ತುಮಕೂರು

ತುಮಕೂರು | ಎಐಡಿಎಸ್‌ಒನ ಜಿಲ್ಲಾಮಟ್ಟದ ವಿದ್ಯಾರ್ಥಿ ಸಮ್ಮೇಳನಕ್ಕೆ ಚಾಲನೆ

ವಿದ್ಯಾರ್ಥಿಗಳು ಸಾಮಾಜಿಕವಾಗಿ, ರಾಜಕೀಯವಾಗಿ ಪ್ರಜ್ಞೆಯನ್ನು ಮೂಡಿಸಿಕೊಳ್ಳಬೇಕು ಜೊತೆಗೆ ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ಹೋರಾಡುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಪ್ರಗತಿಪರ ಹೋರಾಟಗಾರ ದೊರೈರಾಜು ಅಭಿಪ್ರಾಯಪಟ್ಟರು. ತುಮಕೂರು ನಗರದ ಪತ್ರಿಕಾ ಭವನದಲ್ಲಿ ರಾಜ್ಯದಲ್ಲಿ ಸರ್ಕಾರವೇ ಶಿಕ್ಷಣದ...

ತುಮಕೂರು | ಹಾಸ್ಟೆಲ್ ವಿದ್ಯಾರ್ಥಿನಿಯರೊಂದಿಗೆ ಐಟಂ ಡ್ಯಾನ್ಸ್; ಆರೋಪ ತಳ್ಳಿಹಾಕಿದ ಜಿಲ್ಲಾಧಿಕಾರಿ

ಸಭ್ಯತೆ ಮೀರಿದ ಅಧಿಕಾರಿಗಳ ವಿರುದ್ಧ ಸುಮೊಟೊ ಕೇಸ್ ದಾಖಲಿಸಲು ಶಿಫಾರಸು ಜಿಲ್ಲಾ ಮಟ್ಟದ ಅಧಿಕಾರಿಗಳು ವಿದ್ಯಾರ್ಥಿನಿಯರೊಂದಿಗೆ ನೃತ್ಯ; ವಿರೋಧ ವ್ಯಕ್ತ ತುಮಕೂರು ಜಿಲ್ಲಾಧಿಕಾರಿ ಕೆ ಶ್ರೀನಿವಾಸ್ ಸೇರಿದಂತೆ ಜಿಲ್ಲಾಮಟ್ಟದ ಮತ್ತು ತಾಲೂಕು ಮಟ್ಟದ...

ತುಮಕೂರು | ದಲಿತ ಕುಟುಂಬದ ಮನವಿಗೆ ಸ್ಪಂದಿಸದ ತಹಶೀಲ್ದಾರ್; ಕ್ರಮಕ್ಕೆ ಆಗ್ರಹ

ದಲಿತ ಕುಟುಂಬವೊಂದು ತಮ್ಮ ಆಸ್ತಿಗೆ ಹದ್ದುಬಸ್ತು ಮತ್ತು ಪೋಡಿ ಮಾಡಿಕೊಡುವಂತೆ ಮನವಿ ಸಲ್ಲಿಸಿ, ವರ್ಷಾನುಗಟ್ಟಲೆ ಅಲೆದರೂ ಕೆಲಸವಾಗಿಲ್ಲ. ದಲಿತ ಕುಟುಂಬದ ಮನವಿಗೆ ಸ್ಪಂದಿಸದ ಶಹಶೀಲ್ದಾರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನೈಜ ಹೋರಾಟಗಾರರ ವೇದಿಕೆ...

ತುಮಕೂರು | ಅಂಬೇಡ್ಕರ್ ಉತ್ತರಾಧಿಕಾರಿ ಬಿ.ಬಸವಲಿಂಗಪ್ಪ ಮಾತ್ರ: ಪ್ರೊ. ಕಾಳೇಗೌಡ ನಾಗವಾರ

ಅಂಬೇಡ್ಕರ್ ಅವರ ಉತ್ತರಾಧಿಕಾರಿ ಎಂದರೆ ಅದು ಬಿ.ಬಸವಲಿಂಗಪ್ಪ ಅವರು ಮಾತ್ರ ಎಂದು ಲೇಖಕ ಪ್ರೊ. ಕಾಳೇಗೌಡ ನಾಗವಾರ ಅಭಿಪ್ರಾಯಪಟ್ಟರು. ನಗರದ ಜಿಲ್ಲಾಸ್ಪತ್ರೆ ಸಭಾಂಗದಲ್ಲಿ ಕರ್ನಾಟಕ ರಾಜ್ಯ ಸರಕಾರಿ ಎಸ್‌ಸಿ, ಎಸ್‌ಟಿ ನೌಕರರ ಸಮನ್ವಯ ಸಮಿತಿ...

ತುಮಕೂರು | ಮೂವರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ

ಸಾಲಬಾಧೆ ಮತ್ತು ಕಿರುಕುಳದಿಂದಾಗಿ ದಂಪತಿಗಳು ತಮ್ಮ ಮೂವರು ಮಕ್ಕಳನ್ನು ಕೊಂದು, ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಸದಾಶಿವನಗರ ನಿವಾಸಿ ಗರೀಬ್ ಸಾಬ್, ಆತನ ಪತ್ನಿ ಸುಮಯ್ಯ, ಮಗಳು ಹಜೀನಾ...

ತುಮಕೂರು | ಕಂಬಳ ನೋಡಿ ವಾಪಸ್ಸಾಗುತ್ತಿದ್ದ ವೇಳೆ ಅಪಘಾತ: ಮಂಗಳೂರಿನ ಇಬ್ಬರು ಸಾವು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲನೇ ಬಾರಿಗೆ ನಡೆಯುತ್ತಿರುವ ಕಂಬಳ ವೀಕ್ಷಣೆ ಮಾಡಿ ವಾಪಸ್ ತೆರಳುವ ವೇಳೆ ಕಾರು ಮತ್ತು ಬೋರ್‌ವೆಲ್ ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ. ರಾಜ್ಯ...

ರಾಗಿಗೆ ಕನಿಷ್ಠ ಬೆಂಬಲ ಬೆಲೆ; ಕ್ವಿಂಟಲ್‌ಗೆ 3,846 ರೂ. ನಿಗದಿ

ಪ್ರಸಕ್ತ ಕೃಷಿ ಅವಧಿಯಲ್ಲಿ ರಾಗಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಲಾಗಿದೆ. ತುಮಕೂರು ಜಿಲ್ಲಾದ್ಯಂತ ಪ್ರತಿ ಕ್ವಿಂಟಲ್ ರಾಗಿಗೆ 3,846 ನಿಗದಿಯಾಗಿದ್ದು, ಅದೇ ಬೆಲೆಯಲ್ಲಿ ರಾಗಿ ಖರೀದಿ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ರಾಗಿ...

ಗುರುವಾರ ರಾಜ್ಯಾದ್ಯಂತ ತರಗತಿ ಬಹಿಷ್ಕರಿಸಿ ಅತಿಥಿ ಶಿಕ್ಷಕರ ಪ್ರತಿಭಟನೆ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರುಗಳು ಸೇವೆಸಲ್ಲಿಸುತ್ತಿರುವ ಎಲ್ಲ ಅತಿಥಿ ಉಪನ್ಯಾಸಕರು ನ.23ರಂದು (ಇಂದು) ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. "ನಮ್ಮೆಲ್ಲರ ನ್ಯಾಯಯುತ್ತಾ ಬೇಡಿಕೆಯಾದ ಕಾಯಮತಿ ಹಾಗೂ ಇತರ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು...

ತುಮಕೂರು | ವಿದ್ಯಾರ್ಥಿ ವೇತನ ಖಾತ್ರಿ ಪಡಿಸಲು ಆಗ್ರಹಿಸಿ ಎಐಡಿಎಸ್‌ಓ ಪ್ರತಿಭಟನೆ

ಬಾಕಿ ಇರುವ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಬೇಕು. ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತಗೊಳಿಸುವ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಎಐಡಿಎಸ್‌ಓ ಕಾರ್ಯಕರ್ತರು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾ...

ತುಮಕೂರು | ರಾಹುಲ್ ಗಾಂಧಿಗೆ ಸೌತೆಕಾಯಿ ನೀಡಿ ಆಶೀರ್ವದಿಸಿದ್ದ ಶಾರದಮ್ಮ ಇನ್ನಿಲ್ಲ

ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿಗೆ `ನಿಮ್ಮ ಅಜ್ಜಿ ಕೊಟ್ಟ ಭೂಮಿಯಲ್ಲಿ ಬೆಳೆದಿದ್ದು’ ಎಂದು ಸೌತೆಕಾಯಿ ಕೊಟ್ಟು ಆಶೀರ್ವದಿಸಿ ಗಮನ ಸೆಳೆದಿದ್ದ ಶಾರದಮ್ಮ(70) ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ...

ತುಮಕೂರು | ನಾಮಕರಣ ಕಾರ್ಯಕ್ರಮದಲ್ಲಿ ಹೆಜ್ಜೇನು ದಾಳಿ; ಓರ್ವ ಸಾವು

ಹೆಜ್ಜೇನು ದಾಳಿಯಿಂದ ಒರ್ವ ಮೃತಪಟ್ಟಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಲಕ್ಕೇನಹಳ್ಳಿ ಗೇಟ್‌ ಬಳಿ ನಡೆದಿದೆ. 47ವರ್ಷದ ವೀರಭದ್ರಯ್ಯ ಮೃತ ವ್ಯಕ್ತಿ. ತಾಲೂಕಿನ ಬೆಲವತ್ತ ಗ್ರಾಮದ ರಂಗನಾಥಸ್ವಾಮಿ...

ತುಮಕೂರು | ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸುವಂತೆ ಮತ್ತು ಕಾಡುಗೊಲ್ಲರಿಗೆ ಕಾಡುಗೊಲ್ಲ ಎಂದು ಜಾತಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ, ಗುಬ್ಬಿ ಪಟ್ಟಣದ ತಾಲೂಕು ಕಚೇರಿಯ ಮುಂದೆ ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘ ಒಂದು ದಿನದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X