ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ಭದ್ರ ಬುನಾದಿಯಾಗಿದ್ದು, "ಅಭಿವೃದ್ಧಿ ಹೊಂದಿದ ಭಾರತ-2047" ಗುರಿ ಸಾಧನೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ...
ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ಯುಜಿಸಿ ಗಮನಹರಿಸಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅಭಿಪ್ರಾಯ ವ್ಯಕ್ತಿಪಡಿಸಿದ್ದಾರೆ.
ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪಾಲ್ಗೊಂಡಿದ್ದ ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ...
ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ತುಮಕೂರು ರನ್ನರ್ ಕ್ಲಬ್ ಟ್ರಸ್ಟ್ (ರಿ.) ವತಿಯಿಂದ 'ತುಮಕೂರು ಲೇಕ್ ರನ್–2026' ಅನ್ನು ಜುಲೈ 26ರಂದು (ಭಾನುವಾರ) ನಗರದ ಅಮಾನಿಕೆರೆ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಕ್ಲಬ್ನ ಪ್ರೊ....
ಕನಿಷ್ಠ ವೇತನ, ಸಾಮಾಜಿಕ ಭದ್ರತೆ, ಕೆಲಸದ ಒತ್ತಡ ಕಡಿತ ಸೇರಿದಂತೆ ವಿವಿಧ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ (ಐಸಿಡಿಎಸ್) ಹಾಗೂ ಅಕ್ಷರ ದಾಸೋಹ (ಬಿಸಿಯೂಟ) ನೌಕರರು ಶುಕ್ರವಾರ 'ಕರಾಳ ದಿನಾಚರಣೆ' ಅಂಗವಾಗಿ...
ಸಮುದಾಯ ಬಾನುಲಿಗಳು ಜನಸಮುದಾಯದ ಹಿತವನ್ನು ಕಾಪಾಡುವ ಜವಾಬ್ದಾರಿಯುತ ಮಾಧ್ಯಮಗಳಾಗಿ ಕಾರ್ಯನಿರ್ವಹಿಸಬೇಕು. ಸ್ಥಳೀಯ ಸಂಸ್ಕೃತಿ, ಭಾಷೆ, ಇತಿಹಾಸ ಮತ್ತು ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ...
ತುಮಕೂರು ಜಿಲ್ಲೆಯ ಅಮಾನಿಕೆರೆಯಲ್ಲಿ 2021ರಂದು ನಡೆದ ಈ ಭೀಕರ ಕೊಲೆ ಪ್ರಕರಣದಲ್ಲಿ ಮೃತ ವ್ಯಕ್ತಿಯ ಕೈಯಲ್ಲಿ ಸಿಕ್ಕಿದ ಆರೋಪಿ ಶಿವಕುಮಾರ್ನ ತಲೆಗೂದಲಿನ ಡಿಎನ್ಎ ಪರೀಕ್ಷೆಯು ನಿರ್ಣಾಯಕ ಸಾಕ್ಷಿಯಾಗಿ ಪರಿಣಮಿಸಿತು. ನಾಲ್ಕು ವರ್ಷಗಳ ಸುದೀರ್ಘ...
ತುಮಕೂರು ನಗರದ ರೇಡಿಯೋ ಸಿದ್ಧಾರ್ಥ 90.8 ಸಿಆರ್ಎಸ್, ತುಮಕೂರು ಹಾಗೂ ಸಮುದಾಯ ರೇಡಿಯೋ ಸಂಘ-ಕರ್ನಾಟಕ ಸಂಯುಕ್ತ ಆಶ್ರಯದಲ್ಲಿ "ರೇಡಿಯೋ ಆಲಿಸುವಿಕೆಯನ್ನು ಹೆಚ್ಚು ಪರಿಣಾಮಕಾರಿಯಾಗಿಸುವ ಕುರಿತು" ಎರಡು ದಿನಗಳ ಕಾರ್ಯಾಗಾರವನ್ನು ಜುಲೈ 10 ಮತ್ತು...
ತುಮಕೂರು ಜಿಲ್ಲೆಯ ಹಿಂದುಳಿದ ವರ್ಗ ಸಮುದಾಯಕ್ಕೆ ಸೇರಿದ ಮಾನ್ಯತೆ ಹೊಂದಿದ 4 ಮಂದಿ ಹಿರಿಯ ಪತ್ರಕರ್ತರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಾಧ್ಯಮ ಕಿಟ್ ಅನ್ನು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ...
ಗುಬ್ಬಿ ಪಟ್ಟಣದ ಹೊರವಲಯದ ಶಿಲ್ಪಾ ಸಾಮಿಲ್ ಬಳಿ ಮಂಗಳವಾರ ರಾತ್ರಿ ಚಿರತೆಯೊಂದು ಕಾಣಿಸಿಕೊಂಡ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಗುಬ್ಬಿ ಪಟ್ಟಣದ ನಾಗರೀಕರು ಆತಂಕ ಗೊಂಡಿದ್ದಾರೆ.
ಪಟ್ಟಣದ ಸಮೀಪದ...
ತುಮಕೂರು ಜಿಲ್ಲೆಯ ರೈತರನ್ನು ಕೈಹಿಡಿಯುವ ಬೆಳೆ ಎಂದರೆ ಸಿಲ್ಕು ಮತ್ತು ಮಿಲ್ಕು ಮಾತ್ರವೇ ಆಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹೇಳಿದ್ದಾರೆ.
ಜಿಲ್ಲಾ ಪಂಚಾಯತ್ ಹಾಗೂ ರೇಷ್ಮೆ ಇಲಾಖೆ ಸಹಯೋಗದಲ್ಲಿ ನಗರದ ಗುಬ್ಬಿ...
ಒಂದು ಕಡೆ ಗ್ಯಾರಂಟಿ ಯೋಜನೆಗಳ ಮರುಪರಿಶೀಲನೆ, ಪಿಂಚಣಿ ಪರಿಷ್ಕರಣೆ ಹಾಗೂ ಸರ್ಕಾರಿ ವೆಚ್ಚ ನಿಯಂತ್ರಣದ ಚರ್ಚೆ ನಡೆಯುತ್ತಿರುವಾಗ, ಮತ್ತೊಂದೆಡೆ ಸರ್ಕಾರ ರಾಯಧನ ಮತ್ತು ದಂಡ ಬಾಕಿ ಉಳಿಸಿಕೊಂಡಿರುವ ಕ್ರಷರ್ ಮಾಲೀಕರಿಗೆ ಒನ್ ಟೈಂ...
ರಾಜ್ಯದಲ್ಲಿ ಅನಧಿಕೃತವಾಗಿ ಬೀಜ, ರಸಗೊಬ್ಬರ ಹಾಗೂ ಸೂಕ್ಷ್ಮ ಪೋಷಕಾಂಶಗಳ ದಾಸ್ತಾನು ಮತ್ತು ಮಾರಾಟಕ್ಕೆ ಕಡಿವಾಣ ಹಾಕಲು ಕೃಷಿ ಇಲಾಖೆ ರಾಜ್ಯಾದ್ಯಂತ ಮಿಂಚಿನ ಕಾರ್ಯಾಚರಣೆ ನಡೆಸಿದ್ದು, ಹಾಸನ, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಲಕ್ಷಾಂತರ...