ತುರುವೇಕೆರೆ

ತುರುವೇಕೆರೆ | ಸೂಳೇಕೆರೆ ಕೆರೆ ಕೋಡಿಯಲ್ಲಿ ಒಂದು ಕೋಟಿ ವೆಚ್ಚದ ಚೆಕ್ ಡ್ಯಾಂ ನಿರ್ಮಾಣ : ಶಾಸಕ ಎಂ.ಟಿ.ಕೃಷ್ಣಪ್ಪ

ತುರುವೇಕೆರೆ ತಾಲೂಕಿನ ಸೂಳೇಕೆರೆಯ ಕೆರೆ ಕೋಡಿ ಬಳಿ ನೀರನ್ನು ಸಂಗ್ರಹ ಮಾಡುವ ಸಲುವಾಗಿ ಸುಮಾರು ಒಂದು ಕೋಟಿ ವೆಚ್ಚದಲ್ಲಿ ಸರಣಿ ಚೆಕ್ ಡ್ಯಾಂ ಅನ್ನು ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.   ...

ತುರುವೇಕೆರೆ | ದೊಂಬರನಹಳ್ಳಿಯಲ್ಲಿ ಗಾವು ಸಿಗಿತ ತಡೆಯಲು ಪೋಲಿಸ್ ಸರ್ಪಗಾವಲು : ತಹಶೀಲ್ದಾರ್ ಎನ್.ಎ.ಕುಂಇ ಅಹಮದ್

 ತುರುವೇಕೆರೆ  ತಾಲೂಕಿನ ದೊಂಬರನಹಳ್ಳಿಯ ಗ್ರಾಮದೇವತೆ ಮುತ್ತಿನಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪ್ರಾಣಿ ಬಲಿ ಹಾಗೂ ಗಾವು ಸಿಗಿತ  ಮಾಡದಂತೆ ಸಾರ್ವಜನಿಕರು ಮಾಡಿಕೊಂಡ ಮನವಿಯ ಮೇರೆಗೆ ಗ್ರಾಮದಲ್ಲಿ ಪೋಲಿಸರ ಸರ್ಪಗಾವಲು ಹಾಕಲಾಗಿದೆ ಎಂದು ತಹಸೀಲ್ದಾರ್...

ತುರುವೇಕೆರೆ | ದೊಂಬರನಹಳ್ಳಿ ಮುತ್ತಿನಮ್ಮ ಜಾತ್ರೆಯಲ್ಲಿ ಗಾವು ಸಿಗಿತಕ್ಕೆ ತಡೆ ಬೀಳಲಿದೆಯಾ ? 

ತುರುವೇಕೆರೆ ತಾಲೂಕಿನ ದಂಡಿನಶಿವರ ಹೋಬಳಿಯ ದೊಂಬರನಹಳ್ಳಿ ಗ್ರಾಮದಲ್ಲಿ ಏ.22 ರಿಂದ 24 ರವರೆಗೆ ಗ್ರಾಮದೇವತೆಯಾದ ಮುತ್ತಿನಮ್ಮ ಜಾತ್ರಾ ಮಹೋತ್ಸವದಲ್ಲಿ ನಡೆಯುವ ಪ್ರಾಣಿ ಬಲಿ ಹಾಗೂ ಗಾವು ಸಿಗಿತ ಕೃತ್ಯವನ್ನು ತಡೆಯುವಂತೆ ತುರುವೇಕೆರೆ ತಹಶೀಲ್ದಾರ್...

ತುರುವೇಕೆರೆ | ಹಿಂಜರಿಯದೇ ಹೊಲೆಯ, ಮಾದಿಗ ಎಂದು ಸಮೀಕ್ಷೆ ವೇಳೆ ಹೇಳಿ : ನೆಮ್ಮದಿಗ್ರಾಮ ಮೂರ್ತಿ

 ಒಳ ಮೀಸಲಾತಿ ನೀಡುವಲ್ಲಿ ಉದ್ಭವವಾಗಿರುವ ಅನುಮಾನವನ್ನು ಪರಿಹರಿಸುವ ಸಲುವಾಗಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ರಾಜ್ಯದಲ್ಲಿರುವ ಪ್ರತಿ ದಲಿತ ಸಮುದಾಯದ ಮನೆಗಳಿಗೆ ತೆರಳಿ ಜಾತಿ...

ತುರುವೇಕೆರೆ ತಾಲೂಕು ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಬಿ.ಎಸ್. ನಂಜೇಶ್‌ ಗೌಡ ಆಯ್ಕೆ‌

 ತುರುವೇಕೆರೆ  ತಾಲೂಕು ಯುವ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾಗಿ ಬಿ.ಎಸ್.ನಂಜೇಶ್‌ ಗೌಡ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದಿದ್ದ ಯುವ ಕಾಂಗ್ರೆಸ್‌ ನ ಚುನಾವಣೆಯಲ್ಲಿ ನಂಜೇಶ್‌ ಗೌಡ ಅತಿಹೆಚ್ಚು ಮತಗಳಿಸುವ ಮೂಲಕ ತಾಲೂಕು ಯುವ ಘಟಕದ ಅಧ್ಯಕ್ಷರಾಗಿ...

ತುರುವೇಕೆರೆ | ಜನರ ತೆರಿಗೆ ಹಣ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ : ಶಾಸಕ ಎಂ. ಟಿ. ಕೃಷ್ಣಪ್ಪ ಆರೋಪ

 ರಾಜ್ಯದ ಜನತೆ ನೀಡುವ ತೆರಿಗೆ ಹಣ ಕಾಂಗ್ರೆಸ್‌ ಕಾರ್ಯಕರ್ತರ ಜೇಬು ಸೇರುತ್ತಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ ಮಾಡಿದ್ದಾರೆ.  ತುರುವೇಕೆರೆಯಲ್ಲಿ ಪತ್ರಕಕರ್ತರೊಂದಿಗೆ ಮಾತನಾಡಿದ ಅವರು,  ಕಾಂಗ್ರೆಸ್‌ ಪಕ್ಷ ಚುನಾವಣೆಗೆ ಮೊದಲು ತಾನು ಅಧಿಕಾರಕ್ಕೆ ಬರಲು...

ತುರುವೇಕೆರೆ | ಅನುಭವದಲ್ಲಿದ್ದ ಜಮೀನು ಬೇರೆಯವರ ಹೆಸರಿಗೆ : ತಾಲೂಕು ಕಚೇರಿ ಆವರಣದಲ್ಲೇ ವಿಷ ಸೇವಿಸಿದ ರೈತ

ತನ್ನ ಅನುಭವದಲ್ಲಿದ್ದ ಜಮೀನನ್ನು ಬೇರೆಯವರ ಹೆಸರಿಗೆ ಕಂದಾಯ ಇಲಾಖಾ ಅಧಿಕಾರಿಗಳು ದಾಖಲಾತಿ ಸೃಷ್ಠಿಸಿ ತನಗೆ ವಂಚಿಸಿದ್ದಾರೆಂದು ಆರೋಪಿಸಿ ತಾಲೂಕಿನ ದೊಡ್ಡಾಘಟ್ಟದ ರೈತ ವಿಕಲ ಚೇತನ ಜಯಕುಮಾರ್‌ (50) ಎಂಬುವವರು ತಾಲೂಕು ಕಚೇರಿಯ ಆವರಣದಲ್ಲೇ...

ತುರುವೇಕೆರೆ | ನಬಾರ್ಡ್ ನೀತಿ ವಿರೋಧಿಸಿ ಜ.29 ರಂದು ರಿಸರ್ವ್‌ ಬ್ಯಾಂಕ್‌ ಎದುರು ರೈತ ಸಂಘದಿಂದ ಪ್ರತಿಭಟನೆ

 ಕೇಂದ್ರ ಸರ್ಕಾರ ರೈತ ವಿರೋಧಿ ಆಡಳಿತ ನಡೆಸುತ್ತಿದೆ. ರೈತರನ್ನು ಸಂಕಷ್ಟಕ್ಕೆ ದೂಡಿದೆ, ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ ಹಾಗೂ ಮೈಕ್ರೋ ಫೈನಾನ್ಸ್ ಹಾವಳಿ ಮತ್ತು ಕಿರುಕುಳ ತಡೆಗಟ್ಟುವಂತೆ...

ತುರುವೇಕೆರೆ | ದಲಿತರ ಹೋರಾಟಕ್ಕೆ ಕೊನೆಗೂ ಜಯ: ಅಂಬೇಡ್ಕರ್ ಭವನದ ಒತ್ತುವರಿ ಜಾಗ ಕಬಳಿಸಿ ಕಟ್ಟಿದ್ದ ಕಟ್ಟಡ ತೆರವು

ದಲಿತ ಸಮುದಾಯದ ಹೋರಾಟಕ್ಕೆ ಮಣಿದಿರುವ ತುಮಕೂರು ಜಿಲ್ಲೆಯ ತುರುವೇಕೆರೆಯ ಅಧಿಕಾರಿಗಳು, ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಅಂಬೇಡ್ಕರ್ ಭವನದ ಒತ್ತುವರಿ ಜಾಗವನ್ನು ಕಬಳಿಸಿ ಕಟ್ಟಿದ್ದ ಕಟ್ಟಡವನ್ನು ವಶಕ್ಕೆ ಪಡೆದುಕೊಂಡು ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ...

ತುರುವೇಕೆರೆ | 1.40 ಕೋಟಿ ವೆಚ್ಚದಲ್ಲಿ ಜಲಜೀವನ್ ಯೋಜನೆಯಡಿ ಮನೆ ಮನೆಗೆ ನೀರು : ಶಾಸಕ ಎಂ. ಟಿ. ಕೃಷ್ಣಪ್ಪ

 ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ಜಲ ಜೀವನ್ ಯೋಜನೆಯಡಿ ತಾಲೂಕಿನ ನಾಲ್ಕು ಗ್ರಾಮಗಳಿಗೆ ಸುಮಾರು 1.40 ಕೋಟಿ ವೆಚ್ಚದಲ್ಲಿ ಮನೆ ಮನೆಗೆ ಗಂಗೆ ಹರಿಸುವ ಸಲುವಾಗಿ ಶಾಸಕ ಎಂ.ಟಿ.ಕೃಷ್ಣಪ್ಪ  ಭೂಮಿ ಪೂಜೆ ನೆರವೇರಿಸುವ...

ತುರುವೇಕೆರೆ | ಅಂಬೇಡ್ಕರ್‌ ಭವನದ  ಒತ್ತವರಿ ಜಾಗ ತೆರವು ಭರವಸೆ : ಅಹೋರಾತ್ರಿ ಧರಣಿ ಅಂತ್ಯ

ತುರುವೇಕೆರೆ ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಅಂಬೇಡ್ಕರ್‌ ಭವನದ ಜಾಗವನ್ನು ಒತ್ತುವರಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಒತ್ತುವರಿಯನ್ನು ತೆರವುಗೊಳಿಸುವುದಾಗಿ ತಹಸೀಲ್ದಾರ್‌ ನೀಡಿದ ಭರವಸೆಯ ಮೇರೆಗೆ ಸೋಮವಾರದಿಂದ ಪಟ್ಟಣ ಪಂಚಾಯಿತಿಯ ಆವರಣದಲ್ಲಿ ಆರಂಭಗೊಂಡಿದ್ದ ಅಹೋರಾತ್ರಿ...

ತುರುವೇಕೆರೆ | ಡಿ.31 ರಿಂದ ಅನಿರ್ದಿಷ್ಟಾವಧಿ ಸಾರಿಗೆ ‍ನೌಕರರ ಮುಷ್ಕರಕ್ಕೆ ಕರೆ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಅಗತ್ಯವಿರುವ ಹತ್ತಾರು ಮೂಲಭೂತ ಸಮಸ್ಯೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಡಿ.31 ರಿಂದ ಅನಿರ್ಧಿಷ್ಟಾವಧಿಯ ಮುಷ್ಕರಕ್ಕೆ ಕೆಎಸ್‌ ಆರ್‌ ಟಿ ಸಿಯ ಎಲ್ಲಾ ಸಿಬ್ಬಂದಿ ಸಹಕರಿಸಬೇಕೆಂದು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X