ದಾವಣಗೆರೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರು ತುಮಕೂರಿನ ಹೋಟೆಲ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನಾಗರಾಜು (58) ಆತ್ಮಹತ್ಯೆ ಮಾಡಿಕೊಂಡ ಪಿಎಸ್‌ಐ. ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ...
ತುಮಕೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ವಿವಿ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಜಂಟಿಯಾಗಿ ಹಮ್ಮಿಕೊಂಡಿದ್ದ 'ಇಂಪ್ರೆಶನ್-2025' ಮಾಧ್ಯಮ ಹಬ್ಬದಲ್ಲಿ ವಿಜಯಪುರ ನಗರದ ಮಹಿಳಾ ವಿವಿಯ ಪತ್ರಿಕೋದ್ಯಮ ಮತ್ತು...
ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಯಿಂದ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಹತ್ತು ಪಟ್ಟು ಹೆಚ್ಚಿಸಿ ಬಡವರು, ಮಧ್ಯಮ ವರ್ಗದ ಬದುಕು ದುಸ್ಥರಗೊಳಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ರೈಲ್ವೆ ಪ್ರಯಾಣ ದರ ಹೆಚ್ಚಳದ ಬಗ್ಗೆ...
ಕಲ್ಪತರು ನಾಡಿನ ಜೀವನಾಡಿ ತೆಂಗು ಸದ್ಯ ಬೆಳೆಗಾರರ ಬುದುಕನ್ನು ಹಸನಾಗಿಸಿದೆ. ತೆಂಗಿನ ಚಿಪ್ಪಿಗೂ ಚಿನ್ನದ ಬೆಲೆ ಬಂದಿದೆ. ಕಳೆದ ಸೋಮವಾರ ಇ-ಟೆಂಡರ್ ನಲ್ಲಿ ಕ್ವಿಂಟಲ್ ಕೊಬ್ಬರಿಗೆ 31 ಸಾವಿರ ದಾಟುವ ಮೂಲಕ ಕೊಬ್ಬರಿ...
ತುಮಕೂರು ನಗರದ ಎಸ್‌ಎಸ್‌ಐಟಿ ಕ್ಯಾಂಪಸ್‌ನಲ್ಲಿರುವ ಶ್ರೀ ಸಿದ್ಧಾರ್ಥ ಮಾಧ್ಯಮ ಕೇಂದ್ರದ ರೇಡಿಯೋ ಸಿದ್ಧಾರ್ಥ 90.8 ಸಿಆರ್ ಎಸ್‌ಗೆ ಬೆಂಗಳೂರಿನ ಸೇಂಟ್ ಪೌಲ್ಸ್ ಕಾಲೇಜಿನ ವಿದ್ಯಾರ್ಥಿಗಳು ಬುಧವಾರ ಶೈಕ್ಷಣಿಕ ಭೇಟಿ ನೀಡಿ, ನಿರೂಪಣೆ ಮತ್ತು...
ಪ್ರಸ್ತುತ ಯುವ ಜನತೆಯು ಮೋಜು ಮಸ್ತಿ ತಡರಾತ್ರಿಯ ಪಾರ್ಟಿ ಎಂದು ಜೀವನ ಶೈಲಿಯನ್ನು ಬದಲಾಯಿಸಿಕೊಂಡಿದ್ದಾರೆ. ಹದಿಹರೆಯದ ವಯಸ್ಸಿನಲ್ಲಿ ಮಾದಕ ವಸ್ತುಗಳಿಗೆ ದಾಸರಾಗಿ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಸಮಾಜದ ಭವಿಷ್ಯ...
ಪತ್ರಿಕೋದ್ಯಮ ಪ್ರಸ್ತುತದ ಕಾವಲು ದಾರಿಯಲ್ಲಿದ್ದು, ನೈಜ ಮತ್ತು ವಸ್ತುನಿಷ್ಠ ಸುದ್ದಿಗಳು ಕಣ್ಮರೆಯಾಗುತ್ತಿವೆ. ಇಂದು ತೇಜೋವದೆಂತಹ ಸುದ್ದಿಗಳು ಹೆಚ್ಚಾಗುತ್ತಿದ್ದು ಪತ್ರಕರ್ತರು ವಸ್ತುನಿಷ್ಠ ಮತ್ತು ಅನ್ವೇಷಣಾತ್ಮಕ ಸುದ್ದಿಗಳನ್ನು ನೀಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ...
ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಪರಭಾರೆ ಹಾಗೂ ಭೂ ಪರಿವರ್ತನೆ ಆರೋಪ ಪ್ರಕಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ವಿರುದ್ದ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ರಾಜ್ಯ ಮಾಹಿತಿ ಮತ್ತು ಸಾಮಾಜಿಕ...
ತುಮಕೂರು ನಗರದ ಹೊರ ಹೊಲಯದಲ್ಲಿರುವ ರಿಂಗ್ ರಸ್ತೆಯ ಸೂಲಪ್ಪ ಸರ್ಕಲ್, ದಾನಃ ಪ್ಯಾಲೇಸ್ ಸಿಗ್ನಲ್ ಈಗ ಅಪಘಾತಗಳಿಗೆ ಮುಕ್ತ ಆಹ್ವಾನ ನೀಡುತ್ತಿದೆ.
ಬನಶಂಕರಿ ರೈಲ್ವೆ ಬ್ರಿಡ್ಜ್ ನ ಅಂಡರ್ ಪಾಸ್ ಈಗ ಸಂಪೂರ್ಣ ಬಂದ್...
ತುಮಕೂರು ಜಿಲ್ಲೆಯಲ್ಲಿ 1989 ರಿಂದ ಮಾದಿಗ ಸಮುದಾಯಕ್ಕೆ ವಿಧಾನ ಸಭೆ, ವಿಧಾನ ಪರಿಷತ್, ಲೋಕಸಭೆ ಚುನಾವಣೆಗಳಲ್ಲಿ ಟಿಕೆಟ್ ನೀಡದೆ ಎಡಗೈ ಸಮುದಾಯಕ್ಕೆ ನಿರಂತರವಾಗಿ ಅನ್ಯಾಯವಾಗಿದೆ.ಹಾಗಾಗಿ ಈ ಬಾರಿ ವಿಧಾನ ಪರಿಷತ್ ಸ್ಥಾನಕ್ಕೆ ತುಮಕೂರು...
ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ. ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.
ತುಮಕೂರು...
ವೈದ್ಯಕೀಯ ಸಂಶೋಧನೆಯು ಆರೋಗ್ಯ, ರೋಗಗಳ ಶೀಘ್ರ ಪತ್ತೆ ಮತ್ತು ಮಾನವ ಶರೀರಶಾಸ್ತ್ರದ ವ್ಯವಸ್ಥಿತ ತನಿಖೆಗೆ ಸಹಕಾರಿಯಾಗುತ್ತದೆ. ವೈದ್ಯಕೀಯ ಸಂಶೋಧನೆಗಳಿಂದ ಆರೋಗ್ಯದ ಫಲಿತಾಂಶಗಳನ್ನು ಬೇಗ ಸುಧಾರಿಸುವ ಮತ್ತು ಜೀವಿತಾವಧಿಯನ್ನು ವಿಸ್ತರಿಸುವುದಕ್ಕೆ ಸಹಕಾರಿಯಾಗುವುದರಿಂದ ವೈದ್ಯಕೀಯ ಕ್ಷೇತ್ರದಲ್ಲಿ...