ಕಳೆದ ವಿಧಾನಸಭೆ ಚುನಾವಣೆಯಲ್ಲಿ ವರುಣದಿಂದ ನನ್ನ ವಿರುದ್ಧ, ಚಾಮರಾಜನಗರದಿಂದ ಬಡಪಾಯಿ ಪುಟ್ಟರಂಗಶೆಟ್ಟಿ ವಿರುದ್ಧ ನಿಂತು ಸೋತು ತಲಾ 50 ಕೋಟಿ ಖರ್ಚು ಮಾಡಿರುವ ಸೋಮಣ್ಣನನ್ನ, ತುಮಕೂರು ಲೋಕಸಭಾ ಕ್ಷೇತ್ರಕ್ಕೆ ತಂದು ನಿಲ್ಲಿಸಿದ್ದಾರೆ. ನಾವು...
ಪ್ರತಿಯೊಬ್ಬ ನಾಗರಿಕನೂ ಸಂವಿಧಾನದ ದೃಷ್ಟಿಯಲ್ಲಿ ಸಮಾನರು. ಎಲ್ಲರನ್ನು ಸಮಾನತೆಯಿಂದ ಕಾಣಬೇಕೆಂಬ ಬಾಬಾ ಸಾಹೇಬರ ಸಮಾನತೆಯ ಸಿದ್ಧಾಂತವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯಪಟ್ಟರು.
ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ...
ಸಂವಿಧಾನ ಉಳಿಸುವ ಸಂಕಲ್ಪವನ್ನು ನಾವೆಲ್ಲರೂ ಮಾಡೋಣ ಈ ಮೂಲಕ ವಿಶ್ವಕಂಡ ಮಹಾನ್ ಜ್ಞಾನಿ, ಸಮಾನತೆಯ ಪ್ರತಿಪಾದಕ ಅಂಬೇಡ್ಕರ್ ಮತ್ತು ಹಸಿರು ಕ್ರಾಂತಿಯ ಹರಿಕಾರ ಹಾಗೂ ಸ್ವಾಭಿಮಾನದ ಸಂಕೇತವಾದ ಬಾಬು ಜಗಜೀವನ್ ರಾಂ ಅವರಿಗೆ...
ರಾಜಕೀಯ ಅಧಿಕಾರಕ್ಕಾಗಿ ಗೋವಿಂದರಾಜ ನಗರ, ವರುಣ, ಚಾಮರಾಜನಗರ, ತುಮಕೂರು ಎಂದು ಅಲೆಯುತ್ತಿರುವ ವಿ.ಸೋಮಣ್ಣ, ಈ ಚುನಾವಣೆಯಲ್ಲಿ ಸೋತರೆ, ಮುಂದಿನ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಅವರ ವಿರುದ್ದ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡುತ್ತಾರೆ. ಅಧಿಕಾರಕ್ಕಾಗಿ ಈ ರೀತಿ...
ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಏ. 26ರಂದು ಮೊದಲ ಹಂತದ ಮತದಾನ ನಡೆಯಲಿದೆ. ಚುನಾವಣೆಯಲ್ಲಿ ಮತಗಟ್ಟೆಗೆ ಬಂದು ಮತದಾನ ಮಾಡಲು ಆಗದಂತಹ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಕಲ ಚೇತನರು...
ಬಜರಂಗದಳದ ಮುಖಂಡರು ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಪಿಎಸ್‌ಐ ಒಬ್ಬರು ನೀಡಿದ ದೂರಿನ ಮೇಲೆ ಏಳು ಜನರ ವಿರುದ್ಧ ತುಮಕೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ತುಮಕೂರಿನ ಜಯನಗರ ಠಾಣೆ ಪಿಎಸ್‌ಐ ಮಹಾಲಕ್ಷ್ಮಮ್ಮ ಅವರು,...
ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ಈದ್ ಉಲ್ ಫಿತರ್(ರಂಜಾನ್) ಹಬ್ಬವನ್ನು ತುಮಕೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿದ ಆಚರಿಸಿದರು.
ತುಮಕೂರು ಜಿಲ್ಲೆಯಾದ್ಯಂತ ರಂಜಾನ್ ಪ್ರಯುಕ್ತ ಮಸೀದಿಗಳು, ದರ್ಗಾಗಳನ್ನು ವಿದ್ಯುತ್ ದೀಪಾಲಂಕರಾದಿಂದ ವಿಶೇಷವಾಗಿ...
ನರೇಂದ್ರ ಮೋದಿ ನೇತೃತ್ವದ 10 ವರ್ಷಗಳ ಎನ್‌ಡಿಎ ಆಡಳಿತ ಜನಸಾಮಾನ್ಯರಿಗೆ ಅಚ್ಛೇ ದಿನ್ ಕಲ್ಪಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರೈತ, ಬಡವರ, ದೀನ ದಲಿತರು, ಹಿಂದುಳಿದ ವರ್ಗಗಳ ವಿರೋಧಿಯಾಗಿರುವ...
ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಸಮಿತಿ ಹಾಗೂ ಜಿಲ್ಲೆಯ ದಲಿತ ಸಂಘಟನೆಗಳ ಮುಖಂಡರೊಂದಿಗೆ ತುಮಕೂರು ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಎಸ್ ಪಿ ಮುದ್ದಹನುಮೇಗೌಡರೊಂದಿಗೆ ಸಂವಾದ ಹಾಗೂ ಬಾಬು...
ಪ್ರೀತಿಸುವ ಗಂಡಿನ ರೂಪಿಗೆ 'ಬಾರಯ್ಯ ಮಮಬಂಧು' ಕೃತಿ ಒಂದು ವಿಶಿಷ್ಟ ಪ್ರಯೋಗವಾಗಿದೆ ಎಂದು ವಿಮರ್ಶಕಿ ಅನುಸೂಯ ಕಾಂಬ್ಳೆ ಅಭಿಪ್ರಾಪಟ್ಟರು.
ತುಮಕೂರು ನಗರದ ಜನಚಳುವಳಿ ಕೇಂದ್ರದಲ್ಲಿ ಕರ್ನಾಟಕ ಲೇಖಕಿಯರ ಸಂಘ, ಓದು ಲೇಖಕಿ ಬಳಗ, ವಿಚಾರ...
ಹಸಿರುಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪಪ್ರಧಾನ ಮಂತ್ರಿ ಡಾ. ಬಾಬು ಜಗಜೀವನ್ ರಾಂ ಅವರ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕು ಎಂದು ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಕರೆ ನೀಡಿದರು.
ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
30 ವರ್ಷಗಳ ಸುದೀರ್ಘವಾದ ಒಳಮೀಸಲಾತಿ ಹೋರಾಟಕ್ಕೆ ಮಣಿದ ಕಾಂಗ್ರೆಸ್ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತಿದ್ದಂತೆ ಬಿಜೆಪಿ, ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಜಾರಿ ಮಾಡುತ್ತದೆ ಎಂದು ನಾವು ಭಾವಿಸಿದ್ದೆವು, ಆದರೆ ಮಾಡದೆ ಮೋಸ ಮಾಡಿತು...