ತುಮಕೂರು

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಎಂದೇ ಪ್ರಸಿದ್ಧಿಯಾಗಿರುವ ಅನನ್ಯ ಭಟ್ ಅವರ ಹಾಡುಗಳನ್ನು ಕೇಳಿ ಇಮ್ಮಡಿಯಾಯಿತು.  ತುಮಕೂರು ನಗರದ ಸರ್ಕಾರಿ ಪದವಿ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.  ನವರಾತ್ರಿ ಪ್ರಯುಕ್ತ ಶ್ರೀ ಚಾಮುಂಡೇಶ್ವರಿಗೆ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ತಿಳಿಸಿದರು.   ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ ಕಾರ್ಯಕ್ರಮವಾಗಿ ಯಶಸ್ವಿ ಕಂಡಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅಭಿಪ್ರಾಯಪಟ್ಟರು. ಸರ್ಕಾರಿ ಪದವಿ...

ಜಾತಿ ಗಣತಿ | ತುಮಕೂರು ರಾಜ್ಯಕ್ಕೆ ಎರಡನೇ ಸ್ಥಾನ : ಡಾ. ಜಿ. ಪರಮೇಶ್ವರ

ರಾಜ್ಯ ಸರ್ಕಾರದ ಆದೇಶದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯ ರಾಜ್ಯದಾದ್ಯಂತ ಪ್ರಾರಂಭವಾಗಿದ್ದು  ತುಮಕೂರು ಜಿಲ್ಲೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಮಾಡುವಲ್ಲಿ ...

ತುಮಕೂರು | ಔಟರ್ ರಿಂಗ್ ರೋಡ್ ವಿರೋಧಿಸಿ ಅ. 4 ರಿಂದ ಜಾಗೃತಿ ಜಾಥಾ

ತುಮಕೂರಿನ ಔಟರ್ ರಿಂಗ್ ರೋಡ್ ಹೆಸರಿನಲ್ಲಿ ರೈತರ ಫಲವತ್ತಾದ ಭೂಮಿಯನ್ನು ಕಬಳಿಸಲು ಹುನ್ನಾರ ನಡೆಸಿರುವ ಜಿಲ್ಲಾಡಳಿತದ ಕ್ರಮವನ್ನು ವಿರೋಧಿಸಿ,ಅಕ್ಟೋಬರ್ 04ರಿಂದ 06ರವರೆಗೆ ಯೋಜನೆಯಿಂದ ಬಾಧಿತ ಪ್ರದೇಶಗಳಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳುವುದರ ಜೊತೆಗೆ,ಅಕ್ಟೋಬರ್ 13...

ತುಮಕೂರು | ಟೆನ್ನಿಸ್ ಕ್ರೀಡಾಂಗಣ ನಿರ್ಮಾಣಕ್ಕೆ ಐದು ಎಕರೆ ಭೂಮಿ : ಗೃಹ ಸಚಿವ ಪರಮೇಶ್ವರ್ ಭರವಸೆ

ತುಮಕೂರು ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಅಂತರಾಷ್ಟ್ರೀಯ ಟೆನ್ನಿಸ್ ಕ್ರೀಡಾಂಗಣ ನಿರ್ಮಾಣಕ್ಕೆ 5 ಎಕರೆ ಭೂಮಿಯನ್ನು ನೀಡಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಭರವಸೆ...

ತುಮುಲ್ ಖುರ್ಚಿ ಪ್ರಕರಣ | ಕೊನೆಗೂ ದಲಿತ ಅಧಿಕಾರಿಗೆ ಚೇರ್ ವ್ಯವಸ್ಥೆ

ತುಮಕೂರು ಹಾಲು ಒಕ್ಕೂಟದಲ್ಲಿ ಹಣಕಾಸು ವಿಭಾಗದ ಅಧಿಕಾರಿ ವಿನಯ್ ಎಂಬುವವರಿಗೆ  ಚೇರ್ ನೀಡಿಲ್ಲ ಎಂದು ಚೀಲದ ಮೇಲೆ ಕುಳಿತು ಕೆಲಸ ಮಾಡುವುತ್ತಿರುವುದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ವಿನಯ್ ಅವರಿಗೆ ಸೂಕ್ತ ಚೇರು, ಟೆಬಲ್, ಕ್ಯಾಬಿನ್...

ಬೆಂಗಳೂರಿಗೆ ಇಬ್ಬರು ಪೊಲೀಸ್ ಕಮಿಷನರ್ ನೇಮಕಕ್ಕೆ ಚಿಂತನೆ: ಸಚಿವ ಜಿ ಪರಮೇಶ್ವರ

ಬೆಂಗಳೂರು ನಗರಕ್ಕೆ ಇಬ್ಬರು ಪೊಲೀಸ್ ಕಮಿಷನರ್ ನೇಮಕ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದರು. ತುಮಕೂರು ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ...

ಮಧುಗಿರಿ | ಮಾದಿಗರು, ನಾಯಕರು ಬೇರೆ ಅಲ್ಲ ; ಸಹಬಾಳ್ವೆಯಿಂದ ಬದುಕೋಣ : ಶಾಸಕ ಕೆ. ಎನ್. ರಾಜಣ್ಣ

 ಮಾದಿಗರು ಬೇರೆ ಅಲ್ಲ ನಾಯಕರು ಬೇರೆ ಅಲ್ಲ ನಾವೆಲ್ಲರೂ ಒಂದೇ ನಮ್ಮನಿಮ್ಮ ಬೆಡಗುಗಳಲ್ಲಿ ಯಾವುದೇ ವ್ಯತ್ಯಾಸವಿಲ್ಲ ನಮ್ಮ ಎರಡು ಜಾತಿಗಳಲ್ಲಿ ಮಾತ್ರ ಬೆಡಗುಗಳು ಒಂದೆಯಾಗಿರುವುದನ್ನು ಕಾಣಬಹುದು. ಪುರಾತನ ಕಾಲದಲ್ಲಿ ನಾವೆಲ್ಲರೂ ಒಟ್ಟಿಗೆ ಬದುಕುತ್ತಿದ್ದೆವು.ಈಗಲೂ...

ತುಮಕೂರು | ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ

ಕರ್ನಾಟಕ ಸರ್ಕಾರದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಧ್ಯಕ್ಷರನ್ನಾಗಿ ನಿಕೇತ್ ರಾಜ್ ಮೌರ್ಯ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಈಗ ನಿಗಮ ಮಂಡಳಿಗಳು ಹಾಗೂ ಪ್ರಾಧಿಕಾರಗಳ ಅಧ್ಯಕ್ಷರು,...

ತುಮಕೂರು | ಶಾಲಾ ವಾಹನ ಅಪಘಾತ ಪ್ರಕರಣ ಮುಚ್ಚಿಹಾಕಲು ಯತ್ನ?

ತುಮಕೂರು ತಾಲೂಕಿನ ಬಿದರೆ ಕಟ್ಟೆ ಯೂನಿವರ್ಸಿಟಿ ಕ್ಯಾಂಪಸ್ ಬಳಿ 20/09/2025 ರಂದು ನಡೆದಿದ್ದ ಕಾರು ಮತ್ತು ಶಾಲಾ ಬಸ್ ಅಪಘಾತ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.  ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ...

ಈ ಹೊತ್ತಿನ ಪ್ರಮುಖ ಸುದ್ದಿ