ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತಕ್ಷಣ ತೆಗೆದುಹಾಕಬೇಕೆಂದು ಒತ್ತಾಯಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಜಮಾಯಿಸಿದ್ದ ನೂರಾರು ಯುವಜನರು ಮತ್ತು ವಿದ್ಯಾರ್ಥಿಗಳನ್ನು ಪೊಲೀಸರು ದಸ್ತಗಿರಿ ಮಾಡಿರುವುದನ್ನು ಸಿಪಿಐ(ಎಂ) ತುಮಕೂರು ಜಿಲ್ಲಾ...
ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯಲ್ಲಿ ಈವರೆಗೆ ಸುಮಾರು ₹159 ಕೋಟಿ ಮೌಲ್ಯದ ಬೆಳೆ ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬರ ಅಧ್ಯಯನಕ್ಕೆ ಆಗಮಿಸಿದ್ದ ಅಂತರ ಸಚಿವಾಲಯ ಕೇಂದ್ರ...
ಇಲ್ಲಿಯವರೆಗೆ ರಾಜ್ಯ ಮಟ್ಟದಲ್ಲಿ ಮಾತ್ರ ಇದ್ದ ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘವು ಇದೇ ಮೊದಲ ಬಾರಿಗೆ ಜಿಲ್ಲಾ ಮಟ್ಟದಲ್ಲಿ ಘಟಕ ರಚಿಸಿದೆ. ತುಮಕೂರು ಜಿಲ್ಲಾ ಘಟಕವು ರಾಜ್ಯ ಸಂಘದ ಅಂಗ...
ತುಮಕೂರು ನಗರದ ದೇವರಾಯಪಟ್ಟಣದಲ್ಲಿರುವ ಶ್ರೀ ಶಾರದಾಂಬ ಟ್ರಸ್ಟ್ ವೃದ್ಧಾಶ್ರಮದಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ನಿವೃತ್ತ ಶಿಕ್ಷಕ ಲಕ್ಷ್ಮೀಪುತ್ರ, "ಗಾಂಧೀಜಿ...
ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಅನುಸರಿಸಿದ ಸತ್ಯ ಮತ್ತು ಅಹಿಂಸೆಯ ಮಾರ್ಗ ಇಡೀ ವಿಶ್ವಕ್ಕೇ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು...
ವಿಶ್ವ ಹೃದಯ ದಿನದ ಅಂಗವಾಗಿ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಕಾರ್ಡಿಯೋಥೊರಾಸಿಕ್ ವಿಭಾಗ, ಶ್ರೀ ಸಿದ್ಧಾರ್ಥ ವ್ಯವಹಾರ ನಿರ್ವಹಣಾ ಸಂಸ್ಥೆ ಹಾಗೂ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ...
ತುಮಕೂರು ವಿಶ್ವವಿದ್ಯಾನಿಲಯದ ಡಾ. ಡಿ.ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಪ್ರೊ. ನಿತ್ಯಾನಂದ ಬಿ. ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ ವರುಣ್ರಾಜ್ ಜಿ. ಅವರಿಗೆ ತುಮಕೂರು ವಿಶ್ವವಿದ್ಯಾನಿಲಯವು ಪಿಎಚ್.ಡಿ. ಪದವಿ...
ಮಧುಗಿರಿ ತಾಲ್ಲೂಕು ಕಾಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನಾ ಮಹೋತ್ಸವದಲ್ಲಿ ದಲಿತ ಯುವಕ ಸಿಂಹಾದ್ರಿ ಹತ್ಯೆ ಮಾಡಲಾಗಿದ್ದು, ಈ ಪ್ರಕರಣದಲ್ಲಿ ಮೃತ ಕುಟುಂಬಕ್ಕೆ ನ್ಯಾಯ ಸಿಗಬೇಕಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆ ಹಾಗೂ ಮೃತ ಕುಟುಂಬಕ್ಕೆ...
ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ, ಸಮರ್ಪಕ ವಿದ್ಯುತ್ ಪೂರೈಕೆ, ಕೃಷಿಕರ ಸಂಪೂರ್ಣ ಸಾಲ ಮನ್ನಾ, ಬೆಳೆನಷ್ಟಕ್ಕೆ ವೈಜ್ಞಾನಿಕ ಪರಿಹಾರ...
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ ನಡೆದಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ...
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದ ಮಾದಿಗ ಸಮುದಾಯದ ಯುವಕ ಸಿಂಹಾದ್ರಿ ಹತ್ಯೆ ಪ್ರಕರಣ ಇದೀಗ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ. ಸಿಂಹಾದ್ರಿ ಕುಟುಂಬದವರು ಮಾಡಿರುವ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು,...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಬಡವರು, ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಅನಕ್ಷರಸ್ಥ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೆಪ್ಟೆಂಬರ್ 28ರಂದು...