ವೈದ್ಯಕೀಯ ಸಂಶೋಧನೆಯು ಆರೋಗ್ಯ, ರೋಗಗಳ ಶೀಘ್ರ ಪತ್ತೆ ಮತ್ತು ಮಾನವ ಶರೀರಶಾಸ್ತ್ರದ ವ್ಯವಸ್ಥಿತ ತನಿಖೆಗೆ ಸಹಕಾರಿಯಾಗುತ್ತದೆ. ವೈದ್ಯಕೀಯ ಸಂಶೋಧನೆಗಳಿಂದ ಆರೋಗ್ಯದ ಫಲಿತಾಂಶಗಳನ್ನು ಬೇಗ ಸುಧಾರಿಸುವ ಮತ್ತು ಜೀವಿತಾವಧಿಯನ್ನು ವಿಸ್ತರಿಸುವುದಕ್ಕೆ ಸಹಕಾರಿಯಾಗುವುದರಿಂದ ವೈದ್ಯಕೀಯ ಕ್ಷೇತ್ರದಲ್ಲಿ...
ತುಮಕೂರು ಜಿಲ್ಲೆಯಲ್ಲಿ ಕೈಗೊಂಡಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲ ಜೀವನ್ ಮಿಷನ್(ಜೆಜೆಎಂ) ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲಿಸಲು ಮುಂದಿನ ವಾರ ಪ್ರತ್ಯೇಕ ಸಭೆ ನಡೆಸಲು ದಿನಾಂಕ ನಿಗಧಿಗೊಳಿಸಲು ಗೃಹ...
ತುಮಕೂರು ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಮಾಣವನ್ನು ಹೆಚ್ಚಿಸಬೇಕು. ಶಿಕ್ಷಕರ ನಿರ್ಲಕ್ಷ್ಯದಿಂದ ಶೇ.35ರಷ್ಟು ಅಂಕಗಳನ್ನು ಪಡೆಯಲು ವಿದ್ಯಾರ್ಥಿಗಳು ಕಷ್ಟ ಪಡುತ್ತಿದ್ದಾರೆ. ಮಕ್ಕಳು ಅನುತ್ತೀರ್ಣರಾಗಲು ಶಿಕ್ಷಕರೇ ಕಾರಣ. ವಿದ್ಯಾರ್ಥಿಗಳು ಅನುತ್ತೀರ್ಣರಾಗುವ ವಿಷಯ ಶಿಕ್ಷಕರ ಮೇಲೆ ಕ್ರಮ...
ಕಂದಾಯ ಪ್ರಗತಿಗೆ ಸಂಬಂಧಿಸಿದಂತೆ ಅಧಿಕಾರಿಗಳು ನೀಡುತ್ತಿರುವ ಮಾಹಿತಿ ಒಂದಕ್ಕೊಂದು ತಾಳೆಯಾಗುತ್ತಿಲ್ಲವೆಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದರು.
ತುಮಕೂರು ನಗರ ಕೇಂದ್ರ ಗ್ರಂಥಾಲಯದಲ್ಲಿ ಸೋಮವಾರ ಜಿಲ್ಲೆಯ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ...
ತುಮಕೂರು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪಿಜಿ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ, ಜೀನ್ಸ್ ಪ್ಯಾಂಟ್ ಧರಿಸಿದ್ದ ಕಾರಣಕ್ಕೆ ಕೆಲವು ವಿದ್ಯಾರ್ಥಿನಿಯರಿಗೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನಿರಾಕರಿಸಲಾಯಿತು. ಈ ಘಟನೆಯಿಂದ ಆತಂಕಗೊಂಡ...
ಜನರ ಕಷ್ಟಗಳನ್ನು ಕಡಿಮೆ ಮಾಡುವುದು ಹೇಗೆ ಮತ್ತು ಸಾರ್ವಜನಿಕರ ಕೆಲಸಗಳನ್ನು ತ್ವರಿತವಾಗಿ ಮಾಡಿಕೊಡುವ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಾತನಾಡುತ್ತಿರುವಾಗಲೇ ಅಧಿಕಾರಿಗಳು ನಮಗೂ ಅದಕ್ಕೂ ಸಂಬಂಧವಿಲ್ಲ ಎನ್ನುವ ರೀತಿ ರೀಲ್ಸ್...
ಬೆಂಗಳೂರಿನಂತೆ ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಅನೇಕ ಯೋಜನೆ ರೂಪಿಸುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಶನಿವಾರ ನಡೆದ ಸಚಿವ ಕೆ...
ಸಚಿವ ಕೆ.ಎನ್. ರಾಜಣ್ಣ ಅವರು ರಾಜಕೀಯ, ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ. ಸಮಾಜದಲ್ಲಿನ ಎಲ್ಲ ಬಡವರ ಬಗೆಗೆ ಕಾಳಜಿ ಹೊಂದಿದ್ದಾರೆ. ಅವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಬಹಳ ದೊಡ್ಡ ಗುಣ. ಜಾತಿ,...
ರಾಜಣ್ಣ ಬಡವರ ಮನುಷ್ಯ. ಬಡವರಿಗಾಗಿ ದುಡಿದ ವ್ಯಕ್ತಿತ್ವ ಅವರದ್ದು. ಹಾಗಾಗಿ ಇಷ್ಟು ಜನ ಸೇರಿದ್ದಾರೆ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು
ಸಹಕಾರ ಸಚಿವ ಕೆ. ಎನ್. ರಾಜಣ್ಣ ಅವರ 75...
ಯುವ ಜನತೆಯ ಚಿಂತನೆ ಮತ್ತು ಸಂಶೋಧನಾ ಮನೋಭಾವ ದೇಶವನ್ನು ಅಭಿವೃಧಿಯತ್ತ ಕೊಂಡೊಯ್ಯುತ್ತದೆ ಹಾಗಾಗಿ ವಿದ್ಯಾರ್ಥಿಗಳು ಈ ದಿಕ್ಕಿನಲ್ಲಿ ಚಿಂತಿಸಬೇಕಿದೆ ಎಂದು ತುಮಕೂರು ವಿಶ್ವ ವಿದ್ಯಾನಿಲಯದ ಉಪಕುಲಪತಿ ಡಾ. ಎಂ.ವೆಂಕಟೇಶ್ವರಲು ಅಭಿಪ್ರಾಯಪಟ್ಟರು.
ತುಮಕೂರು ನಗರದ ಶ್ರೀ...
ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಅವರ 75ನೇ ಜನ್ಮದಿನದ ಅಮೃತಮಹೋತ್ಸವ ಮತ್ತು ಅಭಿನಂದನಾ ಗ್ರಂಥದ ಲೋಕಾರ್ಪಣಾ ಕಾರ್ಯಕ್ರಮವನ್ನು ಜೂ. 21ರಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಎರಡು...
ಕಾಲೇಜಿನಲ್ಲಿ ನಡೆಯುವ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಸಾಹೇ ವಿಶ್ವ ವಿದ್ಯಾನಿಲಯದ ಕುಲಸಚಿವ ಡಾ. ಅಶೋಕ್ ಮೆಹ್ತ ಅಭಿಪ್ರಾಯಪಟ್ಟರು.
ತುಮಕೂರು ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ನಡೆದ...