ತುಮಕೂರು

ತುಮಕೂರು | ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಎಪಿಸಿಅರ್ ಆಗ್ರಹ

ಮುಸ್ಲಿಂ ಸಮುದಾಯದ ವಿರುದ್ಧ ಕೋಮು ಪ್ರಚೋದಕ ಹೇಳಿಕೆ ನೀಡಿ ಸಾರ್ವಜನಿಕರ ನಡುವೆ ದ್ವೇಷ ಬಿತ್ತುವ ಯತ್ನ ನಡೆಸಿದ ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ...

ತುಮಕೂರು | ಕನ್ನಡಪರ ಸಂಘಟನೆ ಮುಖಂಡರ ಬಂಧನಕ್ಕೆ ಕರವೇ ಖಂಡನೆ

ಕರ್ನಾಟಕದಲ್ಲಿ ಕನ್ನಡ ನಾಮಫಲಕಗಳನ್ನು ಕಡ್ಡಾಯಗೊಳಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ಮುಖಂಡರ ಬಂಧವನವನ್ನು ವಿರೋಧಿಸಿ ಹಾಗೂ ತುಮಕೂರು ನಗರದಲ್ಲಿರುವ ಅಂಗಡಿ ಮುಂಗಟ್ಟುಗಳ ನಾಮಫಲಕವನ್ನು ಕಡ್ಡಾಯವಾಗಿ ಕನ್ನಡದಲ್ಲಿ ಬರೆಸುವಂತೆ...

ತುಮಕೂರು | ಹೊಂದಾಣಿಕೆ ರಾಜಕಾರಣ ಬಿಡದ ಹೊರತು ಕಾಂಗ್ರೆಸ್‌ಗೆ ಉಳಿಗಾಲವಿಲ್ಲ: ಕೆಂಚಮಾರಯ್ಯ

ಬ್ರಿಟಿಷರಿಂದ ಸ್ವಾತಂತ್ರವನ್ನು ಪಡೆಯುವುದಕ್ಕಾಗಿ 1885ರ ಡಿಸೆಂಬರ್ 28ರಂದು ಚಳವಳಿ ರೂಪದಲ್ಲಿ ಹುಟ್ಟಿಕೊಂಡ ಕಾಂಗ್ರೆಸ್ ಸಂಘಟನೆ, ಸ್ವಾತಂತ್ರ ನಂತರದಲ್ಲಿ ಒಂದು ಪಕ್ಷವಾಗಿ ಮುಂದುವರೆದಿದೆ ಎಂದು ತುಮಕೂರು ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಕೆಂಚಮಾರಯ್ಯ ತಿಳಿಸಿದರು. ತುಮಕೂರು ಜಿಲ್ಲಾ...

ತುಮಕೂರು | ಜನವರಿ 29ರಂದು ವಿವಿಧ ಕಾಮಗಾರಿಗಳಿಗೆ ಸಿಎಂ ಚಾಲನೆ

ತುಮಕೂರು ಜಿಲ್ಲೆಯಲ್ಲಿ ಒಂದು ಸಾವಿರಕೋಟಿ ವೆಚ್ಚದಲ್ಲಿ ಆರಂಭವಾಗಲಿರುವ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 2024 ಜನವರಿ 29, ಸೋಮವಾರದಂದು ಜಿಲ್ಲೆಗೆ ಭೇಟಿ ನೀಡಿ ಉದ್ಘಾಟನೆ, ಶಂಕುಸ್ಥಾಪನೆ, ಶಿಲಾನ್ಯಾಸ, ಭೂಮಿಪೂಜೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ...

ತುಮಕೂರು | ಹೊಸ ವರ್ಷಾಚರಣೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಕ್ಯಾತ್ಸಂದ್ರ ಠಾಣೆ ಸರಹದ್ದು, ನಾಮದ ಚಿಲುಮೆ, ಬಸದಿ ಬೆಟ್ಟ ಹಾಗೂ ದೇವರಾಯನದುರ್ಗ ಪ್ರದೇಶಗಳಿಗೆ ಸಾರ್ವಜನಿಕರು ಮತ್ತು ಪ್ರವಾಸಿಗರು ಹಾಗೂ ವಾಹನಗಳ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆದೇಶ...

ತುಮಕೂರು | ಶೇ.80ರಷ್ಟು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ ಖಚಿತ: ಮಾಜಿ ಶಾಸಕ ಡಿ ಸಿ ಗೌರಿಶಂಕರ್

ಕಾಂಗ್ರೆಸ್ ಸದಸ್ಯತ್ವ ಪಡೆದ ಮಾಜಿ ಶಾಸಕ ಗೌರಿಶಂಕರ್ ʼಹಿರಿಯರ ಸಹಕಾರ ಪಡೆದು ಪಕ್ಷವನ್ನು ಬಲಪಡಿಸಲಾಗುವುದುʼ ತುಮಕೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಕೊರತೆಯಿಲ್ಲ. ಅವರೆಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಪಕ್ಷವನ್ನು ಕಟ್ಟಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ...

ತುಮಕೂರು | ಡಿಸೆಂಬರ್ 29 ರಿಂದ 15ನೇ ಕನ್ನಡ ಸಾಹಿತ್ಯ ಸಮ್ಮೇಳನ 

ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ. ಎಚ್ ಎಸ್ ಶಿವಪ್ರಕಾಶ್ ಆಯ್ಕೆ ವಿಶ್ವಮಾನವ ಕುವೆಂಪು ಅವರ ದಿನಾಚರಣೆಯ ಅಂಗವಾಗಿ ವಿಶೇಷ ಉಪನ್ಯಾಸ  ಕಲೆ, ಸಾಹಿತ್ಯ, ಶಿಕ್ಷಣಗಳ ಜೊತೆಗೆ ವೈವಿಧ್ಯಮಯ ಸಂಗೀತ, ನೃತ್ಯ, ಜಾನಪದ, ಯಕ್ಷಗಾನ...

ತುಮಕೂರು | ಪ್ರಶ್ನಿಸುವವರನ್ನೇ ಗುರಿಯಾಗಿಸಿ ಕೇಂದ್ರ ಸರ್ಕಾರ ಜೈಲು ರಾಜಕೀಯ ಮಾಡುತ್ತಿದೆ; ಸಿಪಿಐ ಆರೋಪ 

ಕೇಂದ್ರದ ಎನ್‌ಡಿಎ ಸರ್ಕಾರದ ನೀತಿಗಳನ್ನು ಪ್ರಶ್ನೆ ಮಾಡಿದ ಪ್ರಗತಿಪರ ಹೋರಾಟಗಾರರು, ಆದಿವಾಸಿ ಮುಖಂಡರು, ದಲಿತ ಮುಖಂಡರು ಮತ್ತು ಹಲವಾರು ರಾಜಕೀಯ ನಾಯಕರುಗಳನ್ನು ಇಂದು ಜೈಲಿನಲ್ಲಿಟ್ಟು ರಾಜಕೀಯ ನಡೆಸುತ್ತಿದೆ ಎಂದು ಸಿಪಿಐ ಪಕ್ಷದ ರಾಜ್ಯ...

ತುಮಕೂರು | 12 ಸಾವಿರ ಮಂದಿಗೆ ‘ಯುವನಿಧಿ’ ಗ್ಯಾರಂಟಿ

ತುಮಕೂರು ಜಿಲ್ಲೆಯಲ್ಲಿ ಯುವನಿಧಿ ಯೋಜನೆಗೆ ಚಾಲನೆ ನೀಡಿದ್ದು, ಯೋಜನೆಯಡಿ ನೋಂದಾಯಿಸಿಕೊಂಡ ಪದವಿ ಹಾಗೂ ಡಿಪ್ಲೊಮಾ ಪೂರ್ಣಗೊಳಿಸಿರುವ ಅರ್ಹ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನಿರುದ್ಯೋಗ ಭತ್ಯೆ ಜಮೆ ಮಾಡಲಾಗುವುದು ಎಂದು ಗೃಹಸಚಿವ ಹಾಗೂ...

ತುಮಕೂರು | ಸಿದ್ದರಾಮಯ್ಯ ಬಳಿಕ ದಲಿತರಿಗೆ ಸಿಎಂ ಸ್ಥಾನ ನೀಡಿ: ಜ್ಞಾನಪ್ರಕಾಶ್ ಸ್ವಾಮೀಜಿ

ಸಿದ್ದರಾಮಯ್ಯನವರ ಬಳಿಕ ಕಾಂಗ್ರೆಸ್ ಸರ್ಕಾರ ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಮೈಸೂರಿನ ಜ್ಞಾನಪ್ರಕಾಶ್ ಸ್ವಾಮೀಜಿ ಒತ್ತಾಯಿಸಿದರು. ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ತಾಲೂಕು ಛಲವಾದಿ ಮಹಾಸಭಾದಿಂದ ಆಯೋಜಿಸಿದ್ದ ಶ್ರೀಜ್ಞಾನಪ್ರಕಾಶ್ ಸ್ವಾಮೀಜಿ ಅವರಿಗೆ...

ತುಮಕೂರು | ಜನರ ಬದುಕಿನ ಪ್ರಶ್ನೆಗಳನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ: ಮೀನಾಕ್ಷಿ ಸುಂದರಂ

ಜನರ ಬದುಕಿನ ಪ್ರಶ್ನೆಗಳನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಆರೋಪಿಸಿದ್ದಾರೆ. ತುಮಕೂರಿನಲ್ಲಿ ನಡೆದ ಸಿಐಟಿಯು ಜಿಲ್ಲಾ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು. "ಜನರ ಸಂಕಷ್ಟಗಳಿಗೆ ಕಾರಣವಾಗಿರುವ ಬೆಲೆ...

ತುಮಕೂರು | ಸ್ಮಶಾನವಿಲ್ಲದೆ ರಸ್ತೆ ಬದಿಯಲ್ಲೇ ಅಂತ್ಯಸಂಸ್ಕಾರ

ಮೃತರ ಅಂತ್ಯಸಂಸ್ಕಾರ ಮಾಡಲು ಸ್ಮಶಾನ ಜಾಗವಿಲ್ಲದೆ ಕುಟುಂಬವೊಂದು ರಸ್ತೆ ಬದಿಯಲ್ಲೇ ಮೃತ ವ್ಯಕ್ತಿಯೊಬ್ಬರ ಅಂತ್ಯಸಂಸ್ಕಾರ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ದುರ್ಗದಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಸಾರ್ವಜನಿಕ ಸ್ಮಶಾನವಿಲ್ಲದ ಕಾರಣ, ರಸ್ತೆ ಬದಿಯಲ್ಲೇ ಅಂತ್ಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X