ತುಮಕೂರು ಜಿಲ್ಲಾಡಳಿತದ ನಿರ್ಲಕ್ಷ್ಯದಿಂದಾಗಿ 70ರ ಇಳಿವಯಸ್ಸಿನಲ್ಲಿ ಗುದ್ದಲಿ ಹಿಡಿದು ರೈತರೊಬ್ಬರು ರಾಜಕಾಲುವೆ ಹೂಳು ತೆಗೆದಿದ್ದು, ಇವರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದಿದೆ.
ತುಮಕೂರು ನಗರದ ಹೊರವಲಯದ ಗಣೇಶ ನಗರದ ರೈತ ಲಕ್ಷ್ಮಯ್ಯ ಗುದ್ದಲಿ ಹಿಡಿದು...
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ರೈತರು ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿರುವ ನಾಫೆಡ್ ಕೊಬ್ಬರಿ ಖರೀದಿ ಕೇಂದ್ರಗಳಿಗೆ ತಾವು ಮಾರಾಟ ಮಾಡಿರುವ ಕೊಬ್ಬರಿಗೆ ನಿಗದಿಯಾಗಿರುವ ನ್ಯಾಯಯುತ ಬೆಲೆ ಸಿಕ್ಕಿದೆಯೇ ಎಂದು...
ಅಹಿಂದ ಟೀಮ್ ಮತ್ತು ಸಿದ್ದರಾಮಯ್ಯ ಸೇರಿ ಡಿ ಕೆ ಸುರೇಶ್ ಅವರನ್ನು ಸೋಲಿಸಿದ್ದಾರೆ ಎಂದು ಬಿಜೆಪಿ ಶಾಸಕ ಬಿ ಸುರೇಶ್ ಗೌಡ ಆರೋಪಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಕರ್ನಾಟಕ ರಾಜಕಾರಣದಲ್ಲಿ ಸಿದ್ದರಾಮಯ್ಯನವರೇ ಮುಂದುವರೆಯಬೇಕೆಂದು...
ತುಮಕೂರು ನಗರದ ಬಿ ಎಚ್ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಶುಕ್ರವಾರ ರಾತ್ರಿ ಶಾರ್ಟ್ ಸರ್ಕ್ಯೂಟ್ ಆಗಿದ್ದು, ಬೆಂಕಿ ಕಾಣಿಸಿಕೊಂಡ ಪರಿಣಾಮ ಮೂವರು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ.
ಹಾಸ್ಟೆಲ್...
ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನಕ್ಕೆ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನಿರಳಾರಾಗಿದ್ದರು. ತುಮಕೂರಿನಲ್ಲಿ ಮಳೆ ಮುಂದುವರೆದಿದ್ದು ಶುಕ್ರವಾರ ಸಂಜೆಯೂ ಭರ್ಜರಿ ಮಳೆಯಾಗಿದೆ.
ಮಳೆಯ ಸಂಭ್ರಮ ಒಂದೆಡೆಯಾದರೆ, ತುಮಕೂರು ಮಹಾನಗರ ಪಾಲಿಕೆಯ ನಿರ್ಲಕ್ಷ್ಯಕ್ಕೆ ಪಾದಚಾರಿಗಳು,...
ಬಿತ್ತನೆ ಬೀಜದ ದರ ಏರಿಕೆ ಸೇರಿದಂತೆ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಶುಕ್ರವಾರ ತುಮಕೂರು ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿ...
ಯುಜಿಸಿ ನಿಯಮಾವಳಿ 2022ರ ಅನ್ವಯ ಯುಜಿಸಿಯಿಂದ ಸಂಶೋಧನಾ ವೇತನ ಪಡೆಯುತ್ತಿರುವ ಎಲ್ಲ ಪೂರ್ಣಕಾಲಿಕ ಸಂಶೋಧನಾರ್ಥಿಗಳು ಕಡ್ಡಾಯವಾಗಿ ವಿಶ್ವವಿದ್ಯಾಲಯದ ವಿಜ್ಞಾನ ಹಾಗೂ ಕಲಾ ಕಾಲೇಜುಗಳಲ್ಲಿ ವಾರಕ್ಕೆ ಕನಿಷ್ಟ 4 ಗಂಟೆಗಳ ಬೋಧನ ಕಾರ್ಯಭಾರವನ್ನು ನಿವರ್ಹಿಸಬೇಕು...
ಅಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ರಂಗೇರಿದೆ. ಕಣದಲ್ಲಿರುವ ಅಭ್ಯರ್ಥಿಗಳು ಶಿಕ್ಷಕ ಮತದಾರರನ್ನು ಒಲಿಸಿಕೊಳ್ಳಲು ಅವಿರತ ಪ್ರಯತ್ನ ಮಾಡುತ್ತಿದ್ದಾರೆ. ಗೆಲುವಿನ ಮಂತ್ರ ಜಪಿಸುತ್ತಿದ್ದಾರೆ.
ಅಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ತುಮಕೂರು, ದಾವಣಗೆರೆ (ಹರಿಹರ, ಜಗಳೂರು)...
ವಿಧಾನ ಪರಿಷತ್ತಿನ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸಾಮಾಜಿಕ ನ್ಯಾಯದ ಪರವಾಗಿ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಡಿ ಟಿ ಶ್ರೀನಿವಾಸ್ ಅವರನ್ನು ಶೋಷಿತ, ಹಿಂದುಳಿದ, ದಲಿತ ಹಾಗೂ ಸಾಮಾಜಿಕ ನ್ಯಾಯದ ಪರವಾಗಿರುವ...
ರಾತ್ರಿ ಊಟ ನೀಡಲು ನಿರಾಕರಿಸಿದ್ದಕ್ಕೆ ಪತ್ನಿಯ ಶಿರಚ್ಛೇದ ಮಾಡಿದ್ದು, ಆಕೆಯ ದೇಹದ ಚರ್ಮ ಸುಲಿದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪತ್ನಿಯನ್ನು ಕೊಲೆ ಮಾಡಿರುವುದಾಗಿ ಆತ ಒಪ್ಪಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ತುಮಕೂರು ಜಿಲ್ಲೆಯ...
ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ತಲೆ ಕಡಿದು ಆಕೆಯ ದೇಹವನ್ನು ತುಂಡುತುಂಡಾಗಿ ಕತ್ತರಿಸಿದ ಘಟನೆ ತುಮಕೂರು ಪಟ್ಟಣದಲ್ಲಿ ನಡೆದಿದೆ.
ತುಮಕೂರು ಪಟ್ಟಣದ ಹೊಸಪೇಟೆಯಲ್ಲಿ ಘಟನೆ ನಡೆದಿದ್ದು, ಹತ್ಯೆಯಾದ ಮಹಿಳೆಯನ್ನು 32 ವರ್ಷದ ಪುಷ್ಪಾ...
ವಿಧಾನ ಪರಿಷತ್ಗೆ ಅಗ್ನೇಯ ಶಿಕ್ಷಕರ ಕ್ಷೇತ್ರ ಸೇರಿದಂತೆ ರಾಜ್ಯದ 6 ಶಿಕ್ಷಕರ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ. ದಾವಣಗೆರೆ, ಚಿತ್ರದುರ್ಗ,ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ...