ಸಾಕಿದ್ದ ನಾಯಿ ಬೊಗಳಿದ್ದಕ್ಕೆ ಸಿಟ್ಟುಗೊಂಡ ಪಕ್ಕದ ಮನೆಯಾತ ನಾಯಿ ಸಾಕಿದ ಮಾಲೀಕನ ಕೈ ಯನ್ನೇ ಮುರಿದಿರುವ ಘಟನೆ ತುರುವೇಕೆರೆ ಸಮೀಪದ ಅಪ್ಪಸಂದ್ರದಲ್ಲಿ ನಡೆದಿದೆ.
ಅಪ್ಪಸಂದ್ರದ ವೆಂಕಟೇಶ್ (50) ತನ್ನ ಮನೆಯಲ್ಲಿ (ಗುಡಿಸಲು) ಎರಡು ನಾಯಿಗಳನ್ನು...
ತುಮಕೂರು ಜಿಲ್ಲಾ ಹಾಲು ಸಹಕಾರ ಸಂಘಗಳ ಒಕ್ಕೂಟದ ಜಿಲ್ಲಾ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸುವ ಸಲುವಾಗಿ ಜಿಲ್ಲಾ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಸಿ.ವಿ.ಮಹಲಿಂಗಯ್ಯ ಅವರು ಸುಳ್ಳು ದಾಖಲೆ ಸೃಷ್ಠಿಸಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಲು...
ತುರುವೇಕೆರೆ ತಾಲೂಕಿನ ಮಾದಿಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೋಟ್ಯಂತರ ರೂಪಾಯಿಗಳ ದುರುಪಯೋಗ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ಮೇಲೆ ಅಲ್ಲಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನು ಸ್ಥಳೀಯ ಪೋಲಿಸರು ಬಂಧಿಸಿದ್ದಾರೆ.
ಸಂಘದ ಕಾರ್ಯದರ್ಶಿ ಪ್ರಕಾಶ್ ಎಂಬುವವರನ್ನು...
ಬುದ್ದ, ಬಸವವಣ್ಣ, ಅಂಬೇಡ್ಕರ್ ಇಡೀ ವಿಶ್ವದ ಭೂಪಟದಲ್ಲಿ ದೊಡ್ಡ ಸಂಪತ್ತು ಎಂದು ಕೇಂದ್ರ ರೈಲ್ವೇ ಹಾಗೂ ಜಲಶಕ್ತಿ ಸಚಿವ ವಿ.ಸೋಮಣ್ಣ ತಿಳಿಸಿದರು.
ತುರುವೇಕೆರೆ ಪಟ್ಟಣದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಅಖಿಲ ಭಾರತ ವೀರಶೈವ...
ತುರುವೇಕೆರೆ ತಾಲೂಕಿನ ಕೊಡಗಿಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಕೊಡಗಿಹಳ್ಳಿಯ ಎಂ.ಸಿದ್ದಲಿಂಗಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
13 ಸದಸ್ಯ ಬಲ ಹೊಂದಿರುವ ಕೊಡಗಿಹಳ್ಳಿ ಪ್ರಾಥಮಿಕ ಕೃಷಿ...
ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಿವೃತ್ತ ಶಿಕ್ಷಕ ಎಲ್.ಮಂಜಯ್ಯಗೌಡ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ದಬ್ಬೇಘಟ್ಟ ಹೋಬಳಿ ಘಟಕದ ಅಧ್ಯಕ್ಷ ಕೆ.ಟಿ.ಸಂಪತ್ತು ತಿಳಿಸಿದ್ದಾರೆ.
ತುರುವೇಕೆರೆಯಲ್ಲಿ ...
ಆಯುಧ ಪೂಜೆ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ಮನೆಯ ಟ್ರ್ಯಾ ಕ್ಟರ್ ನ್ನು ತೊಳೆಯಲು ನೀರಿನ ಕಟ್ಟೆಗೆ ಇಳಿದಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತುರುವೇಕೆರೆ ಸಮೀಪದ ಸೊಪ್ಪಿನಹಳ್ಳಿ ಗ್ರಾಮದಲ್ಲಿ...
ರಾಜ್ಯದ ಪ್ರತಿಷ್ಠಿತ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಮಡಿಕೇರಿಯ ನಿರ್ದೇಶಕರಾಗಿ ಮತ್ತು ಡೀನ್ ಆಗಿ ತುರುವೇಕೆರೆ ತಾಲೂಕಿನ ಬಾಣಸಂದ್ರದ ಡಾ.ಎ.ಜೆ.ಲೋಕೇಶ್ ಅಧಿಕಾರ ಸ್ವೀಕರಿಸಿದ್ದಾರೆ.
ಐಹೃದಯರೋಗ ತಜ್ಞರಾಗಿರುವ ಡಾ.ಲೋಕೇಶ್ ತುರುವೇಕೆರೆಯಲ್ಲಿ...
ಪತ್ರಿಕೋದ್ಯಮವೆಂದರೆ ಅದೊಂದು ಪವಿತ್ರವಾದ ಸೇವೆ ಎಂಬ ಭಾವನೆ ಇತ್ತು. ಜನರನ್ನು ಜಾಗೃತಿ ಮಾಡುವ ಸಾಧನ ಎಂದು ಬಿಂಬಸಲಾಗುತ್ತಿತ್ತು. ಆದರೆ ಪ್ರಸ್ತುತ ಪತ್ರಿಕೋದ್ಯಮದ ಮೌಲ್ಯ ಜಾರಿ ಹೋಗುತ್ತಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ವಿಷಾದಿಸಿದರು.
ತುರುವೇಕೆರೆ...
ತುರುವೇಕೆರೆ ತಾಲೂಕಿನ ಮುನಿಯೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಲಕ್ಷ್ಮೀ ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದಿನ ಅಧ್ಯಕ್ಷರಾಗಿದ್ದ ವೈ.ಗಂಗಣ್ಣ ರಾಜೀನಾಮೆ ನೀಡಿದ್ದರಿಂದ ಅಧ್ಯಕ್ಷ ಸ್ಥಾನ ತೆರವಾಗಿತ್ತು....
ತುರುವೇಕೆರೆ ತಾಲ್ಲೂಕಿನ ಮಾದಿಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ವಿನೋದಾ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದಿನ ಅಧ್ಯಕ್ಷರಾಗಿದ್ದ ಶಿವಮ್ಮ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 16 ಸದಸ್ಯರ ಬಲ ಹೊಂದಿರುವ...