ತುಮಕೂರು

ತುಮಕೂರು | ʼಸಿನಿಮಾʼ ಪ್ರಜ್ಞೆಯನ್ನು ತಿಳಿಗೊಳಿಸುವ ಸಾಧನವಾಗಬೇಕು: ಗಿರೀಶ್ ಕಾಸರವಳ್ಳಿ

ಸಿನಿಮಾದ ಮೂಲ ಸಾಮಾಗ್ರಿಯನ್ನು ಅರ್ಥ ಮಾಡಿಕೊಂಡರೆ ಸಿನಿಮಾ ವೀಕ್ಷಿಸುವ ದೃಷ್ಟಿಕೋನ ಬದಲಾಗಿ, ಕಥೆಯಿಂದ ವಿಚಾರ ಹೇಳುವ ಸಾಧನವಾಗಿ ಸಿನಿಮಾ ಸಮಾಜವನ್ನು ಆಳವಾಗಿ ಮುಟ್ಟಲಿದೆ ಎಂದು ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ತಿಳಿಸಿದರು. ತುಮಕೂರು ವಿಶ್ವವಿದ್ಯಾಲಯದ...

ಲೋಕಸಭಾ ಚುನಾವಣೆ | ತುಮಕೂರು ಬಿಜೆಪಿಗೆ ನುಂಗಲಾರದ ಬಿಸಿತುಪ್ಪ

ಲೋಕಸಭೆ ಚುನಾವಣೆ ಸಮೀಪವಾಗುತ್ತಿರುವ ಬೆನ್ನಲ್ಲೆ ತುಮಕೂರಿನ ಬಿಜೆಪಿ ವಲಯದಲ್ಲಿ ಟಿಕೆಟ್ ಕದನ ದಿನಕ್ಕೊಂದು ಆಯಾಮ ಪಡೆಯುತ್ತಿದೆ. ಟಿಕೆಟ್‌ಗಾಗಿ ಬಿಜೆಪಿ ಪಾಳೆಯದಲ್ಲಿ ಬಣ ರಾಜಕೀಯ ಶುರುವಾಗಿದೆ. ಹೀಗಾಗಿ, ತುಮಕೂರು ಲೋಕಸಭಾ ಕ್ಷೇತ್ರ ಬಿಜೆಪಿಗೆ ನುಂಗಲಾರದ...

ತುಮಕೂರು | ದೈಹಿಕವಾಗಿ ಸದೃಢರಾಗಲು ಕ್ರೀಡೆ ಅತ್ಯಗತ್ಯ: ಶಿವಾನಂದ್ ಕರಾಳೆ

ಸರ್ಕಾರಿ ನೌಕರರು ಒತ್ತಡಗಳ ನಡುವೆ ಕೆಲಸ ಮಾಡುವುದರಿಂದ ತಮ್ಮ ಒತ್ತಡಗಳನ್ನು ಕಡಿಮೆ ಮಾಡಿಕೊಳ್ಳಲು ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು. ದೈಹಿಕವಾಗಿ ಸದೃಢರಾಗಲು ಕ್ರೀಡೆ ಅತ್ಯಗತ್ಯ ಎಂದು ತುಮಕೂರು ಅಪರ ಜಿಲ್ಲಾಧಿಕಾರಿ ಶಿವಾನಂದ್ ಕರಾಳೆ ಅಭಿಪ್ರಾಯಪಟ್ಟರು. ನಗರದ ಮಹಾತ್ಮ...

ತುಮಕೂರು | ʼಕಾಟೇರʼ ಸಿನಿಮಾ ವೀಕ್ಷಿಸಿದ ಪೌರ ಕಾರ್ಮಿಕರು

ಪ್ರತಿದಿನ ನಗರದ ಸ್ವಚ್ಛತೆಗಾಗಿ ಶ್ರಮಿಸುವ ತುಮಕೂರು ಮಹಾನಗರ ಪಾಲಿಕೆ ಪೌರ ಕಾರ್ಮಿಕರು ಎಸ್ ಮಾಲ್ ಐನಾಕ್ಸ್‌ನಲ್ಲಿ ಬುಧವಾರ ಮಧ್ಯಾಹ್ನದ ಪ್ರದರ್ಶನದಲ್ಲಿ ಕಾಟೇರ ಚಲನಚಿತ್ರ ವೀಕ್ಷಿಸಿದರು. ಪಾಲಿಕೆ ಆಯುಕ್ತೆ ಬಿ ವಿ ಅಶ್ವಿಜ ಅವರು 196...

ತುಮಕೂರು | ರಮಾಕುಮಾರಿ ರಾಜಕಾರಣಕ್ಕೆ ಬರಬೇಕು: ಮಲ್ಲಿಕಾ ಬಸವರಾಜು

ರಮಾಕುಮಾರಿ ಅವರು ತುಮಕೂರು ಜಿಲ್ಲಾ ಲೇಖಕಿಯರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಮೊದಲ ಮಹಿಳಾ ಅಧ್ಯಕ್ಷರಾಗಿ ಸಾಕಷ್ಟು ಮೊದಲುಗಳಿಗೆ ಸಾಕ್ಷಿಯಾಗಿದ್ದಾರೆ. ಯಾವುದೇ ಪ್ರಶಸ್ತಿ ಸನ್ಮಾನಗಳಿಗೆ ಆಸೆ ಪಡದೆ ನಿಸ್ವಾರ್ಥವಾಗಿ ದುಡಿದ...

ತುಮಕೂರು | ತ್ರಿಪದಿ ವಚನ ರಚಿಸಿದ ಸರ್ವಜ್ಞ ಜಗತ್ತಿಗೆ ದಾರಿದೀಪ: ಸಿದ್ದೇಶ್ ಎಂ

ವಿಶ್ವಕ್ಕೆ ದಾರಿ ದೀಪವಾಗಿರುವ ಸರ್ವಜ್ಞರ ತ್ರಿಪದಿ ವಚನಗಳು ಜೀವನದ ಮೌಲ್ಯಗಳನ್ನು ಕಲಿಸುತ್ತವೆ ಎಂದು ತುಮಕೂರು ತಾಲೂಕು ತಹಶೀಲ್ದಾರ್ ಸಿದ್ದೇಶ್ ಎಂ ಹೇಳಿದರು. ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ...

ತುಮಕೂರು | ಬೆಳಧರ ಸರ್ಕಾರಿ ಶಾಲೆ ಆಟದ ಮೈದಾನ ವಶ; ತಪ್ಪಿತಸ್ಥರ ವಿರುದ್ಧ ಲೋಕಾಯುಕ್ತಕ್ಕೆ ಅರ್ಜಿ 

ಬೆಳಧರ ಗ್ರಾಮದ ಹಿರಿಯ ಪ್ರಾಥಮಿಕ ಪಾಠಶಾಲೆ ಆಟದ ಮೈದಾನದ ಸುತ್ತ ಹಾಕಿರುವ ಬೇಲಿ ಮತ್ತು ಗಿಡಗಳನ್ನು ಧ್ವಂಸಗೊಳಿಸಿ ವಶಕ್ಕೆ ಪಡೆಯಲು ಪ್ರಯತ್ನಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಮೈದಾನ ವಶಕ್ಕೆ ಪಡೆಯಲು ಯತ್ನಿಸಿದವರು...

ತುಮಕೂರು | ಸ್ಲಂ ನಿವಾಸಿಗಳ ಬೇಡಿಕೆ ಈಡೇರಿಕೆಗೆ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಆಗ್ರಹ 

ಸ್ಲಂ ನಿವಾಸಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸ್ಲಂ ಜನಾಂದೋಲನ-ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. "ನಿವೇಶನ ರಹಿತ ಕುಟುಂಬಗಳಿಗೆ 4 ಎಕರೆ...

ತುಮಕೂರು | ರೈತಭವನ ಉದ್ಘಾಟಿಸಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ

ರೈತ ಹೋರಾಟಗಾರರ ಹೆಸರನ್ನು ಮುಂದಿನ ಪೀಳಿಗೆಗೆ ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ತುಮಕೂರಿನ ಕರ್ನಾಟಕ ರಾಜ್ಯ ರೈತ ಸಂಘದಿಂದ ಹೆಬ್ಬೂರಿನಲ್ಲಿ ಕೆ ಎಸ್ ಪುಟ್ಟಣ್ಣಯ್ಯ ಅವರ ಹೆಸರಿನಲ್ಲಿ ಭವನ ನಿರ್ಮಾಣ ಮಾಡಿ, ಅವರ ಪುತ್ಥಳಿ ಆನಾವರಣ...

ತುಮಕೂರು | ಶ್ರೇಷ್ಠ ಚಲನಚಿತ್ರಗಳ ನಿರ್ಮಾಣಕ್ಕೆ ಶಿಕ್ಷಣದ ಹಿನ್ನೆಲೆ ಬೇಕು: ರಾಜೇಂದ್ರಸಿಂಗ್ ಬಾಬು

ಸಿನಿಮಾ ಅಧ್ಯಯನ ಉನ್ನತ ಶಿಕ್ಷಣದ ಭಾಗವಾಗಬೇಕು. ಶ್ರೇಷ್ಠ ಚಲನಚಿತ್ರಗಳ ನಿರ್ಮಾಣಕ್ಕೆ ಶಿಕ್ಷಣದ ಹಿನ್ನೆಲೆ ಬೇಕು ಎಂದು ಚಲನಚಿತ್ರ ನಿರ್ದೇಶಕ ಎಸ್ ವಿ ರಾಜೇಂದ್ರಸಿಂಗ್ ಬಾಬು ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾಲಯದ ಡಿವಿಜಿ ಕನ್ನಡ ಅಧ್ಯಯನ ಮತ್ತು...

ದಸಂಸ ಸುವರ್ಣ ಮಹೋತ್ಸವ: ತುಮಕೂರಿನಲ್ಲಿ ಮೊಳಗಿದ ತಮಟೆಯ ಸದ್ದು

ದಲಿತ ಸಂಘರ್ಷ ಸಮಿತಿ (ದಸಂಸ) ಹುಟ್ಟಿ 50 ವರ್ಷಗಳಾದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಯನ್ನು ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿಸಲಾಯಿತು. ದಸಂಸವನ್ನು ಕಟ್ಟಿದ ಪ್ರಾತಃಸ್ಮರಣೀಯರಾದ ಬಿ.ಕೃಷ್ಣಪ್ಪ, ದೇವಯ್ಯ ಹರವೆ, ದೇವನೂರ ಮಹಾದೇವ, ಸಿದ್ದಲಿಂಗಯ್ಯ, ಕೋಟಿಗಾನಹಳ್ಳಿ ರಾಮಯ್ಯ, ಕೆ.ಬಿ.ಸಿದ್ದಯ್ಯ, ಗೋವಿಂದಯ್ಯ...

ತುಮಕೂರು | ನೈಜ ಹೋರಾಟಗಾರರ ವೇದಿಕೆ ದೂರು; 5 ದಶಕಗಳ ಬಳಿಕ ಗಂಗಸಂದ್ರಕ್ಕೆ ಬಂತು ಕುಡಿಯುವ ನೀರು

ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ 11ನೇ ವಾರ್ಡ್ ಕೆರೆ ಅಂಚಿನಲ್ಲಿ ವಾಸಿಸುತ್ತಿರುವ ನಿರ್ಗತಿಕ ಕುಟುಂಬಗಳು ವಾಸಿಸುವ ಸ್ಥಳದಲ್ಲಿ ತುಮಕೂರು ಮಹಾನಗರ ಪಾಲಿಕೆ ನೀರಿನ ಟ್ಯಾಂಕ್ ಅಳವಡಿಸಲು ಕ್ರಮ ವಹಿಸಿ ನೀರಿನ ಬವಣೆಯನ್ನು ನೀಗಿಸಿದೆ. ನೈಜ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X