ತುಮಕೂರು

ತುಮಕೂರು | ಎಸ್‌ಐಆರ್ ರದ್ದುಪಡಿಸಿ, ಜ್ಞಾನೇಶ್ ಕುಮಾರ್‌ರನ್ನು ಪದಚ್ಯುತಿಗೊಳಿಸಿ : ಪ್ರಕಾಶ್ ರಾಜ್

ಜನರನ್ನು ಗೊಂದಲಕ್ಕೆ ಸಿಲುಕಿಸಿ ಅರ್ಹರ ಮತಹಕ್ಕು ಕಸಿಯುವ ಸಾಧ್ಯತೆ ಇರುವ ಎಸ್‌ಐಆರ್‌ (ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ರದ್ದುಪಡಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ...

ಮಧುಗಿರಿಯಲ್ಲಿ ಲೋಕಾಯುಕ್ತ ಬೇಟೆ : ₹30 ಸಾವಿರ ಲಂಚ ಪಡೆಯುವಾಗ ಆರ್‌ಐ ಬಂಧನ

 ಪೌತಿ ಖಾತೆ ಮಾಡಿಕೊಡಲು ರೈತನಿಂದ ₹1 ಲಕ್ಷ ಲಂಚದ ಬೇಡಿಕೆ ಇಟ್ಟಿದ್ದ ಆರೋಪದ ಮೇರೆಗೆ ಕಸಬಾ ಕಂದಾಯ ನಿರೀಕ್ಷಕ (ಆರ್‌ಐ) ನಾಗೇಶ್ ಅವರನ್ನು ಲೋಕಾಯುಕ್ತ ಪೊಲೀಸರು ಲಂಚದ ಹಣ ಸ್ವೀಕರಿಸುವಾಗ ರೆಡ್‌ಹ್ಯಾಂಡ್‌ ಆಗಿ...

ತುಮಕೂರು | ಪಿಟಿಸಿಎಲ್ ಕಾಯ್ದೆ ಹೋರಾಟ ಸಮಿತಿ ಜಿಲ್ಲಾ ಅಧ್ಯಕ್ಷರಾಗಿ ಶೆಟ್ಟಿಹಳ್ಳಿ ಮಹೇಶ್ ಅವಿರೋಧ ಆಯ್ಕೆ

ಪಿಟಿಸಿಎಲ್ ಕಾಯ್ದೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಹೋರಾಟ ನಡೆಸಲು ಹಾಗೂ ಭೂಮಿ ಹಕ್ಕುಗಳ ರಕ್ಷಣೆಗೆ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಶೆಟ್ಟಿಹಳ್ಳಿ ಮಹೇಶ್ ಅವರನ್ನು ಪಿಟಿಸಿಎಲ್ ಕಾಯ್ದೆ ಹೋರಾಟ ಸಮಿತಿಯ...

ತುಮಕೂರು | ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ ಒಳಮೀಸಲಾತಿ ಹೋರಾಟ ಸಮಿತಿ ಆಗ್ರಹ

ಮಧುಗಿರಿ ತಾಲ್ಲೂಕಿನ ಕಸಾಪುರ ಗ್ರಾಮದ ದಲಿತ ಯುವಕ ಸಿಂಹಾದ್ರಿ ಹತ್ಯೆಯನ್ನು ಖಂಡಿಸಿರುವ ಜಿಲ್ಲಾ ಒಳಮೀಸಲಾತಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳ ಮುಖಂಡರು, ಪ್ರಕರಣದ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ...

ತುಮಕೂರು | ಹೊಸ ಪಿಎಫ್ ನೀತಿಯ ವಿರುದ್ಧ ಗಾರ್ಮೆಂಟ್ಸ್ ಕಾರ್ಮಿಕರ ಬೃಹತ್ ಪ್ರತಿಭಟನೆ

ಕೇಂದ್ರ ಸರ್ಕಾರದ ಹೊಸ ಭವಿಷ್ಯ ನಿಧಿ (ಪಿಎಫ್) ನೀತಿಯಲ್ಲಿನ ಕಾರ್ಮಿಕ ವಿರೋಧಿ ಅಂಶಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಗಾರ್ಮೆಂಟ್ಸ್ ಕಾರ್ಮಿಕರ ಜಂಟಿ ಹೋರಾಟ ಸಮಿತಿ ಹಾಗೂ ಸಿಐಟಿಯು ನೇತೃತ್ವದಲ್ಲಿ ಸಾವಿರಾರು ಮಹಿಳಾ ಕಾರ್ಮಿಕರು...

ತುಮಕೂರು | ದಲಿತ ಯುವಕನ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ : ಪರಮೇಶ್ವರ್, ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹ

ಮಧುಗಿರಿ ತಾಲ್ಲೂಕಿನ ಕಸಾಪುರ ಗ್ರಾಮದ ಮಾದಿಗ ಸಮುದಾಯದ  ಯುವಕ ಸಿಂಹಾದ್ರಿ ಹತ್ಯೆ ಖಂಡಿಸಿ ಜಿಲ್ಲಾ ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ...

ಗುಬ್ಬಿ | ಬರಗಾಲ ಕಾಮಗಾರಿ ಆರಂಭಕ್ಕೆ ಒತ್ತಾಯ: ಸೆ.28ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತಸಂಘ ಪ್ರತಿಭಟನೆ

ಬರಪೀಡಿತ ಪ್ರದೇಶಗಳನ್ನು ಘೋಷಿಸಿದ್ದರೂ ಸರ್ಕಾರ ಈವರೆಗೆ ಯಾವುದೇ ಬರಗಾಲ ಪರಿಹಾರ ಕಾಮಗಾರಿಗಳನ್ನು ಆರಂಭಿಸಿಲ್ಲ ಎಂದು ಆರೋಪಿಸಿರುವ ರೈತಸಂಘ, ಗೋಶಾಲೆ, ಮೇವು ಬ್ಯಾಂಕ್, ನೀರಾವರಿ ಯೋಜನೆ, ಕುಡಿಯುವ ನೀರು ಹಾಗೂ ಹೇಮಾವತಿ ನೀರು ಸರಬರಾಜು...

ತುಮಕೂರು | ಪಾರಂಪರಿಕ ಮೌಲ್ಯಗಳು ಜೀವನದ ಆದರ್ಶಗಳು : ಡಿ. ಕೃಷ್ಣ

 ಐತಿಹಾಸಿಕ ಸ್ಮಾರಕಗಳು ಹಾಗೂ ಪಾರಂಪರಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಉಳಿಸಿ-ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಜೀವನದಲ್ಲಿ ಕೌಟುಂಬಿಕ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಬದುಕಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ...

ತುಮಕೂರು | ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹೊಸ ಆಲೋಚನೆ, ಆವಿಷ್ಕಾರದ ಮನೋಭಾವ ಬೆಳೆಸಿಕೊಳ್ಳಲಿ : ಡಾ.ಜಿ. ಪರಮೇಶ್ವರ

 ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಎಂಜಿನಿಯರಿಂಗ್ ವಿದ್ಯಾರ್ಥಿಗಳು ನಿರಂತರ ಕಲಿಕೆಯ ಜೊತೆಗೆ ಹೊಸ ಆಲೋಚನೆ ಮತ್ತು ಆವಿಷ್ಕಾರದ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್...

ಗುಬ್ಬಿ | ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ರದ್ದತಿಗೆ ರೈತಸಂಘ ಒತ್ತಾಯ

 ಹೇಮಾವತಿ ನದಿ ತುಮಕೂರು ಜಿಲ್ಲೆಯ ರೈತರ ಬದುಕಿನ ಆಧಾರವಾಗಿದ್ದು, ಅದರ ನೀರನ್ನು ನಂಬಿಕೊಂಡು ಸಾವಿರಾರು ರೈತರು ಕೃಷಿ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಹೇಮಾವತಿ ನೀರನ್ನು ಪೈಪ್‌ಲೈನ್ ಮೂಲಕ ಬೇರೆಡೆಗೆ ಹರಿಸುವ ಲಿಂಕ್ ಕೆನಾಲ್...

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು : ಸಚಿವ ಎನ್. ಚಲುವರಾಯಸ್ವಾಮಿ

ಬರುವ ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ಯೋಜನೆಯ ನೀರು ಹರಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ಜಿಲ್ಲೆಯ ಗುಬ್ಬಿ ತಾಲೂಕಿನ ಕಂಚಿಗಾನಹಳ್ಳಿಯಲ್ಲಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯ ‘ಪ್ಯಾಕೇಜ್-11’ರ ಕಾಮಗಾರಿ ಸ್ಥಳಕ್ಕೆ ಗುರುವಾರ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’ ಬಸ್‌ಗಳ ಸಂಚಾರಕ್ಕೆ ಸಾರಿಗೆ ಸಚಿವ ಬೈರತಿ ಸುರೇಶ್ ಬುಧವಾರ ಹಸಿರು ನಿಶಾನೆ ತೋರಿದರು. ಕುಣಿಗಲ್‌ನಲ್ಲಿ ಬಸ್ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ...

ಈ ಹೊತ್ತಿನ ಪ್ರಮುಖ ಸುದ್ದಿ