ತುಮಕೂರು

ತುಮಕೂರು | ರಾಜಕೀಯವಾಗಿ ಬೆಳೆಯಲು ಇತರೆ ಸಮುದಾಯಗಳ ಬೆಂಬಲ ಅಗತ್ಯ: ಜಿ.ಬಿ.ಜ್ಯೋತಿಗಣೇಶ್

ಮಠ-ಮಾನ್ಯಗಳ ನೆರವಿನಿಂದ ವೀರಶೈವ-ಲಿಂಗಾಯತ ಸಮುದಾಯ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದೆ. ಆದರೆ ರಾಜಕೀಯವಾಗಿ ಬೆಳೆಯಲು ಇತರೆ ಸಮುದಾಯಗಳ ಬೆಂಬಲ ಹಾಗೂ ಸಹಕಾರ ಅಗತ್ಯ ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಹೇಳಿದರು. ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ...

ತುಮಕೂರು | ಒಪಿಎಸ್ ಜಾರಿಗೆ ಶೀಘ್ರ ಆದೇಶ: ಡಿಸಿಎಂ ಪರಮೇಶ್ವರ್

ಶಿಕ್ಷಕರು ಹಾಗೂ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾದ ಹಳೇ ಪಿಂಚಣಿ ಪದ್ಧತಿ (ಒಪಿಎಸ್) ಜಾರಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಈ ಕುರಿತು ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್...

ತುಮಕೂರು | ಶ್ರೀ ಸಿದ್ಧಾರ್ಥ ಸಂಸ್ಥೆಯಲ್ಲಿ ‘ಅಪ್‌ಗ್ರೇಡ್ ಸ್ಕೂಲ್ ಆಫ್ ಟೆಕ್ನಾಲಜಿ’ ಆರಂಭ : ಡಿಸಿಎಂ ಪರಮೇಶ್ವರ್

ಜಾಗತಿಕ ತಂತ್ರಜ್ಞಾನ ಕ್ಷೇತ್ರದ ವೇಗಕ್ಕೆ ತಕ್ಕಂತೆ ವಿದ್ಯಾರ್ಥಿಗಳು ತಮ್ಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಕೇವಲ ಎಂಜಿನಿಯರಿಂಗ್ ಪದವಿ ಪಡೆಯುವುದಕ್ಕೆ ಸೀಮಿತವಾಗದೆ, ಭವಿಷ್ಯದ ವೃತ್ತಿಜೀವನಕ್ಕೆ ಅಗತ್ಯವಿರುವ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಸಾಹೇ...

ಗುಬ್ಬಿ | 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್

ರಾಜ್ಯದಾದ್ಯಂತ ಸರ್ಕಾರಿ ಜಾಗಗಳನ್ನು ಗುರುತಿಸಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50 ಸಾವಿರ ನಿವೇಶನಗಳನ್ನು ಸಿದ್ಧಪಡಿಸಿ, ಒಟ್ಟು 15 ಲಕ್ಷ ಬಡ ಕುಟುಂಬಗಳಿಗೆ ಉಚಿತ ನಿವೇಶನ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು...

ತುಮಕೂರು | ವಿಬಿ-ಜಿ-ರಾಮ್ ಜಿ ಯೋಜನೆ : ಹಿಪ್ಪುನೇರಳೆ ನಾಟಿಗೆ ನೋಂದಾಯಿಸಲು ಕರೆ

ತುಮಕೂರು ಜಿಲ್ಲೆಯಲ್ಲಿ 2026-27ನೇ ಸಾಲಿನಲ್ಲಿ ಸರ್ಕಾರದ ವಿಕಸಿತ ಭಾರತ್–ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕಾ ಮಿಷನ್ ಗ್ರಾಮೀಣ (ವಿಬಿ-ಜಿ-ರಾಮ್ ಜಿ) ಯೋಜನೆಯಡಿ ರೇಷ್ಮೆ ಬೆಳೆಗಾರರಿಗೆ ಹಿಪ್ಪುನೇರಳೆ ನಾಟಿ ಸೇರಿದಂತೆ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳಲು...

ತುಮಕೂರು | ಸೆ.6ರಂದು ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ : ಲೋಪವಿಲ್ಲದಂತೆ ನಡೆಸಲು ಡಿಸಿ ಶುಭ ಕಲ್ಯಾಣ್ ಸೂಚನೆ

 ತುಮಕೂರು ನಗರದ 26 ಪರೀಕ್ಷಾ ಕೇಂದ್ರಗಳಲ್ಲಿ ಸೆಪ್ಟೆಂಬರ್ 6ರಂದು ನಡೆಯಲಿರುವ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇರ ನೇಮಕಾತಿ ಲಿಖಿತ ಪರೀಕ್ಷೆಯನ್ನು ಯಾವುದೇ ಲೋಪವಿಲ್ಲದೆ, ಪಾರದರ್ಶಕವಾಗಿ ನಡೆಸಲು...

ಗುಬ್ಬಿ | ಪ್ರಜಾ ಸೇವಾ ಆಂದೋಲನ ಯಶಸ್ವಿಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಾರ್ವಜನಿಕರ ಅರ್ಜಿ ಹಾಗೂ ಅಹವಾಲುಗಳಿಗೆ ಒಂದೇ ಸೂರಿನಡಿ ಸ್ಥಳದಲ್ಲೇ ಪರಿಹಾರ ಒದಗಿಸುವ ಉದ್ದೇಶದಿಂದ ಸರ್ಕಾರ ಆರಂಭಿಸಿರುವ ಪ್ರಜಾ ಸೇವಾ ಆಂದೋಲನ ಯಶಸ್ವಿಗೊಳಿಸಲು ಗುಬ್ಬಿ ಪಟ್ಟಣದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ...

ತುಮಕೂರು | ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ತೀರ್ಪು

ಜಮೀನು ವಿಚಾರದಲ್ಲಿ ಉಂಟಾಗಿದ್ದ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರನ್ನು ಲಾಂಗ್‌ನಿಂದ ಹೊಡೆದು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ. ಜಯಂತಕುಮಾರ್ ಅವರು ಆರೋಪಿಗೆ...

ತುಮಕೂರು | ಕನ್ನಾಳೆ ಬಂಧನದ ಬಳಿಕವೂ ಮುಂದುವರೆದ ಸಿಂಡಿಕೇಟ್ ಸದಸ್ಯತ್ವ: ರಾಜಭವನದ ನಿರ್ಧಾರಕ್ಕೆ ಕುತೂಹಲ

ಕನ್ನಾಳೆ ಪ್ರಕರಣದ ತನಿಖೆ ಕೇವಲ ಒಬ್ಬ ವ್ಯಕ್ತಿಯ ಬಂಧನಕ್ಕೆ ಸೀಮಿತವಾಗುತ್ತದೆಯೇ? ಅಥವಾ ವಿಶ್ವವಿದ್ಯಾಲಯಗಳಲ್ಲಿನ ನೇಮಕಾತಿ, ಟೆಂಡರ್ ಹಾಗೂ ಹಣಕಾಸು ವ್ಯವಹಾರಗಳ ಒಳಜಾಲವನ್ನೂ ಬಯಲಿಗೆಳೆಯುತ್ತದೆಯೇ? ಎಂಬುದನ್ನು ಮುಂದಿನ ದಿನಗಳಲ್ಲಿ ಸಿಬಿಐ, ಸಿಐಡಿ ತನಿಖೆಯ ದಿಕ್ಕು...

ತುಮಕೂರು | ನಜೀರ್‌ಅಹ್ಮದ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಿಸಲು ಮನವಿ

 ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಬಾಗಲಕೋಟೆ ಜಿಲ್ಲೆಯ ಮುಖಂಡ ಹಾಗೂ ಅಖಿಲ ಕರ್ನಾಟಕ ಡಾ. ಜಿ. ಪರಮೇಶ್ವರ್ ಯುವ ಸೇನೆಯ ರಾಜ್ಯ ಗೌರವಾಧ್ಯಕ್ಷ ನಜೀರ್‌ಅಹ್ಮದ್ ಅಬ್ಬಾಸ್‌ಅಲಿ ಕಂಗನೊಳ್ಳಿ ಅವರನ್ನು...

ತುಮಕೂರು | ರಾಹುಲ್‌ಗಾಂಧಿ ಮೇಲಿನ ಎಫ್‌ಐಆರ್‌ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಗೋಮೂತ್ರ ಹಾಗೂ ಗಂಗಾಜಲದಿಂದ ಸ್ವಚ್ಛಗೊಳಿಸಿದವರ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವರ ವಿರುದ್ಧವೇ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ...

ತುಮಕೂರು | ಅಭ್ಯುದಯ 2026-27: ವಿದ್ಯಾರ್ಥಿಗಳ ಬದುಕಿಗೆ ಜ್ಞಾನ, ನೈತಿಕ ಮೌಲ್ಯಗಳೇ ದಿಕ್ಸೂಚಿ : ಗಾಯಕಿ ಸುಮಾ ಶಾಸ್ತ್ರಿ

ವಿದ್ಯಾರ್ಥಿಗಳು ತಮ್ಮ ಅಭಿರುಚಿ ಹಾಗೂ ಪ್ರತಿಭೆಯನ್ನು ಗುರುತಿಸಿಕೊಂಡು ಅದನ್ನು ಬೆಳೆಸಿಕೊಳ್ಳಬೇಕು. ಜ್ಞಾನಾರ್ಜನೆ ಮತ್ತು ನೈತಿಕ ಮೌಲ್ಯಗಳನ್ನು ಬದುಕಿನ ದಿಕ್ಸೂಚಿಯನ್ನಾಗಿಸಿಕೊಳ್ಳಬೇಕು ಎಂದು ಗಾಯಕಿ ಹಾಗೂ ನಟಿ ಸುಮಾ ಶಾಸ್ತ್ರಿ ಕರೆ ನೀಡಿದರು. ತುಮಕೂರು ವಿಶ್ವವಿದ್ಯಾನಿಲಯದ ಕಲಾ...

ಈ ಹೊತ್ತಿನ ಪ್ರಮುಖ ಸುದ್ದಿ