ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ 13 ವರ್ಷದ ಪುತ್ರ ಆತ್ಮಹತ್ಮೆ ಮಾಡಿಕೊಂಡಿದ್ದಾರೆ. ತುಮಕೂರಿನ ವಿಜಯನಗರದಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಡೆತ್‌ನೋಟ್ ಬರೆದಿಟ್ಟು ಬಾಲಕ...
ಭಾರೀ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ತುಮುಲ್) ನಿರ್ದೇಶಕರ ಸ್ಥಾನಗಳಿಗೆ ನಡೆಸಿದ್ದ ಚುನಾವಣಾ ಫಲಿತಾಂಶ ಜನವರಿ 9ರಂದು ಹೊರಬಿದ್ದಿದ್ದು, ಕಾಂಗ್ರೆಸ್ ಜಯಭೇರಿ ಬಾರಿಸಿದೆ.
ಹಾಲು ಉತ್ಪಾದಕರ ಸಂಘಗಳ ಒಕ್ಕೂಟಕ್ಕೆ...
ತುಮಕೂರು ಜಿಲ್ಲೆಯ ದಿಬ್ಬೂರಿನಲ್ಲಿರುವ ಆರ್‌ಟಿಒ ಬ್ರೋಕರ್ ಸತೀಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಜನವರಿ 8ರಂದು ದಾಳಿ ನಡೆಸಿದ್ದಾರೆ.
ಇತ್ತೀಚೆಗೆ ನಿವೃತ್ತ ಆರ್‌ಟಿಒ ಅಧಿಕಾರಿ ರಾಜು ಅವರ ಬೆಂಗಳೂರಿನ ಮನೆ ಮೇಲೆ ದಾಳಿ ನಡೆದಿತ್ತು....
ಭಿನ್ನಾಭಿಪ್ರಾಯದ ನಡುವೆ ಬದುಕುವುದೇ ನಿಜವಾದ ಪ್ರಜಾಪ್ರಭುತ್ವ. ಇಂದಿನ ಕಾರ್ಯಕ್ರಮ ನನಗೆ ಮತ್ತಷ್ಟು ವರ್ಷ ಬದುಕುವಂತಹ ಶಕ್ತಿಯನ್ನು ನೀಡಿದೆ. ನನ್ನನ್ನು ನಾನು ತಿರುಗಿ ನೋಡಿಕೊಳ್ಳುವಂತೆ ಮಾಡಿದೆ ಎಂದು ನಾಡೋಜ ಬರಗೂರು ರಾಮಚಂದ್ರಪ್ಪ ತಿಳಿಸಿದರು.
ತುಮಕೂರು ನಗರದ...
ವಿದ್ಯಾರ್ಥಿಗಳಿಗೆ ಪಾಠ ಮಾಡುವುದಕ್ಕಷ್ಟೇ ಸಿಮೀತವಾಗದೆ, ಅದರ ಆಚೆಗೂ ಶಿಷ್ಯರ ಬದುಕು ರೂಪಿಸಿಕೊಳ್ಳಲು ನೆರವಾಗುತ್ತಿರುವ ಕೆಲವೇ ಶಿಕ್ಷಕರಲ್ಲಿ ನಾಡೋಜ ಬರಗೂರು ರಾಮಚಂದ್ರಪ್ಪ ಅವರು ಒಬ್ಬರು ಎಂದು ಹಂಪಿ ವಿಶ್ವವಿದ್ಯಾಲಯ ಕುಲಪತಿ ಡಾ.ಪರಮಶಿವಮೂರ್ತಿ ತಿಳಿಸಿದರು.
ತುಮಕೂರು ನಗರದ...
ಯುವಜನರು,ಅದರಲ್ಲಿಯೂ ಹೆಣ್ಣು ಮಕ್ಕಳು ಓದುವ ಸಮಯದಲ್ಲಿ ಇನ್ನಿಲ್ಲದ ಆಕರ್ಷಣೆಗೆ ಒಳಗಾಗಿ,ದಾರಿ ತಪ್ಪಿದರೆ,ಬದುಕಿನದ್ದಕ್ಕೂ ಸಂಕಷ್ಟದ ಜೀವನ ನಡೆಸಬೇಕಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ನೂರುನ್ನಿಸಾ ಎಚ್ಚರಿಸಿದ್ದಾರೆ.
ತುಮಕೂರು ನಗರದ ಮಳೆಕೋಟೆಯ...
ಭಾರತದಲ್ಲಿ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಆಧುನಿಕ ಭಾರತದ ಮೊದಲ ಶಿಕ್ಷಕಿ ಸಾವಿತ್ರಿ ಬಾಯಿಪುಲೆ ಅವರ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯಪಟ್ಟರು.
ತುಮಕೂರು ನಗರದ ಸ್ಲಂ ಭವನದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ...
ಆರೆಸ್ಸೆಸ್ ಮತ್ತು ಬಿಜೆಪಿಯವರು, ಮೋದಿಯವರು ಸಮಾಜವನ್ನು ಮತೀಯ ನೆಲೆಗಟ್ಟಿನಲ್ಲಿ ವಿಭಜಿಸಿ, ಜನರ ಐಕ್ಯತೆಯನ್ನು ಮುರಿದು, ಕೋಮುಗಲಭೆಗಳನ್ನು ಹುಟ್ಟು ಹಾಕುತ್ತಿದ್ದಾರೆ ಎಂದು ಮಾಜಿ ಶಿಕ್ಷಣ ಸಚಿವ, ಸಿ.ಪಿ.ಐ.(ಎಂ), ಪಾಲಿಟ್ ಬ್ಯೂರೋ ಸದಸ್ಯ ಎಂ.ಎ. ಬೇಬಿ...
ನಾಡೋಜ ಪ್ರೊ.ಬರಗೂರು ಸ್ನೇಹ ಬಳಗದ ವತಿಯಿಂದ ಬರಗೂರು ಮೀಮಾಂಸೆ ಮತ್ತು ಬರಗೂರರಿಗೆ ತವರು ಜಿಲ್ಲೆಯ ಗೌರವ ಕುರಿತ ವಿಚಾರ ಸಂಕಿರಣವನ್ನು ಜ.5, 2025ರಂದು ತುಮಕೂರು ನಗರದ ಜಿಲ್ಲಾ ಗ್ರಂಥಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಬರಗೂರು ಮೀಮಾಂಸೆ...
ತುಮಕೂರು ನಗರದ ಪ್ರಮುಖ ರಸ್ತೆಗಳ ಅಭಿವೃದ್ಧಿ, ರಸ್ತೆ ಬದಿ ಚರಂಡಿ ನಿರ್ಮಾಣ, ಮೇಲ್ಸೇತುವೆ ಮತ್ತು ಕೆಳ ಸೇತುವೆಗಳ ನಿರ್ಮಾಣ, ಪಾದಚಾರಿ ಮಾರ್ಗ, ನಗರದ ಒಳ ಮತ್ತು ಹೊರ ವರ್ತುಲ ರಸ್ತೆ, ಪ್ರಮುಖ ವೃತ್ತಗಳು,...
ಒಂದು ಕ್ಷುಲ್ಲಕ ಎಂದು ಭಾವಿಸಲಾಗಿರುವ ಮಂಥರೆಯ ಪಾತ್ರಕ್ಕೆ ಕುವೆಂಪು ತಮ್ಮ ಮಹಾಕಾವ್ಯದಲ್ಲಿ ‘ಗ್ರಾಂಡ್ ಎಂಟ್ರಿ’ಯನ್ನು ಕೊಡುತ್ತಾರೆ. ಅಲ್ಲದೇ, ತನ್ನ ಜೀವ ಕೊಟ್ಟು ರಾಮನ ಜೀವ ಉಳಿಸುವ ಮೂಲಕ ಶಬರಿಯು ರಾಮನಿಗಿಂತಲೂ ಹೇಗೆ ಒಂದು...
ರಾಜ್ಯ ಸರಕಾರದ ನವದೆಹಲಿ ವಿಶೇಷ ಪ್ರತಿನಿಧಿ, ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಟಿ ಬಿ ಜಯಚಂದ್ರ ಅವರಿಗೆ ‘ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ’ ಮಾಡಿ ಗೌರವಿಸಲಾಯಿತು.
ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯ ಬಳಿಕ...