ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಿಂದಾಗಿ ಕೆಲ ನಾಯಕರಲ್ಲಿ ಅಸಮಾಧಾನವಿತ್ತು. ಇದೀಗ ಮೈತ್ರಿ ಸಭೆಯಲ್ಲಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿದೆ....
ಸಚಿವ ಡಾ.ಜಿ ಪರಮೇಶ್ವರ್ ಮಾಗಡಿ, ಕೆ ಎನ್ ರಾಜಣ್ಣ ಹಾಗೂ ಎಸ್ ಪಿ ಮುದ್ದಹನುಮೇಗೌಡ ಬೆಂಗಳೂರು ಗ್ರಾಮಾಂತರದಿಂದ ಬಂದವರು. ಇಂದಿರಾಗಾಂಧಿ ಚಿಕ್ಕಮಗಳೂರು, ಸೋನಿಯಾಗಾಂಧಿ ಬಳ್ಳಾರಿ ಹಾಗೂ ರಾಹುಲ್ ಗಾಂಧಿ ವಯನಾಡ್‌ನಲ್ಲಿ ಸ್ಪರ್ಧಿಸಿದ್ದರು. ಹಾಗಾದರೆ...
ನಾ ಕಾವೂಂಗ, ನಾ ಕಾನೆದೂಂಗ ಎಂಬ ನೀತಿ ಪಾಠ ಹೇಳುತಿದ್ದ ಪ್ರಧಾನಿ ನರೇಂದ್ರಮೋದಿಯವರ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಸುಪ್ರಿಂಕೋರ್ಟ್ ಬಹಿರಂಗ ಮಾಡಿದ್ದು, ಇಂತಹ ಸೋಗಲಾಡಿ ವ್ಯಕ್ತಿ ಮತ್ತೊಮ್ಮೆ ಪ್ರಧಾನಿಯಾದರೆ ಈ ದೇಶದ ಗತಿ ಏನಾಗುತ್ತದೆ...
ಹೊರಗಿನ ಯಾವ ಅಭ್ಯರ್ಥಿಯೂ ಗೆದ್ದ ಇತಿಹಾಸ ನಮ್ಮ ಜಿಲ್ಲೆಯಲ್ಲಿಲ್ಲ. ಬೆಂಗಳೂರಿನಲ್ಲಿ ಹುಡುಕಬೇಕಾದ ಹೊರಗಿನ ಅಭ್ಯರ್ಥಿ, ಅರ್ಧ ಗಂಟೆಯಲ್ಲಿ ಸಿಗುವ ಒಳಗಿನ ಅಭ್ಯರ್ಥಿಗಳಲ್ಲಿ ಯಾರು ಸೂಕ್ತ ಎನ್ನುವುದು ಯೋಚಿಸಿ ಮತ್ತೊಮ್ಮೆ ಇಲ್ಲಿನ ಇತಿಹಾಸ ಮರುಕಳಿಸಿ...
ತುಮಕೂರು ನಗರದ ಡಿಸಿ ಕಚೇರಿ ಬಳಿಯ ಶತಮಾನದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲ ಸೌಕರ್ಯ ಕಲ್ಪಿಸಲು ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಎಐಡಿಎಸ್ಒ ಸಂಘಟನೆಯಿಂದ ಎನ್‌ಎಸ್‌ಎಪಿ ವಿಭಾಗದ ಸಹ ನಿರ್ದೇಶಕಿ...
ಅನೇಕ ವರ್ಷಗಳ ಬೇಡಿಕೆ ಕೃಷಿ ಉತ್ಪನ್ನಗಳಿಗೆ ಸ್ವಾಮಿನಾಥನ್ ವರದಿಯಂತೆ ಕನಿಷ್ಟ ಬೆಂಬಲ ಬೆಲೆಯನ್ನು ಖಾತ್ರಿಗೊಳಿಸಬೇಕು. ಅದು ರೈತರಿಗೆ ಲಾಭದಾಯಕವಾಗುತ್ತಿದ್ದು, ಕಾನೂನಿನ ಚೌಕಟ್ಟಿನೊಳಗೆ ತರಬೇಕು ಎಂದು ಕೃಷಿ ಆರ್ಥಿಕ ತಜ್ಞ ಮತ್ತು ಕರ್ನಾಟಕ ಕೃಷಿ...
ಮಹಿಳೆಯೊಬ್ಬರು ಮನೆಯ ಶೌಚಾಲಯ ಸ್ವಚ್ಚಗೊಳಿಸಲು ಬಸ್‌ನಲ್ಲಿ ಆ್ಯಸಿಡ್ ತೆಗೆದುಕೊಂಡು ಹೋಗುವ ವೇಳೆ ಆ್ಯಸಿಡ್ ಬಾಟಲಿ ಸಿಡಿದು ಐದಾರು ಜನರು ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ತುಮಕೂರಿನ ಗೂಳೂರು ಸಮೀಪದ ಪೋದಾರ್ ಶಾಲೆಯ ಬಳಿ...
ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸುದ್ದಿಗೋಷ್ಠಿಯಿಂದ ತುಮಕೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಹೊರನಡೆದ ಘಟನೆ ಜಿಲ್ಲೆಯ ತಿಪಟೂರಿನಲ್ಲಿ ನಡೆದಿದೆ.
ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಬುಧವಾರ ತಿಪಟೂರಿನಲ್ಲಿ ಸುದ್ದಿಗೋಷ್ಠಿ ಕರೆದಿದ್ದರು. ಈ ವೇಳೆ,...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಹಬ್ಬವಿದ್ದಂತೆ. ಈ ಹಬ್ಬದಲ್ಲಿ ಪ್ರತಿಯೊಬ್ಬರೂ ತಪ್ಪದೆ ಭಾಗವಹಿಸಿ ಮತದಾನ ಮಾಡಬೇಕು ಎಂದು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದರು.
ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ...
ಇತಿಹಾಸ ಪ್ರಸಿದ್ದವಾಗಿರುವ ತುಮಕೂರಿನ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು
ಗುಬ್ಬಿಯಪ್ಪ ದೇವಾಲಯದಲ್ಲಿ ಬೆಳಿಗ್ಗೆಯಿಂದ ವಿವಿಧ ಧಾರ್ಮಿಕ ಕೈಂಕರ್ಯಗಳು ವಿಧಿವತ್ತಾಗಿ ನಡೆದವು. ಹಲವು ಮಠಾಧೀಶರು ಪೂಜಾ...
ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್ಯಾರ್ಥವನ್ನು ಹೊಂದಿರುತ್ತವೆ. ಯಾವುದೇ ಒಂದು ಕಾವ್ಯದಲ್ಲಿ ಧ್ವನಿ ಮುಖ್ಯವಾಗಿರುತ್ತದೆ. ಅಲ್ಲಿ ರೂಪಕಗಳಿರುತ್ತವೆ, ಸಂಕೇತಗಳಿರುತ್ತವೆ. ಆದರೆ, ಶಾಸ್ತ್ರ ಕೃತಿಗಳಲ್ಲಿ...
ತುಮಕೂರು ಜಿಲ್ಲೆಯ ಊರ್ಡಿಗೆರೆ ಹೋಬಳಿ ದೇವರಾಯನದುರ್ಗ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವವು ಭಾನುವಾರದಿಂದ ಪ್ರಾರಂಭಗೊಂಡಿದ್ದು, ಮಾರ್ಚ್ 29ರವರೆಗೆ ಜರುಗಲಿದೆ. ಈ ಜಾತ್ರಾ ಸಂದರ್ಭದಲ್ಲಿ ಆಗಮಿಸುವ ವಾಹನಗಳಿಂದ ಪಂಚಾಯತಿ ಅಥವಾ ದೇವಾಲಯ ಅಥವಾ ಸಂಘ...