ರಾಜ್ಯದ ಜನತೆ ನೀಡುವ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರ ಜೇಬು ಸೇರುತ್ತಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ ಮಾಡಿದ್ದಾರೆ.
ತುರುವೇಕೆರೆಯಲ್ಲಿ ಪತ್ರಕಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಚುನಾವಣೆಗೆ ಮೊದಲು ತಾನು ಅಧಿಕಾರಕ್ಕೆ ಬರಲು...
ತನ್ನ ಅನುಭವದಲ್ಲಿದ್ದ ಜಮೀನನ್ನು ಬೇರೆಯವರ ಹೆಸರಿಗೆ ಕಂದಾಯ ಇಲಾಖಾ ಅಧಿಕಾರಿಗಳು ದಾಖಲಾತಿ ಸೃಷ್ಠಿಸಿ ತನಗೆ ವಂಚಿಸಿದ್ದಾರೆಂದು ಆರೋಪಿಸಿ ತಾಲೂಕಿನ ದೊಡ್ಡಾಘಟ್ಟದ ರೈತ ವಿಕಲ ಚೇತನ ಜಯಕುಮಾರ್ (50) ಎಂಬುವವರು ತಾಲೂಕು ಕಚೇರಿಯ ಆವರಣದಲ್ಲೇ...
ಕೇಂದ್ರ ಸರ್ಕಾರ ರೈತ ವಿರೋಧಿ ಆಡಳಿತ ನಡೆಸುತ್ತಿದೆ. ರೈತರನ್ನು ಸಂಕಷ್ಟಕ್ಕೆ ದೂಡಿದೆ, ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ ಹಾಗೂ ಮೈಕ್ರೋ ಫೈನಾನ್ಸ್ ಹಾವಳಿ ಮತ್ತು ಕಿರುಕುಳ ತಡೆಗಟ್ಟುವಂತೆ...
ದಲಿತ ಸಮುದಾಯದ ಹೋರಾಟಕ್ಕೆ ಮಣಿದಿರುವ ತುಮಕೂರು ಜಿಲ್ಲೆಯ ತುರುವೇಕೆರೆಯ ಅಧಿಕಾರಿಗಳು, ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಅಂಬೇಡ್ಕರ್ ಭವನದ ಒತ್ತುವರಿ ಜಾಗವನ್ನು ಕಬಳಿಸಿ ಕಟ್ಟಿದ್ದ ಕಟ್ಟಡವನ್ನು ವಶಕ್ಕೆ ಪಡೆದುಕೊಂಡು ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ...
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ಜಲ ಜೀವನ್ ಯೋಜನೆಯಡಿ ತಾಲೂಕಿನ ನಾಲ್ಕು ಗ್ರಾಮಗಳಿಗೆ ಸುಮಾರು 1.40 ಕೋಟಿ ವೆಚ್ಚದಲ್ಲಿ ಮನೆ ಮನೆಗೆ ಗಂಗೆ ಹರಿಸುವ ಸಲುವಾಗಿ ಶಾಸಕ ಎಂ.ಟಿ.ಕೃಷ್ಣಪ್ಪ ಭೂಮಿ ಪೂಜೆ ನೆರವೇರಿಸುವ...
ತುರುವೇಕೆರೆ ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಅಂಬೇಡ್ಕರ್ ಭವನದ ಜಾಗವನ್ನು ಒತ್ತುವರಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಒತ್ತುವರಿಯನ್ನು ತೆರವುಗೊಳಿಸುವುದಾಗಿ ತಹಸೀಲ್ದಾರ್ ನೀಡಿದ ಭರವಸೆಯ ಮೇರೆಗೆ ಸೋಮವಾರದಿಂದ ಪಟ್ಟಣ ಪಂಚಾಯಿತಿಯ ಆವರಣದಲ್ಲಿ ಆರಂಭಗೊಂಡಿದ್ದ ಅಹೋರಾತ್ರಿ...
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಅಗತ್ಯವಿರುವ ಹತ್ತಾರು ಮೂಲಭೂತ ಸಮಸ್ಯೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಡಿ.31 ರಿಂದ ಅನಿರ್ಧಿಷ್ಟಾವಧಿಯ ಮುಷ್ಕರಕ್ಕೆ ಕೆಎಸ್ ಆರ್ ಟಿ ಸಿಯ ಎಲ್ಲಾ ಸಿಬ್ಬಂದಿ ಸಹಕರಿಸಬೇಕೆಂದು...
ಹತ್ತಾರು ವರ್ಷಗಳಿಂದ ಅನುಭವದಲ್ಲಿರುವ ದಲಿತರ ಜಮೀನನ್ನು ಕಬಳಿಸಲು ಬಲಾಢ್ಯರು ಪ್ರಯತ್ನಿಸುತ್ತಿದ್ದಾರೆಂದು ತಾಲೂಕು ಛಲವಾದಿ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಕುಣಿಕೇನಹಳ್ಳಿ ಜಗದೀಶ್ ಆರೋಪಿಸಿದ್ದಾರೆ.
ತುರುವೇಕೆರೆ ತಾಲೂಕಿನ ದಂಡಿನಶಿವರ ಹೋಬಳಿಯ ಬೋರೇಗೌಡನ ಬಾವಿಯ ಬಳಿಯಿರುವ ಬಳ್ಳೆಕಟ್ಟೆಯ ಸರ್ವೇ...
ದಂಡಿನಶಿವರ ಪೋಲಿಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಚಿತ್ತರಂಜನ್ ರವರನ್ನು ಈ ಠಾಣೆಯಿಂದ ಎತ್ತಂಗಡಿ ಮಾಡಲು ಕೆಲವು ಪಟ್ಟಭದ್ರಹಿತಾಸಕ್ತಿಗಳು ಮುಂದಾಗಿವೆ. ಖಡಕ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ರಿರುವ ಚಿತ್ತರಂಜನ್ ರವರನ್ನು...
ಮಾದಕ ವಸ್ತುಗಳ ನಿಗ್ರಹ ಮಾಡಲು ಪಣತೊಟ್ಟಿರುವ ತುರುವೇಕೆರೆ ತಾಲೂಕು ಆಡಳಿತ ಗಾಂಜಾ ಮಾರಾಟ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನಲ್ಲಿ ಗಾಂಜಾ ಮಾರಾಟ ಮತ್ತು ಸಂಗ್ರಹಣೆ ಮಾಡಿರುವ ಆರೋಪದಡಿ...
ತುರುವೇಕೆರೆ ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ರಾಗಿ ಬೆಳೆಗೆ ಸಾಕಷ್ಟು ಹಾನಿಯಾಗಿದೆ. ಇದರ ವಸ್ತುಸ್ಥಿತಿಯನ್ನು ಅರಿಯಲು ತಹಶೀಲ್ದಾರ್ ಎನ್.ಎ.ಕುಂಞ ಅಹಮದ್ ಮತ್ತು ಸಹಾಯಕ ಕೃಷಿ ನಿರ್ದೇಶಕಿ ಬಿ.ಪೂಜಾ ಮಂಗಳವಾರ...
ಎಲೆಕ್ಟ್ರಿಕ್ ಬೈಕ್ ಶೋರೂಂಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, ಶೋರೂಂನಲ್ಲಿದ್ದಂತಹ ಬೈಕ್, ಕಂಪ್ಯೂಟರ್‌ಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ತುರುವೇಕೆರೆ ಪಟ್ಟಣದ ವೈ ಟಿ ರಸ್ತೆಯಲ್ಲಿನ ಜೆಮೊಪೈ ಎಂಬ ಎಲೆಕ್ಟ್ರಿಕ್ ಬೈಕ್ ಶೋ...