ತುಮಕೂರು

ತುಮಕೂರು | ಅಟ್ರಾಸಿಟಿ ಕಾದಂಬರಿ ದಸಂಸವನ್ನು ಮರುಚಿಂತನೆಗೆ ಒಡ್ಡಿದೆ: ಎಸ್ ಜಿ ಸಿದ್ದರಾಮಯ್ಯ

ಅಟ್ರಾಸಿಟಿ ಕಾದಂಬರಿಯಲ್ಲಿ ಆರು ದಶಕಗಳ ಡಿಎಸ್‌ಎಸ್ ಸಂಘಟನೆಯನ್ನು ತುಂಬಾ ಸೂಕ್ಷ್ಮವಾಗಿ ಚಿತ್ರಿಸಲಾಗಿದೆ. ಅದರ ಗುಣಾತ್ಮಕ ಅಂಶವನ್ನು ಪ್ರಸ್ತಾಪಿಸುತ್ತಾ, ಸಂಘಟನೆ ಮುನ್ನೆಡೆಸಬೇಕಾದವರ ದೌರ್ಬಲ್ಯಗಳನ್ನು ಹೇಳಿದ್ದಾರೆ. ಸಂಘಟನೆಯನ್ನು ಮತ್ತೆ ಮರುಚಿಂತನೆಗೆ ಒಡ್ಡಿದ್ದಾರೆ ಎಂದು ಸಾಹಿತಿ ಪ್ರೊ....

ತುಮಕೂರು | ಕರ್ನಾಟಕದಲ್ಲಿ ಕನ್ನಡ ಅನಾಥವಾಗಬಾರದು: ಡಾ. ಪುರುಷೋತ್ತಮ್ ಬಿಳಿಮಲೆ

ಕರ್ನಾಟಕದಲ್ಲಿ ಕನ್ನಡ ಅನಾಥವಾಗಬಾರದು, ಕನ್ನಡಿಗರು ಜಾಗೃತರಾಗಬೇಕು. ಬಸವಾದಿ ಶರಣರು, ದಾಸರು, ದಾರ್ಶನಿಕರು ಕಟ್ಟಿಬೆಳೆಸಿದ ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸ ನಮ್ಮೆಲ್ಲರದಾಗಬೇಕು. ಈ ಕಾರ್ಯದಲ್ಲಿ ವಿದ್ಯಾರ್ಥಿಗಳು, ಪೋಷಕರು ಪ್ರಧಾನ ಪಾತ್ರ ವಹಿಸಬೇಕು ಎಂದು ಕನ್ನಡ...

ನೀಟ್ ಅಕ್ರಮ | ಕೇಂದ್ರ ಮಾನವ ಸಂಪನ್ಮೂಲ ಸಚಿವರ ರಾಜೀನಾಮೆಗೆ ಎಸ್‌ಐಓ ಆಗ್ರಹ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮಗಳ ಕುರಿತು ತನಿಖೆಗೆ ಕೇಂದ್ರ ಸರ್ಕಾರ ಸಮಿತಿ ರಚಿಸಬೇಕು. ಅನ್ಯಾಯಕ್ಕೆ ಒಳಗಾಗಿರುವ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು. ಅಕ್ರಮದ ಹೊಣೆ ಹೊತ್ತು ಕೇಂದ್ರ ಮಾನವ ಸಂಪನ್ಮೂಲ ಸಚಿವರು ತಮ್ಮ ಸ್ಥಾನಕ್ಕೆ...

ತುಮಕೂರು | ಅಹೋರಾತ್ರಿ ಧರಣಿಗೆ ಮಣಿದ ಜಿಲ್ಲಾಡಳಿತ; ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿಗೆ ಸಂದ ಜಯ

ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿಯ 8 ದಿನಗಳ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿಗೆ ತುಮಕೂರು ಜಿಲ್ಲಾಡಳಿತ ಮಣಿದಿದ್ದು, ಎರಡು ಬೇಡಿಕೆಗಳನ್ನು ಸಂಪೂರ್ಣವಾಗಿ ಈಡೇರಿಸಿದ್ದರಿಂದ ಜೂನ್‌ 25ರಂದು ಪ್ರತಿಭಟನಾಕಾರರು ಧರಣಿಯನ್ನು ಕೈ...

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಗೆ ವಿರೋಧ; ತುಮಕೂರು ಜಿಲ್ಲಾ ಬಂದ್ ಯಶಸ್ವಿ

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ವಿವಿಧ ಸಂಘಟನೆಗಳು ಕರೆಕೊಟ್ಟಿದ್ದ ಮಂಗಳವರದ ತುಮಕೂರು ಜಿಲ್ಲಾ ಬಂದ್‌ ಯಶಸ್ವಿಯಗಿದೆ. ಜಿಲ್ಲೆಯಲ್ಲಿ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ವಿವಿಧ ಮಠಾಧೀಶರು, ರೈತ ಸಂಘಟನೆಗಳ ಪದಾಧಿಕಾರಿಗಳು,...

ತುಮಕೂರು | `ಒಲವ ಹಾಡು’ ಕವನ ಸಂಕಲನ ಬಿಡುಗಡೆ

ಸಿದ್ಧ ಮಾದರಿಗಳನ್ನು ಮೀರುವ ಹಾದಿಯಲ್ಲಿ ದಾರಿಬುತ್ತಿ ಬಳಗ ತನ್ನದೇ ಹೆಜ್ಜೆಗಳನ್ನು ಇಡುತ್ತಿದೆ. ಪ್ರೀತಿಯನ್ನು ಹಂಚುವ ಜತೆ ಜತೆಗೆ ನೇಪಥ್ಯದಲ್ಲಿರಬಹುದಾದ ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ನಮ್ಮ ಉದ್ದೇಶವಾಗಿದೆ. ನೋವು ಸಂಕಟ ಮೀರುವಂತೆಯೇ ಸುಖ, ಸಂತೋಷವನ್ನು ಮೀರುವುದಾಗಬೇಕು....

ತುಮಕೂರು | ಸ್ಲಂ ನಿವಾಸಿಗಳ ಕುಂದುಕೊರತೆ ಸಭೆ ನಿಗದಿಗೆ ಒತ್ತಾಯ

ಸ್ಲಂ ನಿವಾಸಿಗಳ ಕುಂದುಕೊರತೆಗಳನ್ನು ಆಲಿಸಿ, ಪರಿಹರಿಸಲು ಸಭೆ ಕರೆಯುವಂತೆ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಹಾಗೂ ನಗರ ನಿವೇಶನ ವಂಚಿತ ಹೋರಾಟ ಸಮಿತಿ ಒತ್ತಾಯಿಸಿವೆ....

ತುಮಕೂರು | ಗಾಳಿಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ತುಮಕೂರಿನಲ್ಲಿ ಶುಕ್ರವಾರ ಸಂಜೆ ಸುರಿದ ಮಳೆಗೆ ಮರ ಸೇರಿದಂತೆ ಲೈಟ್‌ಕಂಬ್‌ಗಳು ನೆಲಕ್ಕುರುಳಿವೆ. ತುಮಕೂರಿನ ರೈಲ್ವೆ ನಿಲ್ದಾಣದ ಮುಂಭಾಗ ಹಾಗೂ ನಿಲ್ದಾಣದ ರಸ್ತೆಯಲ್ಲಿ ಮರಗಳು ಬುಡಸಮೇತ ಬಿದ್ದುಹೋಗಿವೆ. ಬಿರುಗಾಳಿ ಸಹಿತ...

ತುಮಕೂರು | ನಿವೇಶನ-ಹಕ್ಕುಪತ್ರದ ಹಕ್ಕಿಗಾಗಿ ಹೋರಾಟ; ನಾಲ್ಕನೇ ದಿನಕ್ಕೆ ಕಾಲಿಟ್ಟ ಧರಣಿ

ತುಮಕೂರು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವಾಸಿಸುತ್ತಿರುವ ಹಂದಿ ಜೋಗಿ ಸಮುದಾಯ, ಅಲ್ಪಸಂಖ್ಯಾತರು ಮತ್ತು ದಲಿತ ಸಮುದಾಯ ಸೇರಿದಂತೆ ಹಲವು ಜಾತಿ-ಜನಾಂಗದ ಜನರು ಸ್ವಂತ ನಿವೇಶನ ಹಾಗೂ ಭೂಮಿ ಹಕ್ಕು ಪತ್ರಗಳಿಲ್ಲದೆ ನಿರ್ಗತಿಕಾರಾಗಿ ಜೀವನ...

ತುಮಕೂರು | ಕ್ರೌರ್ಯದ ಆಚೆಗೂ ಮಾನವೀಯ ಬದುಕಿದೆ: ಡಿಜಿಪಿ ರವಿಕಾಂತೇಗೌಡ

ಕ್ರೌರ್ಯ, ಹಿಂಸೆ, ಅತ್ಯಾಚಾರ, ಅಸಮಾನತೆಯಂತಹ ಅಮಾನವೀಯ ನಡೆಗಳ ಆಚೆಗೂ ಒಂದು ಮಾನವೀಯ ಬದುಕಿದೆ ಎಂಬುದನ್ನು ತೋರಿಸಿಕೊಡಬೇಕು. ಇದು ಸಾಹಿತ್ಯ ಮತ್ತು ಸಂಗೀತದಿಂದ ಸಾಧ್ಯ ಎಂದು ಕೇಂದ್ರ ವಲಯ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಡಾ ಬಿ...

ನೀಟ್ ಹಗರಣ ಖಂಡಿಸಿ ಎಐಡಿಎಸ್‌ಓ ಪ್ರತಿಭಟನೆ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮವನ್ನು ಖಂಡಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿ-ಯುವಜನರು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಗರಣದ ಕುರಿತು ತನಿಖೆಗೆ ಒತ್ತಾಯಿಸಿದ್ಅರೆ. ಪ್ರತಿಭಟನೆಯಲ್ಲಿ ಮಾತನಾಡಿದ ಎಐಡಿಎಸ್‌ಓ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಬೀಳೂರು, "2024ರ ನೀಟ್...

ತುಮಕೂರಿನ ವಸಂತನರಸಾಪುರದ ಬಳಿ ಇಂಟಿಗ್ರೇಟೆಡ್ ಟೌನ್‌ಶಿಪ್‌ ನಿರ್ಮಾಣ; ಯೋಜನೆ ಕೈಗೊಳ್ಳುವಂತೆ ಸಚಿವ ಬೈರತಿ ಸುರೇಶ್ ಸೂಚನೆ

ತುಮಕೂರು ಜಿಲ್ಲೆಯ ವಸಂತನರಸಾಪುರದ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಂತೆ ನಗರಾಭಿವೃದ್ಧಿ ಇಲಾಖೆಯಿಂದ Integrated Township ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಿ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ ಎಸ್ ಸುರೇಶ್(ಬೈರತಿ) ಅವರು...

ಈ ಹೊತ್ತಿನ ಪ್ರಮುಖ ಸುದ್ದಿ