"ನಮ್ಮನ್ನು ನಾವು ಜಗತ್ತಿಗೆ ತೆರೆದಿಡುವ ನೈತಿಕ ಕ್ರಮವೇ ಆತ್ಮಕಥೆಯಾದ್ದರಿಂದ, ಆತ್ಮವಿಮರ್ಶೆಯ ಮುಖೇನ ಆತ್ಮಕಥೆಯನ್ನು ರಚಿಸಬೇಕೇ ಹೊರತು ಆತ್ಮರತಿಯಾಗಬಾರದು" ಎಂದು ಕನ್ನಡದ ಹಿರಿಯ ಸಾಹಿತಿ ಪ್ರೊ. ಎಸ್. ಜಿ. ಸಿದ್ದರಾಮಯ್ಯ ಹೇಳಿದರು.
ತುಮಕೂರು ವಿವಿಯ ಡಿವಿಜಿ...
ಜಿಲ್ಲೆಯಲ್ಲಿ ಈವರೆಗೂ 182 ಡೆಂಘೀ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಎಲ್ಲ ಜನವಸತಿ ಪ್ರದೇಶಗಳಲ್ಲಿ ವಾರಕ್ಕೆರಡು ಬಾರಿ ಫಾಗಿಂಗ್, ಚರಂಡಿಗಳ ಸ್ವಚ್ಛತೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು...
ಒಂದೇ ದಿನದಲ್ಲಿ ಎಲ್ಲವನ್ನೂ ಜಾರಿಗೆ ತರಲು ಸಾಧ್ಯವಿಲ್ಲ. 6ನೇ ವೇತನ ಆಯೋಗ ಜಾರಿಗೆ ತಂದಿದ್ದೂ ಕೂಡಾ ನಮ್ಮದೇ ಸರ್ಕಾರ. ಸಿದ್ದರಾಮಯ್ಯ ಸರ್ಕಾರ ಯಾರಿಗೂ ಮೋಸ ಮಾಡುವುದಿಲ್ಲ. ತಾಳ್ಮೆಯಿಂದ ಇರಿ ಎಂದು ಗೃಹ ಹಾಗೂ...
ಜಗತ್ತನ್ನು ಆಳುತ್ತಿರುವುದು ಬೌದ್ಧಿಕ ಬಂಡವಾಳ. ಹಾಗಾಗಿ ಸ್ಲಂ ವಿದ್ಯಾರ್ಥಿಗಳು ಬೌದ್ಧಿಕವಾಗಿ ಬೆಳೆಯಬೇಕು ಎಂದು ಹಿರಿಯ ಚಿಂತಕ ಕೆ ದೊರೈರಾಜ್ ಅಭಿಪ್ರಾಯಪಟ್ಟರು.
ತುಮಕೂರು ನಗರದ ಕೋತಿತೋಪಿನ ರವೀಂದ್ರ ಕಲಾ ನಿಕೇತನ ಕಾಲೇಜ್ ಸಭಾಂಗಣದಲ್ಲಿ ಸ್ಲಂ ಜನಾಂದೋಲನ-ಕರ್ನಾಟಕ...
ದೇಶದ ಮಾಜಿ ಉಪಪ್ರಧಾನಿ, ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಅವರ ತತ್ವಾದರ್ಶಗಳು ಇಂದಿಗೂ ನಮಗೆಲ್ಲ ಮಾದರಿಯಾಗಿವೆ ಎಂದು ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅಭಿಪ್ರಾಯಪಟ್ಟರು.
ತುಮಕೂರು ಜಿಲ್ಲಾಡಳಿತದಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ತುಮಕೂರಿನ ರಿಂಗ್ ರಸ್ತೆಗಾಗಿ ಸ್ವಾಧೀನಗೊಂಡ ಜಮೀನಿಗೆ ಹೆಚ್ಚಿನ ಭೂ ಪರಿಹಾರ ನೀಡದ ಹಿನ್ನೆಲೆಯಲ್ಲಿ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ(ಟೂಡಾ) ಕಚೇರಿಯ ಪೀಠೋಪಕರಣಗಳನ್ನು ಜಪ್ತಿ ಮಾಡಲಾಗಿದೆ.
ತುಮಕೂರಿನ 1ನೇ ಅಧಿಕ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ಆದೇಶದ...
ಬಿಜೆಪಿಯ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿಯವರು ಇತ್ತೀಚೆಗೆಯಷ್ಟೇ ಅನಾರೋಗ್ಯಕ್ಕೀಡಾಗಿದ್ದರು. ಆ ಬಳಿಕ ಚಿಕಿತ್ಸೆ ಪಡೆದು ಸದ್ಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ಕೇಂದ್ರ ಸಚಿವ ವಿ.ಸೋಮಣ್ಣ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಎಡವಟ್ಟು ಮಾಡಿಕೊಂಡಿದ್ದು,...
ತುಮಕೂರು ನೀಟ್ ಹಾಗೂ ಎನ್ಇಟಿ ಹಗರಣಗಳನ್ನು ವಿರೋಧಿಸಿ, ರಾಷ್ಟ್ರೀಯ ಪರೀಕ್ಷಾ ಏಜನ್ಸಿ ಎನ್ಟಿಎ ರದ್ದುಪಡಿಸಲು ಆಗ್ರಹಿಸಿ ಎಐಡಿಎಸ್ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ...
"ಭೂಮಿಯ ಮೇಲಿನ ಯಾವ ಜೀವಿಯನ್ನೂ ದ್ವೇಷ ಮಾಡುವ ಹಕ್ಕು ಯಾರಿಗೂ ಇಲ್ಲ. ಎಲ್ಲರನ್ನೂ ಸ್ನೇಹ ಹಾಗೂ ಮೈತ್ರಿಭಾವದಿಂದ ಕಾಣಬೇಕು ಎಂದು ಜಗತ್ತಿನ ಧರ್ಮಗ್ರಂಥಗಳು ಸಾರಿವೆ" ಎಂದು ಕೆಪಿಸಿಸಿ ವಕ್ತಾರ ಹಾಗೂ ಅಹಿಂದ ನಾಯಕ...
ಮುಸ್ಲಿಂ ಬಾಂಧವ್ಯ ವೇದಿಕೆ-ಕರ್ನಾಟಕ ಇಂದು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳನ್ನು ಭೇಟಿ ಮಾಡಿ, ಕೋಮು ಸೌಹಾರ್ದತೆಗಾಗಿ ದನಿ ಎತ್ತುವಂತೆ ಮನವಿ ಮಾಡಿರುವುದಾಗಿ ಮುಸ್ಲಿಂ ಬಾಂಧವ್ಯ ವೇದಿಕೆಯ ಗೌರವಾಧ್ಯಕ್ಷ ಎಸ್ ಬಿ ದಾರಿಮಿ ತಿಳಿಸಿದರು.
ತುಮಕೂರು...
ಬೆಂಗಳೂರಿನಿಂದ ತುಮಕೂರು-ಅರಸೀಕೆರೆ ಮಾರ್ಗದಲ್ಲಿ ಹೆಚ್ಚುವರಿ ರೈಲುಗಳು ಸಂಚರಿಸುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪ್ರಯಾಣಿಕರು ಕೇಂದ್ರ ಸಚಿವ ವಿ ಸೋಮಣ್ಣ ಅವರಿಗೆ ಮನವಿ ಮಾಡಿದ್ದಾರೆ.
ರೈಲಿನಲ್ಲಿ ಪ್ರಯಾಣಿಕರಿಂದ ದಟ್ಟಣೆ ಉಂಟಾಗಿರುವ ಫೋಟೋಗಳ ಮೂಲಕ ಕೇಂದ್ರ ರೈಲ್ವೆ...
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ABARK ಯೋಜನೆಯಡಿ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಾಗುವ ಬಿಪಿಎಲ್ ಕಾರ್ಡ್ ಹೊಂದಿರುವಂತಹ ರೋಗಿಗಳಿಂದ ಯಾವುದೇ ರೀತಿಯ ಹಣ ಪಡೆಯದೆ ಉಚಿತ ಚಿಕಿತ್ಸೆ ನೀಡಬೇಕು ಎಂದು ಆದೇಶವಿದ್ದರೂ ಕೂಡ, ತುಮಕೂರು...