ತುಮಕೂರು

ತುಮಕೂರು | ಮಾನಸಿಕ ಅಸ್ವಸ್ಥ, ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿ ಗಡೀಪಾರು ಮಾಡಿ, ನಿಮ್ಹಾನ್ಸ್ ನಲ್ಲಿ ಚಿಕಿತ್ಸೆ ಕೊಡಿಸಲು ಒತ್ತಾಯ

ಸಹವರ್ತಿ ಟಿವಿ ವರದಿಗಾರನ ಮೇಲೆ ಹಲ್ಲೆ, ಜಾತಿ ನಿಂದನೆ ಮಾಡಿದ ಆರೋಪಿ ಮಾನಸಿಕ ಅಸ್ವತ್ಥ ಮಂಜುನಾಥ್ ತಾಳಮಕ್ಕಿ ಯನ್ನು ಗಡೀಪಾರು ಮಾಡಿ, ಸೂಕ್ತಿ ಚಿಕಿತ್ಸೆ ಕೊಡಿಸಬೇಕು ಎಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ...

ಹೇಮಾವತಿ ಲಿಂಕ್ ಕೆನಾಲ್ : ಬಿಜೆಪಿಯ ಡಬಲ್ ಸ್ಟಾಂಡ್‌ ತೀರ್ಮಾನಕ್ಕೆ ರೈತರ ಹಿತ ಬಲಿ

ಹೇಮೆಯ ಗೊಂದಲಕ್ಕೆ ಮೂರೂ ಪಕ್ಷಗಳ ಸಮಾನ ಪಾಲು! ತುಮಕೂರು ಜಿಲ್ಲೆಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ  ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಯೋಜನೆಯನ್ನು ರೂಪಿಸಿದ್ದು ಜೆಡಿಎಸ್‌ –ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ. ಕುಣಿಗಲ್‌ಗೆ ಮಾತ್ರ ಸೀಮಿತಗೊಳಿಸಿ ರೂಪುಗೊಂಡಿದ್ದ...

ತೀವ್ರ ಸ್ವರೂಪ ಪಡೆಯುತ್ತಿರುವ ʼಹೇಮಾವತಿʼ ಹೋರಾಟ; ಎಸ್ಪಿ ಕಚೇರಿ ಮುಂದೆ ಬಿಜೆಪಿ ಶಾಸಕರ ಧರಣಿ

ತುಮಕೂರಿನ ಹೇಮಾವತಿ ಲಿಂಕ್‌ ಕೆನಾಲ್‌ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕೃಷಿ ಹಾಗೂ ಕನ್ನಡಪರ ಹೋರಾಟಗಾರರಿಂದ ಎಸ್ಪಿ ಕಚೇರಿಗೆ ಮುತ್ತಿಗೆ ಹಾಕುವ ನಿರ್ಧಾರದ ಬೆನ್ನಲ್ಲೇ ಭಾರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ....

ತುಮಕೂರು | ಕೋವಿಡ್ ಪಾಸಿಟೀವ್ : ಜಿಲ್ಲೆಯಲ್ಲಿ 1 ಸಾವಿನ ಪ್ರಕರಣ ವರದಿ

 ಕೋವಿಡ್ ಪಾಸಿಟೀವ್‌ನಿಂದ ಜಿಲ್ಲೆಯ ತುರುವೇಕೆರೆ ತಾಲೂಕಿನ 42 ವರ್ಷದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಸಾವನ್ನಪ್ಪಿರುವ ಪ್ರಕರಣ ಸೋಮವಾರ ವರದಿಯಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.  ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಮಂಗಳವಾರ ರಾತ್ರಿ ಕೋವಿಡ್...

ತುಮಕೂರು | 2027ರ ವೇಳೆಗೆ 25 ಸಾವಿರ ನವೋದ್ಯಮಗಳ ಆರಂಭ : ಗೃಹ ಸಚಿವ ಡಾ. ಜಿ ಪರಮೇಶ್ವರ

 ಕೃಷಿ, ಆರೋಗ್ಯ, ಬಾಹ್ಯಾಕಾಶ ಕ್ಷೇತ್ರಗಳಲ್ಲಿ  ಇಡೀ ವಿಶ್ವದಾದ್ಯಂತ ಅತ್ಯಂತ ಉನ್ನತ ಮಟ್ಟದ ತಂತ್ರಜ್ಞಾನ ಆವಿಷ್ಕಾರವಾಗುತ್ತಿದೆ. ಪ್ರತಿನಿತ್ಯ ತಂತ್ರಜ್ಙಾನ ಗಣನೀಯವಾಗಿ ಬದಲಾಗುತ್ತಿವೆ. ಅದರಂತೆ ಕರ್ನಾಟಕದಲ್ಲೂ ಸಾಕಷ್ಟು ನವೋದ್ಯಮಗಳು ಆರಂಭವಾಗುತ್ತಿದ್ದು, 2027ರ ವೇಳೆಗೆ  25  ಸಾವಿರ...

ತುಮಕೂರು | ಸರ್ಕಾರಿ ಶಾಲೆಗೆ ಕೊಠಡಿ ನಿರ್ಮಿಸಿ ಕೊಡುಗೆ ನೀಡಿದ ಚಿಕ್ಕ ಚಂಗಾವಿ ರೈತ ಸಿ.ಕೆ.ಪ್ರಕಾಶ್ : ಜೂನ್ 5 ರಂದು ಲೋಕಾರ್ಪಣೆ

 ಕಳೆದ ಅರವತ್ತು ವರ್ಷದ ಇತಿಹಾಸವುಳ್ಳ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಚಿಕ್ಕ ಚಂಗಾವಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಅಭಿವೃದ್ದಿ ಪಡಿಸಿ ಸುತ್ತಲಿನ ಏಳು ಗ್ರಾಮದ ಮಕ್ಕಳಿಗೆ ಶೈಕ್ಷಣಿಕ ಪ್ರಗತಿಗೆ ಸ್ಥಳೀಯ...

ತುಮಕೂರು | ಎಕ್ಸ್ ಪ್ರೆಸ್ ಕೆನಾಲ್ ವಿಚಾರದಲ್ಲಿ ಪರಮೇಶ್ವರ್‌ ಜಿಲ್ಲೆಯ ರೈತರ ಪರ ನಿಲ್ಲಲಿ :  ಶಾಸಕ ಬಿ.ಸುರೇಶ್‌ ಗೌಡ

ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ವಿಚಾರದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್‌ ಜಿಲ್ಲೆಯ ರೈತರ ಪರ ನಿಲ್ಲಬೇಕು. ಜಿಲ್ಲೆಯ ಜನರ ಜೀವನಾಡಿಯಾದ ಹೇಮಾವತಿ ನೀರನ್ನು ಉಳಿಸಲು ಸರ್ಕಾರ ಎಕ್ಸ್ ಪ್ರೆಸ್...

ತುಮಕೂರು | ಪಿ. ಚಂದ್ರಿಕಾ, ಗೋವಿಂದರಾಜು ಎಂ ಕಲ್ಲೂರಿಗೆ ವೀಚಿ ಸಾಹಿತ್ಯ ಪ್ರಶಸ್ತಿ

ವೀಚಿ (ವೀ. ಚಿಕ್ಕವೀರಯ್ಯ) ಸಾಹಿತ್ಯ ಪ್ರತಿಷ್ಠಾನವು ತುಮಕೂರು ಜಿಲ್ಲೆಯ ಮೊಟ್ಟಮೊದಲ ಸಾಹಿತ್ಯಿಕ ಪ್ರತಿಷ್ಠಾನ (ಸ್ಥಾಪನೆ:2000) ವಾಗಿದ್ದು, 2023ರಲ್ಲಿ ಪ್ರಕಟವಾದ ಸಾಹಿತ್ಯ ಕೃತಿಗಳನ್ನು ಪರಿಗಣಿಸಿ  2024 ನೇ ಸಾಲಿನ ಸಾಹಿತ್ಯ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಬೆಂಗಳೂರಿನ ಪಿ....

ಹೆಚ್ಚಿದ ಹೇಮಾವತಿ ಕಿಚ್ಚು: ನಿಷೇಧಾಜ್ಞೆ ಮುರಿದು ನುಗ್ಗಿದ ರೈತ ಸಮೂಹ; ಸೈಲೆಂಟಾದ ಪೊಲೀಸರು

ಜೀವನಾಡಿ ಹೇಮಾವತಿ ಉಳಿಸಿಕೊಳ್ಳಲು ಕಳೆದ ಒಂದೂವರೆ ವರ್ಷದ ಹೋರಾಟದ ಕಾವು ಹೆಚ್ಚಿ ನೀರಿಗಾಗಿ ಎಲ್ಲದಕ್ಕೂ ಸಿದ್ದ ಎಂದು ಸಾವಿರಾರು ರೈತರು 144 ಸೆಕ್ಷನ್ ನಿಷೇಧಾಜ್ಞೆ ಹೇರಿದ್ದ ಸ್ಥಳದಲ್ಲೇ ಹೆದ್ದಾರಿ ಬಂದ್ ಮಾಡಿ, ಪ್ರತಿಭಟನೆ...

ತುಮಕೂರು | ಹೇಮಾವತಿ ನಾಲೆಗೆ ನೀರು : ಕೃಷಿ ಚಟುವಟಿಕೆಗಳಿಗೆ ಬಳಸದಿರಲು ಜಿಲ್ಲಾಧಿಕಾರಿ ಸೂಚನೆ

ಹೇಮಾವತಿ ಜಲಾಶಯ ಯೋಜನೆಯ ಕುಡಿಯುವ ನೀರಿನ ಸಲಹಾ ಸಮಿತಿ ಸಭೆಯ ನಿರ್ಣಯದಂತೆ ಜನ-ಜಾನುವಾರುಗಳ ಕುಡಿಯುವ ನೀರಿನ ಬೇಡಿಕೆಗನುಗುಣವಾಗಿ ಹೇಮಾವತಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಕೆರೆ-ಕಟ್ಟೆಗಳಿಗೆ ನಿಗಧಿತ ಪ್ರಮಾಣದಲ್ಲಿ ನಿಯಮಿತವಾಗಿ ಜಲಾಶಯದಿಂದ ನಾಲೆಗಳ ಮೂಲಕ...

ಅಂಗಡಿ ಮಳಿಗೆಯಲ್ಲಿ ಅಂಗನವಾಡಿ ಕೇಂದ್ರ : ತ್ಯಾಜ್ಯ-ಘಟಕವಾದ ಮಹಾತ್ಮಗಾಂಧಿ ಶಿಶುವಿಹಾರ

ಅಂಗಡಿಯೋ, ಅಂಗನವಾಡಿಯೋ ? ಒಂದೇ ಕೊಠಡಿಯಲ್ಲಿ ಗ್ಯಾಸ್-ಒಲೆ, ಗ್ಯಾಸ್ ಸಿಲಿಂಡರ್ ಹಾಗೂ ಎಳೆಯ ಮಕ್ಕಳು ; ಮಕ್ಕಳ ಸುರಕ್ಷೆಗೆ ಯಾರು ಹೊಣೆ!? ಚಿಕ್ಕನಾಯಕನಹಳ್ಳಿ ಪಟ್ಟಣದ 14'ನೇ ವಾರ್ಡ್ ಹಾಗೂ 15'ನೇ ವಾರ್ಡ್'ನ ಎರಡು ಅಂಗನವಾಡಿ ಕೇಂದ್ರಗಳನ್ನು...

ತುಮಕೂರು | ಸ್ಲಂ ಜನರು ನಗರದ ಉಸಿರು : ಡಾ. ದು.ಸರಸ್ವತಿ

ನಮ್ಮದ್ದು ನಿರಂತರತೆಯ ಬುದ್ಧನ ತತ್ವ ಮಾರ್ಗದ ಶ್ರಮ ಸಂಸ್ಕೃತಿ,  ಇಲ್ಲಿ ಕೀಳು ಮೇಲು ಎಂಬ ಪರಿಕಲ್ಪನೆ ಇಲ್ಲ ಎಂದು ಲೇಖಕಿ ಡಾ. ದು.ಸರಸ್ವತಿ ಅಭಿಪ್ರಾಯಪಟ್ಟರು ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಸ್ಲಂ ಸಮಿತಿಯಿಂದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X