ತುಮಕೂರು

ತುಮಕೂರು | ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ; ಜಿಲ್ಲೆಯಲ್ಲಿಯೂ ಪ್ರಾರಂಭ : ಜಿಲ್ಲಾಧಿಕಾರಿ

 ಭಾರತದ ಚುನಾವಣಾ ಆಯೋಗ ನಿರ್ದೇಶನದಂತೆ ಜಿಲ್ಲೆಯಲ್ಲಿಯೂ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣಾ ಕಾರ್ಯವನ್ನು ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಗಮನಕ್ಕೆ ತಂದರು.    ...

ತುಮಕೂರು | ಸಮೀಕ್ಷಾ ಕಾರ್ಯ ; ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ : ಪರಿಶೀಲನೆ

 ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ತುಮಕೂರು ಜಿಲ್ಲೆಯಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಮೀಕ್ಷಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.   ಬುಧವಾರ ಅವರು ತುಮಕೂರಿನ...

ತುಮಕೂರು ಹಾಲು ಒಕ್ಕೂಟದಲ್ಲಿ ದಲಿತ ಅಧಿಕಾರಿಗೆ ಕಿರುಕುಳ; ನೆಲದ ಮೇಲೆ ಕೂತು ಕರ್ತವ್ಯ ನಿರ್ವಹಣೆ

‘ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ’ (ತುಮುಲ್) ಒಕ್ಕೂಟದ ಹಣಕಾಸು ವಿಭಾಗದ ಆಡಳಿತಾಧೀಕ್ಷಕ ವಿನಯ್‌ ಆರ್‌.ಎಸ್‌ (35) ಎಂಬುವವರ ಮೇಲೆ ಅಲ್ಲಿನ ಪ್ರಬಲ ಜಾತಿ ಸಮುದಾಯಕ್ಕೆ ಸೇರಿದ ಉಮೇಶ್ ಮತ್ತು...

ತುಮಕೂರು ದಸರಾ ದೀಪಾಲಂಕಾರಕ್ಕೆ ಡಾ.ಜಿ. ಪರಮೇಶ್ವರ್ ಚಾಲನೆ

ದಸರಾ ಉತ್ಸವದ ಪ್ರಯುಕ್ತ ತುಮಕೂರು ನಗರದ ಟೌನ್‌ಹಾಲ್ ವೃತ್ತದ ಬಳಿ ಸೋಮವಾರ ಸಂಜೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ವಿಶೇಷ ದೀಪಾಲಂಕಾರಕ್ಕೆ ಚಾಲನೆ ನೀಡಿದರು.  ಝಗಮಗಿಸುತ್ತಿರುವ ತುಮಕೂರು...

ವೈಭವದ ತುಮಕೂರು ದಸರಾಗೆ ವಿದ್ಯುಕ್ತ ಚಾಲನೆ

ವಿಶ್ವವಿಖ್ಯಾತ ಮೈಸೂರು ದಸರಾ ಮಾದರಿಯಲ್ಲೇ ಶೈಕ್ಷಣಿಕ ನಗರಿ, ಕಲ್ಪತರುನಾಡಿನಲ್ಲಿ 11 ದಿನಗಳ ಕಾಲ ಹಲವು ವೈಶಿಷ್ಟ್ಯಗಳೊಂದಿಗೆ ಹಮ್ಮಿಕೊಂಡಿರುವ ತುಮಕೂರು ದಸರಾ ಉತ್ಸವಕ್ಕೆ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ...

ತುಮಕೂರು ದಸರಾ | ರಂಗಭೂಮಿಗೆ ಪ್ರೋತ್ಸಾಹ ಇಂದಿನ ಅಗತ್ಯ : ಡಾ. ಜಿ. ಪರಮೇಶ್ವರ ಅಭಿಮತ

 ನಾಟಕವೇ ಸಂಸ್ಕೃತಿ, ಸಮಾಜದ ಪ್ರತಿಬಿಂಬ. ನಾಟಕಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅಭಿಪ್ರಾಯಪಟ್ಟರು. ಸೋಮವಾರ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಿರ್ಮಿಸಿರುವ...

ತುಮಕೂರು ದಸರಾ ಜಾತ್ಯಾತೀತ, ಪಕ್ಷಾತೀತ ಉತ್ಸವ: ಡಾ. ಜಿ. ಪರಮೇಶ್ವರ

 ತುಮಕೂರು ದಸರಾ ಉತ್ಸವವು ಎಲ್ಲಾ ಧರ್ಮ, ಜಾತಿ, ಪಕ್ಷವೆಂಬ ಬೇಧ-ಭಾವವಿಲ್ಲದೇ ಸಡಗರದಿಂದ ಆಚರಿಸುವ ಹಬ್ಬವೆಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಹೇಳಿದರು. ದಸರಾ ಉತ್ಸವದ ಅಂಗವಾಗಿ...

ತುಮಕೂರು | ಮಾದಿಗ ಸಮುದಾಯದ ಇಬ್ಬರ ಕೊಲೆ ಪ್ರಕರಣ : ಜಿಲ್ಲಾಡಳಿತದ ವಿರುದ್ಧ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

ತುಮಕೂರು ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ ಕ್ಷುಲಕ ಕಾರಣಕ್ಕೆ ಇಬ್ಬರು ಪರಿಶಿಷ್ಟ ಜಾತಿಯ ಮಾದಿಗ ಸಮುದಾಯಕ್ಕೆ ಸೇರಿದವರನ್ನು ನೀರು ಕೇಳಿದಕ್ಕೆ ಮತ್ತು ರಸ್ತೆಯಲ್ಲಿ ಮಕ್ಕಳು ಆಟವಾಡುವಾಗ ಗಾಡಿಯನ್ನು ನಿದಾನಕ್ಕೆ ಓಡಿಸು ಎಂದಿದಕ್ಕೆ ಕಗ್ಗೋಲೆ...

ತುಮಕೂರು ದಸರಾ ; ಸಾರೋಟಿನಲ್ಲಿ ಗ್ರಾಮ ದೇವತೆಗಳ ಮೆರವಣಿಗೆ : ಡಾ ಜಿ. ಪರಮೇಶ್ವರ್

ತುಮಕೂರು ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ 2ರಂದು ನಡೆಯಲಿರುವ ವೈಭವಯುತ ಮೆರವಣಿಗೆಯಲ್ಲಿ ಜಂಬೂ ಸವಾರಿಯೊಂದಿಗೆ ಸಾರೋಟಿನಲ್ಲಿ 50 ಗ್ರಾಮ ದೇವತೆಗಳು ಸಾಗಲಿವೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:...

ತುಮಕೂರು | ಬಸನಗೌಡ ಪಾಟೀಲ್ ಯತ್ನಾಳ್ ಶಾಸಕ ಸ್ಥಾನ ವಜಾಕ್ಕೆ ಪ್ರಗತಿಪರ ಸಂಘಟನೆಗಳ ಒಕ್ಕೂಟ ಒತ್ತಾಯ

 ತುಮಕೂರು ಪ್ರಗತಿಪರ ಸಂಘಟನೆಗಳಿಂದ ಇತ್ತೀಚೆಗೆ ತುಮಕೂರು ಗಣೇಶ ವಿಸರ್ಜನೆ ಸಂದರ್ಭದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ದಲಿತ ಹಾಗೂ ಅಲ್ಪಸಂಖ್ಯಾತ ಮಹಿಳೆಯರಿಗೆ ಅವಹೇಳಕಾರಿಯಾಗಿ ಅವಮಾನಿಸಿ ಕೋಮು ಸಂಘರ್ಷವನ್ನು ಬಿತ್ತುವ ಪ್ರಚೋಧನಕಾರಿ ಭಾಷಣ ಮಾಡುವ...

ತುಮಕೂರು | ಮತಗಳ್ಳತನ ಕುರಿತಾಗಿ ರಾಹುಲ್ ಗಾಂಧಿ ಮಾಡಿರುವ ಆರೋಪದಲ್ಲಿ ಸತ್ಯಾಂಶವಿದೆ : ಎಂಎಲ್ ಸಿ ರಮೇಶ್ ಬಾಬು

ಇಂದಿನ ಚುನಾವಣೆ ವ್ಯವಸ್ಥೆ ನೋಡುತ್ತಿದ್ದರೆ ನಮ್ಮಂತಹವರು ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದ ಅವರು ಮತಗಳ್ಳತನ ಕುರಿತಾಗಿ ರಾಹುಲ್ ಗಾಂಧಿ ಅವರು ಮಾಡಿರುವ ಆರೋಪದಲ್ಲಿ ಸತ್ಯಾಂಶವಿದೆ ಎಂದು ವಿಧಾನ ಪರಿಷತ್ ನೂತನ ಸದಸ್ಯ...

ತುಮಕೂರು | ವಸ್ತುನಿಷ್ಠ ಸುದ್ದಿಯಿಂದ ವಿಶ್ವಾಸಾರ್ಹತೆ ಹೆಚ್ಚಳ : ಡಾ. ಕೆ. ನಾಗಣ್ಣ

 ಪ್ರಸ್ತುತ ಮಾಧ್ಯಮ ರಾಜಕೀಯ ಹೊರತಾಗಿರುವಂತವಂತದಲ್ಲ, ಆ ರೀತಿ ಆಗದಂತೆ ಈಗಿನ ಮಾಧ್ಯಮ ವಿದ್ಯಾರ್ಥಿಗಳು ಎಚ್ಚರ ವಹಿಸಬೇಕು. ವಸ್ತುನಿಷ್ಟ ಮತ್ತು ಸತ್ಯ ಮಾಹಿತಿಯನ್ನು ತಿಳಿಸುವುದು ಬಹಳ ಮುಖ್ಯ. ಇದರಿಂದ ಸಮಾಜದ ಸ್ವಾಸ್ತ್ಯ ಕಾಪಾಡಬಹುದು. ವಸ್ತುನಿಷ್ಠ...

ಈ ಹೊತ್ತಿನ ಪ್ರಮುಖ ಸುದ್ದಿ