ತುಮಕೂರು ನಗರದ ಬಂಡಿಮನೆ ಕಲ್ಯಾಣ ಮಂಟಪದ ಬಳಿ ರೌಡಿಶೀಟರ್ ಮಾರುತಿ ಅಲಿಯಾಸ್ ಪೋಲಾರ್ಡ್ (34) ಎಂಬಾತನನ್ನು ಶನಿವಾರ ತಡರಾತ್ರಿ ಕೊಚ್ಚಿ ಕೊಲೆ ಮಾಡಲಾಗಿದೆ.
ನಾಲ್ಕೆದು ದುಷ್ಕರ್ಮಿಗಳು ಈತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ತೀವ್ರ...
ತುಮಕೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡು, ಯಾವುದೇ ಸಬೂಬು ನೀಡದೆ, ವಿಳಂಬಧೋರಣೆ ಅನುಸರಿಸದೆ ನಿಗದಿತ ಸಮಯದೊಳಗೆ ಪೂರ್ಣಗೊಳಿಸುವಂತೆ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ್...
ಇಸ್ರೇಲ್ ಹುಟ್ಟುಹಾಕಿರುವ ಹಮಾಸ್ ಹಾಗೂ ಇಸ್ರೇಲ್ ದೇಶಗಳ ನಡುವಿನ ದಾಳಿ ಹಾಗೂ ಪ್ರತಿದಾಳಿಗಳ ವಿರುದ್ಧ ಪ್ರಗತಿಪರ ಸಂಘಟನೆಗಳ ಒಕ್ಕೂಟ ಮತ್ತು ಸಿಪಿಎಂ ಪಕ್ಷ ಜಂಟಿಯಾಗಿ ತುಮಕೂರಿನ ಟೌನ್‌ಹಾಲ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿತು.
ಮೃಗೀಯ...
ಕೇಂದ್ರ ಸರ್ಕಾರಕ್ಕೆ ಈಗಾಗಲೇ ಬರಗಾಲದ ವರದಿಯನ್ನು ಸಲ್ಲಿಸಿದ್ದು, ಈಗ ಇತ್ತೀಚಿನ ಮತ್ತೊಂದು ವರದಿಯನ್ನೂ ಸಲ್ಲಿಸಿದ್ದೇವೆ ಎಂದು ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ್ ಹೇಳಿಕೆ ನೀಡಿದರು.
ನಗರದಲ್ಲಿ...
2023ರ ಅಕ್ಟೋಬರ್ ಮಾಹೆಯ ಅಂತ್ಯಕ್ಕೆ ಬಾಕಿ ಇರುವ ಎಲ್ಲ ಸಾಲ ಮತ್ತು ಸಬ್ಸಿಡಿ ಮಂಜೂರಾತಿ ಅರ್ಜಿಗಳನ್ನು ಕಡ್ಡಾಯವಾಗಿ ಇತ್ಯರ್ಥಪಡಿಸಬೇಕು. ಇಲ್ಲದಿದ್ದರೆ ಅಂತಹ ಬ್ಯಾಂಕ್ ಅಧಿಕಾರಿಗಳ ವಿರುದ್ದ ಎಸ್‌ಎಲ್‌ಬಿಸಿ (ರಾಜ್ಯ ಮಟ್ಟದ ಬ್ಯಾಂಕ್‌ಗಳ ಸಮಿತಿ)...
ನಾಫೆಡ್ ಖರೀದಿ ನಿಲ್ಲಿಸಿದ್ದರಿಂದ ಕೊಬ್ಬರಿ ಬೆಲೆ ಕುಸಿತವಾಗಿದೆ. ನಾಫೆಡ್ ಖರೀದಿ ಆರಂಭಿಸಿದರೆ ಕೊಬ್ಬರಿ ಬೆಲೆ ಏರಿಕೆಯಾಗಲಿದೆ. ಹಾಗಾಗಿ ಕಡಿಮೆ ಬೆಲೆಗೆ ಕೊಬ್ಬರಿ ಸಿಗುವಾಗ ಹೆಚ್ಚಿನ ಬೆಲೆ ನೀಡಿ ತೆಗೆದುಕೊಳ್ಳುವುದು ಯಾಕೆಂಬ ಧೋರಣೆಯಿಂದ ಕೊಬ್ಬರಿ...
ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂನಲ್ಲಿ ಭಾನುವಾರ ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ತುಮಕೂರಿನ ನಿವಾಸಿಗಳಾದ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.
ತುಮಕೂರಿನ ಜಯನಗರದ ನಿವಾಸಿಗಳಾದ ಚನ್ನಪ್ಪ,...
ಕಾಡುಗೊಲ್ಲ ಸಮುದಾಯದ ಅಭಿವೃದ್ಧಿಗಾಗಿ ದಶಕಗಳಿಂದ ದುಡಿದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹಾಗೂ ಡಿ.ಟಿ.ಶ್ರೀನಿವಾಸ್ ಅವರನ್ನು ಕೆಲವು ಸ್ವಯಂ ಘೋಷಿತ ಕಾಡುಗೊಲ್ಲ ಮುಖಂಡರು ಅವಹೇಳನ ಮಾಡುವುದು ಸರಿಯಲ್ಲ ಎಂದು 'ಕಾಡುಗೊಲ್ಲ ಯುವಕ ಮಿತ್ರ...
ಬೆಂಗಳೂರಿನ ಮಾಜಿ ಕಾರ್ಪೋರೇಟರ್, ಕಾಂಗ್ರೆಸ್ ಮುಖಂಡೆ ಅಶ್ವಥಮ್ಮ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, 42 ಕೋಟಿ ರೂ. ಅಕ್ರಮ ಹಣ ಪತ್ತೆಯಾಗಿದೆ. ಇದು ಕಾಂಗ್ರೆಸ್‌ನ ಭ್ರಷ್ಟಾಚಾರವನ್ನು ಎತ್ತಿ ತೋರಿಸಿದೆ....
ಪಿಎಚ್‌ಡಿ ಸಂಶೋಧನಾರ್ಥಿಗಳು ಪದವಿ ಕಾಲೇಜುಗಳಲ್ಲಿ ವಾರಕ್ಕೆ ನಾಲ್ಕರಿಂದ ಆರು ಗಂಟೆಗಳ ಕಾಲ ಬೋಧನೆ ಮಾಡಬೇಕೆಂದು ತುಮಕೂರು ವಿಶ್ವವಿದ್ಯಾಲಯವು ಆದೇಶ ಹೊರಡಿಸಿದೆ. ಸಂಶೋಧನಾರ್ಥಿಗಳು ಬೋಧನೆ ಮಾಡಲೇಬೇಂಕೆಂಬ ನಿಯಮವಿಲ್ಲ. ಬೋಧನೆ ಮಾಡುವ ಬಗ್ಗೆ ಸಂಶೋಧನಾರ್ಥಿಗಳು ಮತ್ತು...
ರೈಲಿಗೆ ಸಿಲುಕಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಬಳಿಕ ಹಿರೇಹಳ್ಳಿ ಸಮೀಪ ನಡೆದಿದೆ. ಸೋಮವಾರ ಮುಂಜಾನೆ ಘಟನೆ ನಡೆದಿದೆ.
ತಾಲೂಕಿನ ಮರಳೂರಿನ ಸಿದ್ಧಗಂಗಯ್ಯ (62), ಸುನಂದಾ (50) ಹಾಗೂ...
ನಾಗರೀಕ ಸಮಾಜಕ್ಕೆ ಬೇಕಿರುವುದು ನೀರು, ನೈರ್ಮಲ್ಯ, ಆರೋಗ್ಯ ಮತ್ತು ಆಹಾರವೇ ಹೊರತು, ಮದ್ಯವಲ್ಲ. ಸರ್ಕಾರ ಜನರ ಮೂಲಭೂತ ಸೌಕರ್ಯಗಳನ್ನು ಬಲಿಷ್ಠಗೊಳಿಸಬೇಕೇ ಹೊರತು, ಮದ್ಯದ ನಶಯನ್ನಲ್ಲ ಎಂದು ಸ್ಲಂ ಜನಾಂದೋಲನ ಸಂಘಟನೆಯ ಸಂಚಾಕಲ ಎ...