಕ್ಕೊಮ್ಮೆ ಟಾಸ್ಕ್ಫೋರ್ಸ್ ಸಭೆ ನಡೆಸಿ ಪರಿಸ್ಥಿತಿಯನ್ನು...
ತುಮಕೂರು ಜಿಲ್ಲೆಯಲ್ಲಿನ ಭ್ರಷ್ಟಾಚಾರ ಹಾಗೂ ಸಾರ್ವಜನಿಕ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಭಟ್ಟರಹಳ್ಳಿ ಅವರ ವಿರುದ್ಧ ರೌಡಿಶೀಟ್ ತೆರೆಯಲಾಗಿದೆ ಎಂದು ಆರೋಪಿಸಿ,...
ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್ನ 75ನೇ ವರ್ಷಾಚರಣೆ ಅಂಗವಾಗಿ ಜುಲೈ 27ರಿಂದ ಆಗಸ್ಟ್ 1ರವರೆಗೆ ತುಮಕೂರು ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ಯೋನೆಕ್ಸ್-ಸನ್ರೈಸ್ ರಾಜ್ಯ ರ್ಯಾಂಕಿಂಗ್ ಅಂಡರ್-11 ಹಾಗೂ ಅಂಡರ್-13 ಬ್ಯಾಡ್ಮಿಂಟನ್ ಪಂದ್ಯಾವಳಿ ನಡೆಯಲಿದೆ.
ಈ ಕುರಿತು...
ತುಮಕೂರು ಜಿಲ್ಲಾ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಇದೇ ಮೊದಲ ಬಾರಿಗೆ ಹೈಡ್ರೋವೀಡ್ ಗಾಂಜಾ (Hydroweed) ಸೇರಿದಂತೆ ಮಾದಕ ವಸ್ತುಗಳ ಮಾರಾಟ ಜಾಲವನ್ನು ಭೇದಿಸಿ, ಆರು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ವಿದ್ಯಾರ್ಥಿಗಳಿದ್ದು,...
ರೈತರ ಜಮೀನುಗಳನ್ನು ಗುರಿಯಾಗಿಸಿಕೊಂಡು ಬೋರ್ವೆಲ್ ಸ್ಟಾರ್ಟರ್ಗಳನ್ನು ಸರಣಿ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಧುಗಿರಿ ತಾಲ್ಲೂಕಿನ ಪುರವರ ಹೋಬಳಿಯ ರಂಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ...
ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಮಾರನಗೆರೆಗೊಲ್ಲರಹಟ್ಟಿಯಲ್ಲಿ ವಿಷಪೂರಿತ ಆಹಾರ ಸೇವಿಸಿ 32 ಕುರಿಗಳು ಹಾಗೂ 2 ಮೇಕೆಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಾಲೀಕರಿಗೆ ₹2.55 ಲಕ್ಷ ಪರಿಹಾರ ಮಂಜೂರಾಗಿದೆ.
ಉಪ ಮುಖ್ಯಮಂತ್ರಿ ಹಾಗೂ...
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು ಹೋಬಳಿಯ ಮುತುಗದಹಳ್ಳಿ ಗ್ರಾಮದ ಸರ್ವೇ ನಂ.31ರಲ್ಲಿ ಅರಣ್ಯ ಇಲಾಖೆಯು ಹೈಕೋರ್ಟ್ ಆದೇಶದ ಅನುಷ್ಠಾನದ ಭಾಗವಾಗಿ ನಡೆಸಿದ ತೆರವು ಕಾರ್ಯಾಚರಣೆ ವೇಳೆ ಸಾವಿರಾರು ಅಡಿಕೆ, ತೆಂಗು ಹಾಗೂ...
ಸಮುದಾಯ ಬಾನುಲಿ ಕೇಂದ್ರಗಳ ಕರ್ನಾಟಕ ಶಾಖೆಯ 2026–2029ರ ಅವಧಿಗೆ (ಮೂರು ವರ್ಷ) ನೂತನ ಕಾರ್ಯಕಾರಿ ಸಮಿತಿ ಅವಿರೋಧವಾಗಿ ಆಯ್ಕೆಯಾಗಿದೆ. ರೇಡಿಯೋ ಶಿವಮೊಗ್ಗದ ಗುರುಪ್ರಸಾದ್ ಅಧ್ಯಕ್ಷರಾಗಿ, ಕೆಎಲ್ಇ ಧ್ವನಿ (ಹುಬ್ಬಳ್ಳಿ)ಯ ರವೀಂದ್ರ ಕವಠೇಕರ್ ಕಾರ್ಯದರ್ಶಿಯಾಗಿ...