ತುಮಕೂರು

ತುಮಕೂರು | 100 ಹಳ್ಳಿಗಳಲ್ಲಿ ನೀರಿಗೆ ತತ್ವಾರ; ತೀವ್ರ ಕ್ರಮಕ್ಕೆ ಕಟ್ಟುನಿಟ್ಟಿನ ಸೂಚನೆ : ಡಾ ಜಿ. ಪರಮೇಶ್ವರ

 ಮಾರ್ಚ್ 15ರ ನಂತರ ತೀವ್ರ ಬೇಸಿಗೆ ಆರಂಭವಾಗಿದ್ದು, ತುಮಕೂರು ಜಿಲ್ಲೆಯಲ್ಲಿ 100 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗುವ ಬಗ್ಗೆ ಗುರುತಿಸಿದ್ದು, ಈ ಹಳ್ಳಿಗಳಿಗೆ ಕುಡಿಯುವ ನೀರಿನ ಯಾವುದೇ ಸಮಸ್ಯೆಯಾಗದಿರುವಂತೆ ಸೂಕ್ತ ಕ್ರಮ...

ತುಮಕೂರು | ಮೇ 3 ರಿಂದ ತುಮಕೂರು ಮಹಿಳಾ ಓಪನ್ ಟೆನಿಸ್ ಚಾಂಪಿಯನ್ ಷಿಪ್ : ಸಚಿವ ಡಾ. ಜಿ.ಪರಮೇಶ್ವರ

 ಮೇ 3ರಿಂದ 10ರವರೆಗೆ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ತುಮಕೂರು ಮಹಿಳಾ ಓಪನ್ ಟೆನಿಸ್ ಚಾಂಪಿಯನ್ ಷಿಪ್ ತುಮಕೂರಿನಲ್ಲಿ ನಡೆಯಲಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ‌....

ತುಮಕೂರು | ಸಚಿವ ಶಿವರಾಜ್ ತಂಗಡಗಿಗೆ ಎದೆ ನೋವು : ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ

ಕನ್ನಡ ಮತ್ತು  ಸಂಸ್ಕೃತಿ ಇಲಾಖೆ ಸಚಿವ  ಶಿವರಾಜ್ ತಂಗಡಗಿ ಅವರಿಗೆ ಶಿರಾ- ತುಮಕೂರು ಮಾರ್ಗ ಮಧ್ಯೆ  ಎದೆ ನೋವು ಕಾಣಿಸಿಕೊಂಡಿದ್ದು,  ತುಮಕೂರು ನಗರದ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಕೊಪ್ಪಳದ ಕನಕಗಿರಿ ತಮ್ಮ ಕ್ಷೇತ್ರದಿಂದ...

ತುಮಕೂರು | ಹೆಣ್ಣು ಗರಿಕೆಯ ಹಾಗೆ, ವ್ಯವಸ್ಥೆ ಎಷ್ಟೇ ತುಳಿದರು ಚಿಗುರುತ್ತಲೇ ಇರುತ್ತಾಳೆ : ಯಶೋಧ

'ನಿಂದಕರು ಇರಬೇಕಯ್ಯ ಜಗದೊಳು' ಎಂಬಂತೆ ನಿಂದಕರಿದ್ದರೆ ಮುಂದಿನ ಸಾಧನೆಯ ಹಾದಿ ಸುಗಮವಾಗುತ್ತದೆ ಎಂದು  ಶಾರದಾಂಬ ಟ್ರಸ್ಟ್ ನ ಯಶೋಧ ಹೇಳಿದರು ತುಮಕೂರು  ನಗರದ ಪಿ ಅಂಡ್ ಟಿ ಕ್ವಾಟರ್ಸ್ ನ ದಾರಿಬುತ್ತಿ ಮನೆಯಲ್ಲಿ ದಾರಿಬುತ್ತಿ...

ತುಮಕೂರು | ಎಲ್ಲೆಡೆ ರಂಜಾನ್ ಸಂಭ್ರಮ : ಸಾಮೂಹಿಕ ಪ್ರಾರ್ಥನೆ

 ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ಈದ್ ಉಲ್ ಫಿತರ್ ರಂಜಾನ್ ಹಬ್ಬವನ್ನು ತುಮಕೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ತುಮಕೂರು ಜಿಲ್ಲೆಯಾದ್ಯಂತ ರಂಜಾನ್ ಪ್ರಯುಕ್ತ ಮಸೀದಿಗಳು, ದರ್ಗಾಗಳನ್ನು ವಿದ್ಯುತ್ ದೀಪಾಲಂಕಾರದಿಂದ ವಿಶೇಷವಾಗಿ...

ತುಮಕೂರು | ಶೇ‌.50 ಮಹಿಳಾ ಮೀಸಲಾತಿ ಮಸೂದೆ ಸಂಸತ್ತಿನಲ್ಲಿ ಅನುಮೋದಿಸಬೇಕು: ಡಾ.ಜಿ.ಪರಮೇಶ್ವರ

 ಸಂಸತ್ತಿನಲ್ಲೂ ಮಹಿಳಾ ಮೀಸಲಾತಿ ಮಸೂದೆ ಅನುಮೋದನೆ ಆಗಬೇಕು. ಇದರಿಂದ ಸಂಸತ್ತು ಮತ್ತು ವಿಧಾನಮಂಡಲದಲ್ಲಿ ಮಹಿಳೆಯರಿಗೆ ಶೇ. 50 ಸ್ಥಾನಗಳ ಅವಕಾಶ ಸಿಗಲಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲಾಡಳಿತ,...

ತುಮಕೂರು ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರ

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ  ಎಸ್ಸೆಸ್ಸೆಲ್ಸಿ ಪರೀಕ್ಷೆಯು ತುಮಕೂರು ಜಿಲ್ಲೆಯಲ್ಲಿ ಇಂದಿನಿಂದ ಆರಂಭವಾಗಿದ್ದು, ಮೊದಲ ದಿನದ ಪರೀಕ್ಷೆಯು ಯಾವುದೇ ಲೋಪ ದೋಷಗಳಿಲ್ಲದೆ ತುಮಕೂರು ಶೈಕ್ಷಣಿಕ ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆಯಿತು. ಎಸ್ಸೆಸ್ಸೆಲ್ಸಿ...

ತುಮಕೂರು | ಉಪನ್ಯಾಸಕರ ವಾಲಿಬಾಲ್ ಪಂದ್ಯ : ಸಾಹೇ ತಂಡ ಗೆಲುವು

ಇತ್ತೀಚೆಗೆ ಬೆಂಗಳೂರಿನ ಆಚಾರ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಅಂತರ ಕಾಲೇಜು ಉಪನ್ಯಾಸಕರ ವಾಲೀಬಾಲ್ ಪಂದ್ಯಾವಳಿಗಳಲ್ಲಿ ಸಾಹೇ ವಿಶ್ವ ವಿದ್ಯಾನಿಲಯದ ವಾಲಿಬಾಲ್ ತಂಡ ಭಾಗವಹಿಸಿ ಈಸ್ಟ್ ಪಾಯಿಂಟ್ ಇಂಜಿನಿಯರಿಂಗ್...

ತುಮಕೂರು | ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ : ಮುರುಳೀಧರ ಹಾಲಪ್ಪ

ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆಗಳಲ್ಲಿ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದ ಕೇಂದ್ರ ಸರಕಾರದ ಕ್ರಮವನ್ನು ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ಖಂಡಿಸಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ,...

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು ಶಿಕ್ಷಣ ಅಭ್ಯಾಸವಾಗಿ ನೋಡಿದ್ದಾರೆ. ಇವೆರಡನ್ನೂ ಒಂದೇ ಪುಸ್ತಕದಲ್ಲಿ ತರುವುದು ಬಹಳ ವಿಶಿಷ್ಟವಾಗಿದೆ. ಇದು ಶಿಕ್ಷಕರಿಗೆ ಮತ್ತು ಮಹತ್ವಾಕಾಂಕ್ಷಿ ಶಿಕ್ಷಕರಿಗೆ ಸಮಗ್ರ...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು ಹಾಗೂ ಅಮಾನಿಕೆರೆಯಲ್ಲಿ ಕಯಾಕಿಂಗ್ ಮತ್ತು ಕೆನೋಯಿಂಗ್ ಜಲಕ್ರೀಡಾ ಕೇಂದ್ರಗಳನ್ನು ಭಾನುವಾರ ಲೋಕಾರ್ಪಣೆ ಮಾಡಲಾಯಿತು. ಜಿಲ್ಲಾಡಳಿತ, ಪಂಚಾಯತ್, ಯುವ ಸಬಲೀಕರಣ‌ ಮತ್ತು  ಕ್ರೀಡಾ...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ,  ಹಿಂದೂ ಮತ್ತು ಮುಸ್ಲಿಂ ಬಾಂಧವರ ಪ್ರಮುಖ ಹಬ್ಬಗಳಾದ ಯುಗಾದಿ ಮತ್ತು ರಂಜಾನ್ ಒಟ್ಟೊಟ್ಟಿಗೆ ಬಂದಿರುವ ಹಿನ್ನೆಲೆಯಲ್ಲಿ ಹಿಂದೂ ಮತ್ತು ಮುಸ್ಲಿಂ...

ಈ ಹೊತ್ತಿನ ಪ್ರಮುಖ ಸುದ್ದಿ