ತುಮಕೂರು ಜಿಲ್ಲೆಯಲ್ಲಿ ಕ್ರೈಸ್ತ ಸಮುದಾಯದ ಕ್ರಿಸ್‌ಮಸ್ ಹಬ್ಬ ಸಡಗರರಿಂದ ನಡೆಯುತ್ತಿದೆ. ತಮಕೂರಿನ ಚರ್ಚ್ ಸರ್ಕಲ್‌ನಲ್ಲಿರುವ ಸಿಎಸ್‌ಐ ವೆಸ್ಲಿ ದೇವಾಲಯ, ಹೊರಪೇಟೆಯ ಸಂತ ಲೂರ್ದು ಮಾತೆ ದೇವಾಲಯ, ಸಿಎಸ್‌ಐ ಲೇಔಟ್‌ನ ಚರ್ಚ್, ರೈಲ್ವೆ ನಿಲ್ದಾಣ ರಸ್ತೆಯಲ್ಲಿರುವ...
ಲೋಕಾ ಅದಾಲತ್ ನಡೆಸುವ ಮದ್ಯಸ್ಥಿಕೆಯಿಂದ ಸುಲಭ ನ್ಯಾಯದಾನ ಪಡೆಯಲು ಸಾಧ್ಯ ಎಂದು ತುಮಕೂರು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜಯಂತ್ ಕುಮಾರ್ ಹೇಳಿದರು.
ನಗರದ ಸುಫಿಯಾ ಕಾನೂನು ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಸಂವಿಧಾನ...
ಸಂಸತ್ತಿನಲ್ಲಿ ಭದ್ರತಾಲೋಪ ಕುರಿತು ಸಂಸದರ ಪ್ರಶ್ನೆಗಳಿಗೆ ಉತ್ತರಿಸುವಂತೆ ಒತ್ತಾಯಿಸಿದ ಸಂಸದರನ್ನು ಅಮಾನತ್ತುಗೊಳಿಸಿರುವ ಬಿಜೆಪಿ ಪಕ್ಷದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ತುಮಕೂರು ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಬಿ.ಎಚ್. ರಸ್ತೆ...
ರೈತ ಸಂಘಕ್ಕೆ ಎನ್.ಡಿ ಸುಂದರೇಶ್ ಅವರು ಹಾಕಿಕೊಟ್ಟ ಸೈದ್ಧಾಂತಿಕ ನೆಲೆಗಟ್ಟಿನ ಫಲವಾಗಿ, ಒಂದು ಸಂಘಟನೆ ಅರ್ಧ ಶತಮಾನದತ್ತ ದಾಪುಗಾಲು ಹಾಕುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ ಗೋವಿಂದರಾಜು ಹೇಳಿದರು.
ತುಮಕೂರು...
ರೈತರು ಹಾಗೂ ಕೃಷಿ ಕಾರ್ಮಿಕರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಪಾವಗಡದಲ್ಲಿ ಪ್ರತಿಭಟನೆ ನಡೆಸಿ ಗ್ರೇಡ್ -2 ತಹಸೀಲ್ದಾರ್ ನರಸಿಂಹಮೂರ್ತಿ ಅವರಿಗೆ ಮನವಿ ಪತ್ರ ಸಲ್ಲಿಸಿದೆ.
ಅಕ್ರಮ-ಸಕ್ರಮ ಯೋಜನೆಯಲ್ಲಿ...
ಕವಿರಾಜಮಾರ್ಗ ಪ್ರಾತಿನಿಧಿಕ ಕೃತಿಯಾಗಿ, ಕನ್ನಡ ವರ್ಣಮಾಲೆಯನ್ನು ಉತ್ಕೃಷ್ಟಗೊಳಿಸಿದ ಕಾವ್ಯವಾಗಿ, ಕನ್ನಡವು ʼಸಹ ಅಸ್ತಿತ್ವʼವನ್ನು ಸಹಿಸುವ, ಒಪ್ಪಿಕೊಳ್ಳುವ ಗುಣವನ್ನು ವಿಶ್ಲೇಷಿಸುವ, ಶಾಸ್ತ್ರಗ್ರಂಥ ಬರೆಯುವ ವಿಧಾನವನ್ನು ಮರುದರ್ಶನ ಪಡಿಸುತ್ತಾ, ಕನ್ನಡದ ವಿವೇಕವನ್ನು ಮೇಳೈಸುವ ಕೃತಿಯಾಗಿ ಕನ್ನಡಿಗರ...
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಹಿಂದೆ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ...
ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿರುವ ತುಮಕೂರು ಮಹಾನಗರ ಪಾಲಿಕೆಗೆ ಹೈಕೋರ್ಟ್ ನಿರ್ದೇಶನ ನೀಡಿದ್ದು, ಪೌರ ಕಾರ್ಮಿಕರ ಹೆಸರಿನಲ್ಲಿ ₹25 ಲಕ್ಷ ಠೇವಣಿ ಇಡುವಂತೆ ಸೂಚಿಸಿದೆ.
ಪೌರಕಾರ್ಮಿಕರ ಕಾಯಂಗೆ ಸಂಬಂಧಿಸಿದಂತೆ ಕಾರ್ಮಿಕರ ನ್ಯಾಯಾಧೀಕರಣದ ಆದೇಶ, ಪ್ರಶ್ನಿಸಿ ತುಮಕೂರು...
126 ವರ್ಷಗಳ ಹಿಂದೆ ಕೆ.ಬಿ ಪಾಠಕ್ ಅವರು ಸಂಪಾದಿಸಿ, ಪರಿಷ್ಕರಿಸಿ ಹೊರತಂದ 'ಕವಿರಾಜಮಾರ್ಗ'ವು ಕನ್ನಡ ಸಾಹಿತ್ಯ ನೆಲೆಯನ್ನು ಕಟ್ಟಿಕೊಡುವ ಕೆಲಸವನ್ನು ಈಗಲೂ ಮಾಡುತ್ತಿದೆ ಎಂದು ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಹೇಳಿದರು.
ತುಮಕೂರು...
ತುಮಕೂರು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಶುಭಾ ಕಲ್ಯಾಣ್ ಶುಕ್ರವಾರ ಸಂಜೆ ಅಧಿಕಾರ ವಹಿಸಿಕೊಂಡಿದ್ದಾರೆ.
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ (ಇ-ಗೌರ್ನೆಸ್ಸ್) ನಿರ್ದೇಶಕರಾಗಿ...
ತುಮಕೂರು ನಗರದ ಜನರ ಬದುಕನ್ನು ನಿರ್ವಹಣೆ ಮಾಡುತ್ತಿರುವ ಸ್ಲಂ ನಿವಾಸಿಗಳು ದೇಶದ ಅಭಿವೃದ್ಧಿಯಲ್ಲಿ ಹಾಗೂ ಸಮಾಜದ ವ್ಯವಸ್ಥೆಯಲ್ಲಿ ಕೇವಲ ವಸತಿ ಮಾತ್ರ ಕೇಳದೆ ಮಾನವ ಹಕ್ಕುಗಳನ್ನು ಖಾತ್ರಿ ಮಾಡಿರುವ ಸಂವಿಧಾನದ ಮೌಲ್ಯದಂತೆ ಮಾನವಘನತೆಯ...
ರಂಗಭೂಮಿ ಸದಾ ಚಲನಶೀಲ ಗುಣ ಹೊಂದಿರುತ್ತದೆ ಎಂದು ತುಮಕೂರಿನ ಕಸಾಪ ಜಿಲ್ಲಾಧ್ಯಕ್ಷ ಕೆ ಎಸ್ ಸಿದ್ಧಲಿಂಗಪ್ಪ ಅಭಿಪ್ರಾಯಪಟ್ಟರು.
ತುಮಕೂರಿನ ಗುಬ್ಬಿವೀರಣ್ಣ ರಂಗಮಂದಿರದಲ್ಲಿ ಕನ್ನಡ ಕಲಾವಿದರ ಸಂಘ, ಶ್ರೀಗುರು ವಾದ್ಯವೃಂದ ದಾವಣಗೆರೆ ಹಾಗೂ ಕನ್ನಡ ಮತ್ತು...