ಮೂಢನಂಬಿಕೆಗಳ ಮೇಲೆ ವ್ಯವಸ್ಥೆ ನಿಂತಿಲ್ಲ. ವ್ಯವಸ್ಥೆ ನಡೆಯುತ್ತಿರುವುದು ಸಂವಿಧಾನ ಮತ್ತು ಕಾನೂನುಗಳ ಮೇಲೆ. ಎಲ್ಲರೂ ಸಂವಿಧಾನವನ್ನು ಓದಿಕೊಂಡು ಸಂವಿಧಾನಬದ್ಧವಾಗಿ ನಡೆಯಬೇಕು ಎಂದು ತುರುವೇಕೆರೆ ತಹಶಿಲ್ದಾರ್ ಕುಂಜಿ ಅಹಮದ್ ಅಭಿಪ್ರಾಯಪಟ್ಟರು.
ಏ.18ರಂದು ದಲಿತ ಸಮುದಾಯದ...
ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಲ್ಲಘಟ್ಟ ಸುತ್ತಮುತ್ತ ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಆದ ಬಳಿಕ ಇದೇ ಮೊದಲ...
ಮಾದಿಗ ಸಮುದಾಯದ ಕುಟುಂಬವೊಂದು ದೇವಾಲಯ ಪ್ರವೇಶ ಮಾಡಿದ್ದನ್ನು ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಲ್ಲದೆ, ಜಾತಿ ನಿಂದನೆ ಮಾಡಿದ ಪ್ರಕರಣದಡಿ ಆರೋಪಿಯನ್ನು ತಮಕೂರು ಜಿಲ್ಲೆಯ ತುರುವೇಕೆರೆ ಠಾಣೆಯ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಕಿರುಕುಳಕ್ಕೊಳಗಾದ ರಂಗರಾಮು ಟಿ. ಎಂಬುವರು...
ರೈತರು ಸಹಜ ಕೃಷಿಯತ್ತ ಮುಖ ಮಾಡಿ ವಿಷಮುಕ್ತ ತರಕಾರಿ, ಹಣ್ಣು, ಆಹಾರಗಳನ್ನು ಬೆಳೆದು ಸೇವಿಸಬೇಕು ಎಂದು ತುಮಕೂರು ಸಹಜ ಕೃಷಿ ಬಳಗದ ಮುಖ್ಯಸ್ಥ ರವಿವರ್ಮ ಕುಮಾರ್ ತಿಳಿಸಿದರು.
ತುರುವೇಕೆರೆ ತಾಲ್ಲೂಕಿನ ಕಸಬಾ ಹೋಬಳಿಯ ಮುದ್ಲಾಪುರ...
ಡಿಪ್ಲಮಾ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಕೊಂಡಜ್ಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.
ಗೊಪ್ಪೇನಹಳ್ಳಿ ಗ್ರಾಮದ ನಿವಾಸಿ ಕಾಂತರಾಜು ಅವರ ಮಗ ಜಿ ಕೆ...
ದೇವಾಲಯದೊಳಕ್ಕೆ ದಲಿತ ನವ ಜೋಡಿಗೆ ಆಸ್ಪದ ಕೊಡದೇ ತಡೆಯುಂಟು ಮಾಡಿದ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ತುರುವೇಕೆರೆ ತಾಲೂಕು ಆಡಳಿತ ದೇವಾಲಯದೊಳಕ್ಕೆ ಪ್ರವೇಶ ಸಿಗದೇ ಅವಮಾನಕ್ಕೆ ಈಡಾಗಿದ್ದ ದಲಿತ ಸಮುದಾಯಕ್ಕೆ ಸೇರಿದ...
ದಲಿತ ಮುಖ್ಯಮಂತ್ರಿ ಕನಸನ್ನು ಹೊತ್ತಿರುವ ಡಾ. ಜಿ. ಪರಮೇಶ್ವರ್ ಅವರ ಜಿಲ್ಲೆಯಲ್ಲೇ ಅಸ್ಪೃಶ್ಯತೆ ಇನ್ನೂ ಜೀವಂತವಾಗಿರುವುದನ್ನು ತೋರಿಸುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಅರಸಮ್ಮ ದೇವಾಲಯಕ್ಕೆ...
ತುರುವೇಕೆರೆ ತಾಲೂಕಿನಲ್ಲಿ ಚಿರತೆ ಕಾಟ ಅತಿಯಾಗಿದೆ. ಗುರುವಾರ ರಾತ್ರಿ ಪಟ್ಟಣದ ಎಪಿಎಂಸಿ ಹಿಂಭಾಗದಲ್ಲಿ ಚಿರತೆ ಕಾಣಿಸಿಕೊಂಡಿದೆ. ಜನರ ಮುಂದೆಯೇ ಬೀದಿ ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ಇದರಿಂದಾಗಿ ಜನರು ಭಯಭೀತರಾಗಿದ್ದಾರೆ.
ಎಪಿಎಂಸಿ ಕಾಂಪೌಂಡ್ ಹಿಂಭಾಗ ಹನುಮಂತಪ್ಪ...
ತುರುವೇಕೆರೆ ತಾಲೂಕಿನ ವಿವಿಧೆಡೆ ಚಿರತೆಯ ಕಾಟ ಅತಿಯಾಗಿದೆ. ಚಿರತೆ, ಕುರಿಗಳು ಮತ್ತು ನಾಯಿಯನ್ನು ಬಲಿ ತೆಗೆದುಕೊಳ್ಳುತ್ತಿದೆ. ಇದರಿಂದ ಜನರು ಆಘಾತಕ್ಕೊಳಗಾಗಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಕಾರ್ಯಾನ್ಮುಖವಾಗಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ತಾಲೂಕಿನ ಹರಿದಾಸನ ಬಳಿಯ ಚೇತನ್...
ತುರುವೇಕೆರೆ ತಾಲೂಕಿನ ನೀರಗುಂದ ಗ್ರಾಮದಲ್ಲಿ ನಾಲ್ಕೈದು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಹಲವಾರು ಕಾಮಗಾರಿಗಳನ್ನು ಕೂಡಲೇ ಪರಿಹರಿಸಿ ಎಂದು ಲೋಕಮ್ಮನಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರೂ, ಹಾಲಿ ನೀರಗುಂದ ಹಾಗೂ ಅಜ್ಜೇನಹಳ್ಳಿಯ ಸದಸ್ಯ, ನಿವೃತ್ತ...
ತುರುವೇಕೆರೆ ತಾಲೂಕಿನ ಹೊಣಕೆರೆ ಗೊಲ್ಲರಹಟ್ಟಿಯ ತೋಟದ ಸಾಲಿನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಇದರಿಂದಾಗಿ ಗ್ರಾಮಸ್ಥರು ಕಂಗಾಲಾಗಿ ಅರಣ್ಯ ಇಲಾಖಾ ಅಧಿಕಾರಿಗಳ ಮೊರೆ ಹೋಗಿದ್ದಾರೆ.
ಶುಕ್ರವಾರ ಸಾಯಂಕಾಲ ಹೊಣಕೆರೆ ಗೊಲ್ಲರಹಟ್ಟಿಯ ರವಿಯಣ್ಣ ಎಂಬುವವರು ತಮ್ಮ ತೋಟದಲ್ಲಿ ನೀರು...
ಚಿರತೆ ದಾಳಿಯಿಂದ ಮೃತಪಟ್ಟ ಅರೇಮಲ್ಲೇನಹಳ್ಳಿಯ ಸುಜಾಳ ರವರ ಕುಟುಂಬಕ್ಕೆ ರಾಜ್ಯ ಯುವ ಜೆಡಿಎಸ್ ನ ಪ್ರಧಾನ ಕಾರ್ಯದರ್ಶಿ ದೊಡ್ಡಾಘಟ್ಟ ಚಂದ್ರೇಶ್ ಒಂದು ಲಕ್ಷ ರೂಗಳ ನೆರವು ನೀಡಿದ್ದಾರೆ.
ಮೃತಪಟ್ಟ ಸುಜಾತಾರ ಮನೆಗೆ ಧಾವಿಸಿ ಸಾಂತ್ವನ...