ತುಮಕೂರು

ತುಮಕೂರು | ಮುಂಬೈ ಮಾದರಿಯ ಸ್ಲಂ ಅಭಿವೃದ್ಧಿ ಕರ್ನಾಟಕಕ್ಕೆ ಸೂಕ್ತವಲ್ಲ: ಎ. ನರಸಿಂಹಮೂರ್ತಿ

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ, ತುಮಕೂರು ಉಪವಿಭಾಗದ ವತಿಯಿಂದ ನಗರದ ಎನ್.ಆರ್. ಕಾಲೋನಿಯಲ್ಲಿ ಭಾರತದ ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರ 40ನೇ ಪುಣ್ಯಸ್ಮರಣೆ ಅಂಗವಾಗಿ ಟೈಲರಿಂಗ್ ತರಬೇತಿ ಹಾಗೂ ಜನಜಾಗೃತಿ...

ತುಮಕೂರು | ಪ್ರತಿಭಟನಾ ಸ್ಥಳಕ್ಕೆ ಡಿಸಿಎಂ ಪರಮೇಶ್ವರ್; ಭುವನಾ ಪ್ರಕರಣ ತನಿಖೆ : ಕ್ರಮದ ಭರವಸೆ

 ಎಸ್‌ಐಆರ್ ಕರ್ತವ್ಯ ನಿರ್ವಹಿಸುವ ವೇಳೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಗ್ರಾಮ ಆಡಳಿತಾಧಿಕಾರಿ (ವಿಎ) ಭುವನಾ ಅವರ ಸಾವಿನ ಹಿನ್ನೆಲೆಯಲ್ಲಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಸರ್ಕಾರಿ ನೌಕರರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಉಪ...

ತುಮಕೂರು | ಎಸ್‌ಐಆರ್ ಒತ್ತಡದ: ಗ್ರಾಮ ಆಡಳಿತಾಧಿಕಾರಿ ಭುವನಾ ಸಾವು, ಡಿಸಿ ವರ್ಗಾವಣೆಗೆ ನೌಕರರ ಪಟ್ಟು

ಎಸ್‌ಐಆರ್(ವಿಶೇಷ ತೀವ್ರ ಪರಿಷ್ಕರಣೆ) ಕಾರ್ಯಕ್ಕೆ ತೆರಳುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗ್ರಾಮ ಆಡಳಿತಾಧಿಕಾರಿ(ವಿಎ) ಭುವನಾ(24) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ತುಮಕೂರು ಜಿಲ್ಲಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದು...

ತುಮಕೂರು | ಎಸ್‌ಐಆರ್ ಕರ್ತವ್ಯಕ್ಕೆ ತೆರಳುತ್ತಿದ್ದ ಮಹಿಳಾ ವಿಎಗೆ ಅಪಘಾತ : ಪ್ರತಿಭಟನೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಮಹಿಳಾ ಗ್ರಾಮ ಆಡಳಿತಾಧಿಕಾರಿ (ವಿಎ) ಭುವನ (27) ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಘಟನೆ  ಶನಿವಾರ ಬೆಳಗಿನ ಜಾವ ತುಮಕೂರು ನಗರದ...

ತುಮಕೂರು | ಬಾಕಿ ಪ್ರಕರಣಗಳ ವಿಲೇವಾರಿಗೆ ನ್ಯಾಯಾಂಗ ಸುಧಾರಣೆ ಅಗತ್ಯ : ಡಾ. ಜಿ. ಪರಮೇಶ್ವರ್

ದೇಶದಲ್ಲಿ 1,500ಕ್ಕೂ ಹೆಚ್ಚು ಕಾನೂನು ಕಾಲೇಜುಗಳಿಂದ ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ, ನ್ಯಾಯಾಲಯಗಳಲ್ಲಿ ಲಕ್ಷಾಂತರ ಪ್ರಕರಣಗಳು ಬಾಕಿ ಉಳಿದಿರುವುದು ಕಳವಳಕಾರಿ. ಪ್ರಕರಣಗಳ ತ್ವರಿತ ವಿಲೇವಾರಿಗೆ ನ್ಯಾಯಾಂಗ ವ್ಯವಸ್ಥೆಯಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ...

ತುಮಕೂರು | ಜುಲೈ 3ರಂದು ಬೆಂಗಳೂರಿನಲ್ಲಿ ದಲಿತ ಜನಾಗ್ರಹ ಸಮಾವೇಶ : ಮಾವಳ್ಳಿ ಶಂಕರ್

ಭೂಮಿ ಹಕ್ಕು, ವಸತಿ, ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ, ವಿಶೇಷ ಘಟಕ ಯೋಜನೆಗೆ ಏಕಗವಾಕ್ಷಿ ನೀತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜುಲೈ 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ದಲಿತ ಸಂಘರ್ಷ...

ತುಮಕೂರು | 22 ದೇವಸ್ಥಾನ ಕಳ್ಳತನ ಪ್ರಕರಣ ಭೇದ: 6 ಅಂತರ್ ಜಿಲ್ಲಾ ಕಳ್ಳರ ಬಂಧನ : ಅಶೋಕ್ ಕೆ. ವಿ

ತುಮಕೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ನಡೆಸುತ್ತಿದ್ದ ಅಂತರ್ ಜಿಲ್ಲಾ ಕುಖ್ಯಾತ ಕಳ್ಳರ ತಂಡವನ್ನು ತುರುವೇಕೆರೆ ಪೊಲೀಸರು ಬಂಧಿಸಿ, 22 ದೇವಸ್ಥಾನ ಕಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ...

ತುಮಕೂರು | “ಹುಳಿಮಾವು ಮತ್ತು ನಾನು” ಸೃಜನಶೀಲ ಸ್ತ್ರೀ ಸಂವೇದನೆಯ ಮಹತ್ವದ ಕೃತಿ: ವಾಣಿ ಸತೀಶ್

"ಹುಳಿಮಾವು ಮತ್ತು ನಾನು" ಕೃತಿಯು ಕೇವಲ ಒಬ್ಬ ಮಹಿಳೆಯ ಸಾಂಸಾರಿಕ ಬದುಕಿನ ನೆನಪುಗಳಲ್ಲ. ವ್ಯವಸ್ಥೆಯೊಳಗಿದ್ದುಕೊಂಡೇ ಮಹಿಳೆಯೊಬ್ಬಳು ತನ್ನ ಬೌದ್ಧಿಕ, ಸಾಂಸಾರಿಕ ಹಾಗೂ ಆಂತರಿಕ ಜಗತ್ತನ್ನು ಹೇಗೆ ಗಟ್ಟಿಯಾಗಿ ಕಾಯ್ದುಕೊಂಡಳು ಎಂಬುದನ್ನು ನಿರೂಪಿಸುವ ಸೃಜನಶೀಲ...

ತುಮಕೂರು | ತೇಜಸ್ವಿ ಕನ್ನಡದ ಓದುಗರನ್ನು ಹೊಸ ದಿಗಂತದೆಡೆಗೆ ಕೊಂಡೊಯ್ದವರು: ಡಾ. ನರಸಿಂಹಮೂರ್ತಿ ಹಳೇಹಟ್ಟಿ

 ಕನ್ನಡದ ಓದುಗರನ್ನು ಹೊಸ ಚಿಂತನೆ ಮತ್ತು ಹೊಸ ದಿಗಂತದೆಡೆಗೆ ಕೊಂಡೊಯ್ದ ಕೀರ್ತಿ ಹಿರಿಯ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರಿಗೆ ಸಲ್ಲುತ್ತದೆ ಎಂದು ಯುವ ಲೇಖಕ ಹಾಗೂ ವಿಮರ್ಶಕ ಡಾ. ನರಸಿಂಹಮೂರ್ತಿ ಹಳೇಹಟ್ಟಿ...

ತುಮಕೂರು | ಪತ್ರಕರ್ತ ಎಂ. ಈಶ್ವರ್ ನಿಧನ : ಕಣ್ಣು ದಾನ ಮಾಡಿ ಮಾನವೀಯತೆ ಮೆರೆದ ಕುಟುಂಬ

ಹಿರಿಯ ಪತ್ರಕರ್ತ, ತುಮಕೂರು ವಾರ್ತೆ ಪತ್ರಿಕೆಯ ವರದಿಗಾರ ಎಂ. ಈಶ್ವರ್ (45)  ಅವರು ಅನಾರೋಗ್ಯದಿಂದ ಮಂಗಳವಾರ ಬೆಳಗ್ಗೆ ನಿಧನರಾದರು. ಇವರು ಪತ್ನಿ ಅನಿತಾ, ಪುತ್ರಿ ಆಧ್ಯಶ್ರೀ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಇವರು...

ತುಮಕೂರು | ಸ್ಲಂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ; ಶಿಕ್ಷಣವೇ ಬದಲಾವಣೆಯ ಶಕ್ತಿ : ಜಿ.ಬಿ. ಜ್ಯೋತಿಗಣೇಶ್

ಸ್ಲಂ ಪ್ರದೇಶಗಳ ಮಕ್ಕಳು ಶಿಕ್ಷಣದ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಕಷ್ಟದ ಜೀವನದಿಂದ ಉತ್ತಮ ಬದುಕಿನತ್ತ ಸಾಗಲು ವಿದ್ಯೆಯೇ ಪ್ರಮುಖ ಸಾಧನ ಎಂದು ತುಮಕೂರು ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಹೇಳಿದರು. ತುಮಕೂರು ನಗರದ...

ತುಮಕೂರು | ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ : ಬಿಎಲ್‌ಓಗಳಿಂದ ಮನೆ-ಮನೆ ಭೇಟಿ

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆಯನ್ನು ತುಮಕೂರು ಜಿಲ್ಲೆಯಲ್ಲಿ ಅಧಿಕೃತವಾಗಿ ಆರಂಭಿಸಲಾಗಿದ್ದು, ಮತಗಟ್ಟೆ ಅಧಿಕಾರಿಗಳು ಮಂಗಳವಾರ ಜಿಲ್ಲೆಯಾದ್ಯಂತ ಮನೆ-ಮನೆಗಳಿಗೆ ಭೇಟಿ ನೀಡಿ ಮತದಾರರ ಗಣತಿ ನಮೂನೆಯನ್ನು ವಿತರಿಸುವ ಪ್ರಕ್ರಿಯೆ ನಡೆಯಿತು.  ತುಮಕೂರು ನಗರದ ನಜರಾಬಾದ್...

ಈ ಹೊತ್ತಿನ ಪ್ರಮುಖ ಸುದ್ದಿ