ತಿಪಟೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದ ಬಿ.ಸಿ. ನಾಗೇಶ್ (67) ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
1959ರ ಜುಲೈ 1ರಂದು...
ಮಕ್ಕಳಿಗೆ ಗುಣಮಟ್ಟದ ಆರೋಗ್ಯ, ಶಿಕ್ಷಣ, ಪೌಷ್ಟಿಕ ಆಹಾರ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಆದ್ಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್...
ತುಮಕೂರು ನಗರದ ಎನ್.ಆರ್. ಕಾಲೋನಿಯಲ್ಲಿರುವ ಪರಿಶಿಷ್ಟ ಜಾತಿಯ ಮಾದಿಗ ಸಮುದಾಯದ ಸ್ಮಶಾನ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಲಾಗಿದೆ ಎಂದು ಆರೋಪಿಸಿ, ಸ್ಮಶಾನ ಉಳಿಸುವಂತೆ ಹಾಗೂ ಪ್ರಕರಣದ ಪ್ರಮುಖ ಆರೋಪಿ ಸ್ಪೂರ್ತಿ ಡೆವಲಪರ್ಸ್ ಮಾಲೀಕ...
ಸಮಾಜದ ದೈನಂದಿನ ವಿದ್ಯಮಾನಗಳ ಸತ್ಯಾಸತ್ಯತೆಗಳನ್ನು ಪರಾಮರ್ಶಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಸ್ವಾತಂತ್ರ್ಯಪೂರ್ವದಿಂದಲೂ ಪತ್ರಿಕೆಗಳು ತಮ್ಮದೇ ಆದ ವಿಶಿಷ್ಟ ಅಸ್ತಿತ್ವವನ್ನು ಹೊಂದಿವೆ ಎಂದು ತುಮಕೂರು ಉಪವಿಭಾಗಾಧಿಕಾರಿ ನಾಹಿದಾ ಜಮ್ ಜಮ್ ಹೇಳಿದರು.
ನಗರದಲ್ಲಿ ನಡೆದ...
ಮಳೆ ಬಂದರೆ ಕೆಸರುಗದ್ದೆಯಂತಾಗುವ ರಸ್ತೆ… ಬಿಸಿಲು ಬಿದ್ದರೆ ಇಡೀ ರಸ್ತೆ ಧೂಳಿನಿಂದ ಆವೃತ. ಗುಂಡಿ-ಹೊಂಡಗಳಿಂದ ಕೂಡಿರುವ ರಸ್ತೆಯಲ್ಲಿ ಸಂಚರಿಸುವುದೇ ಗ್ರಾಮಸ್ಥರಿಗೆ ಪ್ರತಿನಿತ್ಯದ ಸವಾಲು. ಇದು ಯಾವುದೋ ದೂರದ ಹಳ್ಳಿಯ ಕಥೆಯಲ್ಲ; ತುಮಕೂರು ನಗರದ...
ತುಮಕೂರು ಜಿಲ್ಲೆಯ ಪ್ರತಿಯೊಂದು ತಾಲ್ಲೂಕಿನಲ್ಲಿಯೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಅವರ ಹೆಸರಿನಲ್ಲಿ ಭವನ ನಿರ್ಮಿಸಲು ತಲಾ 10 ಗುಂಟೆ ಜಾಗ...
ಯುವಜನರಲ್ಲಿ ಶಿಸ್ತು, ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಹಾಗೂ ಸಂಘಟನಾ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಭಾರತ್ ಜೋಡೋ ಯುವ ಮಿಷನ್ ಯೋಜನೆಗೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಬೇಕು...
ರಾಜ್ಯದಲ್ಲಿ ಸಮರ್ಪಕ ಮಳೆಯಾಗದೆ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಂಕಷ್ಟದಲ್ಲಿರುವ ರೈತರು ಹಾಗೂ ಸಾರ್ವಜನಿಕರ ನೆರವಿಗೆ ಸರ್ಕಾರ ನಿಲ್ಲಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.
ತುಮಕೂರು...
ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಹಾಗೂ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಕರೆ ನೀಡಿದ್ದ ಜೈಲು ಭರೋ ಚಳುವಳಿ ಸೋಮವಾರ ತುಮಕೂರು ನಗರದಲ್ಲಿ ನಡೆಯಿತು. ‘ಭಾರತ ಬಿಟ್ಟು ತೊಲಗಿ’ ಚಳುವಳಿಯ...
ಕರ್ನಾಟಕದಲ್ಲಿ ಯುವಜನರ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಕಂಡುಕೊಳ್ಳಲು ಸ್ವತಂತ್ರ ಹಾಗೂ ಕಾನೂನುಬದ್ಧ ಯುವ ಆಯೋಗ ರಚಿಸುವ ಅಗತ್ಯವಿದೆ ಎಂಬ ಅಭಿಪ್ರಾಯ 17 ಜಿಲ್ಲೆಗಳ 107 ಯುವಜನರ ಅಭಿಪ್ರಾಯ ಆಧರಿಸಿದ ಕಿರು ಅಧ್ಯಯನದಲ್ಲಿ ವ್ಯಕ್ತವಾಗಿದೆ.
ಸಾಮಾಜಿಕ...
ಕನ್ನಡದ ಉಳಿವು ಸವಾಲಾಗಿರುವ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಕನ್ನಡಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಆದರೆ ಶಿಕ್ಷಣ ಇಲಾಖೆಯ ಅಧಿಕಾರಿಶಾಹಿ ಧೋರಣೆಯಿಂದ ಕನ್ನಡ ಸಂಕಷ್ಟಕ್ಕೆ ಸಿಲುಕಿದೆ ಎಂದು ಹಿರಿಯ ಸಾಹಿತಿ ಹಾಗೂ ಕನ್ನಡ ಅಭಿವೃದ್ಧಿ...
ಧಾರ್ಮಿಕ ಮುಖಂಡರು ಕೇವಲ ಪೂಜೆ, ಪುನಸ್ಕಾರಗಳಿಗೆ ಸೀಮಿತವಾಗದೆ ರೈತರ ಹೋರಾಟಗಳಲ್ಲಿ ಭಾಗವಹಿಸಿ, ಯುವಜನರು ಸಾವಯವ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವಂತೆ ಪ್ರೇರೇಪಿಸಬೇಕು ಎಂದು ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಹೇಳಿದರು.
ನಗರದ...