ದೇವರ ಹೊಸಹಳ್ಳಿ–ಮಲ್ಲಸಂದ್ರ–ವಸಂತನರಸಾಪುರ ಮಾರ್ಗದಲ್ಲಿ ಪ್ರಸ್ತಾಪಿಸಲಾಗಿರುವ ಫೆರಿಪೆರಲ್ ರಿಂಗ್ ರಸ್ತೆ ಯೋಜನೆಗೆ ಸಂಬಂಧಿಸಿದಂತೆ ಭೂಮಿಯ ಸರ್ವೆ ನಡೆಸಲು ಅಧಿಕಾರಿಗಳು ಮುಂದಾದ ಹಿನ್ನೆಲೆಯಲ್ಲಿ ರೈತರು ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಘಟನೆ ದೊಡ್ಡಸಾರಂಗಿ ಗ್ರಾಮದ...
ಕನ್ನಡ ರಂಗಭೂಮಿ ಹಾಗೂ ಚಲನಚಿತ್ರ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ನಾಟಕರತ್ನ ಡಾ. ಗುಬ್ಬಿ ವೀರಣ್ಣ ಅವರ ಹೆಸರು ವಿಶ್ವದಾದ್ಯಂತ ಚಿರಪರಿಚಿತ. ಆದರೆ ಅವರ ನೆನಪನ್ನು ಸಾರುವ ಗುಬ್ಬಿ ಸರ್ಕಲ್ನಲ್ಲಿರುವ ಪ್ರತಿಮೆ ಹಾಗೂ...
ಮಾಜಿ ಸಚಿವ ಸಿ.ವೀರಣ್ಣ ಅವರ ಅಗಲಿಕೆ ವೈಯಕ್ತಿಕವಾಗಿ ಬಹಳ ನೋವುಂಟು ಮಾಡಿದೆ. ಅವರ ಸರಳತೆ, ಪ್ರಾಮಾಣಿಕತೆ ಮತ್ತು ರಾಜಕೀಯ ಮೌಲ್ಯಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಜೊತೆಗೆ, ಅವರ ಹೆಸರು ತುಮಕೂರಿನಲ್ಲಿ ಶಾಶ್ವತವಾಗಿ ಉಳಿಯುವಂತಹ...
ರಾಜ್ಯ ಸರ್ಕಾರ ಯುವಜನರ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಭಾರತ್ ಜೋಡೋ ಯುವ ಸಂಘಗಳಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಹೆಚ್ಚಿನ ಸಂಖ್ಯೆಯ ಯುವಕರು ನೋಂದಾಯಿಸಿಕೊಳ್ಳಬೇಕು ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಿಖಿಲ್ ರಾಜಣ್ಣ...
ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಸೇರಿದಂತೆ ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಸೆಪ್ಟೆಂಬರ್ 8ರಂದು ಬೆಂಗಳೂರಿನಲ್ಲಿ ಬೃಹತ್ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು...
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾತಿ ಒಕ್ಕೂಟದ ರಜತ ಮಹೋತ್ಸವ, ಬೃಹತ್ ಜನಜಾಗೃತಿ ಸಮಾವೇಶ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಸೆ.6ರಂದು ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ...
ಸಫಾಯಿ ಕರ್ಮಚಾರಿಗಳ ಕುಟುಂಬಗಳಿಗೆ ಪುನರ್ವಸತಿ, ಸ್ವಯಂ ಉದ್ಯೋಗ ಹಾಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಸ್ಲಂ ಜನಾಂದೋಲನ ಕರ್ನಾಟಕದ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ಆರೋಪಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು...
ಪರಿಸರ ಸಂರಕ್ಷಣೆ, ಸುಸ್ಥಿರ ಅಭಿವೃದ್ಧಿ ಹಾಗೂ ಪರಿಸರ ಆಡಳಿತ ಕ್ಷೇತ್ರದಲ್ಲಿ ಉನ್ನತ ಶಿಕ್ಷಣ ಮತ್ತು ವೃತ್ತಿ ಅವಕಾಶಗಳನ್ನು ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ತುಮಕೂರು ವಿಶ್ವವಿದ್ಯಾಲಯ ಉತ್ತಮ ಅವಕಾಶ ಕಲ್ಪಿಸಿದೆ.
ತುಮಕೂರು ವಿಶ್ವವಿದ್ಯಾಲಯದ ವಿಶ್ವವಿದ್ಯಾಲಯ ವಿಜ್ಞಾನ...
ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಮನ್ವಯ ಸಮಿತಿ ವತಿಯಿಂದ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ ಆ.28ರಂದು ಬೆಂಗಳೂರಿನ ಅರಮನೆ ಮೈದಾನದ ಗೇಟ್ ನಂ.8ರ ಬಳಿಯ ಶೃಂಗಾರ ಪ್ಯಾಲೇಸ್ನಲ್ಲಿ ನಡೆಯಲಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ...
ತುಮಕೂರು ನಗರದ ಬಾರ್ಲೈನ್ ರಸ್ತೆಯಲ್ಲಿರುವ ಮಕ್ಕಾ ಮಸೀದಿಯಲ್ಲಿ ಹಜರತ್ ಮಹಮ್ಮದ್ ಪೈಗಂಬರ್ ಅವರ 1501ನೇ ಜನ್ಮ ಜಯಂತಿಯ ಅಂಗವಾಗಿ ಈದ್ ಮಿಲಾದ್ ಹಬ್ಬವನ್ನು ಶ್ರದ್ಧಾ ಹಾಗೂ ಭಕ್ತಿಯಿಂದ ಆಚರಿಸಲಾಯಿತು.
ಮಕ್ಕಾ ಮಸೀದಿ ಅಧ್ಯಕ್ಷರಾದ ಮಾಜಿ...
ಪ್ರವಾದಿ ಮಹಮದ್ (ಸ) ಅವರ ಜನ್ಮದಿನದ ಅಂಗವಾಗಿ ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ವತಿಯಿಂದ ‘ಕ್ರಾಂತಿ ಜ್ಯೋತಿ’ ಹೆಸರಿನಲ್ಲಿ ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸಾಲಿಡಾರಿಟಿ ಇಂಡಿಯಾದ ರಾಜ್ಯ ಕಾರ್ಯದರ್ಶಿ ಮೊಹಮದ್...
ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಹಾಗೂ ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಹೊರತರಲು ಎನ್ಎಸ್ಎಸ್ ಅತ್ಯುತ್ತಮ ವೇದಿಕೆಯಾಗಿದ್ದು, ಜವಾಬ್ದಾರಿ, ಶಿಸ್ತು ಮತ್ತು ಸಮಯಪಾಲನೆಯಂತಹ ಮೌಲ್ಯಗಳನ್ನು ಬೆಳೆಸುವ ಶಿಸ್ತಿನ ಪಾಠಶಾಲೆಯಾಗಿದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಮೌಲ್ಯಮಾಪನ ಕುಲಸಚಿವ ಪ್ರೊ....