ತುಮಕೂರು

ತುಮಕೂರು | ದೇವರಾಯನದುರ್ಗ ಜಾತ್ರೆ; ವಾಹನ ಶುಲ್ಕ ವಸೂಲಿ ಮಾಡಿದರೆ ಕ್ರಮ: ಡಿಸಿ

ತುಮಕೂರು ಜಿಲ್ಲೆಯ ಊರ್ಡಿಗೆರೆ ಹೋಬಳಿ ದೇವರಾಯನದುರ್ಗ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವವು ಭಾನುವಾರದಿಂದ ಪ್ರಾರಂಭಗೊಂಡಿದ್ದು, ಮಾರ್ಚ್ 29ರವರೆಗೆ ಜರುಗಲಿದೆ. ಈ ಜಾತ್ರಾ ಸಂದರ್ಭದಲ್ಲಿ ಆಗಮಿಸುವ ವಾಹನಗಳಿಂದ ಪಂಚಾಯತಿ ಅಥವಾ ದೇವಾಲಯ ಅಥವಾ ಸಂಘ...

ತುಮಕೂರು | ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಎಂದೂ ಜಾತ್ಯತೀತರಲ್ಲ: ಸಚಿವ ಕೆ.ಎನ್ ರಾಜಣ್ಣ

ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಎಂದೂ ಜಾತ್ಯತೀತರಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ತುಮಕೂರು ನಗರದ ಕಾಂಗ್ರೆಸ್ ಕಚೇರಿಲ್ಲಿ ನಡೆದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ದೇವೇಗೌಡರು ಎರಡು ಕಡೆ...

ತುಮಕೂರು | ಅಸಮರ್ಪಕ ವಿದ್ಯುತ್‌ ಪೂರೈಕೆ; ಸಂಕಷ್ಟದಲ್ಲೂ ಸಿಬ್ಬಂದಿ ಬೇರೆಡೆ ನಿಯೋಜನೆ; ರೈತರ ಆಕ್ರೋಶ

ತುಮಕೂರು ಸಮರ್ಪಕ ವಿದ್ಯುತ್ ಸರಬರಾಜು ಮಾಡುವಲ್ಲಿ ವಿಫಲಗೊಂಡ ಬೆಸ್ಕಾಂ ಸುಟ್ಟ ಟಿಸಿ ಬದಲಿಸುವಲ್ಲಿ ಸಂಪೂರ್ಣ ಬೇಜವಾಬ್ದಾರಿ ತೋರುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಜೊತೆಗೆ ಸಿಬ್ಬಂದಿ ಕೊರತೆ ಕಾರಣ ನೀಡಿ ಗುಬ್ಬಿ ತಾಲೂಕಿನ...

ತುಮಕೂರು | ಚುನಾವಣಾ ನೀತಿ ಸಂಹಿತೆ ಜಾರಿ; ಪ್ರಚಾರ ಸಾಮಗ್ರಿಗಳ ತೆರವು

ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿರುವುದರಿಂದ ತುಮಕೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬ್ಯಾನರ್, ಫ್ಲೆಕ್ಸ್, ಬಂಟಿಂಗ್, ಹೋರ್ಡಿಂಗ್, ಜನಪ್ರತಿನಿಧಿಗಳ ಭಾವಚಿತ್ರ/ಹೆಸರು, ಗೋಡೆಬರಹ ಸೇರಿದಂತೆ ಈವರೆಗೂ ಸುಮಾರು 5,000ದಷ್ಟು ಪ್ರಚಾರ...

ತುಮಕೂರು | ರವಿಕುಮಾರ್ ಮೇಲೆ ಹಲ್ಲೆ ಪ್ರಕರಣ; ಗುಬ್ಬಿ ಶಾಸಕ ಶ್ರೀನಿವಾಸ್ ವಿರುದ್ಧ ಎಫ್‌ಐಆರ್

ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ, ಜಾಗತಿಕ ಲಿಂಗಾಯತ ವೇದಿಕೆ ರಾಜ್ಯ ಸಂಚಾಲಕ ರಾಯಸಂದ್ರ ರವಿಕುಮಾರ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದು...

ತುಮಕೂರು | ಬಿಜೆಪಿ ವಶದಲ್ಲಿರುವ ಕಾಂಗ್ರೆಸ್ ಭದ್ರಕೋಟೆ ಮತ್ತೆ ಕೈ ಸೇರಲಿದೆಯಾ?

ಹೇಮೆ ರಾಜಕಾರಣದಿಂದ ವಲಸಿಗ ರಾಜಕಾರಣ‌ಕ್ಕೆ ತಿರುವು ಪಡೆದಿರುವ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ವಿ ಸೋಮಣ್ಣ, ಕಾಂಗ್ರೆಸ್ ಅಭ್ಯರ್ಥಿಯಾಗಿ ಎಸ್ ಪಿ ಮುದ್ದಹನುಮೇಗೌಡ ಕಣಕ್ಕಿಳಿದಿದ್ದು, ಚುನಾವಣಾ ಅಖಾಡ...

ತುಮಕೂರು | ಮಧ್ಯರಾತ್ರಿ ಚೆಕ್ ಪೋಸ್ಟ್‌ಗಳಿಗೆ ಜಿಲ್ಲಾಧಿಕಾರಿ ಭೇಟಿ; ಸ್ಥಳ ಪರಿಶೀಲನೆ

ತುಮಕೂರು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ಅವರು ಶನಿವಾರ ಮಧ್ಯ ರಾತ್ರಿ ತುಮಕೂರು ನಗರ...

ತುಮಕೂರು | ಗೃಹಸಚಿವ ಪರಮೇಶ್ವರ ಅವರಿಂದ ಬುಗುಡನಹಳ್ಳಿ ಕೆರೆ ವೀಕ್ಷಣೆ

ಹೇಮಾವತಿ ನಾಲೆಯಿಂದ ಬುಗುಡನಹಳ್ಳಿಯಲ್ಲಿ ಸಂಗ್ರಹವಾಗುವ ನೀರು ಮುಂಬರುವ ಸೆಪ್ಟೆಂಬರ್‌ವರೆಗೆ ತುಮಕೂರು ನಗರಕ್ಕೆ ಪೂರೈಕೆ ಮಾಡಬಹುದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ತುಮಕೂರು ನಗರದ ಬುಗುಡನಹಳ್ಳಿ ಕೆರೆಗೆ ಅಧಿಕಾರಿಗಳೊಂದಿಗೆ ಭೇಟಿ...

ತುಮಕೂರು | ಕಾಂಗ್ರೆಸ್ 20ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ: ಸಚಿವ ಪರಮೇಶ್ವರ್

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 20ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಗೃಹಸಚಿವ ಡಾ ಜಿ ಪರಮೇಶ್ವರ್ ತಿಳಿಸಿದರು. ತುಮಕೂರು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ...

ತುಮಕೂರು | ಅಭಿವೃದ್ಧಿ ಕೆಲಸಗಳೇ ನನಗೆ ಶ್ರೀರಕ್ಷೆ: ಮುದ್ದಹನುಮೇಗೌಡ

ಈ ಹಿಂದಿನ ಅವಧಿಯಲ್ಲಿ ನಾನು ಸಂಸದನಾಗಿದ್ದಾಗ 5 ವರ್ಷಗಳ ಕಾಲ ಕ್ಷೇತ್ರದ ಜನರ ಸಂಪರ್ಕದಲ್ಲಿದ್ದೆ. ನನ್ನ ಶಕ್ತಿ ಮೀರಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಹಾಗಾಗಿ ಕ್ಷೇತ್ರದ ಜನತೆ ನನ್ನ ಮೇಲೆ ಪ್ರೀತಿ, ವಿಶ್ವಾಸ...

ತುಮಕೂರು | ಕಾಂಗ್ರೆಸ್‌ ಮುಖಂಡನ ಮೇಲೆ ಗುಬ್ಬಿ ಶಾಸಕ ಶ್ರೀನಿವಾಸ್ ಹಲ್ಲೆ; ಪ್ರಕರಣ ದಾಖಲು

ತುಮಕೂರಿನ ಪಿಡಬ್ಲ್ಯೂಡಿ ಕಚೇರಿಯಲ್ಲಿ ಟೆಂಡರ್ ಅಕ್ರಮ ಖಂಡಿಸಿ ಧರಣಿ ಕುಳಿತಿದ್ದ ಗುತ್ತಿಗೆದಾರ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಾಯಸಂದ್ರ ರವಿಕುಮಾ‌ರ್ ಮೇಲೆ ಗುಬ್ಬಿ ಶಾಸಕ ಶ್ರೀನಿವಾಸ್ ಹಾಗೂ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು...

ತುಮಕೂರು | ಸ್ಪರ್ಧೆ ಬಯಸಿರಲಿಲ್ಲ, ಪಕ್ಷ ಅವಕಾಶ ಕೊಟ್ಟಿದೆ: ವಿ ಸೋಮಣ್ಣ

ತುಮಕೂರು ಲೋಕಸಭಾ ಕ್ಷೇತ್ರವನ್ನು ನಾನು ಬಯಸಿರಲಿಲ್ಲ. ವಿಧಿ ಲಿಖಿತ ಹಾಗಾಗಿ ಹೈಕಮಾಂಡ್ ನನಗೆ ಇಲ್ಲಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ಬಿಜೆಪಿ ಪಕ್ಷದ ತುಮಕೂರು ಲೋಕಸಭಾ ಕ್ಷೇತ್ರ‍ದ ಅಭ್ಯರ್ಥಿ ವಿ.ಸೋಮಣ್ಣ ತಿಳಿಸಿದರು. ತುಮಕೂರು ಲೋಕಸಭಾ...

ಈ ಹೊತ್ತಿನ ಪ್ರಮುಖ ಸುದ್ದಿ