ನಾಡಹಬ್ಬ ದಸರಾಕ್ಕೆ ತುಮಕೂರು ನಗರ ಸಜ್ಜಾಗುತ್ತಿದೆ. ನಗರದ ಪ್ರಮುಖ ರಸ್ತೆಗಳು, ವೃತ್ತಗಳು ಹಾಗೂ ಸಾರ್ವಜನಿಕ ಸ್ಥಳಗಳು ಬಣ್ಣಬಣ್ಣದ ವಿದ್ಯುತ್ ದೀಪಗಳಿಂದ ಕಂಗೊಳಿಸಲು ಸಿದ್ಧತೆ ನಡೆಯುತ್ತಿದೆ. ಈ ಬಾರಿಯ ದಸರಾ ದೀಪಾಲಂಕಾರದ ವ್ಯಾಪ್ತಿಯೂ ಹೆಚ್ಚಿದ್ದು,...
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.95ರಷ್ಟು ಅಗತ್ಯ ಸವಲತ್ತುಗಳು ಲಭ್ಯವಿದ್ದು, ಯಾವುದೇ ಕೊರತೆಗಳಿದ್ದರೆ ಅಧಿಕಾರಿಗಳು ಕೂಡಲೇ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸೂಚಿಸಿದರು.
ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ...
ಮೂರು ದಿನಗಳ ಮಾಧ್ಯಮ ಕಾರ್ಯಾಗಾರದಲ್ಲಿ ಸಂದರ್ಶನ, ರೇಡಿಯೋ ಕಾರ್ಯಕ್ರಮ ನಿರ್ಮಾಣ ಹಾಗೂ ಫೋಟೋಗ್ರಫಿಯ ಪ್ರಾಯೋಗಿಕ ತರಬೇತಿ
ತುಮಕೂರು: ಮಾಧ್ಯಮ ಕ್ಷೇತ್ರದ ಕೇವಲ ಸಿದ್ಧಾಂತವಲ್ಲ, ಅದರ ನೈಜ ಅನುಭವವನ್ನೇ ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ಆಯೋಜಿಸಿದ್ದ ಮೂರು...
ತುಮಕೂರು ಜಿಲ್ಲೆಯ ಗ್ರಾಮೀಣ ರಾಜಕೀಯದ ಮುಂದಿನ ಚಿತ್ರಣಕ್ಕೆ ಮುನ್ನುಡಿ ಬರೆಯುವಂತೆ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳ ಮೀಸಲು ಅಂತಿಮಗೊಂಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೊರಡಿಸಿರುವ ಅಧಿಸೂಚನೆಯಂತೆ, ಜಿಲ್ಲಾ ಪಂಚಾಯಿತಿಯ...
ತುಮಕೂರು ಜಿಲ್ಲೆಯಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿನಡಿ ಹಂಚಿಕೆಯಾಗಿರುವ ಎಲ್ಲಾ 5,120 ಬೆಳೆ ಕಟಾವು ಪ್ರಯೋಗಗಳನ್ನು ಶೇ.100ರಷ್ಟು ಪೂರ್ಣಗೊಳಿಸಿ, ಇಳುವರಿ ಮಾಹಿತಿಯನ್ನು ನಿಖರವಾಗಿ ಮೊಬೈಲ್ ಆ್ಯಪ್ನಲ್ಲಿ ದಾಖಲಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ...
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಅಕ್ಟೋಬರ್ 8ರ ಗುರುವಾರ ಜಿಲ್ಲಾಧಿಕಾರಿಗಳ...
ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಮಿನಿ ಒಲಂಪಿಕ್ಸ್ನಲ್ಲಿ ಭಾಗವಹಿಸಲು ಅನುವಾಗುವಂತೆ ಜಿಲ್ಲೆಯ ಮಕ್ಕಳಿಗೆ ಕಯಾಕಿಂಗ್, ಕನೋಯಿಂಗ್ ಹಾಗೂ ಶೂಟಿಂಗ್ ತರಬೇತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ...
ಎಲ್ಲಾ ಯೋಜನೆಗಳ ಜಾರಿಗೆ ಅಂಗನವಾಡಿ ನೌಕರರನ್ನೇ ಬಳಸಿಕೊಳ್ಳುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಅವರಿಗೆ ಕನಿಷ್ಠ ವೇತನ, ಪಿಂಚಣಿ ಹಾಗೂ ಸಾಮಾಜಿಕ ಭದ್ರತೆ ನೀಡಲು ಹಿಂದೇಟು ಹಾಕುತ್ತಿವೆ ಎಂದು ಸಿಐಟಿಯು ಜಿಲ್ಲಾ ಅಧ್ಯಕ್ಷ...
ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಬಳಕೆ ಹೆಚ್ಚಾಗುತ್ತಿರುವ ಇಂದಿನ ಡಿಜಿಟಲ್ ಯುಗದಲ್ಲಿಯೂ ರೇಡಿಯೋ ತನ್ನದೇ ಆದ ವಿಶಿಷ್ಟ ಸ್ಥಾನವನ್ನು ಹೊಂದಿದ್ದು, ಕಾಲಕ್ಕೆ ತಕ್ಕಂತೆ ರೂಪ ಬದಲಿಸಿಕೊಳ್ಳುತ್ತದೆಯೇ ಹೊರತು ತನ್ನ ಅಸ್ತಿತ್ವವನ್ನು ಎಂದಿಗೂ ಕಳೆದುಕೊಳ್ಳುವುದಿಲ್ಲ...
ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗದ ಭ್ರಷ್ಟಾಚಾರವನ್ನು ಬಯಲಿಗೆಳೆಯಲು ಮಾಹಿತಿ ಹಕ್ಕು ಕಾಯ್ದೆ-2005 ಸಾರ್ವಜನಿಕರ ಕೈಯಲ್ಲಿರುವ ಪ್ರಬಲ ಅಸ್ತ್ರ. ಇದರ ಸರಿಯಾದ ಬಳಕೆ ಕುರಿತು ಆಸಕ್ತರಿಗೆ ಶೀಘ್ರದಲ್ಲೇ ಕಾರ್ಯಾಗಾರ ನಡೆಸಲಾಗುವುದು ಎಂದು ತುಮಕೂರು ಜಿಲ್ಲಾ...
"ಅಂಕ ಗಳಿಸುವುದೇ ಶಿಕ್ಷಣದ ಗುರಿಯಲ್ಲ; ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಂಸ್ಕಾರವಂತರಾಗಿ ಬಾಳುವುದೇ ನಿಜವಾದ ಶಿಕ್ಷಣ" ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್ ಗೌಡ ಹೇಳಿದರು.
ಗೊಲ್ಲಹಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ ಕೇಂದ್ರ...
ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಮಾಧ್ಯಮ ಲೋಕದ ಪ್ರಾಯೋಗಿಕ ಅನುಭವ ಕಟ್ಟಿಕೊಡಲು ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ಬಿ.ಜಿ.ಎಸ್. ಪ್ರಥಮ ದರ್ಜೆ ಕಾಲೇಜು (ಆದಿಚುಂಚನಗಿರಿ ವಿಶ್ವವಿದ್ಯಾನಿಲಯ) ಮತ್ತು ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು...