ತುಮಕೂರು ಜಿಲ್ಲಾ ಟೆನಿಸ್ ಕೋರ್ಟ್ನಲ್ಲಿಗುರುವಾರ ನಡೆದ ರೋಮಾಂಚಕಾರಿ ಪಂದ್ಯಗಳ ನಂತರ ಎಲ್ಲಾ ಅಗ್ರ ಶ್ರೇಯಾಂಕಿತರು ಸಿಂಗಲ್ಸ್ ಕ್ವಾರ್ಟರ್ಫೈನಲ್ಸ್ಗೆ ಲಗ್ಗೆಯಿಡುವುದರೊಂದಿಗೆ ತುಮಕೂರು ಓಪನ್ ಐಟಿಎಫ್ ಡಬ್ಲ್ಯು 35 ನಲ್ಲಿರೋಮಾಂಚಕಾರಿ ಅಂತ್ಯಕ್ಕೆ ವೇದಿಕೆ ಸಜ್ಜಾಗಿದೆ.
ಅಗ್ರ ಶ್ರೇಯಾಂಕಿತ...
ರಾಜ್ಯದ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಮೇಲಿನ ಅಮಾನವೀಯ ಕೆಲಸದ ಒತ್ತಡ, ಬಾಕಿ ವೇತನ ಬಿಡುಗಡೆ ವಿಳಂಬ ಹಾಗೂ ಮಾನಸಿಕ ಕಿರುಕುಳದಿಂದಾಗಿ ಕೊತಬಾಲ ಗ್ರಾ.ಪಂ ಪಿಡಿಒ ಮುಕ್ತಂಹುಸೇನ ಕರಡಿಗುಡ್ಡ ಅವರ ಆತ್ಮಹತ್ಯೆ ಪ್ರಕರಣದ...
ತುಮಕೂರಿನಲ್ಲಿ ನಡೆಯುತ್ತಿರುವ ವಿಶ್ವ ಮಹಿಳಾ ಟೆನಿಸ್ ಟೂರ್ನಿಗೆ ಭಾರತ ದೇಶವನ್ನು ಪ್ರತಿನಿಧಿಸುವ ಐದು ಮಂದಿ ಮಹಿಳಾ ಟೆನಿಸ್ ಆಟಗಾರ್ತಿಯರ ಪೈಕಿ ಓರ್ವ ಆಟಗಾರ್ತಿ ಸೋಹಾ ಸಾದಿಕ್ ಗುಬ್ಬಿಯ ಹೆಣ್ಣು ಮಗಳಾಗಿರುವ ಹಿನ್ನಲೆ ಗುಬ್ಬಿಯ...
ಸಿಐಟಿ ಯು ತುಮಕೂರು ಜಿಲ್ಲಾ ಸಮಿತಿ ಹಾಗೂ ನಗರದ ವಿವಿಧ ಕಾರ್ಮಿಕ ಸಂಘಟನೆಗಳು ಒಗ್ಗೂಡಿ, ಮೇ-೧'ರ ವಿಶ್ವ ಕಾರ್ಮಿಕರ ದಿನಾಚರಣೆ ಅಂಗವಾಗಿ ಟೌನ್-ಹಾಲ್ ಸರ್ಕಲ್' ಬಳಿ ಕಾರ್ಮಿಕರ ಬಹಿರಂಗ ಸಭೆಯನ್ನು ನಡೆಸಲಾಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ...
ಊರ್ಡಿಗೆರೆ ಹೋಬಳಿಯ ಅರಣ್ಯ ಪ್ರದೇಶದಲ್ಲಿ ಇತ್ತೀಚಿಗೆ ಸಂಭವಿಸಿದ್ದ ನವಿಲುಗಳ ಸಾವಿಗೆ H5N1 ವೈರಾಣು ಸೋಂಕು ಕಾರಣ ಎಂದು ದೃಢಪಟ್ಟಿದೆ. ಆದರೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ...
ಬರವಣಿಗೆಯ ಆಸಕ್ತಿ ಇರುವವರು ಮೊದಲು ಓದಿನ ಕಡೆಗೆ ಗಮನ ಹರಿಸಬೇಕು. ಬರೆಯುವುದಕ್ಕೆ ಮೊದಲು ಓದು ಅತ್ಯಗತ್ಯ. ಓದಿನಿಂದ ಮಾತ್ರ ಉತ್ತಮ ಬರವಣಿಗೆ ಸಾಧ್ಯ. ಓದಿಲ್ಲದೆ ಏನನ್ನೂ ಸೃಷ್ಟಿಸಲು ಸಾಧ್ಯವಿಲ್ಲ ಎಂದು ಸಾಹಿತಿ ಜಯಂತ್...
ಚರಿತ್ರೆ ಮತ್ತು ಪುರಾಣಗಳು ಸ್ಥಗಿತಗೊಂಡರೆ ಅವುಗಳ ಸಾವು ಸಮೀಪಿಸಿದೆ ಎಂದರ್ಥ. ಇವು ಯಾವತ್ತೂ ಚಲನಶೀಲವಾಗಿರಬೇಕು ಹಾಗೂ ವರ್ತಮಾನದ ವಿವೇಕದೊಂದಿಗೆ ಇವುಗಳನ್ನು ಮರುಶೋಧಿಸಬೇಕಾದ ಜವಾಬ್ದಾರಿ ಇಂದಿನ ತಲೆಮಾರಿನ ಮೇಲಿದೆ ಎಂದು ನಾಡೋಜ ಪ್ರೊ. ಬರಗೂರು...
ಶ್ರೀ ಸಿದ್ಧಾರ್ಥ ಮಾಧ್ಯಮ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳೆಲ್ಲ ರಾಜ್ಯದ ಎಲ್ಲಾ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಾ ಉತ್ತಮ ಭವಿಷ್ಯ ಕಟ್ಟಿಕೊಂಡಿದ್ದಾರೆ. ಸಂಸ್ಥೆಗೆ ಬಹಳ ಕೀರ್ತಿ ತರಲಾಗಿದೆ. ಇಲ್ಲಿನ ವಿದ್ಯಾರ್ಥಿಗಳು ರಾಷ್ಟ್ರೀಯ...
ಅಭಿವೃದ್ಧಿ ಹೆಸರಿನ ಪರಿಸರ ನಾಶ ಗಂಭೀರವಾದ ಸಂಗತಿಯಾಗಿದ್ದು, ಪ್ರಾಣಿ ಸಂಪತ್ತಿನ ಸಾಂಪ್ರದಾಯಿಕ ಜಾಗ ಒತ್ತುವರಿಯೇ ವನ್ಯಜೀವಿ-ಮಾನವ ಸಂಘರ್ಷಕ್ಕೆ ಕಾರಣ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.
ತುಮಕೂರು ನಗರದ ಶ್ರೀ ಸಿದ್ಧಾರ್ಥ ಮಾಧ್ಯಮ...
ತುಮಕೂರು ಜಿಲ್ಲೆಯಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಪರ್ಯಾಯ ಕಾನೂನು ವೇದಿಕೆಯಿಂದ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ 1989, ಕರ್ನಾಟಕ ಭೂ ಕಂದಾಯ ಕಾಯ್ದೆ ಮತ್ತು ಸುಧಾರಣ ಕಾಯ್ದೆ 1964 ಹಾಗೂ ಮ್ಯಾನ್ಯುಯಲ್...
ಬೇಸಿಗೆ ಪ್ರಾರಂಭವಾಗಿದ್ದು, ತುಮಕೂರು ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜಾ ಬಿ ವಿ ಎಚ್ಚರಿಸಿದರು.
ಜಿಲ್ಲಾ...
ಪತ್ರಕರ್ತರು ಜನರ ನಂಬಿಕೆ, ವಿಶ್ವಾಸ ಉಳಿಸಿಕೊಳ್ಳಬೇಕು. ಸಮಾಜದ ಆಶೋತ್ತರಗಳಿಗೆ ಸ್ಪಂದಿಸಬೇಕು. ಇದನ್ನು ಮಾಧ್ಯಮ ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದು ಕರ್ನಾಟಕ ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ಪತ್ರಕರ್ತ ಕೆ.ಶಿವಕುಮಾರ್ ಹೇಳಿದರು.
ತುಮಕೂರು ನಗರದ ಶ್ರೀ...