‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಸಂಕಲನದ ಕಥೆಗಳು ಬಹು ಆಯಾಮಗಳಿಂದ ಸತ್ಯವನ್ನು ಪರೀಕ್ಷಿಸಲು ಪ್ರಯತ್ನಿಸುತ್ತವೆ. ಜಾನಪದ, ಪೌರಾಣಿಕ, ಅಭಿಜಾತ ಸಾಹಿತ್ಯದ ಕಥನಗಳನ್ನು ಮರುವಿಶ್ಲೇಷಣೆಗೆ ಒಳಪಡಿಸಿ ಶೋಧನೆ ನಡೆಸುವ ಗುಣ ಈ ಸಂಕಲನದ ಉದ್ದಕ್ಕೂ ಕಾಣುತ್ತದೆ...
ಪ್ರಸ್ತುತ ಶಿಕ್ಷಣ ಪರೀಕ್ಷಾ ಕೇಂದ್ರಿತ ಶಿಕ್ಷಣವಾಗಿದ್ದು, ಈ ವ್ಯವಸ್ಥೆ ತೊಲಗಬೇಕು ಎಂದು ಪರಿಸರವಾದಿ ಸಿ ಯತಿರಾಜು ತಿಳಿಸಿದರು.
ತುಮಕೂರು ನಗರದ ಕೆಎಸ್ಇಎಫ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ 'ನಮ್ ಗೂಡಿನಿಂದ ಗುರಿಯ ಬೆನ್ನತ್ತಿ' ಎನ್ನುವ ದ್ವಿತೀಯ...
ರೌಡಿಶೀಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದ ಮೇಲೆ ಹುಲಿಯೂರುದುರ್ಗ ಪಿಎಸ್ಐ ಸುನೀಲ್ ಕುಮಾರ್ ಅವರನ್ನು ಅಮಾನತು ಮಾಡಿ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ಆದೇಶಿಸಿದ್ದಾರೆ.
ಹಳೆ ದ್ವೇಷದ...
ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನ ಸಭಾಂಗಣದಲ್ಲಿ ಜನವರಿ 13ರ ಸಂಜೆ 4ಕ್ಕೆ ಯುವ ಕಥೆಗಾರ ಗೋವಿಂದರಾಜು ಎಂ ಕಲ್ಲೂರು ಅವರ ‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಕತಾಸಂಕಲನ ಲೋಕಾರ್ಪಣೆಗೊಳ್ಳಲಿದೆ.
ಕರ್ನಾಟಕ ಲೇಖಕಿಯರ...
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎಲ್ಲಿಯವರೆಗೆ ಶಾಸಕರ ಬೆಂಬಲ, ಹೈಕಮಾಂಡ್ ಆಶೀರ್ವಾದ ಇರುತ್ತದೆಯೋ ಅಲ್ಲಿಯವರೆಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ.
ತುಮಕೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 5 ವರ್ಷ ಅಧಿಕಾರ ಪೂರೈಸುತ್ತಾರಾ ಎಂಬ ಸುದ್ದಿಗಾರರ...
ಕೇಂದ್ರ ಸರ್ಕಾರ ಕೊಬ್ಬರಿಗೆ ಬೆಲೆ ನಿಗದಿಪಡಿಸಿರುವ ₹12,000ದ ಜತೆಗೆ ರಾಜ್ಯ ಸರ್ಕಾರ ₹3,000 ಸೇರಿಸಿ ನಾಫೆಡ್ ಮೂಲಕ ಕೊಬ್ಬರಿ ಖರೀದಿ ಕೇಂದ್ರ ತೆರೆಯಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು...
ಇಡೀ ರಾಜ್ಯ ಬರಗಾಲಕ್ಕೆ ತುತ್ತಾದ ಸಂದರ್ಭದಲ್ಲಿ ಬರಪೀಡಿತ ಪ್ರದೇಶ ಘೋಷಿಸಿದ ಸರ್ಕಾರ ಈವರೆಗೂ ರೈತರ ಪರ ನಿಂತಿಲ್ಲ. ಯಾವುದೇ ಕೃಷಿ ಪೂರಕ ಯೋಜನೆ ರೂಪಿಸಿಲ್ಲ ಎಂದು ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಎ...
ತುಮಕೂರು ತಾಲೂಕಿನ ವಕ್ಕೋಡಿ ಬಳಿ ಶನಿವಾರ ರಾತ್ರಿ ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ.
"ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದ ನಗರ ಠಾಣೆಯ ಇನ್ಸ್ಪೆಕ್ಟರ್ ದಿನೇಶ್ ಕುಮಾರ್ ಮತ್ತು ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ...
ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಎಸ್ಸಿ, ಎಸ್ಟಿ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳು ಹಾಸ್ಟೆಲ್ ಅವ್ಯವಸ್ಥೆಗೆ ಬೆಸತ್ತು ಹಾಸ್ಟೆಲ್ಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಶನಿವಾರ (ನ.6) ರಾತ್ರಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.
ವಿವಿ ಮುಂಭಾಗ...
ಕಾಂಗ್ರೆಸ್ ವಕ್ತಾರ ನಿಕೇತ್ರಾಜ್ ಮೌರ್ಯ ಅವರಿಗೆ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ಕುರುಬ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ. ತಮಕೂರಿನಲ್ಲಿ ಕುರುಬ ಸಮಾವೇಶ ನಡಸಲು ಮುಂದಾಗಿದ್ದಾರೆ.
ತುಮಕೂರಿನಲ್ಲಿ ಶನಿವಾರ ಕುರುಬ ಸಮುದಾಯದ ಮುಖಂಡರು ಸಭೆ...
ರಾಜ್ಯದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿದ್ಯಾರ್ಥಿ ವೇತನ ನೀಡಲು ಅಗತ್ಯ ಅನುದಾನ ನೀಡುವಂತೆ ಒತ್ತಾಯಿಸಿ ಇಸ್ಲಾಮಿಕ್ ಸ್ಟೂಡೆಂಟ್ ಅರ್ಗನೈಜೇಷನ್ ಅಫ್ ಇಂಡಿಯಾ ಒತ್ತಾಯಿಸಿದೆ. ಸಂಘಟನೆಯ ಮುಖಂಡರು ತುಮಕೂರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಹಕ್ಕೊತ್ತಾಯ...
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ತುಮಕೂರು ಬಳಿ ಎಂಟು ಸಾವಿರ ಎಕರೆ ಭೂಮಿ ಗುರುತಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಎಂಟು ಸಾವಿರ...