ತುಮಕೂರು

ತುಮಕೂರು | ಹಿಂದೂ ಧರ್ಮದಲ್ಲಿನ ಜಾತೀಯತೆ ನಿವಾರಣೆಯಾಗದೆ ದೇಶದ ಪ್ರಗತಿ ಅಸಾಧ್ಯ : ಸಚಿವ ಡಾ. ಜಿ. ಪರಮೇಶ್ವರ

 ಹಿಂದೂ ಧರ್ಮ ಬದಲಾವಣೆಯಾಗಬೇಕು. ಜಾತಿಯ ವ್ಯವಸ್ಥೆ ದೇಶದಲ್ಲಿ ಹೋಗಬೇಕು. ಎಲ್ಲಿಯವರೆಗೆ ದೇಶದಲ್ಲಿ ಜಾತಿ ವ್ಯವಸ್ಥೆ ಹೋಗುವುದಿಲ್ಲವೋ ಅಲ್ಲಿಯವರೆಗೂ ದೇಶದ ಜನರು ಒಂದೇ ಎಂಬ ಭಾವನೆ ಬರುವುದಿಲ್ಲ ಹಾಗೂ ದೇಶದ ಪ್ರಗತಿಯೂ ಸಾಧ್ಯವಿಲ್ಲ ಎಂದು...

ತುಮಕೂರು | ಗೃಹ ಮಂತ್ರಿಗಳಿಗೆ ಕೆಟ್ಟ ಹೆಸರು ತರಲು ಕೆಆರ್ ಎಸ್ ಪಕ್ಷದ ಮುಖಂಡರು ಯತ್ನ : ಚಂದ್ರಶೇಖರ್‌ಗೌಡ

ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ  ನಡೆದ ಜನ ಸಂಪರ್ಕ ಸಭೆಯಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ ಪೂರ್ವಕವಾಗಿ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಗೆ ಕೆಟ್ಟ...

ತುಮಕೂರು | ಅಧಿಕಾರಿಗಳು ಮೈ ಬಗ್ಗಿಸಿ ಕೆಲಸ ಮಾಡಬೇಕು: ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ್

ಪರಿಶಿಷ್ಟ ಜಾತಿ, ಪಂಗಡ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ಆಧಾರ್ ಸೀಡಿಂಗ್ ಮಾಡದೆ ಪಾವತಿಸುವಲ್ಲಿ ವಿಳಂಬ ಮಾಡಿರುವ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ತುಮಕೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ್,...

ದ್ವಿತೀಯ ಪಿಯುಸಿ ಫಲಿತಾಂಶ : 16ನೇ ಸ್ಥಾನಕ್ಕೆ ಏರಿದ ತುಮಕೂರು

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರಾಜ್ಯ ಮಟ್ಟದಲ್ಲಿ ತುಮಕೂರು ಜಿಲ್ಲೆ 16ನೇ ಸ್ಥಾನಕ್ಕೆ ಏರಿದೆ. ಪ್ರಸಕ್ತ ವರ್ಷ ಶೇ 86.09ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಬಾರಿಯೂ ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಜಿಲ್ಲೆ ಪಿಯುಸಿ...

ತುಮಕೂರು | ಜನಸ್ಪಂದನ ಕಾರ್ಯಕ್ರಮ :700 ಅಹವಾಲುಗಳನ್ನು ಸ್ವೀಕರಿಸಿದ ಸಚಿವ ಡಾ. ಜಿ. ಪರಮೇಶ್ವರ

ಜನರ ಸಮಸ್ಯೆಗೆ ಸ್ಪಂದಿಸುವುದೇ ಒಳ್ಳೆಯ ಆಡಳಿತ, ಈ ನಿಟ್ಟಿನಲ್ಲಿ ಇಂದಿನ ಜನ ಸ್ಪಂದನ ಕಾರ್ಯಕ್ರಮದಲ್ಲಿ ಗರಿಷ್ಠ ಮಟ್ಟದಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಲಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ...

ತುಮಕೂರು | “ಸಂಭ್ರಮ-2026” : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

ತುಮಕೂರು ನಗರದ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಿಂದ ಇದೇ ಏಪ್ರಿಲ್ 23 ಮತ್ತು 24 ರಂದು ಆಯೋಜಿಸಿರುವ ರಾಜ್ಯ ಮಟ್ಟದ ಮಾಧ್ಯಮ ಹಬ್ಬ ‘ಸಂಭ್ರಮ-2026’ ಪೋಸ್ಟರ್‌ನ್ನು ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಹಾಗೂ...

ತುಮಕೂರು | ಒಳ ಮೀಸಲಾತಿ ಹೋರಾಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು : ವೈ.ಹೆಚ್. ಹುಚ್ಚಯ್ಯ

"ಕಳೆದ 40 ವರ್ಷಗಳಿಂದ ಮಾದಿಗ ಸಮುದಾಯವು ಸಾಮಾಜಿಕ ಸಮಾನತೆಗಾಗಿ ನಡೆಸುತ್ತಿರುವ ಒಳ ಮೀಸಲಾತಿ ಹೋರಾಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಸುಪ್ರೀಂ ಕೋರ್ಟ್ ಆದೇಶವಿದ್ದರೂ ಜಾರಿಗೆ ಸಬೂಬು ನೀಡುತ್ತಿರುವುದು ಖಂಡನೀಯ," ಎಂದು ಕರ್ನಾಟಕ ರಾಜ್ಯ...

ತುಮಕೂರು | ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ : ಶುಭ ಕಲ್ಯಾಣ್

ತುಮಕೂರು  ಜಿಲ್ಲೆಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯವನ್ನು ಒದಗಿಸಲು ಏಪ್ರಿಲ್ 8ರಂದು ಬೆಳಿಗ್ಗೆ 11 ಗಂಟೆಗೆ ತುಮಕೂರಿನ ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ...

ತುಮಕೂರು ಓಪನ್ ಮಹಿಳಾ ಟೆನ್ನಿಸ್ ಚಾಂಪಿಯನ್ ಶಿಪ್ ಯಶಸ್ವಿ ಅನುಷ್ಠಾನಕ್ಕೆ ಡಿಸಿ ಸೂಚನೆ

 ಮೇ 3ರಿಂದ 10ರವರೆಗೆ ನಡೆಯಲಿರುವ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಕ್ರೀಡಾಕೂಟ ತುಮಕೂರು ಓಪನ್ ಚಾಂಪಿಯನ್ ಶಿಪ್ ಯಶಸ್ವಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಸಭೆಯ ಅಧ್ಯಕ್ಷತೆ...

ತುಮಕೂರು | ಸ್ವಯಂ ಗಣತಿಯಲ್ಲಿ ಭಾಗವಹಿಸಿ ಅಭಿವೃದ್ಧಿಗೆ ಕೈಜೋಡಿಸಿ : ಶುಭ ಕಲ್ಯಾಣ್

 ಏಪ್ರಿಲ್ 1ರಿಂದ ಆರಂಭವಾಗಿರುವ ಸ್ವಯಂ ಗಣತಿಯಲ್ಲಿ ಸಾರ್ವಜನಿಕರು ಭಾಗವಹಿಸುವ ಮೂಲಕ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಕರೆ ನೀಡಿದ್ದಾರೆ. ತುಮಕೂರು ನಗರದ ವಿವಿಧ ಬಡಾವಣೆಗಳಿಗೆ ಗುರುವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಅವರು ಮೊಬೈಲ್...

ತುಮಕೂರು | ಶಿಕ್ಷಣ ವ್ಯಕ್ತಿತ್ವ ನಿರ್ಮಾಣದ ಅಡಿಪಾಯ : ರಾಷ್ಟ್ರಪತಿ ದ್ರೌಪದಿ ಮುರ್ಮು

ಶಿಕ್ಷಣ ವ್ಯಕ್ತಿತ್ವ ವಿಕಸನ ಮತ್ತು ವ್ಯಕ್ತಿತ್ವ ನಿರ್ಮಾಣದ ಅಡಿಪಾಯವಾಗಿದೆ ಹಾಗೂ ಶಿಕ್ಷಣವು ಸ್ವಾವಲಂಬನೆಗೆ ದಾರಿ ಮಾಡಿಕೊಡಲಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.   ತುಮಕೂರಿನ ಸಿದ್ದಗಂಗಾ ಮಠದಲ್ಲಿ ಬುಧವಾರ ಆಯೋಜಿಸಿದ್ದ ಲಿಂಗೈಕ್ಯ ಡಾ.ಶ್ರೀ...

ತುಮಕೂರು | ಎಲ್ಲ ರೀತಿಯ ಜ್ಞಾನಕ್ಕೂ ಅಂತಃಕರಣದ ಸ್ಪರ್ಶ ಬೇಕು : ಡಾ. ಗೀತ ವಸಂತ

ಯಾರಿಗೆ ಪ್ರೀತಿಯ ಅಗತ್ಯವಿದೆಯೋ, ಅವರಿಗೆ ಪ್ರೀತಿಯನ್ನು ನೀಡುವ ತುರ್ತಿದೆ. ಜ್ಞಾನದ ಪ್ರಮಾಣ ಎಷ್ಟಿದ್ದರೂ ಮನುಷ್ಯರ ಒಡನಾಟ ಇರದಿದ್ದರೆ ಅದು ವ್ಯರ್ಥ ಎಂದು ಡಾ. ಡಿವಿಜಿ ಕನ್ನಡ ಆಧ್ಯಯನ ಕೇಂದ್ರದ ಅಧ್ಯಾಪಕರಾದ ಡಾ. ಗೀತ...

ಈ ಹೊತ್ತಿನ ಪ್ರಮುಖ ಸುದ್ದಿ