ತುಮಕೂರು

ತುಮಕೂರು | ಜೋಪಡಿಯಡಿ ಪದವಿ ವಿದ್ಯಾರ್ಥಿಗಳಿಗೆ ಪಾಠ!

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೆಳ್ಳಾವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೂಲ‌ ಸೌಕರ್ಯಗಳ ಕೊರತೆ ಹೆಚ್ಚಾಗಿದೆ. ಶೀಘ್ರ ಕಾಯಕಲ್ಪಕ್ಕಾಗಿ ಕಾಯುತ್ತಿದೆ. ಬೆಳ್ಳಾವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕೊಠಡಿಗಳು ಕುದುರೆಲಾಯಕ್ಕಿಂತಲೂ ಅದ್ವಾನವಾಗಿದ್ದು,...

ತುಮಕೂರು | ಕೊಬ್ಬರಿ ಖರೀದಿ ಮುಂದೂಡಿಕೆ; ಕಾರಣ ನೀಡದ ಮಾರಾಟ ಮಹಾಮಂಡಳಿ

ಬೆಂಬಲ ಬೆಲೆಯಲ್ಲಿ ನಾಫೆಡ್ ಮೂಲಕ ಕೊಬ್ಬರಿ ಖರೀದಿಯನ್ನು ಮತ್ತೆ ಅನಿರ್ದಿಷ್ಟಾವಧಿಗೆ ಮುಂದೂಡಿದ್ದು, ಅದಕ್ಕೆ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಯಾವುದೇ ಕಾರಣ ನೀಡಿಲ್ಲ. ಫೆಬ್ರವರಿ 1ರಿಂದ ನಾಫೆಡ್ ಖರೀದಿ ಕೇಂದ್ರಗಳನ್ನು ತೆರೆದು ಬೆಂಬಲ ಬೆಲೆಯಲ್ಲಿ...

ತುಮಕೂರು | ಸರ್ಕಾರಕ್ಕೆ ಕಾಂತರಾಜ ವರದಿ ಸ್ವೀಕರಿಸುವಂತೆ ಹಂದಿಜೋಗಿ ಸಂಘದ ಒತ್ತಾಯ

ಕಾಂತರಾಜ ವರದಿಯನ್ನು ಜಾರಿಗೆ ತಂದು ಕೆಳವರ್ಗದ ಶೋಷಿತ ಜಾತಿಗಳಿಗೆ ಸರ್ಕಾರ ಸೌಲಭ್ಯಗಳನ್ನು ಒದಗಿಸಲು ಮುಂದಾಗಬೇಕು ಎಂದು ಅಖಿಲ ಕರ್ನಾಟಕ ಹಂದಿಜೋಗಿ ಸಂಘದ ಪದಾಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ. ನಗರದ ಐಎಂಎ ಹಾಲ್‌ನಲ್ಲಿ ಅಖಿಲ ಕರ್ನಾಟಕ ಹಂದಿಜೋಗಿ...

ತುಮಕೂರು | ಭೌತಶಾಸ್ತ್ರ ವಿಭಾಗ ಪುನಾರಂಭಿಸಿಸಲು ಒತ್ತಾಯಿಸಿ ಸಿಎಂಗೆ ಎಐಡಿಎಸ್‌ಒ ಮನವಿ

ನಿಗದಿತ ದಾಖಲಾತಿ ಇದ್ದರೂ ಪ್ರಸ್ತುತ ಶೈಕ್ಷಣಿಕ ವರ್ಷದಿಂದ ತುಮಕೂರು ವಿ.ವಿ ವಿಜ್ಞಾನ ಕಾಲೇಜಿನಲ್ಲಿರುವ ಭೌತಶಾಸ್ತ್ರ ಸ್ನಾತಕೋತ್ತರ ಪದವಿ ವಿಭಾಗವನ್ನು ಅವೈಜ್ಞಾನಿಕ ಕಾರಣಗಳನ್ನು ನೀಡಿ ಮುಚ್ಚಲಾಗಿದೆ ಎಂದು ಎಐಡಿಎಸ್‌ಒ ತುಮಕೂರು ಜಿಲ್ಲಾ ಅಧ್ಯಕ್ಷರಾದ ಅಶ್ವಿನಿ...

ತುಮಕೂರು | ಬಸ್ ನಿಲ್ದಾಣಕ್ಕೆ ದೇವರಾಜ್ ಅರಸು ಹೆಸರು ನಾಮಕರಣ

ತುಮಕೂರಿನ ನೂತನ ಬಸ್ ನಿಲ್ದಾಣಕ್ಕೆ ದೇವರಾಜು ಅರಸು ಬಸ್ ನಿಲ್ದಾಣವೆಂದು ನಾಮಕರಣ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸ್ಮಾರ್ಟ್ ಸಿಟಿ ಸಹಯೋಗದಲ್ಲಿ ತುಮಕೂರು ಜಿಲ್ಲಾ ವ್ಯಾಪ್ತಿಯ ವಿವಿಧ...

ತುಮಕೂರು | ಮನುಕುಲದ ಉಳಿವಿಗೆ 70:30 ಆರ್ಥಿಕತೆ ಮುಖ್ಯ; ಹೆಗ್ಗೋಡು ಪ್ರಸನ್ನ ಪ್ರತಿಪಾದನೆ

ಜಗತ್ತಿನಲ್ಲಿ ಯಾಂತ್ರೀಕರಣದ ವಿಷಮ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ರಾಕ್ಷಸೀಯ ಸಮಸ್ಯೆ ನಿರ್ಮೂಲಗೆ 70:30 ಅನುಪಾತದ ಆರ್ಥಿಕತೆಯನ್ನು ಪ್ರತಿಪಾದಿಸಬೇಕು. ಇನ್ನೂ ನೂರು ವರ್ಷಗಳಲ್ಲಿ ನಾಶವಾಗಲಿರುವ ಮನುಕುಲವನ್ನು ಉಳಿಸಿಕೊಳ್ಳಲು ಈ ಕ್ರಮ ತುರ್ತಾಗಿದೆ ಎಂದು ದೇಶಿ...

ತುಮಕೂರು | ಪರಿಶಿಷ್ಟ ಸಂತ್ರಸ್ತರನ್ನು ಬೆದರಿಸುವ ಪೊಲೀಸರು; ಕ್ರಮಕ್ಕೆ ಆಗ್ರಹಿಸಿ ಜ.25ರಿಂದ ಧರಣಿ

ತುಮಕೂರು ಜಿಲ್ಲೆಯಲ್ಲಿ ಅನ್ಯಾಯಕ್ಕೊಳಗಾದ ಪರಿಶಿಷ್ಟರು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ದೂರು ನೀಡಿದರೆ, ಪ್ರಕರಣ ದಾಖಲಿಸಿಕೊಳ್ಳದೆ ಕೆಲ ಪೊಲೀಸ್ ಅಧಿಕಾರಿಗಳು ಸಂತ್ರಸ್ತರನ್ನೇ ಬೆದರಿಸುತ್ತಾರೆ. ಪ್ರಕರಣದ ಸೂಕ್ತ ತನಿಖೆ ನಡೆಸದೆ, ಆರೋಪಿಗಳನ್ನು ಬಂಧಿಸದೆ, ಸಂತ್ರಸ್ಥರನ್ನೇ...

ತುಮಕೂರು | ಕಾಂತರಾಜ ವರದಿ  ಸ್ವೀಕರಿಸಲು ಒತ್ತಾಯಿಸಿ ಜ.28ಕ್ಕೆ ಶೋಷಿತ ಸಮುದಾಯಗಳ ಬೃಹತ್ ಸಮಾವೇಶ

ಶೋಷಿತ ಸಮುದಾಯಗಳ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸ್ಥಿತಿಗತಿ ತಿಳಿಯಲು ಕಾಂತರಾಜ ವರದಿಯನ್ನು ಸರ್ಕಾರ ಕೂಡಲೇ ಸ್ವೀಕರಿಸಿ, ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಬೇಕು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನವರಿ 28ರಂದು ಚಿತ್ರದುರ್ಗದ...

ತುಮಕೂರು | ಹೆಣ್ಣುಮಕ್ಕಳು ಅಸ್ಪೃಶ್ಯತೆ, ಅಸಮಾನತೆಗಳನ್ನು ಪ್ರಶ್ನಿಸುವ ಅವಶ್ಯಕತೆ ಇದೆ: ಡಾ. ಗೀತಾ ವಸಂತ

ಕೃತಿಯೊಂದನ್ನು ಯಾವುದೇ ಪೂರ್ವಗ್ರಹಗಳಿಲ್ಲದೇ ಮುಕ್ತವಾಗಿ ಓದಬೇಕು. ಈ ಕೃತಿಯಲ್ಲಿ ಬರುವ ಬ್ರಾಹ್ಮಣ ಹೆಣ್ಣುಮಕ್ಕಳು ಅಸ್ಪೃಶ್ಯತೆ, ಅಸಮಾನತೆಗಳನ್ನು ಪ್ರಶ್ನಿಸುತ್ತಾರೆ. ಇಂತಹ ‘ಕ್ರಿಟಿಕಲ್ ಇನ್‌ಸೈಡರ್ʼಗಳ ಅವಶ್ಯಕತೆ ಎಲ್ಲ ಜಾತಿ, ಧರ್ಮಗಳಿಗೂ ಇದೆ ಎಂದು ತುಮಕೂರು ವಿವಿಯ...

ತುಮಕೂರು | ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಪತ್ರ: ಸಿಎಂ ಸಿದ್ದರಾಮಯ್ಯ

ಸಂವಿಧಾನವೇ ನಮಗೆ ಧರ್ಮ ಗ್ರಂಥ. ಈ ಗ್ರಂಥದ ಮೂಲಕ ಜನರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರುವ ಪ್ರಯತ್ನವನ್ನು ಸರ್ಕಾರಗಳು ಮಾಡಬೇಕು. ಇದೇ ಸರ್ಕಾರದ ಆಶಯವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ತುಮಕೂರು...

ತುಮಕೂರು | ಮೌಲ್ಯಾತ್ಮಕ ವ್ಯಕ್ತಿಗಳು ನಮ್ಮ ನಡುವೆ ಸದಾ ಜೀವಂತ: ಪ್ರೊ ಬಸವರಾಜ ಕಲ್ಗುಡಿ

ಸೃಜನಶೀಲ ವ್ಯಕ್ತಿಯಾಗಿ ಬದುಕಿದವರ ಹೆಸರಿನ ಪ್ರಶಸ್ತಿಯನ್ನು ಅದೇ ಮಾದರಿಯಲ್ಲಿ ನಡೆಯುವವರಿಗೆ ನೀಡುವ ಮೂಲಕ ಈ ನೆಲದ ಬದುಕನ್ನು ಹೇಗೆ ಕ್ರಿಯಾಶೀಲವಾಗಿ ಬದುಕಬೇಕು ಎಂಬುದಕ್ಕೆ ಪ್ರೇರಣೆಯಾಗುತ್ತದೆ ಎಂದು ಹೆಸರಾಂತ ವಿಮರ್ಶಕ ಪ್ರೊ.ಬಸವರಾಜ ಕಲ್ಗುಡಿ ಹೇಳಿದರು. ತುಮಕೂರು...

ತುಮಕೂರು | ಕೊಬ್ಬರಿ ಬೆಳೆಗಾರರ ಹಿತ ಮರೆತ ರಾಜ್ಯ ಸಂಸದರು; ಕೋಡಿಹಳ್ಳಿ ಚಂದ್ರಶೇಖರ್ ಕಿಡಿ

ಕರ್ನಾಟಕದಿಂದ ಆಯ್ಕೆಯಾಗಿ ಹೋಗಿರುವ ಸಂಸದರ ನಿರ್ಲಕ್ಷದಿಂದಾಗಿ ಕರ್ನಾಟಕದಲ್ಲಿ ಕೇಂದ್ರ ಸರ್ಕಾರವೇ ತಮಿಳುನಾಡು ರೀತಿ ಕೊಬ್ಬರಿ ಖರೀದಿ ಕೇಂದ್ರ ತೆರೆಯಲು ನಿರ್ಲಕ್ಷ್ಯ ತೋರಿದ್ದು, ರಾಜ್ಯದಿಂದ ಆಯ್ಕೆಯಾಗಿ ಹೋಗಿರುವ 28ಜನ ಸಂಸದರು ಕೊಬ್ಬರಿ ಬೆಳೆಗಾರರ ಹಿತ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X