ಸಿನಿಮಾ ಅಧ್ಯಯನ ಉನ್ನತ ಶಿಕ್ಷಣದ ಭಾಗವಾಗಬೇಕು. ಶ್ರೇಷ್ಠ ಚಲನಚಿತ್ರಗಳ ನಿರ್ಮಾಣಕ್ಕೆ ಶಿಕ್ಷಣದ ಹಿನ್ನೆಲೆ ಬೇಕು ಎಂದು ಚಲನಚಿತ್ರ ನಿರ್ದೇಶಕ ಎಸ್ ವಿ ರಾಜೇಂದ್ರಸಿಂಗ್ ಬಾಬು ಅಭಿಪ್ರಾಯಪಟ್ಟರು.
ತುಮಕೂರು ವಿಶ್ವವಿದ್ಯಾಲಯದ ಡಿವಿಜಿ ಕನ್ನಡ ಅಧ್ಯಯನ ಮತ್ತು...
ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ 11ನೇ ವಾರ್ಡ್ ಕೆರೆ ಅಂಚಿನಲ್ಲಿ ವಾಸಿಸುತ್ತಿರುವ ನಿರ್ಗತಿಕ ಕುಟುಂಬಗಳು ವಾಸಿಸುವ ಸ್ಥಳದಲ್ಲಿ ತುಮಕೂರು ಮಹಾನಗರ ಪಾಲಿಕೆ ನೀರಿನ ಟ್ಯಾಂಕ್ ಅಳವಡಿಸಲು ಕ್ರಮ ವಹಿಸಿ ನೀರಿನ ಬವಣೆಯನ್ನು ನೀಗಿಸಿದೆ.
ನೈಜ...
ತುಮಕೂರು ನಗರದಲ್ಲಿ ಮಗ ಮತ್ತು ಸೊಸೆಯಿಂದಲೇ ಗೃಹ ಬಂಧನದಲ್ಲಿದ್ದ ವೃದ್ಧೆಯನ್ನು ರಕ್ಷಿಸಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಜಿಲ್ಲಾ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸ ಅವರು ಮತ್ತೆ ಕುಟುಂಬ...
ಅತೀ ಹಿಂದುಳಿದ ವರ್ಗಗಳ ಪೈಕಿ ಸವಿತಾ ಸಮಾಜ ಎಲ್ಲ ರೀತಿ ಹಿಂದುಳಿದು ಮುಖ್ಯವಾಹಿನಿಗೆ ಬರುವಲ್ಲಿ ಯಾವ ಸರ್ಕಾರವೂ ಸಹಕಾರ ನೀಡಿಲ್ಲ. ಈಗಿನ ಸರ್ಕಾರ ನಮ್ಮನ್ನು ಗುರುತಿಸಿ ಸಾಮಾಜಿಕ ಸಬಲತೆ ತುಂಬಿಕೊಡುವಂತೆ ತಾಲೂಕು ಸವಿತಾ...
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕವೂ ಒಳಜಗಳಗಳು ನಡೆಯುತ್ತಲೇ ಇವೆ. ಮೂವರು ಉಪಮುಖ್ಯಮಂತ್ರಿಗಳ ಚರ್ಚೆ ಇದೀಗ ಹಿನ್ನೆಗೆ ಸರಿದಿದೆ. ಆದರೆ, ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಆದ ಬಳಿಕ, ಜಿಲ್ಲಾ ಮಟ್ಟದ ಹಲವಾರು...
ಮೂಲಸೌಕರ್ಯಗಳಿಂದ ವಂಚಿತವಾಗಿರುವ ತುಮಕೂರು ಮಹಾನಗರ ಪಾಲಿಕೆಯ 11ನೇ ವಾರ್ಡ್ಗೆ ಭೇಟಿ ನೀಡಿರುವ ನೈಜ ಹೋರಾಟಗಾರರ ವೇದಿಕೆ ಕಾರ್ಯಕರ್ತರು ಪ್ರದೇಶದ ದುಸ್ಥಿತಿಯ ಕಂಡು ತುಮಕೂರು ಜಿಲ್ಲಾಡಳಿತ ಹಾಗೂ ಸರ್ಕಾರದ ವಿರುದ್ಧಆಕ್ರೋಶ ವ್ಯಕ್ತಪಡಿಸಿದ್ದಾರೆ.
"ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿ...
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬ ಹೋಬಳಿ ಕೆ.ಅರಿವೇಸಂದ್ರ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಗೆ ನೀಡಿದ ಲೈಂಗಿಕ ಕಿರುಕುಳ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ದೂರು ದಾಖಲಾದರೂ ಘಟನೆ ಮುಚ್ಚುವ ಕೆಲಸ ಮಾಡಿದ ಎಲ್ಲರ...
ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಅಭಿವೃದ್ದಿ ಯೋಜನೆ, ಇರುವ ಸಮಸ್ಯೆ ಹಾಗೂ ಯೋಜನೆಗಳಿಗೆ ಅವಶ್ಯ ಅನುದಾನ ಮಂಜೂರು ಮತ್ತು ಮೀಸಲಿಡುವ ಬಗ್ಗೆ ಪಟ್ಟಣ ಪಂಚಾಯಿತಿ ಸದಸ್ಯರು ಸಾಮಾನ್ಯ ಸಭೆ ಚರ್ಚಿಸಿದರು.
ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ...
ನಮ್ಮ ಸಂವಿಧಾನ ಅತ್ಯಂತ ವಿಭಿನ್ನವಾದುದು. ಪ್ರಪಂಚದ ಹಲವಾರು ಸಂವಿಧಾನವನ್ನು ಆಳವಾಗಿ ಅಧ್ಯಯನ ಮಾಡಿ ಭಾರತೀಯ ಸಮಾಜಕ್ಕೆ ಪೂರಕವಾಗುವ ಉತ್ತಮ ಅಂಶಗಳನ್ನು ನಮ್ಮ ಸಂವಿಧಾನದಲ್ಲಿ ಅಳವಡಿಸಿಕೊಳ್ಳಲಾಗಿದೆ. ಉತ್ತಮ ಆದರ್ಶಗಳು ಮೌಲ್ಯಗಳನ್ನು ಹೊಂದಿರುವ ನಮ್ಮ ಬೃಹತ್...
ಸಮಾಜದಲ್ಲಿ ಸಮಾನತೆ ಹಕ್ಕು ಪ್ರತಿಪಾದಿಸಿದ ಸಂವಿಧಾನ, ದೇಶದ ಪ್ರತೀ ಪ್ರಜೆಗೂ ಪವಿತ್ರ ಗ್ರಂಥವಿದ್ದಂತೆ ಎಂದು ಶಾಸಕ ಹಾಗೂ ಕೆಎಸ್ಆರ್ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಹೇಳಿದರು.
ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಚನ್ನಬಸವೇಶ್ವರಸ್ವಾಮಿ ದೇವಾಲಯದ...
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬೆಳ್ಳಾವಿ ಸರ್ಕಾರಿ ಪದವಿ ಕಾಲೇಜಿನ ಸಮಸ್ಯೆಗಳ ಬಗ್ಗೆ 'ಜೋಪಡಿಯಡಿ ಪದವಿ ವಿದ್ಯಾರ್ಥಿಗಳಿಗೆ ಪಾಠ' ಎಂಬ ಶಿರ್ಷಿಕೆಯಲ್ಲಿ ಈದಿನ.ಕಾಮ್ ಫೆ.1ರಂದು ವಿಸ್ತೃತ ವರದಿ ಪ್ರಕಟಿಸಿತ್ತು. ವರದಿಯಿಂದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ...