ತುಮಕೂರು

ತುಮಕೂರು | ಹೊತ್ತಿ ಉರಿದ ಪುರಸಭೆ ಕಸವಿಲೇವಾರಿ ವಾಹನ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಕಸವಿಲೇವಾರಿ ಮಾಡುತ್ತಿದ್ದ ವಾಹನಕ್ಕೆ ಬೆಂಕಿ ತಗುಲಿದ್ದು, ವಾಹನ ಹೊತ್ತಿ ಉರಿದಿದೆ. ನಿನ್ನೆ (ಫೆ.29) ಪುರಸಭೆ ಹಿಂಭಾಗ ನಿಂತಿದ್ದ ಕಸವಿಲೇವಾರಿ ವಾಹನಕ್ಕೆ ನಿಂತಲ್ಲಿಯೇ ತಡ ರಾತ್ರಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಗೆ...

ತುಮಕೂರು | ಮಾ.1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ; ಸಕಲ ಸಿದ್ದತೆಯಿಂದ ಸಜ್ಜು

ಮಾರ್ಚ್‌ 1ರಿಂದ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ತುಮಕೂರು ಜಿಲ್ಲೆಯಲ್ಲಿ 26,235 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಾಧರ್ ತಿಳಿಸಿದ್ದಾರೆ. "ಜಿಲ್ಲೆಯಲ್ಲಿ ತುಮಕೂರು...

ತುಮಕೂರು | ಕೊಬ್ಬರಿ ಖರೀದಿ ಕೇಂದ್ರ ಶೀಘ್ರ ಆರಂಭಿಸದಿದ್ದರೆ ಮಾರ್ಚ್11ಕ್ಕೆ ತೀವ್ರ ಹೋರಾಟ: ರೈತ ಸಂಘದ ಜಿಲ್ಲಾಧ್ಯಕ್ಷ ಎಚ್ಚರಿಕೆ

ಕೊಬ್ಬರಿ ಖರೀದಿ ಕೇಂದ್ರ ನಫೆಡ್ ಆರಂಭಿಸಿ ನಂತರ ಮರು ನೋಂದಣಿ ಹೆಸರಲ್ಲಿ ಸ್ಥಗಿತಗೊಳಿಸಿ ಮತ್ತೆ ಆರಂಭಕ್ಕೆ ವಿಳಂಬ ಅನುಸರಿಸುತ್ತಿರುವುದು ಸರಿಯಲ್ಲ. ಕೂಡಲೇ ನಫೆಡ್ ಆರಂಭಿಸದಿದ್ದರೆ ಮಾರ್ಚ್ 11ಕ್ಕೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕು...

ತುಮಕೂರು | ಪ್ರತಿಭಟನೆಯ ವೇಳೆ ಡಿವೈಎಸ್‌ಪಿ ಮೇಲೆರಗಿದ ಬಿಜೆಪಿ ಕಾರ್ಯಕರ್ತರು; ಮೂಗಿಗೆ ಗಾಯ

ರಾಜ್ಯಸಭಾ ಚುನಾವಣೆಯ ವಿಜಯೋತ್ಸವದ ವೇಳೆ ಪಾಕಿಸ್ತಾನ ಪರ ಘೋಷಣೆ ಮಾಡಿದ್ದಾರೆ ಎಂಬ ಪ್ರಕರಣವನ್ನು ವಿವಾದವನ್ನಾಗಿಸಿರುವ ಬಿಜೆಪಿ, ಎಲ್ಲ ಜಿಲ್ಲೆಗಳಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿತ್ತಲ್ಲದೇ, ಕಾಂಗ್ರೆಸ್‌ ಕಚೇರಿಗೂ ಮುತ್ತಿಗೆ ಹಾಕುವಂತೆ ತಿಳಿಸಿತ್ತು. ಈ...

ತುಮಕೂರು, ತಿಪಟೂರು ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ 60 ಕೋಟಿ ರೂ: ಸಂಸದ ಜಿ.ಎಸ್ ಬಸವರಾಜು

ಕೇಂದ್ರ ಸರ್ಕಾರದ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ತುಮಕೂರು ರೈಲ್ವೆ ನಿಲ್ದಾಣ ಹಾಗೂ ತಿಪಟೂರು ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗಾಗಿ 50ಕೋಟಿ ರೂ.ಗಳ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಸಂಸದ ಜಿ.ಎಸ್. ಬಸವರಾಜು ತಿಳಿಸಿದರು. ಪ್ರಧಾನ...

ತುಮಕೂರು | ಕಂದಾಯ ಶಾಖೆಗೆ ಜಿಲ್ಲಾಧಿಕಾರಿ ಭೇಟಿ; ಕಾಲಮಿತಿಯೊಳಗೆ ಸೇವೆ ನೀಡಲು ಸೂಚನೆ

ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಕಂದಾಯ ಶಾಖೆಗೆ ಇಂದು (ಫೆ.26) ಭೇಟಿ ನೀಡಿ ಸಾರ್ವಜನಿಕರಿಗೆ ಕಾಲಮಿತಿಯೊಳಗೆ ಸೇವೆ ನೀಡಬೇಕೆಂದು ವಿಷಯ ನಿರ್ವಾಹಕ ಸಿಬ್ಬಂದಿಗಳಿಗೆ ಸೂಚನೆ ನೀಡಿದರು. ಕಸಬಾ ಪಶ್ಚಿಮ ಹೋಬಳಿ...

ತುಮಕೂರು | ಬೀಡಿ ಕಾರ್ಮಿಕರಿಗೆ ಪರ್ಯಾಯ ಪರಿಹಾರ ನೀಡದೆ ಮಾರಾಟ ನಿಷೇಧ ವಿಧೇಯಕ ಜಾರಿ; ಕಾರ್ಮಿಕರ ವಿರೋಧ

ರಾಜ್ಯದಲ್ಲಿರುವ ಸರಿಸುಮಾರು 6 ಲಕ್ಷದಿಂದ 7 ಲಕ್ಷ ಬೀಡಿ ಕಾರ್ಮಿಕರ ಬದುಕಿಗೆ ಪರ್ಯಾಯ ಹಾಗೂ ಪರಿಹಾರ ಯೋಜನೆಯನ್ನು ರೂಪಿಸಲು ಸರ್ಕಾರ ಗಮನ ನೀಡದೆ ಬಿಡಿಯಾಗಿ ಸಿಗರೇಟ್ ಮಾರಾಟಕ್ಕೆ ನಿರ್ಬಂಧ ಹಾಗೂ ಹುಕ್ಕಾ ಬಾರ್...

ತುಮಕೂರು | ಪರಿಸರ ಉಳಿಸುವ ವಾಗ್ದಾನ ಪಕ್ಷಗಳ ಪ್ರಣಾಳಿಕೆ ಸೇರಲಿ: ಡಾ. ವಾಸು

ಆರೋಗ್ಯ ರಕ್ಷಣೆ ವ್ಯಕ್ತಿಗತವಾಗಿ ಉಳಿದಿಲ್ಲ. ಹಾಗಾಗಿ ವಾಯುಗುಣ ವೈಪರೀತ್ಯ ಮತ್ತು ಆರೋಗ್ಯದ ಕುರಿತ ಸರ್ಕಾರಗಳ ನೀತಿ, ನಿರೂಪಣೆಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗಬೇಕಿದೆ ಎಂದು ಜಾಗೃತ ಕರ್ನಾಟಕದ ಡಾ ಎಚ್ ವಿ ವಾಸು...

ತುಮಕೂರು | ಹಾಲಪ್ಪ ಯಾರು? ಮುದ್ದಹನುಮೇಗೌಡರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ: ಸಚಿವ ರಾಜಣ್ಣ

ಮಾಜಿ ಸಂಸದ ಮುದ್ದಹನುಮೇಗೌಡ ಅವರು ಯಾವುದೇ ಷರತ್ತಿಲ್ಲದೆ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದರು. ತುಮಕೂರು ನಗರದ ಗುಬ್ಬಿ...

ತುಮಕೂರು | ಲೋಕಸಭಾ ಚುನಾವಣೆಗೆ ಜೆಡಿಎಸ್‌ ಟಿಕೆಟ್‌ ಬೇಡಿಕೆಯಿಟ್ಟ ಕೆ.ಟಿ ಶಾಂತಕುಮಾರ್

ಕಳೆದ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಶೇ.34ರಷ್ಟು ಮತಗಳನ್ನು ಪಡೆದಿತ್ತು. ಈ ಬಾರಿಯೂ ಜೆಡಿಎಸ್ ಪಕ್ಷದಿಂದ ಸ್ಥಳೀಯ, ನೇಮ್ ಅಂಡ್ ಫೇಮ್ ಹೊಂದಿರುವ ನನಗೆ ಟಿಕೇಟ್ ನೀಡಿದರೆ...

ತುಮಕೂರು | ಫೆ.26ರಿಂದ ಸಿದ್ಧಗಂಗಾ ಮಠದಲ್ಲಿ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ

ಇತಿಹಾಸ ಪ್ರಸಿದ್ದ ಸಿದ್ದಗಂಗಾ ಮಠದ ಆರಾಧ್ಯ ದೈವ ಸಿದ್ದಲಿಂಗೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನ-2024ವನ್ನು ಫೆಬ್ರವರಿ 26ರಿಂದ ಮಾರ್ಚ್‌ 12ರವರೆಗೆ 16 ದಿನಗಳ ಕಾಲ ಶ್ರೀಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು...

ಸಂವಿಧಾನ ಜಾಥಾ; ತುಮಕೂರಿಗೆ ಪ್ರಥಮ ಸ್ಥಾನ

ರಾಜ್ಯಾದ್ಯಂತ ಪ್ರತಿ ಜಿಲ್ಲೆಗಳಲ್ಲಿ ನಡೆದ ಭಾರತ ಸಂವಿಧಾನ ಜಾಗೃತಿ ಜಾಥಾ ಅಭಿಯಾನ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಪೈಕಿ ತುಮಕೂರು ಜಿಲ್ಲೆಗೆ ಪ್ರಥಮ ಸ್ಥಾನ ದೊರೆತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X