ತುಮಕೂರಿನಲ್ಲಿ ಪ್ರಜಾತಂತ್ರ ಸಂರಕ್ಷಣಾ ವೇದಿಕೆ ಜನಪರ ಸಂಘಟನೆಗಳ ಒಕ್ಕೂಟದಿಂದ ಇತ್ತೀಚೆಗೆ ಮುಖ್ಯ ಚುನಾವಣಾ ಆಯೋಗ ಎಸ್ ಐಆರ್ ಎಂಬ ಅಸಂವಿಧಾನಿಕ ಪ್ರಜಾತಂತ್ರ ಜನವಿರೋಧಿಯಾದ ಮತದಾನ ಪರಿಷ್ಕರಣ ವಿಧಾನವನ್ನು ಜಾರಿಮಾಡ ಹೊರಟಿದೆ. ಇದು ಜನರ...
ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಮತ್ತು ವಿವಿಧ ಕಾರ್ಮಿಕ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ತುಮಕೂರು ನಗರದ ಸ್ವತಂತ್ರ ಚೌಕದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಮೆರವಣಿಗೆ ನಡೆಸಲಾಯಿತು. ರಾಜ್ಯದ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ...
ನಿರಂತರ ಬರವಣಿಗೆ ಸವಾಲನ್ನು ಪತ್ರಕರ್ತರು ಸದಾ ಎದುರಿಸಿ ಬರವಣಿಗೆಗೆ ಹೆಚ್ಚಿನ ಒತ್ತು ನೀಡಬೇಕು. ಸಮಾಜದ ಅಭಿವೃದ್ಧಿಗೆ, ಸಾಮಾಜಿಕ ಕಳಕಳಿ ಬಗ್ಗೆ ಬರೆಯುವ ಬರಹಗಳು ಜನರ ಬದುಕನ್ನ ರೂಪಿಸುತ್ತವೆ. ಈ ನಿಟ್ಟಿನಲ್ಲಿ ಸರ್ಕಾರದಿಂದ ಬರುವ ಯೋಜನೆಗಳ...
ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ತ್ಯಾಗ, ಬಲಿದಾನ ಸ್ಮರಿಸುವ ಬಕ್ರೀದ್ ಹಬ್ಬವನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ನಗರದ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಪರಸ್ಪರ ಹಬ್ಬದ...
ಕೇಂದ್ರ ಚುನಾವಣಾ ಆಯೋಗ ಜಾರಿಗೆ ತರಲು ಉದ್ದೇಶಿಸಿರುವ ಎಸ್ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ತುಮಕೂರು ಜಿಲ್ಲೆಯ ಪ್ರಗತಿಪರ ಮತ್ತು ಜನಪರ ಸಂಘಟನೆಗಳ ಪ್ರಜಾತಂತ್ರ ಸಂರಕ್ಷಣಾ ವೇದಿಕೆ ಮೇ 30ರಂದು ಜಿಲ್ಲಾಧಿಕಾರಿ ಕಚೇರಿ ಎದುರು...
ನಮ್ಮ ಓದಿನ ಮತ್ತು ಅಧ್ಯಯನದ ಆಯ್ಕೆಗಳ ಅರಿವು ನಮಗೆ ಅತ್ಯಗತ್ಯವಾಗಿದೆ. ಕೇವಲ ರಾಮಾಯಣ, ಮಹಾಭಾರತದಂತಹ ಕೆಲವು ಗ್ರಂಥಗಳು ಮಾತ್ರ ನಮ್ಮನ್ನು ಆಳುತ್ತಿದ್ದು, ಅದರಿಂದಾಚೆಗಿನ ನಮ್ಮದೇ ಆದ ವಿಶಿಷ್ಟ ಸಾಂಸ್ಕೃತಿಕ ಪುಸ್ತಕಗಳನ್ನು ನಾವು ಅಧ್ಯಯನ...
ಇಂದು ಯುವಕರ ಎದೆಗೆ ಸುಳ್ಳನ್ನು ತುಂಬುವ, ಪ್ರಜಾಪ್ರಭುತ್ವವನ್ನು ಅಡ್ಡದಾರಿಗೆ ಎಳೆಯುವ ಪ್ರಯತ್ನ ಎಗ್ಗಿಲದಂತೆ ನಡೆಯುತ್ತಿದೆ. ನಮ್ಮ ದೇಶದ ಮಾಧ್ಯಮಗಳ ಸ್ಥಿತಿ ತೀರಾ ತಳ್ಳಮಟ್ಟಕ್ಕೆ ಇಳಿದಿದೆ. ಆಳುವ ಪಕ್ಷಗಳ ಪರ ಮಾಧ್ಯಮಗಳು ಕೆಲಸ ಮಾಡುತ್ತ,...
ಅಂಬೇಡ್ಕರ್ ಅವರು ಪ್ರತಿಪಾದಿಸಿದ ಶಿಕ್ಷಣ, ಸಮಾನತೆ, ಸ್ವಾಭಿಮಾನ ಹಾಗೂ ಸಾಮಾಜಿಕ ನ್ಯಾಯದ ಮೌಲ್ಯಗಳು ಇಂದಿನ ಯುವಜನತೆಗೆ ದಾರಿದೀಪವಾಗಿವೆ ಎಂದು ಪತ್ರಕರ್ತ ಚಂದನ್ ಡಿ.ಎನ್. ಹೇಳಿದರು.
ತುಮಕೂರು ನಗರದ ಹೊರವಲಯದ ಹೆತ್ತೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ...
ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ರಾಜ್ಯಮಟ್ಟದ ಮಾಧ್ಯಮ ಹಬ್ಬ ಇಂಪ್ರೆಶನ್ 2026...
ನಮ್ಮ ಸರ್ಕಾರ ಯಾವಾಗಲೂ ನುಡಿದಂತೆ ನಡೆಯುವ ಸರ್ಕಾರ. ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನವನ್ನು ನಾವು ಸದಾ ಮಾಡಿಕೊಂಡು ಬಂದಿದ್ದೇವೆ. ನಮ್ಮ ಸರ್ಕಾರ ರಾಜ್ಯದ ಬಡವರ ಹಿತ ಕಾಯುವಲ್ಲಿ ಸದಾ ಬದ್ದವಾಗಿದೆ, ಕೇವಲ...
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಮೇ 20ಕ್ಕೆ ಮೂರು ವರ್ಷಗಳು ತುಂಬುತ್ತದೆ. ಈ ನೆನಪಿಗಾಗಿ ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳನ್ನು ಜನತೆಗೆ ಸಮರ್ಪಣೆ...
ಕೇಂದ್ರದ ಬಿಜೆಪಿ ಸರ್ಕಾರ ದೇಶದ ನಾಗರಿಕರ ಮತದಾನದ ಹಕ್ಕನ್ನು ಕಸಿಯುತ್ತಿರುವುದು ಪ್ರಜಾಪ್ರಭುತ್ವದ ವಿರೋಧಿ ನಡೆಯಾಗಿದೆ, ಚುನಾವಣಾ ಆಯುಕ್ತರು ನಿಷ್ಪಕ್ಷಪಾತವಾಗಿ ಮತ ಪರಿಷ್ಕರಣೆ ನಡೆಸುತ್ತಾರೆಂಬ ನಂಬಿಕೆ ನಮಗಿಲ್ಲ. ಬಿಜೆಪಿ ಪಕ್ಷದ ವಕ್ತಾರರಂತೆ ಚುನಾವಣಾ ಆಯುಕ್ತರು...