ತುಮಕೂರು

ತುಮಕೂರು | ಎಸ್‌ಸಿ/ಎಸ್‌ಟಿ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳ ಪ್ರತಿಭಟನೆ

ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಎಸ್‌ಸಿ, ಎಸ್‌ಟಿ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳು ಹಾಸ್ಟೆಲ್ ಅವ್ಯವಸ್ಥೆಗೆ ಬೆಸತ್ತು  ಹಾಸ್ಟೆಲ್‌ಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಶನಿವಾರ (ನ.6) ರಾತ್ರಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ವಿವಿ ಮುಂಭಾಗ...

ತುಮಕೂರು | ನಿಕೇತ್‌ರಾಜ್‌ಗೆ ಕಾಂಗ್ರೆಸ್‌ ಟಿಕೆಟ್‌ಗಾಗಿ ಒತ್ತಾಯ; ಕುರುಬ ಸಮಾವೇಶಕ್ಕೆ ಸಿದ್ದತೆ

ಕಾಂಗ್ರೆಸ್ ವಕ್ತಾರ ನಿಕೇತ್‌ರಾಜ್ ಮೌರ್ಯ ಅವರಿಗೆ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ಕುರುಬ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ. ತಮಕೂರಿನಲ್ಲಿ ಕುರುಬ ಸಮಾವೇಶ ನಡಸಲು ಮುಂದಾಗಿದ್ದಾರೆ. ತುಮಕೂರಿನಲ್ಲಿ ಶನಿವಾರ ಕುರುಬ ಸಮುದಾಯದ ಮುಖಂಡರು ಸಭೆ...

ತುಮಕೂರು | ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹ

ರಾಜ್ಯದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿದ್ಯಾರ್ಥಿ ವೇತನ ನೀಡಲು ಅಗತ್ಯ ಅನುದಾನ ನೀಡುವಂತೆ ಒತ್ತಾಯಿಸಿ ಇಸ್ಲಾಮಿಕ್ ಸ್ಟೂಡೆಂಟ್ ಅರ್ಗನೈಜೇಷನ್ ಅಫ್ ಇಂಡಿಯಾ ಒತ್ತಾಯಿಸಿದೆ. ಸಂಘಟನೆಯ ಮುಖಂಡರು ತುಮಕೂರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಹಕ್ಕೊತ್ತಾಯ...

ತುಮಕೂರು ಬಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ: ಸಚಿವ ಪರಮೇಶ್ವರ್

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ತುಮಕೂರು ಬಳಿ ಎಂಟು ಸಾವಿರ ಎಕರೆ ಭೂಮಿ ಗುರುತಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಎಂಟು ಸಾವಿರ...

ನಾವೂ ಹಿಂದುಗಳೇ, ಹಿಂದುತ್ವ ವಾದಿಗಳೇ: ಸಚಿವ ಕೆ.ಎನ್ ರಾಜಣ್ಣ

ಶ್ರೀರಾಮ ಮಂದಿರ ಉದ್ಘಾಟನೆಯ ಆಹ್ವಾನ ನೀಡುವುದರಲ್ಲಿ ತಾರತಮ್ಯ ಆಗಿದೆ. ನಿಜಕ್ಕೂ ಇದನ್ನು ಯಾರೂ ಸಹಿಸಲು ಸಾಧ್ಯವಿಲ್ಲ. ಶ್ರೀರಾಮನನ್ನು ಬಿಜೆಪಿಯವರು ಗುತ್ತಿಗೆ ತೆಗೆದುಕೊಂಡಿಲ್ಲ. ನಾವೂ ಹಿಂದುಗಳೇ, ಹಿಂದುತ್ವ ವಾದಿಗಳೇ ಎಂದು ಸಹಕಾರ ಸಚಿವ ಕೆ.ಎನ್...

ತುಮಕೂರು | ಸುಳ್ಳನ್ನು ಸತ್ಯ ಮಾಡುವುದೇ ಬಿಜೆಪಿ ಸಿದ್ಧಾಂತ: ಶಾಸಕ ಎಸ್.ಆರ್ ಶ್ರೀನಿವಾಸ್

ಒಂದು ಸುಳ್ಳನ್ನೇ ನೂರು ಬಾರಿ ಹೇಳಿ ನಿಜ ಮಾಡಿ ಧರ್ಮಗಳ ನಡುವೆ ಕಂದಕ ಸೃಷ್ಟಿಸುವುದೇ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಸಿದ್ಧಾಂತ ಎಂದು ಶಾಸಕ ಎಸ್.ಆರ್ ಶ್ರೀನಿವಾಸ್ ದೂರಿದರು. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚಿಕ್ಕಕುನ್ನಾಲ...

ತುಮಕೂರು | ಎಲ್ಲ ಜಾತಿಗಳ ಪರವಾಗಿ ಹೋರಾಟ ಸಾಗಿದೆ: ದಸಂಸ ಸಂಚಾಲಕ

ಪ್ರೊ‌. ಬಿ. ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಗೆ 50ವರ್ಷದ ಸಂಭ್ರಮದಲ್ಲಿದೆ. ಬುದ್ಧ, ಬಸವ, ಅಂಬೇಡ್ಕರ್ ರಚಿಸಿ ಸ್ಥಾಪಿಸಿದ ಸಂವಿಧಾನದಡಿಯಲ್ಲಿ ಶೋಷಿತ, ದಮನಿತ, ದಲಿತರ ಪರವಾಗಿ ಸಾಮಾಜಿಕ ನ್ಯಾಯ ಒದಗಿಸಿ ಎಲ್ಲಾ...

ತುಮಕೂರು | ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ ರಾತ್ರೋರಾತ್ರಿ ಪ್ರತಿಭಟನೆಗಿಳಿದ ವಿದ್ಯಾರ್ಥಿನಿಯರು

ತುಮಕೂರು ನಗರದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರು ನಗರದ ಬಿಸಿಎಂ ಇಲಾಖೆಯ ಕಚೇರಿ ಎದುರು ಮಂಗಳವಾರ (ಜ.2) ರಾತ್ರಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ನಗರದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ಬಿಸಿಡಬ್ಲೂ ಹಾಸ್ಟೆಲ್...

ತುಮಕೂರು | ಸಾಹಿತಿ ಸತ್ಯವನ್ನು ಹೇಳುವ ಮಧ್ಯವರ್ತಿ: ಬರಗೂರು ರಾಮಚಂದ್ರಪ್ಪ

ಕನ್ನಡವೆಂಬುದು ಕೇವಲ ಬೋರ್ಡಿನಲ್ಲಿದ್ದರೆ ಸಾಲದು, ಅದು ಬದುಕಿಗೆ ಬರಬೇಕು.ಆಗ ಮಾತ್ರ ಜನ ತಮ್ಮ ತಾಯಿ ಭಾಷೆಯನ್ನು ಒಪ್ಪಿಕೊಂಡು,ಅಪ್ಪಿಕೊಳ್ಳಲು ಸಾಧ್ಯ ಎಂದು ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ. ತುಮಕೂರಿನಲ್ಲಿ ನಡೆದ 15ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೆಳನದಲ್ಲಿ...

 ತುಮಕೂರು | ಕೆಎಸ್‌ಆರ್‌ಟಿಸಿ ನಿಲ್ದಾಣಾಧಿಕಾರಿ ಅಮಾನತು

ಕರ್ತವ್ಯ ಲೋಪ ಹಾಗೂ ಸಾರ್ವಜನಿಕರ ದೂರು ಆಧರಿಸಿ ತುಮಕೂರಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಾಧಿಕಾರಿ ಶಿವಕುಮಾರ್ ಕೆ ಅವರನ್ನು ಅಮಾನತುಗೊಳಿಸಲಾಗಿದೆ. ನಿಗಮದ ವಿಭಾಗಿಯ ನಿಯಂತ್ರಣಾಧಿಕಾರಿ ಕೆ ಚಂದ್ರಶೇಖರ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ. ನಿಲ್ದಾಣಾಧಿಕಾರಿ ಶಿವಕುಮಾರ್...

ತುಮಕೂರು | 15ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ನಮ್ಮ ಕನ್ನಡ  ಭಾಷೆ ಅಳಿಯದಂತೆ ನೋಡಿಕೊಳ್ಳುವ ಶೈಕ್ಷಣಿಕ ಮತ್ತು ಶಾಸನಾತ್ಮಕ ಪ್ರಯತ್ನಗಳನ್ನು ಅವಿರತವಾಗಿ ನಡೆಸಬೇಕಾಗಿದೆ ಎಂದು ಪ್ರಖ್ಯಾತ ಕವಿ, ನಾಟಕಕಾರ ಮತ್ತು ತುಮಕೂರು ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ. ಎಚ್...

ತುಮಕೂರು | ಕುವೆಂಪು ಚಿಂತನೆಗಳನ್ನು ಆತ್ಮದಲ್ಲಿ ಸ್ಥಾಪಿಸಿಕೊಳ್ಳಬೇಕು: ಹಿರಿಯ ಸಾಹಿತಿ ಕಾಳೇಗೌಡ ನಾಗವಾರ 

ಕುವೆಂಪು ಅವರ ಮನುಕುಲದ ಹಿತ, ಸರಳತೆ, ಲೋಕ ಕಲ್ಯಾಣ, ಅಹಿಂಸೆ ಹಾಗೂ ವೈಚಾರಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು ಮತ್ತು ಸಕಾರಾತ್ಮಕ ಚಿಂತನೆಗಳನ್ನು ಆತ್ಮದಲ್ಲಿ ಸ್ಥಾಪಿಸಿಕೊಳ್ಳಬೇಕು ಎಂದು ಹಿರಿಯ ಸಾಹಿತಿ ಪ್ರೊ.ಕಾಳೇಗೌಡ ನಾಗವಾರ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X