ತುರುವೇಕೆರೆ

ತುರುವೇಕೆರೆ | ಬೋನಿಗೆ ಬಿದ್ದ ಚಿರತೆ : ಜನ ನಿರಾತಂಕ

ತುರುವೇಕೆರೆ  ತಾಲೂಕಿನ ಅರೇಮಲ್ಲೇನಹಳ್ಳಿಯಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದೆ. ಭಾನುವಾರವಷ್ಠೇ ಮಹಿಳೆಯೋರ್ವರನ್ನು ಚಿರತೆ ಕೊಂದಿತ್ತು. ಸೋಮವಾರ ಸಾಯಂಕಾಲ ಬೋನಿಗೆ ಬಿದ್ದಿರುವ ಚಿರತೆ ಭಾನುವಾರ ಮಹಿಳೆಯನ್ನು ಕೊಂದಿದ್ದ ಚಿರತೆಯೇ ಅಥವಾ ಅಲ್ಲವೇ ಎಂಬುದು ವೈಜ್ಞಾನಿಕ ಪರೀಕ್ಷೆಯಿಂದಷ್ಟೇ...

ತುರುವೇಕೆರೆ | ಚಿರತೆ ದಾಳಿಗೆ ಮಹಿಳೆ ಬಲಿ ; ಸಂತ್ರಸ್ತ ಕುಟುಂಬಕ್ಕೆ 5 ಲಕ್ಷ ರೂ. ತಾತ್ಕಾಲಿಕ ಪರಿಹಾರ ಚೆಕ್ ವಿತರಣೆ : ಎಂ.ಟಿ ಕೃಷ್ಣಪ್ಪ

 ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಅರೇಮಲ್ಲೇನಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ಚಿರತೆ ದಾಳಿಗೆ ತುತ್ತಾಗಿ ಮೃತಪಟ್ಟ ಸುಜಾತ (48) ಅವರ ಕುಟುಂಬಕ್ಕೆ ಸೋಮವಾರ 5 ಲಕ್ಷ ರೂ.ಗಳ ತಾತ್ಕಾಲಿಕ ಪರಿಹಾರ ಚೆಕ್ಕನ್ನು ತುರುವೇಕೆರೆ...

ತುರುವೇಕೆರೆ | ನರೇಗಾ ತಿದ್ದುಪಡಿ ಮಸೂದೆ ಹಿಂಪಡೆಯಲು ಕೆಆರ್‌ಎಸ್‌ ಪಕ್ಷದ ಎಲ್ ಜೀವನ್‌ ಆಗ್ರಹ

ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ(ನರೇಗಾ) ಹೆಸರನ್ನು ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ನಿಲುವನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಂಟಿ ಕಾರ್ಯದರ್ಶಿ ಹಾಗೂ ಪಕ್ಷದ ವಕ್ತಾರ ಎಲ್ ಜೀವನ್‌ ಖಂಡಿಸಿದ್ದಾರೆ. ತುರುವೇಕೆರೆಯಲ್ಲಿ...

ತುರುವೇಕೆರೆ | ಬೋನಿಗೆ ಬಿದ್ದ ಚಿರತೆ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಜನರು

 ಹಲವಾರು ದಿನಗಳಿಂದ ಜನರಿಗೆ, ಜಾನುವಾರುಗಳಿಗೆ ಉಪಟಳ ನೀಡುತ್ತಿದ್ದ ಚಿರತೆಯನ್ನು ಬೋನಿಗೆ ಕೆಡುವುದರಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.  ತಾಲೂಕಿನ ಮಲ್ಲಾಘಟ್ಟ, ದೊಡ್ಡಾಘಟ್ಟ, ಆನೇಕೆರೆ, ಯಡೇಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಚಿರತೆಯ ಕಾಟ ಅತಿಯಾಗಿತ್ತು. ಮೊನ್ನೆಯಷ್ಠೇ ಯಡೇಹಳ್ಳಿಯ...

ತುರುವೇಕೆರೆ | ಗಂಧದ ಮರ ಕಡಿದ ನಾಲ್ವರ ಬಂಧನ

ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಬಡಗರಹಳ್ಳಿ ಗ್ರಾಮದ ತೋಟ ಸಾಲುಗಳಲ್ಲಿದ್ದ ಗಂಧದ ಮರಗಳನ್ನು ಕಡಿದು ಮಾರಿದ ಆರೋಪದಡಿ ನಾಲ್ವರು ಆರೋಪಿಗಳನ್ನು ಪಟ್ಟಣದ ಪೊಲೀಸರು ಬಂಧಿಸುವಲ್ಲಿ ಮಂಗಳವಾರ ಯಶಸ್ವಿಯಾಗಿದ್ದಾರೆ.   ತಾಲ್ಲೂಕಿನ ಎ.ಹೊಸಹಳ್ಳಿ ಗ್ರಾಮದ ನಿವಾಸಿ ಹನುಮಯ್ಯ (58),...

ತುರುವೇಕೆರೆ | ನೀರಿನ ಗುಂಡಿಯಲ್ಲೇ ದಲಿತ ಮಹಿಳೆ ಶವ ಸಂಸ್ಕಾರ : ತಾಲೂಕು ಆಡಳಿತಕ್ಕೆ ಹಿಡಿಶಾಪ

 ಸತ್ತು ಹೋದ ವ್ಯಕ್ತಿಯ ಶವವನ್ನು ನೀರು ತುಂಬಿದ ಗುಂಡಿಯಲ್ಲೇ ಹೂಳುವ ಹೀನಾಯ ಸ್ಥಿತಿ ತಾಲೂಕಿನ ದಂಡಿನಶಿವರದ ಪರಿಶಿಷ್ಠ ಜನಾಂಗದ ಜನತೆಗೆ ಬಂದೊದಗಿರುವುದು ವಿಷಾದನೀಯ ಸಂಗತಿ.  ದಂಡಿನಶಿವರ ಹೋಬಳಿ ಕೇಂದ್ರ. ಇಲ್ಲಿ ಬಹುಪಾಲು ಹಿಂದುಳಿದ ವರ್ಗದವರು,...

ತುರುವೇಕೆರೆ | ಗಾಂಜಾ ಮಾರಾಟ, ಸೇವನೆ : ಮೂವರ ಬಂಧನ

ಗಾಂಜಾ ಸೊಪ್ಪು ಸೇವನೆ ಮತ್ತು ಮಾರಾಟ ಮಾಡಿದ ಆರೋಪದಡಿ ಮೂವರು ಯುವಕರನ್ನು ತುರುವೇಕೆರೆ ತಾಲ್ಲೂಕಿನ ದಂಡಿನಶಿವರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ತುರುವೇಕೆರೆ  ಪಟ್ಟಣದ ಹೋಟೆಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ (21),...

ತುರುವೇಕೆರೆ | ಒಂದೇ ದಿನ  ಐವರ ಮೇಲೆ ಚಿರತೆ ದಾಳಿ :  ಭಯಭೀತರಾದ ಗ್ರಾಮಸ್ಥರು

ತುರುವೇಕೆರೆ  ತಾಲೂಕಿನ ಗೋಣಿತುಮಕೂರು, ದೇವೀಹಳ್ಳಿ ಮತ್ತು ನಡುವನಹಳ್ಳಿಯಲ್ಲಿ ಚಿರತೆಯ ದಾಳಿಗೆ 5 ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.  ಬುಧವಾರ ಮಧ್ಯಾಹ್ನ 2.30 ರ ಸುಮಾರಿನಲ್ಲಿ ನಡುವನಹಳ್ಳಿಯ ವನಜಾಕ್ಷಮ್ಮ (43) ಎಂಬುವವರು ತಮ್ಮ ತೋಟದಲ್ಲಿ ಕೃಷಿ...

ತುರುವೇಕೆರೆ | ಕಸದ ರಾಶಿಯಾದ ಮಲ್ಲಾಘಟ್ಟ ಕೆರೆ : ಸ್ವಚ್ಛತೆ ಯಾವಗ ?

ತುರುವೇಕೆರೆ  ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾಗಿರುವ ಮಲ್ಲಾಘಟ್ಟ ಕೆರೆಯನ್ನು ಸ್ವಚ್ಚಗೊಳಿಸಲು ಇದು ಸಕಾಲವಾಗಿದೆ. ಈ ಕೆರೆಯನ್ನು ದೇವಗೆರೆ ಎಂದು ಕರೆಯಲಾಗುತ್ತದೆ. ಇಲ್ಲಿ ಜಿಲ್ಲೆ ಹಾಗೂ ಅಕ್ಕ ಪಕ್ಕದ ಜಿಲ್ಲೆಗಳ ದೇವರುಗಳಿಗೆ ಪುಣ್ಯ ಸ್ನಾನ...

ತುರುವೇಕೆರೆ | ಬಸ್‌ ಮತ್ತು ಟಾಟಾ ಏಸ್ ನಡುವೆ ಡಿಕ್ಕಿ : ತಪ್ಪಿದ ಭಾರಿ ಅನಾಹುತ

ಕೆ ಎಸ್‌ ಆರ್‌ ಟಿ ಸಿ ಬಸ್‌ ಮತ್ತು ಟಾಟಾ ಏಸಿ ನಡುವೆ ಡಿಕ್ಕಿ ಸಂಭವಿಸಿದೆ. ಅದೃಷ್ಠವಶಾತ್‌ ಭಾರಿ ಅನಾಹುತ ತಪ್ಪಿದೆ. ಬೆಳಗ್ಗೆ 6 ಗಂಟೆಯ ವೇಳೆಗೆ ತಿಪಟೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಕೆ...

ತುರುವೇಕೆರೆ | ಸೂಳೇಕೆರೆ ಕೆರೆ ಕೋಡಿಯಲ್ಲಿ ಒಂದು ಕೋಟಿ ವೆಚ್ಚದ ಚೆಕ್ ಡ್ಯಾಂ ನಿರ್ಮಾಣ : ಶಾಸಕ ಎಂ.ಟಿ.ಕೃಷ್ಣಪ್ಪ

ತುರುವೇಕೆರೆ ತಾಲೂಕಿನ ಸೂಳೇಕೆರೆಯ ಕೆರೆ ಕೋಡಿ ಬಳಿ ನೀರನ್ನು ಸಂಗ್ರಹ ಮಾಡುವ ಸಲುವಾಗಿ ಸುಮಾರು ಒಂದು ಕೋಟಿ ವೆಚ್ಚದಲ್ಲಿ ಸರಣಿ ಚೆಕ್ ಡ್ಯಾಂ ಅನ್ನು ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.   ...

ತುರುವೇಕೆರೆ | ದೊಂಬರನಹಳ್ಳಿಯಲ್ಲಿ ಗಾವು ಸಿಗಿತ ತಡೆಯಲು ಪೋಲಿಸ್ ಸರ್ಪಗಾವಲು : ತಹಶೀಲ್ದಾರ್ ಎನ್.ಎ.ಕುಂಇ ಅಹಮದ್

 ತುರುವೇಕೆರೆ  ತಾಲೂಕಿನ ದೊಂಬರನಹಳ್ಳಿಯ ಗ್ರಾಮದೇವತೆ ಮುತ್ತಿನಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪ್ರಾಣಿ ಬಲಿ ಹಾಗೂ ಗಾವು ಸಿಗಿತ  ಮಾಡದಂತೆ ಸಾರ್ವಜನಿಕರು ಮಾಡಿಕೊಂಡ ಮನವಿಯ ಮೇರೆಗೆ ಗ್ರಾಮದಲ್ಲಿ ಪೋಲಿಸರ ಸರ್ಪಗಾವಲು ಹಾಕಲಾಗಿದೆ ಎಂದು ತಹಸೀಲ್ದಾರ್...

ಈ ಹೊತ್ತಿನ ಪ್ರಮುಖ ಸುದ್ದಿ